• ಏಕನಾಥೇಶ್ವರಿದೇವಿ ಮೂರ್ತಿ ಮೆರವಣಿಗೆ

  ಚಿತ್ರದುರ್ಗ: ಕೋಟೆನಾಡಿನ ಅಧಿದೇವತೆ ಏಕನಾಥೇಶ್ವರಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಕೋಟೆ ಮೇಲ್ಭಾಗದಿಂದ ನಗರಕ್ಕೆ ದೇವತೆ ಮೂರ್ತಿಯನ್ನು ಭಕ್ತರು ಮೆರವಣಿಗೆಯಲ್ಲಿ ಕರೆತಂದರು. ಮೇಲುದುರ್ಗದ ಮೇಲಿರುವ ದೇಗುಲದಲ್ಲಿ ಬುಧವಾರ ಬೆಳಗಿನ ಜಾವ ಪೂಜಾ ವಿಧಿ  ವಿಧಾನಗಳನ್ನು ದೇಗುಲದ ಪ್ರಧಾನ ಅರ್ಚಕರು…

 • ಮಹಾವೀರರ ತತ್ತ್ವಾದರ್ಶ ಸದಾ ಪ್ರಸ್ತುತ

  ಚಿತ್ರದುರ್ಗ: ಆಧುನಿಕ ಯುಗದಲ್ಲಿ ಮನುಷ್ಯ ಸಂಬಂಧಗಳು ಶಿಥಿಲಗೊಳ್ಳುತ್ತಿವೆ. ಹಿಂಸೆ, ಸ್ವಾರ್ಥ, ವಂಚನೆಗಳೇ ಎಲ್ಲೆಲ್ಲೂ ಕಾಣಿಸುತ್ತಿವೆ. ಇಂಥವುಗಳಿಂದ ದೂರ ಇದ್ದು ಕಾಯಾ, ವಾಚಾ, ಮನಸ್ಸು ಶುದ್ಧತೆಯಿಂದ ಜಗತ್ತು ಗೆಲ್ಲಬಹುದು ಎಂದು ಸಾರಿದವರು ಮಹಾಪುರುಷ ಭಗವಾನ್‌ ಮಹಾವೀರರು ಎಂದು ಪ್ರಾಧ್ಯಾಪಕ ಡಾ|…

 • ಸರ್ವಾಧಿಕಾರಿ ಮೋದಿಗೆ ಸೋಲಿನ ರುಚಿ ತೋರಿಸಿ

  ಚಿತ್ರದುರ್ಗ: ಹಸಿ ಸುಳ್ಳಿನ ಸರದಾರ ಹಾಗೂ ಮಾತಿನ ಮೋಡಿಗಾರ ಮೋದಿಯವರನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಚುನಾವಣೆಯಲ್ಲಿ ಮೋದಿ ಗೆದ್ದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡಲಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಮುಖ್ಯಮಂತ್ರಿ…

 • 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು

  ಚಿತ್ರದುರ್ಗ: ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, 25ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮೋದಿ ಸರ್ಕಾರ ಮತ್ತೆ ಬಂದರೆ ಸಾಕಷ್ಟು ಸಮುದಾಯಗಳು ಮತ್ತು ವಿವಿಧ ಕ್ಷೇತ್ರಗಳಿಗೆ ನ್ಯಾಯ ಸಿಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಪ್ರತಿಪಾದಿಸಿದ್ದಾರೆ. ನಗರದ…

 • ಜಲಮೂಲ ರಕ್ಷಣೆಗೆ ಪಣ ತೊಡಿ

  ಹೊಳಲ್ಕೆರೆ: ನಾಡಿನ ಐತಿಹಾಸಿಕ ಜಲಮೂಲಗಳಾದ ಪುಷ್ಕರಣಿ ಹಾಗೂ ಕಲ್ಯಾಣಿಗಳನ್ನು ಸಂರಕ್ಷಣೆ ಮಾಡಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು. ಪಟ್ಟಣದ ಒಂಟಿಕಂಬದ ಮುರುಘಾ ಮಠದಲ್ಲಿ ಎಸ್‌. ಜೆ.ಎಂ…

 • ನೀತಿಸಂಹಿತೆ ಚುನಾವಣೆಗಷ್ಟೇ ಸೀಮಿತವಲ್ಲ

  ಸಿರಿಗೆರೆ: ನೀತಿಸಂಹಿತೆ ಒಂದು ಧರ್ಮ ಮತ್ತು ಕರ್ತವ್ಯವಾಗಿದ್ದು, ಎಲ್ಲರೂ ಅದನ್ನು ಪಾಲಿಸಬೇಕು ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತರಳಬಾಳು ಜಗದ್ಗುರು ಬೃಹನ್ಮಠದ ಐಕ್ಯಮಂಟಪದಲ್ಲಿ ಅಣ್ಣನ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾಶಿ ಮಹಾಲಿಂಗ ಸ್ವಾಮಿಗಳ…

 • ಬಡತನ ನಿರ್ಮೂಲನೆಗೆ ಸರ್ಜಿಕಲ್‌ ಸ್ಟ್ರೈಕ್

  ಚಿತ್ರದುರ್ಗ : ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಬಡತನ ನಿರ್ಮೂಲನೆಗೆ ಸರ್ಜಿಕಲ್‌ ಸ್ಟ್ರೆಕ್ ನಡೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ನಗರದಲ್ಲಿ ಶನಿವಾರ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಪಕ್ಷಗಳ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು,…

 • ಮತದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಸತ್ಯಭಾಮ

  ಚಿತ್ರದುರ್ಗ: ಪ್ರತಿಯೊಬ್ಬ ಮತದಾರರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಸಿ.ಸತ್ಯಭಾಮ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಭಾರತ ಚುನಾವಣಾ…

 • ಭದ್ರಾ ಯೋಜನೆ ಪ್ರಸ್ತಾಪಿಸುವ ನೈತಿಕತೆ ಮೋದಿಗಿಲ್ಲ

  ಚಿತ್ರದುರ್ಗ: ಸಜ್ಜನ ರಾಜಕಾರಣಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪನವರ ಗೆಲುವಿಗೆ ಎರಡೂ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸುತ್ತಿದ್ದಾರೆ. ಹಾಗಾಗಿ ಚಂದ್ರಪ್ಪ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಚ್‌. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ಸರ್ಕಾರಿ…

 • ಕೋಟೆ ನಗರಿಯಲ್ಲಿಂದು ದೋಸ್ತಿ ಮತಬೇಟೆ

  ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಜಯ ಸಂಕಲ್ಪ ರ್ಯಾಲಿ ನಡೆದ ನಾಲ್ಕು ದಿನಗಳ ಬಳಿಕ ಏ. 13ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ -ಜೆಡಿಎಸ್‌ ಪಕ್ಷಗಳ ಬೃಹತ್‌ ಬಹಿರಂಗ ಸಮಾವೇಶವನ್ನು…

 • ಮೋದಿ ಆಯ್ತು, ದುರ್ಗಕ್ಕೆ ನಾಳೆ ರಾಹುಲ್‌

  ಚಿತ್ರದುರ್ಗ: ಮೀಸಲು ಲೋಕಸಭಾ ಕ್ಷೇತ್ರ ಚಿತ್ರದುರ್ಗದಲ್ಲಿ ಬಿಸಿಲು ಏರಿದಂತೆ ಚುನಾವಣೆ ಕಾವು ಏರತೊಡಗಿದ್ದು, ಪ್ರಚಾರ ರಂಗೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೂರು ದಿನಗಳ ಅಂತರದಲ್ಲಿಯೇ ಚಿತ್ರದುರ್ಗ ನಗರಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಆಗಮಿಸಲಿದ್ದು, ಕೋಟೆನಾಡಲ್ಲಿ…

 • ಶರಣರ ತತ್ವಾದರ್ಶ ಪಾಲನೆ ಅಗತ್ಯ

  ಚಿತ್ರದುರ್ಗ: ಸಾಧು ಸಂತರಾದ ದೇವರ ದಾಸಿಮಯ್ಯ ಸೇರಿದಂತೆ ನಾಡಿನ ಸಂತರ, ಶರಣರ, ವಚನಕಾರರ, ವಿದ್ವಾಂಸರ ವಿಚಾರಧಾರೆಗಳನ್ನು ಯುವ ಸಮೂಹ ಅರಿತುಕೊಂಡು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ…

 • ಮದ್ಯ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ

  ಚಿತ್ರದುರ್ಗ: ಮದ್ಯ ನಿಷೇಧಿಸುವಂತೆ ಆಗ್ರಹಿಸಿ ಮದ್ಯ ನಿಷೇಧ ಆಂದೋಲನ-ಕರ್ನಾಟಕ, ಸ್ವಾಭಿಮಾನಿ ವುಮನ್ಸ್‌ ವೆಲ್‌ಫೇರ್‌ ಅಸೋಸಿಯೇಷನ್‌, ಸ್ಫೂರ್ತಿ ವಿಕಲಚೇತನರ ಟ್ರಸ್ಟ್‌ ಚಿತ್ರದುರ್ಗ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯಾದ್ಯಂತ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ…

 • ನಿರ್ಭೀತಿಯಿಂದ ಮತ ಚಲಾಯಿಸಿ: ಸತ್ಯಭಾಮ

  ಚಿತ್ರದುರ್ಗ: ವಿಕಲಚೇತನರು ಮತದಾನದಿಂದ ವಂಚಿತರಾಗದೆ ಮತ ಚಲಾಯಿಸಬೇಕು. ಈ ಮೂಲಕ ಬಲಿಷ್ಠ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಜಿಪಂ ಸಿಇಒ ಸಿ. ಸತ್ಯಭಾಮ ಕರೆ ನೀಡಿದರು. ನಗರದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಆವರಣದಲ್ಲಿ ಜಿಲ್ಲಾ ಸ್ವೀಪ್‌…

 • ಚುನಾವಣೆ ಹಬ್ಬದಲ್ಲಿ ಪಾಲ್ಗೊಳ್ಳಿ: ಶಿಮುಶ

  ಚಿತ್ರದುರ್ಗ: ಲೋಕಸಭೆಯ ಚುನಾವಣೆ ಮತದಾನ ಏ. 18 ರಂದು ನಡೆಯಲಿದ್ದು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವುದರ ಮುಖಾಂತರ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಮತ್ತು ಚುನಾವಣೆ ಎಂಬ ಹಬ್ಬದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು….

 • ಬಿರು ಬಿಸಿಲನ್ನೂ ಲೆಕ್ಕಿಸಿದೆ ಮೋದಿ ನೋಡೋಕೆ ಬಂದ್ರು

  ಚಿತ್ರದುರ್ಗ: ನಗರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ರ್ಯಾಲಿಗೆ ವಿವಿಧೆಡೆಗಳಿಂದ ಜನ ಸಾಗರ ಹರಿದುಬಂದಿತ್ತು. ಮಧ್ಯಾಹ್ನ 2:30ಕ್ಕೆ ವೇದಿಕೆಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಕಂಡ ಕೂಡಲೇ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೋದಿ ಮೋದಿ ಎಂದು ಜೈಕಾರ ಹಾಕಿದರು….

 • ಶರಣರು ಅಮಾವಾಸ್ಯೆ ಹೆದರಿಸುತ್ತಾರೆ

  ಚಿತ್ರದುರ್ಗ: ಬಹಳಷ್ಟು ಜನರು ಅಮಾವಾಸ್ಯೆಗೆ ಹೆದರುತ್ತಾರೆ. ಈ ಹಗಲು ರಾತ್ರಿಗಳು ನಿಸರ್ಗದ ನಿಯಮಗಳು. ಆದರೆ, ಬಸವಾದಿ ಶರಣರು ಅಮಾವಾಸ್ಯೆ ಹೆದರಿಸುತ್ತಾರೆ. ರಾಹುಕಾಲ, ಯಮಗಂಡ ಕಾಲ, ಗುಳಿಕ ಕಾಲ ಏನು ಮಾಡಲಾರವು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು….

 • ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳ ಬೇಡಿ

  ಚಿತ್ರದುರ್ಗ: ಯುವ ಸಮುದಾಯ ಮೋಜಿಗಾಗಿ ಬೀಡಿ, ಸಿಗರೇಟು, ಗಾಂಜಾ ಬಳಸಿ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾ ಧೀಶ ಎಸ್‌.ಬಿ. ವಸ್ತ್ರಮಠ ಹೇಳಿದರು. ನಗರದ ಸರ್ಕಾರಿ ಮಹಿಳಾ ಕಾಲೇಜು ಮುಂಭಾಗದದಲ್ಲಿ ವಿಶ್ವ ಆರೋಗ್ಯ…

 • ಬಿಜೆಪಿ ರ‍್ಯಾಲಿ ಒಂದು ದಿನ ಮುಂದಕ್ಕೆ

  ಚಿತ್ರದುರ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಏ.8 ರಂದು ಆಗಮಿಸಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಏ.9 ರಂದು ಮಧ್ಯಾಹ್ನ 1 ಗಂಟೆಗೆ ಬರಲಿದ್ದು ಬೃಹತ್‌ ಚುನಾವಣಾ ರ‍್ಯಾಲಿ ಒಂದು ದಿನಕ್ಕೆ ಮುಂದೂಡಲಾಗಿದೆ ಎಂದು ಬಿಜೆಪಿ…

 • ಕಡ್ದಾಯವಾಗಿ ಮತದಾನ ಮಾಡಿ

  ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏ. 18ರಂದು ಮತದಾನ ನಡೆಯಲಿದ್ದು, ಅರ್ಹ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ತಾಲೂಕು ಸ್ವೀಪ್‌ ಸಮಿತಿ ಅಧ್ಯಕ್ಷ ಎಚ್‌.ಎಸ್‌. ಚಂದ್ರಶೇಖರ್‌ ಹೇಳಿದರು. ನಗರದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ…

ಹೊಸ ಸೇರ್ಪಡೆ