• ಚಿತ್ರನಾಯಕನಹಳ್ಳಿ ದೇವರ ಎತ್ತುಗಳ ರಕ್ಷಣೆಗೇಕೆ ನಿರ್ಲಕ್ಷ್ಯ?

  ಚಳ್ಳಕೆರೆ: ತಾಲೂಕಿನ ತಳಕು ಹೋಬಳಿಯ ಚಿತ್ರನಾಯಕನಹಳ್ಳಿ ಗ್ರಾಮವೂ ಆಂಧ್ರ ಪ್ರದೇಶದ ಗಡಿಭಾಗಕ್ಕೆ ಕೇವಲ 10 ಕಿ.ಮೀ ದೂರದಲ್ಲಿದ್ದು, ಕಳೆದ ಕೆಲವು ವರ್ಷಗಳಿಂದ ಮಳೆ ಇಲ್ಲದೆ ಇಲ್ಲಿನ ರೈತ ಸಮುದಾಯ ಬರಕ್ಕೆ ತುತ್ತಾಗಿದ್ದರಿಂದ ದೇವರ ಎತ್ತುಗಳಿಗೆ ಮೇವು ಇಲ್ಲದೆ ಬಳಲುತ್ತಿವೆ….

 • ನೀರು ಪೂರೈಕೆಗೆ ಆಗ್ರಹಿಸಿ ಖಾಲಿ ಕೊಡಗಳೊಂದಿಗೆ ಧರಣಿ

  ಚಿತ್ರದುರ್ಗ: ಹಾಯ್ಕಲ್ ಗ್ರಾಮ ಸೇರಿದಂತೆ ಬೆಳಗಟ್ಟ ಗ್ರಾಪಂ ವ್ಯಾಪ್ತಿಗೆ ಸೇರಿದ ವಿವಿಧ ಹಳ್ಳಿಗಳ ನಿವಾಸಿಗಳಿಗೆ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ನೂರಾರು ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ…

 • ಕುಡಿಯುವ ನೀರಿಗೆ ತತ್ವಾರ

  ಹೊಳಲ್ಕೆರೆ: ಪಟ್ಟಣದಲ್ಲಿ ಕುಡಿಯುವ ನೀರಿನ ಹಾಹಾಕಾರ ಮುಗಿಲು ಮುಟ್ಟಿದ್ದು, ಹಣ ಕೊಟ್ಟರು ಕುಡಿಯುವ ನೀರು ದೊರೆಯದಂತಾಗಿದೆ. ಪಟ್ಟಣದಲ್ಲಿರುವ ಪಟ್ಟಣ ಪಂಚಾಯತ್‌ನ ಜಲಮೂಲಗಳು ಬತ್ತಿ ಹೋಗಿದ್ದು, ನಾಗರಿಕರನ್ನು ಕಂಗೆಡಿಸಿದೆ. ಕಳೆದ ನಾಲ್ಕೈದು ವರ್ಷಗಳಿಂದ ಕುಡಿಯುವ ನೀರಿಲ್ಲದೆ ಜನರು ತತ್ತರಿಸುತ್ತಿದ್ದಾರೆ. ಆದರೆ,…

 • ಬಿಜೆಪಿ ಭರ್ಜರಿ ಹಿಡಿತ-ಮೈತ್ರಿಗೆ ಹಿನ್ನಡೆ ಹೊಡೆತ?

  ಚಿತ್ರದುರ್ಗ: ಚಿತ್ರದುರ್ಗ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ವ್ಯಾಪ್ತಿಯ ಬಯಲು ಸೀಮೆ ಒಣ ಪ್ರದೇಶ ಹಾಗೂ ಸ್ವಲ್ಪ ಪ್ರಮಾಣದ ಅರೆ ಮಲೆನಾಡು ಖ್ಯಾತಿಯ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಚಿತ್ರ-ವಿಚಿತ್ರ ಫಲಿತಾಂಶ ನೀಡಿದ್ದೇ ಹೆಚ್ಚು. ಇಲ್ಲಿ ಕಾಂಗ್ರೆಸ್ಸಿಗಿಂತ ಬಿಜೆಪಿ ಮುನ್ನಡೆ…

 • ಆರ್‌ಟಿಇ ಕಾಯ್ದೆ ಪರಿಣಾಮಕಾರಿ ಜಾರಿಗೆ ಒತ್ತಾಯ

  ಚಿತ್ರದುರ್ಗ: ಬಡ, ಕೂಲಿ ಕಾರ್ಮಿಕರ ಮಕ್ಕಳು ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅಧ್ಯಯನ ಮಾಡಲು ಆರ್‌ಟಿಇ ಕಾಯ್ದೆ ಅಡಿ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ| ಬಿ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು….

 • ಮಕ್ಕಳ ಹಕ್ಕು ರಕ್ಷಿಸುವಲ್ಲಿ ಸರ್ಕಾರಗಳು ವಿಫಲ: ಡಾ| ಪ್ರಭಾಕರ್‌

  ಚಿತ್ರದುರ್ಗ: ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಮಕ್ಕಳನ್ನು ಇತ್ತೀಚಿನ ದಿನಗಳಲ್ಲಿ ಮಾರಾಟದ ವಸ್ತುಗಳನ್ನಾಗಿ ಹಾಗೂ ಗುಲಾಮಗಿರಿಗೆ ಒಳಪಡಿಸಲಾಗುತ್ತಿದೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ| ಆರ್‌.ಪ್ರಭಾಕರ್‌ ಆತಂಕ ವ್ಯಕ್ತಪಡಿಸಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ…

 • ಸಿಇಟಿ ಪರೀಕ್ಷೆ ಯಶಸ್ವಿಗೊಳಿಸಿ: ವಿನೋತ್‌ ಪ್ರಿಯಾ

  ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಏ. 29 ಮತ್ತು 30 ರಂದು ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3849 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ…

 • ಮುರಿದು ಬಿದ್ದ ಗೇಟ್-ನಾಮಫಲಕ

  ಮೊಳಕಾಲ್ಮೂರು: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸ್ಟ್ರಾಂಗ್‌ ರೂಂನಿಂದ ವಿದ್ಯುನ್ಮಾನ ಮತಯಂತ್ರಗಳನ್ನು ಜಿಲ್ಲಾ ಕೇಂದ್ರಕ್ಕೆ ಸಾಗಿಸುವ ವಾಹನ ಕಾಂಪೌಂಡ್‌ಗೆ ತಾಗಿದ ಪರಿಣಾಮ ನಾಮಫಲಕ ಹಾಗೂ ಗೇಟ್‌ಗೆ ಹಾನಿಯಾಗಿದೆ. ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ತರಗತಿಗಳು ನಡೆಯುತ್ತವೆ….

 • ಗ್ರಾಮೀಣ ಜನರ ಸಮಸ್ಯೆಗೆ ಸ್ಪಂದಿಸಿ

  ಚಳ್ಳಕೆರೆ: ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ನಡುವೆಯೂ ತಾಲೂಕಿನ ಜನತೆ ಲೋಕಸಭೆ ಚುನಾವಣೆಯಲ್ಲಿ ಅಧಿಕಾರಿಗಳಿಗೆ ಸಹಕಾರ ನೀಡಿದ್ದಾರೆ. ಈಗ ಚುನಾವಣಾ ಕಾರ್ಯಗಳು ಮುಗಿದಿರುವುದರಿಂದ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗೆ ಸ್ಪಂದಿಸಬೇಕು ಎಂದು…

 • ಬಿಜೆಪಿಗೆ ರಾಮುಲು ಬಲ-ಮೈತ್ರಿಗೆ ಒಗ್ಗಟ್ಟಿನ ಬಲ

  ಚಿತ್ರದುರ್ಗ: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ಶ್ರೀರಾಮುಲು ಸ್ಪರ್ಧೆಯಿಂದ ರಾಜ್ಯದ ಹೈವೋಲೆrೕಜ್‌ ಕ್ಷೇತ್ರಗಳಲ್ಲಿ ಒಂದಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಕಾವು ಮುಗಿದಿದೆ. ಆದರೆ ಈ ಬಾರಿ ಶ್ರೀರಾಮುಲು ಅವರನ್ನು ಮಣಿಸಲೇಬೇಕೆಂದು ಶತಾಯಗತಾಯ…

 • ಸ್ವಾರ್ಥ ಸಾಧನೆಗೆ ನಿಸರ್ಗದ ದುರ್ಬಳಕೆ ಸರಿಯಲ್ಲ: ಶಿಮುಶ

  ಚಿತ್ರದುರ್ಗ: ವೇದಾವತಿ ನದಿ ದಡ ಸೇರಿದಂತೆ ಇತರೆ ಜಲಮೂಲಗಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು. ಇಲ್ಲಿನ ಮುರುಘಾಮಠದಲ್ಲಿ ವೇದಾವತಿ ನದಿ ಪಾತ್ರದ ಅಭಿವೃದ್ಧಿ ಕುರಿತು ರೂಪುರೇಷೆ ಸಿದ್ಧಪಡಿಸಲು ನಡೆದ ರೈತರ…

 • ಮೈತ್ರಿಗೆ ಮುನ್ನಡೆ ಕನಸು; ಕಮಲಕ್ಕೆ ಗೆಲ್ಲುವ ಹುಮ್ಮಸ್ಸು

  ಚಿತ್ರದುರ್ಗ: ಚಿತ್ರದುರ್ಗ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶೇ. 70.64 ರಷ್ಟು ಮತದಾನವಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಶೇ. 68.26ರಷ್ಟು ಮತ ಚಲಾವಣೆಯಾಗಿದ್ದು, ಸರಾಸರಿ ಮತದಾನಕ್ಕಿಂತ ಶೇ. 2.38 ರಷ್ಟು ಮತದಾನ ಕಡಿಮೆಯಾಗಿದೆ. ಇದು…

 • ಬೆಸ್ಕಾಂನಿಂದ ಗ್ರಾಹಕರಿಗೆ ಶಾಕ್‌!

  ನಾಯಕನಹಟ್ಟಿ: ಬೆಸ್ಕಾಂ ಸಿಬ್ಬಂದಿ ತಡವಾಗಿ ಮೀಟರ್‌ ಬಿಲ್ ನೀಡಿದ್ದರಿಂದ ವಿದ್ಯುತ್‌ ಬಿಲ್ ಜಾಸ್ತಿಯಾಗಿ ಗ್ರಾಹಕರಿಗೆ ಆಘಾತ ತಂದಿಟ್ಟ ಘಟನೆ ನಡೆದಿದೆ. ಪ್ರತಿ ತಿಂಗಳ 5 ನೇ ತಾರೀಕಿನಂದು ಬೆಸ್ಕಾಂ ಗ್ರಾಹಕರಿಗೆ ಬಿಲ್ ನೀಡಬೇಕು. ಇದು ಒಂದೆರಡು ದಿನ ತಡವಾಗಬಹುದು….

 • ಭೂಮಿ ಸಂರಕ್ಷಿಸದಿದ್ರೆ ಆಪತ್ತು ಖಚಿತ

  ಚಿತ್ರದುರ್ಗ: ಮನುಕುಲ ಮತ್ತು ಭೂಮಿ ಉಳಿವಿಗೆ ಎಲ್ಲರೂ ಭೂಮಿಯನ್ನು ಕಾಪಾಡಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ. ವಸ್ತ್ರಮಠ ಕರೆ ನೀಡಿದರು. ನಗರದ ತರಾಸು ರಂಗಮಂದಿರದಲ್ಲಿ ವಿಶ್ವ ಭೂ ದಿನದ ಅಂಗವಾಗಿ ‘ಇರುವುದೊಂದೇ ಭೂಮಿ, ರಕ್ಷಿಸಿಕೊಳ್ಳೋಣ’…

 • ಮೋದಿ ನಾಮಬಲದಿಂದ ಬಿಜೆಪಿಗೆ ಗೆಲುವು ಖಚಿತ

  ಚಳ್ಳಕೆರೆ: ಲೋಕಸಭಾ ಚುನಾವಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಚಿಂತನ ಮಂಥನ ಸಭೆ ನಡೆಯಿತು. ಪಕ್ಷದ ಮಂಡಲಾಧ್ಯಕ್ಷ ಬಿ.ವಿ. ಸಿರಿಯಣ್ಣ ಮಾತನಾಡಿ, 2014ರ ಲೋಕಸಭಾ ಚುನಾವಣೆಗಿಂತ 2019ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಗೆಲುವು…

 • ದುರ್ಗಕ್ಕೆ ಸ್ಟಾರ್‌ ಮೌಲ್ಯ ತಂದುಕೊಟ್ಟ ತರಾಸು

  ಚಿತ್ರದುರ್ಗ: ಕಾದಂಬರಿಗಳನ್ನು ರಚನೆ ಮಾಡಲು ಚಿತ್ರದುರ್ಗಕ್ಕೆ ಭದ್ರ ಅಡಿಪಾಯ ಹಾಕಿ ಸ್ಟಾರ್‌ ಮೌಲ್ಯ ತಂದು ಕೊಟ್ಟ ಕೀರ್ತಿ ಖ್ಯಾತ ಕಾದಂಬರಿಕಾರ ತ.ರಾ. ಸುಬ್ಬರಾಯರಿಗೆ ಸಲ್ಲುತ್ತದೆ ಎಂದು ಸಾಹಿತಿ ಹಾಗೂ ಕಾದಂಬರಿಕಾರ ಡಾ| ಬಿ.ಎಲ್. ವೇಣು ಹೇಳಿದರು. ನಗರದ ಕೃಷ್ಣರಾಜೇಂದ್ರ…

 • ಜಿಲ್ಲೆಯಲ್ಲೀಗ ಬೆಟ್ಟಿಂಗ್‌ ಹವಾ!

  ಚಿತ್ರದುರ್ಗ: ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಮುಗಿದಿದೆ. ಆದರೆ ‘ಮಳೆ ನಿಂತರೂ ಹನಿ ನಿಂತಿಲ್ಲ’ ಎಂಬಂತೆ ಸೋಲು-ಗೆಲುವಿನ ಲೆಕ್ಕಾಚಾರ ಮುಂದುವರೆದಿದೆ. ಜೊತೆಗೆ ಬೆಟ್ಟಿಂಗ್‌ ಕೂಡ ಜೋರಾಗಿಯೇ ನಡೆದಿದೆ. ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿರುವ…

 • ಕುಡಿಯುವ ನೀರಿಗಾಗಿ ವಿವಿಧ ಗ್ರಾಮಸ್ಥರ ಪರದಾಟ

  ‌ಚಳ್ಳಕೆರೆ: ತಾಲೂಕಿನ ಪರಶುರಾಂಪುರ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಾಗಿದೆ. ಪರಶುರಾಂಪುರ ಹೋಬಳಿ ವ್ಯಾಪ್ತಿಯ ಚಟ್ಟೇಕಂಬ, ಚನ್ನಮ್ಮನಾಗತಿಹಳ್ಳಿ, ಮತ್ಸಮುದ್ರ, ಅಲ್ಲಾಪುರ, ಚೌಳೂರು, ನನ್ನಿವಾಳ ಗ್ರಾಪಂ ವ್ಯಾಪ್ತಿಯ ಇಮಾಂಪುರ, ಗೋರ್ಲಕಟ್ಟೆ…

 • ಮತ ಚಲಾಯಿಸಿದವ್ರಿಗೆ ತಂಪುಪಾನೀಯ ಕೊಟ್ರು !

  ಕೊಂಡ್ಲಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್‌ ಸಮಿತಿ ಹಲವಾರು ಪ್ರಯತ್ನ ನಡೆಸಿದೆ. ಇದರ ಜೊತೆಗೆ ಇಲ್ಲಿನ ಗುತ್ತಿಗೆದಾರರಾದ ಸ್ವಾಮಿ ಅಜ್ಜಣ್ಣ ಎಂಬುವವರು ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಲು ವಿಶಿಷ್ಟ ಪ್ರಯತ್ನವೊಂದನ್ನು ಮಾಡಿದರು. ಮತದಾನ ಮಾಡಿದವರಿಗೆ ಉಚಿತವಾಗಿ ಮಜ್ಜಿಗೆ,…

 • ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ: ಮೇ 23ಕ್ಕೆ ಬಹಿರಂಗ

  ಚಿತ್ರದುರ್ಗ: ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಚಿತ್ರದುರ್ಗ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳು ಸ್ಟ್ರಾಂಗ್‌ ರೂಂನಲ್ಲಿ ಭದ್ರವಾಗಿವೆ. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಮತಯಂತ್ರಗಳನ್ನು ಭದ್ರವಾಗಿ ಇಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

ಹೊಸ ಸೇರ್ಪಡೆ