• ಐವರು ಇಒಗಳ ವಿರುದ್ಧ ಕ್ರಮಕ್ಕೆ ಶಿಫಾರಸು

  ಚಿತ್ರದುರ್ಗ: ಜಿಲ್ಲೆಯ ಐವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅ ಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲು ದಿಶಾ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಂಸದ ಎ. ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಪಂ…

 • ಬ್ಯಾರೇಜ್‌ಗಳಲ್ಲಿ ನೀರು: ನೀಗಿದ ಬರ

  ಚಳ್ಳಕೆರೆ: ಕಳೆದ 10 ವರ್ಷಗಳಿಂದ ತಾಲೂಕಿನಾದ್ಯಂತ ಮಳೆಯಿಲ್ಲದೇ, ಕೆರೆ, ಕಟ್ಟೆಗಳು ಒಣಗಿ ಹೋಗಿದ್ದವು. ವರುಣನ ಕೃಪೆ ಇಲ್ಲದೆ ಎಲ್ಲರ ಬದುಕು ಕತ್ತಲಲ್ಲೇ ಮುಳುಗಿ ಹೋಗಿತ್ತು. ಈ ವರ್ಷ ಯುಗಾದಿ ಹಬ್ಬದ ನಂತರ ನಡೆಯುವ ಜಾತ್ರೆ, ಉತ್ಸವ ಹಾಗೂ ದೇವರ…

 • ಕಾರ್ಮಿಕರ ಕೊರತೆ ನೀಗಿಸಿದ ಕಟಾವು ಯಂತ್ರ

  „ಎಚ್‌.ಬಿ. ನಿರಂಜನ ಮೂರ್ತಿ ಭರಮಸಾಗರ: ರಾಗಿ ಕೊಯ್ಲು ಮಾಡುವಲ್ಲಿ ಕೂಲಿಕಾರರ ಸಮಸ್ಯೆಯಿಂದ ಪರಿತಪಿಸುತ್ತಿದ್ದ ಬೆಳೆಗಾರರಿಗೆ ತಮಿಳುನಾಡು ಹಾಗೂ ಬಳ್ಳಾರಿಯ ಕಂಪ್ಲಿ ಮೂಲದಿಂದ ಆಗಮಿಸಿರುವ ಮೂರು ರಾಗಿ ಕಟಾವು ಯಂತ್ರಗಳು ಇದೀಗ ರೈತರ ಪಾಲಿಗೆ ವರದಾನವಾಗಿವೆ. ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳ…

 • ವಿದ್ಯಾರ್ಥಿಗಳಿಗೆ ಅಂಕದೊಂದಿಗೆ ನೈತಿಕತೆಯೂ ಮುಖ್ಯ

  ಚಿತ್ರದುರ್ಗ: ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸುವ ಜತೆಗೆ ನೈತಿಕ ಮೌಲ್ಯಗಳನ್ನೂ ಸಂಪಾದಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್‌. ನಾಗರಾಜಪ್ಪ ಹೇಳಿದರು. ನಗರದ ಎಸ್‌ಆರ್‌ಎಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿರುವ ಮೂರು ದಿನಗಳ ಯುವ ತರಂಗ-2019…

 • ಮಾಗಿ ಉಳುಮೆಯತ್ತ ರೈತನ ಚಿತ್ತ

  „ಎಚ್‌.ಬಿ. ನಿರಂಜನ ಮೂರ್ತಿ ಭರಮಸಾಗರ: ಪ್ರಸಕ್ತ ವರ್ಷ ಬಿತ್ತನೆ ಮಾಡಿದ್ದ ಎರಡು ಬೆಳೆಗಳು ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಕೈಕೊಟ್ಟಿವೆ. ಹಾಗಾಗಿ ಇಲ್ಲೊಬ್ಬ ರೈತ ಜಮೀನಿನ ಮಾಗಿ ಉಳುಮೆ ಮಾಡುವ ಮೂಲಕ ಮುಂಬರುವ ವರ್ಷಕ್ಕೆ ಹೊಲವನ್ನು ಸಿದ್ಧಗೊಳಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ….

 • ಕೋಟೆ ಅಭಿವೃದ್ಧಿಗೆ ಏಂಜಲ್‌ ಫಾಲ್ಸ್‌ ಗೆ ಇಳಿಯೋ ಕನಸು!

  „ತಿಪ್ಪೇಸ್ವಾಮಿ ನಾಕೀಕೆರೆ ಚಿತ್ರದುರ್ಗ: ಕೋಟೆನಾಡಿನ “ಮಂಕಿ ಮ್ಯಾನ್‌’ ಎಂದೇ ಹೆಸರಾಗಿರುವ ಜ್ಯೋತಿರಾಜ್‌ ಅಲಿಯಾಸ್‌ ಕೋತಿರಾಜ್‌ ಕೋಟೆ ಅಭಿವೃದ್ಧಿಗಾಗಿ ಅಮೇರಿಕಾದ ಏಂಜಲ್‌ ಫಾಲ್ಸ್‌ಗೆ ಇಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್‌ ಮಾಧ್ಯಮದವರೊಂದಿಗೆ ಮಾತನಾಡುತ್ತ ತಮ್ಮ ಆಸೆ…

 • ನನ್ನ ವಿರುದ್ದ ಮೊದಲು ಗೆಲ್ಲಲಿ: ರಾಮುಲುಗೆ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಸವಾಲು

  ಚಿತ್ರದುರ್ಗ: ಸಿದ್ದರಾಮಯ್ಯ ವಿರುದ್ಧ ಗೆಲ್ಲುವು ಎದುರು ಬೇಡ, ಮೊದಲು ನನ್ನ ವಿರುದ್ಧ ನಿಂತು ಗೆಲ್ಲಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲುಗೆ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ನೇರ ಸವಾಲು ಹಾಕಿದ್ದಾರೆ. ಉಪಚುನಾಣೆ ಪ್ರಚಾರದಲ್ಲಿ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ಅವರಿಗೆ…

 • ರೋಗದಿಂದ ಸತ್ತ ಕುರಿಗಳ ವಿಲೇವಾರಿಯೇ ಸಮಸ್ಯೆ!

  ನಾಯಕನಹಟ್ಟಿ: ಕುರಿಗಳಿಗೆ ಕಾಣಿಸಿಕೊಂಡಿರುವ ನೀಲಿ ನಾಲಿಗೆ ರೋಗ ಜಿಲ್ಲೆಯಾದ್ಯಾಂತ ವ್ಯಾಪಿಸುತ್ತಿದ್ದು, ಸತ್ತ ಕುರಿಗಳ ವಿಲೇವಾರಿ ಸಮಸ್ಯೆ ಸೃಷ್ಟಿಸುತ್ತಿದೆ. 17 ಲಕ್ಷ ಕುರಿಗಳಿರುವ ಚಿತ್ರದುರ್ಗ ಜಿಲ್ಲೆ ಕುರಿಗಳ ಸಂಖ್ಯೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ನಾಯಕನಹಟ್ಟಿ ಹೋಬಳಿಯೊಂದರಲ್ಲೇ 40 ಸಾವಿರ ಕುರಿಗಳಿವೆ. ನೀಲಿ…

 • ರಾಗಿ ಬೆಳೆ ಖರ್ಚಿಗಿಂತ ಕೊಯ್ಲು ವೆಚ್ಚ ಜಾಸ್ತಿ !

  „ಎಚ್‌.ಬಿ. ನಿರಂಜನ ಮೂರ್ತಿ ಭರಮಸಾಗರ: ಕಳೆದ ತಿಂಗಳು ಎಡೆಬಿಡದೆ ಸುರಿದ ಮಳೆಯಿಂದ ತೆನೆಗಟ್ಟಿದ ರಾಗಿ ಫಸಲಿಗೆ ಕಂಟಕ ಎದುರಾಗಿತ್ತು. ಇದೀಗ ಕಟಾವಿಗೆ ಬಂದಿರುವ ರಾಗಿ ಕೊಯ್ಲಿಗೆ ರೈತರಿಗೆ ದುಬಾರಿ ಕೂಲಿ ದರದ ಸಮಸ್ಯೆ ಎದುರಾಗಿದೆ. ಚಿತ್ರದುರ್ಗ ತಾಲೂಕಿನಲ್ಲಿ ರಾಗಿ…

 • ಹೈರಾಣಾಗಿಸಿದ ನೀಲಿ ನಾಲಿಗೆ ರೋಗ

  ಚಿತ್ರದುರ್ಗ: ಜಿಲ್ಲೆಯಲ್ಲಿ ಸುರಿದ ವಿಪರೀತ ಮಳೆ ಈಗ ಕುರಿಗಳಿಗೆ ಸಂಕಷ್ಟ ತಂದಿಟ್ಟಿದೆ. “ನೀಲಿ ನಾಲಿಗೆ’ ಎಂಬ ವಿಚಿತ್ರ ರೋಗಕ್ಕೆ ಸಾಲು ಸಾಲು ಕುರಿಗಳು ಬಲಿಯಾಗುತ್ತಿವೆ. ರಾಜ್ಯಾದ್ಯಂತ “ನೀಲಿ ನಾಲಿಗೆ’ ರೋಗ ಉಲ್ಬಣಗೊಂಡಿದ್ದು, ಈ ವೈರಸ್‌ ನಿಂದ ಕುರಿಗಳನ್ನು ಉಳಿಸಿಕೊಳ್ಳಲು…

 • ನೇರ ರೈಲು ಮಾರ್ಗ ಯೋಜನೆ ತ್ವರಿತಕ್ಕೆ ಸಿಎಂ ಬಳಿ ನಿಯೋಗ

  ಚಿತ್ರದುರ್ಗ: ಉಪ ಚುನಾವಣೆ ಮುಗಿದ ನಂತರ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಭದ್ರಾ ಮೇಲ್ದಂಡೆ ಹಾಗೂ ನೇರ ರೈಲು ಮಾರ್ಗ ಯೋಜನೆಗಳನ್ನು ತ್ವರಿತವಾಗಿ ಮುಗಿಸುವಂತೆ ಒತ್ತಾಯಿಸಲಾಗುವುದು ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಪಿ. ಕೋದಂಡರಾಮಯ್ಯ…

 • ಚಿತ್ರದುರ್ಗ: ಅಕ್ರಮ ಅಕ್ಕಿ ಸಂಗ್ರಹ, ಐವರ ವಿರುದ್ಧ ದೂರು

  ಚಿತ್ರದುರ್ಗ: ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 60 ಟನ್ ಅಕ್ಕಿಯನ್ನು ರಾಂಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದ ಗೋಡಾನ್ ನಲ್ಲಿ ಬಿಸಿಯೂಟ ಹಾಗೂ‌ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿರುವ ಮಾಹಿತಿ ಆಧರಿಸಿ…

 • ಚನ್ನಕೇಶವ ಸ್ವಾಮಿ ದೇವರ ಉತ್ಸವ

  ನಾಯಕನಹಟ್ಟಿ: ಚನ್ನಕೇಶವ ಸ್ವಾಮಿ ದೇವರ ಉತ್ಸವ ಭಾನುವಾರ ಸಂಭ್ರಮದಿಂದ ಜರುಗಿತು. ಕುರುಬ ಜನಾಂಗದ ಆರಾಧ್ಯ ದೈವವಾದ ಚನ್ನಕೇಶವ ಸ್ವಾಮಿ ದೇವರ ಉತ್ಸವದ ಅಂಗವಾಗಿ ಚನ್ನಕೇಶವ ದೇವಾಲಯದಿಂದ ರಂಗನಾಥ ಸ್ವಾಮಿ(ಮರಡಿ ರಂಗನಾಥ) ದೇವಾಲಯದವರೆಗೆ ಪಲ್ಲಕ್ಕಿ ಉತ್ಸವ ನಡೆಯಿತು. ಚನ್ನಕೇಶವ ದೇವರ…

 • ಬಾಲಕಿಯರ ಬಿಸಿಎಂ ಹಾಸ್ಟೆಲ್‌ ನಿರುಪಯುಕ್ತ ?

  „ಎಸ್‌.ರಾಜಶೇಖರ ಮೊಳಕಾಲ್ಮೂರು: ಪಟ್ಟಣದ ಹೊರ ವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿ 2.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಲಕಿಯರ ಬಿಸಿಎಂ ಹಾಸ್ಟೆಲ್‌ ಕಟ್ಟಡವು ವಿದ್ಯಾರ್ಥಿಗಳ ಬಳಕೆಗೆ ಬಾರದೆ ನಿರುಪಯುಕ್ತವಾಗಲಿದೆ. ಪಟ್ಟಣದಿಂದ ಸುಮಾರು 3 ಕಿಮೀಗೂ ಹೆಚ್ಚಿನ ದೂರದಲ್ಲಿರುವ…

 • ತೆಂಗುಹಾನಿ ಪರಿಹಾರ ಅವೈಜ್ಞಾನಿಕ

  ಹಿರಿಯೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ರೈತ ಸಂಘದ ವತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಶ್ರೀ ತೇರುಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಯಿತು….

 • ರಾಹುಲ್‌ ಗಾಂಧಿ ಕ್ಷಮೆಯಾಚನೆಗೆ ಆಗ್ರಹ

  ಚಿತ್ರದುರ್ಗ: ದೇಶದ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಬಿಜೆಪಿ…

 • ಹಳೆ ಪ್ರಕರಣ ಇತ್ಯರ್ಥಕ್ಕೆ ಕ್ರಮ: ನ್ಯಾ| ಓಕಾ

  ಚಿತ್ರದುರ್ಗ: ಕಾಲಮಿತಿಯಲ್ಲಿ ಹಳೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಆದ್ಯತೆ ನೀಡುತ್ತಿದ್ದು, ಇಡೀ ನ್ಯಾಯಾಂಗ ವ್ಯವಸ್ಥೆ ಇದಕ್ಕೆ ಸಹಕಾರ ನೀಡಬೇಕು ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯಕ್ಕೆ ಶನಿವಾರ ಆಗಮಿಸಿದ್ದ ವೇಳೆ ವಕೀಲರ…

 • ಗುಣಮಟ್ಟದ ಆರೋಗ್ಯ ಸೇವೆಗೆ ಒತ್ತು

  ಹೊಳಲ್ಕೆರೆ: ವೈದ್ಯೋ ನಾರಾಯಣೋ ಹರಿಃ ಎನ್ನುವ ನುಡಿಯಂತೆ ವೈದ್ಯರು ಜನರ ಆರೋಗ್ಯ ಕಾಪಾಡುವ ದೇವರಾಗಿದ್ದಾರೆ. ಆರೋಗ್ಯವಂತ ಸಮಾಜ ನಿರ್ಮಾಣದ ಹೊಣೆ ಅರಿತು ಕೆಲಸ ಮಾಡಬೇಕು ಎಂದು ಶಾಸಕ ಎಂ.ಚಂದ್ರಪ್ಪ ಕರೆ ನೀಡಿದರು. ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಆಶಾ…

 • ಉತ್ತರ ಕರ್ನಾಟಕ ಮಾದರಿ ನೆರೆ ಪರಿಹಾರ

  ಹೊಸದುರ್ಗ: ಹೊಸದುರ್ಗ ತಾಲೂಕು ನೆರೆಪೀಡಿತ ತಾಲೂಕಾಗಿ ಘೋಷಣೆಯಾಗಿದ್ದು, ನೆರೆ ಪೀಡಿತವಾಗಿದ್ದ ಉತ್ತರಕರ್ನಾಟಕದ ಮಾದರಿಯಲ್ಲೇ ಎಲ್ಲ ರೀತಿಯ ಸೌಲಭ್ಯ ಸಿಗಲಿದೆ ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಹೇಳಿದರು. ತಾಲೂಕಿನ ನೀರಗುಂದ ಗ್ರಾಮದ ಬನಶಂಕರಿದೇವಿ ನೂತನ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಶುಕ್ರವಾರ…

 • ಜಾತಿ ಬದಿಗಿಟ್ಟು ಪ್ರೀತಿಯಿಂದ ಬದುಕಿ

  ಚಿತ್ರದುರ್ಗ: ರಾಮಲಲ್ಲಾ ಎಂದರೆ ರಾಮ ಮತ್ತು ಅಲ್ಲಾ ಎಂದರ್ಥ. ಹಾಗಾಗಿ ಜಾತಿ ಬದಿಗಿಟ್ಟು ಪ್ರೀತಿಯಿಂದ ಬದುಕಬೇಕು ಎಂದು ಖ್ಯಾತ ಕಾದಂಬರಿಕಾರ ಡಾ| ಬಿ.ಎಲ್‌. ವೇಣು ಹೇಳಿದರು. ಆರ್ಯವೈಶ್ಯ ಅಧಿಕಾರಿಗಳ ಮತ್ತು ವೃತ್ತಿನಿರತರ ಸಂಘದ ವತಿಯಿಂದ ನಗರದ ವಾಸವಿ ಶಾಲೆ…

ಹೊಸ ಸೇರ್ಪಡೆ