• ದೇವರಿಗೂ ಜಲಕ್ಷಾಮ!

  ಚಿತ್ರದುರ್ಗ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಎದುರಾಗಿರುವ ಜಲಕ್ಷಾಮದಿಂದ ಮಧ್ಯಕರ್ನಾಟಕದ ದೇಗುಲಗಳೂ ಹೊರತಾಗಿಲ್ಲ. ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಹಿರಿಯೂರಿನ ತೇರುಮಲ್ಲೇಶ್ವರ ದೇವಾಲಯ ಸೇರಿದಂತೆ ಜಿಲ್ಲೆಯ ಹಲವು ಪ್ರಸಿದ್ಧ ದೇವಾಲಯಗಳು ನೀರಿನ ಬರ ಎದುರಿಸುತ್ತಿವೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಗುರು…

 • ಡೆಂಘೀ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ

  ಚಿತ್ರದುರ್ಗ: ಡೆಂಘೀ ಜ್ವರ ಅಪಾಯಕಾರಿಯಾಗಿದ್ದು, ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಮನವಿ ಮಾಡಿದರು. ಇಲ್ಲಿನ ರಂಗಯ್ಯನಬಾಗಿಲು ಗಣಪತಿ ದೇವಸ್ಥಾನದ ಸಮೀಪ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ…

 • ಶಿಥಿಲ ಟ್ಯಾಂಕ್‌ ತೆರವಿಗಿಲ್ಲ ಕ್ರಮ

  ಕೊಂಡ್ಲಹಳ್ಳಿ: ಸಮೀಪದ ಕೋನಸಾಗರ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಗೊಂಡಿದ್ದು, ಅಪಾಯದ ಭೀತಿ ಸೃಷ್ಟಿಸಿದೆ. ಸುಮಾರು 15 ವರ್ಷಗಳ ಹಿಂದೆ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರು ಪೂರೈಕೆ ಸಲುವಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲಾಗಿದೆ. ಟ್ಯಾಂಕ್‌ನ ಕಂಬಗಳು ಹಾಗೂ ಸಿಮೆಂಟ್…

 • ಫಸಲ್ ಬಿಮಾ ಯೋಜನೆ ಹಣ ಪಾವತಿಸಲು ಆಗ್ರಹ

  ಚಳ್ಳಕೆರೆ: ತಾಲೂಕಿನಾದ್ಯಂತ ಪ್ರಧಾನ ಮಂತ್ರಿಗಳ ಫಸಲ್ ಬೀಮಾ ಯೋಜನೆಯ ಹಣ ಇದುವರೆಗೂ ರೈತ ಫಲಾನುಭವಿಗಳಿಗೆ ತಲುಪದೆ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಾಕಿ ನಿಂತ ಎಲ್ಲ ಫಲಾನುಭವಿಗಳಿಗೆ ಹಣ ಪಾವತಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು…

 • ಮುಗಿಯದ ಕಾಮಗಾರಿ; ತಪ್ಪದ ಕಿರಿಕಿರಿ

  ಚಿತ್ರದುರ್ಗ: ಸಂತೇಹೊಂಡ-ಬಸವೇಶ್ವರ ರಸ್ತೆ ಮಾರ್ಗದ ಕಾಮಗಾರಿ ಕುಂಟುತ್ತಾ ಸಾಗಿದ್ದು, ರೈತರು, ವಾಹನ ಸವಾರರು ಹಾಗೂ ಅಂಗಡಿ-ಮುಂಗಟ್ಟುಗಳನ್ನು ಹೊಂದಿರುವ ವ್ಯಾಪಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸಂತೇಹೊಂಡ-ಬಸವೇಶ್ವರ ರಸ್ತೆ ವಿಸ್ತರಣೆ ಕಾಮಗಾರಿಗೆ ಕಳೆದ ನಾಲ್ಕು ತಿಂಗಳಿಂದೆ ಚಾಲನೆ ನೀಡಲಾಗಿತ್ತು. ಆದರೆ ರಸ್ತೆ…

 • ನೀರು-ಮೇವು ಮಿತವಾಗಿ ಬಳಸಿ

  ಚಳ್ಳಕೆರೆ: ಕಳೆದ ವಾರವಷ್ಟೇ ತಾಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ಬೊಸೇದೇವರಹಟ್ಟಿಯಲ್ಲಿ ನಿತ್ರಾಣದಿಂದ ದೇವರ ಎತ್ತು ಸಾವಿಗೀಡಾಗಿದ್ದು, ಎಚ್ಚೆತ್ತ ಜಿಲ್ಲಾಡಳಿತ ತಾಲೂಕಿನಾದ್ಯಂತ ಒಟ್ಟು ಏಳು ಗೋಶಾಲೆಗಳನ್ನು ಪ್ರಾರಂಭಿಸಿ ಪ್ರತಿನಿತ್ಯ ಜಾನುವಾರುಗಳಿಗೆ ಮೇವು ಒದಗಿಸಲಾಗುತ್ತಿದೆ ಎಂದು ತಹಶೀಲ್ದಾರ್‌ ತುಷಾರ್‌ ಬಿ.ಹೊಸೂರ್‌ ಹೇಳಿದರು….

 • ಆಂಧ್ರದಿಂದ ನೀರು ತರುವ ಸ್ಥಿತಿ!

  ಚಿತ್ರದುರ್ಗ: ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬರ ಮುಂದುವರೆದಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಹಾಗಾಗಿ ಜಿಲ್ಲೆಯ ಗಡಿ ಭಾಗದ ಗ್ರಾಮಗಳ ಜನರು ನೆರೆಯ ಆಂಧ್ರಪ್ರದೇಶದ ಹಳ್ಳಿಗಳಿಗೆ ಹೋಗಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ…

 • ಹೊಳಲ್ಕೆರೆ ಪಪಂನಲ್ಲಿ ಕಮಲ ಅರಳಿಸಿ

  ಹೊಳಲ್ಕೆರೆ: ಪಟ್ಟಣ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿಯನ್ನು ಅಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಶಾಸಕ ಎಂ. ಚಂದ್ರಪ್ಪ ಕರೆ ನೀಡಿದರು. ಪಟ್ಟಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಬಿಜೆಪಿ…

 • ವಿಜೃಂಭಣೆಯ ಸಿಡಿ ಉತ್ಸವ

  ಮೊಳಕಾಲ್ಮೂರು: ತಾಲೂಕಿನ ಜನರ ಆರಾಧ್ಯ ದೈವವಾಗಿರುವ ನುಂಕೇಮಲೆ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಸಿಡಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ನುಂಕೇಮಲೆ ಸಿದ್ದೇಶ್ವರಸ್ವಾಮಿ ದೇವಸ್ಥಾನ, ತುಪ್ಪದಮ್ಮ ದೇವಿ, ಹರಳಯ್ಯ, ಮಲ್ಲಿಕಾರ್ಜುನಸ್ವಾಮಿ, ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೊಳಕಾಲ್ಮೂರು…

 • ಮದಕರಿ ನಾಯಕರ ಕೊಡುಗೆ ದೊಡ್ಡದು

  ಚಿತ್ರದುರ್ಗ: ಮದಕರಿ ನಾಯಕರು ಕೆರೆ, ಕಟ್ಟೆ, ಮಠ, ಮಂದಿರಗಳನ್ನು ನಿರ್ಮಿಸುವ ಮೂಲಕ ಸಮಾಜಮುಖೀ ಕಾರ್ಯಗಳನ್ನು ಮಾಡಿದ್ದಾರೆ ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಹೇಳಿದರು. ರಾಜಾ ವೀರ ಮದಕರಿ ನಾಯಕರ 237ನೇ ಪುಣ್ಯಸ್ಮರಣೆ ಅಂಗವಾಗಿ ಇಲ್ಲಿನ ಹಳೆ ನಗರಸಭೆ ಮುಂಭಾಗದಲ್ಲಿರುವ…

 • ವರುಣ ಕೃಪೆಗೆ ದುರ್ಗದಲ್ಲಿ ನಡೀತು ಕಪ್ಪೆಗಳ ಮದುವೆ

  ಚಿತ್ರದುರ್ಗ: ಸತತ ಬರದಿಂದ ಕಂಗೆಟ್ಟ ಜನ ಮಳೆಗಾಗಿ ಕಪ್ಪೆ, ಕತ್ತೆ ಮದುವೆ ಮಾಡಲು ಮುಂದಾಗಿದ್ದಾರೆ. ವರುಣ ಕೃಪೆಗೆ ಪ್ರಾರ್ಥಿಸಿ ಬುಧವಾರ ನಗರದ ಕೆಳಗೋಟೆಯ ಬೇಡರ ಕಣ್ಣಪ್ಪ ದೇವಸ್ಥಾನ ಸಮೀಪದ ಮಾರಮ್ಮ ದೇವಸ್ಥಾನದಲ್ಲಿ ಕಪ್ಪೆ ಮದುವೆ ಮಾಡಲಾಯಿತು. ಬೇಡರ ಕಣ್ಣಪ್ಪ…

 • ಮಿನಿ ಸಮರಕ್ಕೂ ಮೈತ್ರಿ ಮುಂದುವರಿಕೆ?

  ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮುಂದುವರೆಯುವ ಬಗ್ಗೆ ಅನುಮಾನ ಸೃಷ್ಟಿಯಾಗಿದೆ. ಆದರೆ ಜಿಲ್ಲೆಯಲ್ಲಿ ದೋಸ್ತಿ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಲು ಪ್ರಯತ್ನ ನಡೆಸಿವೆ. ಹಿರಿಯೂರು ನಗರಸಭೆಯ 31, ಮೊಳಕಾಲ್ಮೂರು ಮತ್ತು ಹೊಳಲ್ಕೆರೆ…

 • ಬರ ನಿರ್ವಹಣೆಯಲ್ಲಿ ಅಧಿಕಾರಿಗಳು ವಿಫಲ

  ಚಿತ್ರದುರ್ಗ: ನೀರು, ಮೇವು, ಗೋಶಾಲೆ ಮಾಹಿತಿ ಕೇಳಿದರೆ ಅಧಿಕಾರಿಗಳು ಯಾವುದೇ ಉತ್ತರ ನೀಡಲ್ಲ. ಬರ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡದವರು ಕೂಡಲೇ ಜಾಗ ಖಾಲಿ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಗುಡುಗಿದರು. ಇಲ್ಲಿನ…

 • ವೈದ್ಯರ ನಿರ್ಲಕ್ಷ್ಯಕ್ಕೆ ಆಕ್ರೋಶ

  ಪರಶುರಾಮಪುರ: ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡದೇ ಇರುವುದನ್ನು ವಿರೋಧಿಸಿ ರೋಗಿಗಳು ಪ್ರತಿಭಟನೆ ನಡೆಸಿದರು. ಶನಿವಾರ ಮಧ್ಯಾಹ್ನ ಒಂದು ಗಂಟೆಯಾದರೂ ಯಾವ ವೈದ್ಯರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಬರಲಿಲ್ಲ. ಈ ನಿರ್ಲಕ್ಷ್ಯದಿಂದ ಬೇಸತ್ತು 40-50ಕ್ಕೂ…

 • ಮಿತ್ರರ ಮಧ್ಯೆಯೇ ಪೈಪೋಟಿ?

  ಚಿತ್ರದುರ್ಗ: ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್‌ನ ಚುನಾವಣೆಗೆ ಘಟಾನುಘಟಿಗಳು, ಸಹಕಾರ ಕ್ಷೇತ್ರದ ಧುರೀಣರು, ಶಾಸಕರು ದಿಢೀರ್‌ ಕಣಕ್ಕೆ ಇಳಿದಿದ್ದರಿಂದ ಚುನಾವಣಾ ಕಣ ರಂಗೇರಿದೆ. ಇದುವರೆಗೆ ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಡಿ. ಸುಧಾಕರ್‌ ಚಳ್ಳಕೆರೆ ಕ್ಷೇತ್ರದಿಂದ ಸಿಡಿಸಿಸಿ ಬ್ಯಾಂಕ್‌…

ಹೊಸ ಸೇರ್ಪಡೆ