• ಬನಶಂಕರಿ ದೇವಸ್ಥಾನ ಲೋಕಾರ್ಪಣೆ

  ಹೊಸದುರ್ಗ: ತಾಲೂಕಿನ ಇತಿಹಾಸ ಪ್ರಸಿದ್ಧ ನೀರಗುಂದ ಗ್ರಾಮದ ಬನಶಂಕರಿದೇವಿ ನೂತನ ದೇವಸ್ಥಾನದ ಲೋಕಾರ್ಪಣೆ ಸಮಾರಂಭ ನ. 14 ಮತ್ತು 15ರಂದು ನಡೆಯಲಿದೆ. ನ. 14 ರಂದು ಸಂಜೆ 5 ಗಂಟೆಗೆ ಗ್ರಾಮದ ಯಳಗಂಧೇಶ್ವರಿ, ಕಾಲಬೈರವೇಶ್ವರಸ್ವಾಮಿ, ಚೌಳಹಿರಿಯೂರು, ಹೊನ್ನೇನಹಳ್ಳಿ ಬನಶಂಕರಿದೇವಿ,…

 • ರೋಗ ನಿಯಂತ್ರಿಸುವಲ್ಲಿ ಪಶು ಇಲಾಖೆ ವಿಫಲ

  ಚಿತ್ರದುರ್ಗ: ತುರುವನೂರು ಹೋಬಳಿಯಲ್ಲಿ ವಿಚಿತ್ರ ರೋಗಕ್ಕೆ ಕಳೆದ ಹಲವು ದಿನಗಳಿಂದ ಸುಮಾರು 500 ಕುರಿಗಳು ಬಲಿಯಾಗಿವೆ. ಇದಕ್ಕೆ ಚಿಕಿತ್ಸೆ ನೀಡಲು ವೈದ್ಯರಿಲ್ಲ. ಸರ್ಕಾರದಿಂದ ಪರಿಹಾರವೂ ಬರುತ್ತಿಲ್ಲ ಎಂದು ಆರೋಪಿಸಿ ಕುರಿಗಾಹಿಗಳು ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾ ಧಿಕಾರಿ ಕಚೇರಿ ಬಳಿ…

 • ಕನಕ ಜಯಂತಿ ಆಚರಣೆಗೆ ಸಿದ್ಧತೆ: ವಿನೋತ್‌ ಪ್ರಿಯಾ

  ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ನ. 15 ರಂದು ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ವಿನೋತ್‌ ಪ್ರಿಯಾ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕನಕ ಜಯಂತಿ ಪೂರ್ವಭಾವಿ ಸಭೆಯ…

 • ರಸ್ತೆ ಅಗಲೀಕರಣಕ್ಕೆ ಮತ್ತೆ ಟೆಂಡರ್‌

  ಚಿತ್ರದುರ್ಗ: ನಗರದ ಪ್ರವಾಸಿಮಂದಿರದಿಂದ ಗಾಂಧಿ ವೃತ್ತದ ಮೂಲಕ ಕನಕ ವೃತ್ತದವರೆಗಿನ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗೆ ಮತ್ತೂಮ್ಮೆ ಟೆಂಡರ್‌ ಕರೆಯಲು ರ್ನಿರಿಸಲಾಗಿದ್ದು, ಡಿಸೆಂಬರ್‌ ತಿಂಗಳಲ್ಲಿ ಅಂತಿಮವಾಗಬಹುದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು. ನಗರಸಭೆ ಕಚೇರಿಯಲ್ಲಿ ಸೋಮವಾರ ವಿವಿಧ…

 • ಬಿಜೆಪಿ ಶಾಸಕರ ಮನೆಯಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ

  ಚಿತ್ರದುರ್ಗ: ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರ‌ ಚಿತ್ರದುರ್ಗದ ಮನೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಚಿತ್ರದುರ್ಗ ನಗರದ ದವಳಗಿರಿ ಬಡಾವಣೆಯಲ್ಲಿರುವ ಎನ್.ವೈ. ಗೋಪಾಲಕೃಷ್ಣ ಅವರ ಮನೆಯಲ್ಲಿ ಸೋಮವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ…

 • ರಸ್ತೆ ದಾಟುತ್ತಿದ್ದ ಯುವತಿಗೆ ಅಂಬ್ಯುಲೆನ್ಸ್ ಡಿಕ್ಕಿ ಯುವತಿ ಸಾವು

  ಚಿತ್ರದುರ್ಗ: ರಸ್ತೆ ದಾಟುತ್ತಿದ್ದ ಯುವತಿಗೆ ಅಂಬ್ಯುಲೆನ್ಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಗಾಪುರ ಕಾವಲಹಟ್ಟಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಸೋಮವಾರ ರಾತ್ರಿ ವೇಗವಾಗಿ ಬಂದ ಅಂಬ್ಯುಲೆನ್ಸ್ ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ…

 • ನೀರಿಲ್ಲದೆ ಭಣಗುಟ್ಟುತ್ತಿವೆ ಜೋಡಿ ಕೆರೆ

  „ಎಚ್‌.ಬಿ. ನಿರಂಜನ ಮೂರ್ತಿ ಭರಮಸಾಗರ: ಜಿಲ್ಲೆಯಲ್ಲಿ ದಾಖಲೆ ಮಳೆ ಸುರಿದರೆ, ಐತಿಹಾಸಿಕ ದೊಡ್ಡಕೆರೆ ಮತ್ತು ಚಿಕ್ಕಕೆರೆ ಎಂದೇ ಖ್ಯಾತಿ ಪಡೆದ ಜೋಡಿ ಕೆರೆಗಳಿಗೆ ಇದುವರೆಗೆ ಮಳೆ ನೀರು ಹರಿದು ಬಂದಿಲ್ಲ. ಇದರಿಂದ ಎರಡು ಕೆರೆಗಳು ಭಣಗುಟ್ಟುತ್ತಿವೆ. 2011ರಲ್ಲಿ ಸಮೃದ್ಧ…

 • ಕಡಲೆಗೆ ಸಂಕಷ್ಟ ತಂದಿಟ್ಟ ಮಳೆ

  „ತಿಪ್ಪೇಸ್ವಾಮಿ ನಾಕೀಕೆರೆ ಚಿತ್ರದುರ್ಗ: ಬರದ ಬವಣೆಯಲ್ಲಿದ್ದ ಜಿಲ್ಲೆಯ ಜನರ ಬದುಕಿಗೆ ತಂಪೆರೆಯಲು ಸುರಿದ ಮಳೆರಾಯ ಕಡಲೆ ಬೆಳೆಗಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾನೆ. ಇದ್ದಕ್ಕಿದ್ದಂತೆ ಅತಿಯಾಗಿ ಸುರಿದ ಮಳೆಯಿಂದಾಗಿ ಈರುಳ್ಳಿ ಬೆಳೆ ಹಾಳಾಗಿತ್ತು. ಈಗ ಹಿಂಗಾರು ಬೆಳೆ ಕಡಲೆಗೂ ಮಳೆರಾಯನ ಹೊಡೆತ…

 • ಭರಪೂರ ಮಳೆಗೆ ಕೆರೆಗಳೆಲ್ಲ ಭರ್ತಿ

  „ಎಸ್‌. ವೇದಮೂರ್ತಿ ಹೊಳಲ್ಕೆರೆ: ‘ಕೆರೆ ನಾಡು’ ಎಂದು ಖ್ಯಾತಿ ಪಡೆದಿರುವ ಹೊಳಲ್ಕೆರೆ ಪಟ್ಟಣದ ಸುತ್ತಮುತ್ತಲಿನ ಕೆರೆಗಳು ಧುಮ್ಮಿಕ್ಕಿ ಹರಿಯುತ್ತಿವೆ. ಹಿರೇಕೆರೆ, ಸಣ್ಣಕೆರೆ, ಹೊನ್ನೆಕೆರೆಗೆ ಮಳೆ ಜೀವಕಳೆಯನ್ನುಂಟು ಮಾಡಿದೆ. ದಾವಣಗೆರೆ ರಸ್ತೆಯ ಹಿರೇಕೆರೆ ಸುಮಾರು 380 ಎಕರೆ ಪ್ರದೇಶದಲ್ಲಿ ಜಲರಾಶಿಯನ್ನು…

 • ನಗರಸಭೆಯಿಂದ ಶಿಥಿಲ ಮಳಿಗೆಗಳಿಗೆ ಬೀಗಮುದ್ರೆ

  ಚಳ್ಳಕೆರೆ: ನಗರದ ಚಿತ್ರದುರ್ಗ ರಸ್ತೆ ಮತ್ತು ಖಾಸಗಿ ಬಸ್‌ ನಿಲ್ದಾಣದ ಬಳಿ ನಗರಸಭೆಯ ಒಟ್ಟು ಏಳು ಮಳಿಗೆಗಳು ಶಿಥಿಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಬೀಳುವ ಸ್ಥಿತಿಯಲ್ಲಿವೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಶಿಫಾರಸು ಪರಿಗಣಿಸಿ ಶನಿವಾರ ಮಳಿಗೆಗಳ ಮಾಲೀಕರಿಗೆ…

 • ಜಲಮೂಲ ರಕ್ಷಣೆಗೆ ಜನಪ್ರತಿನಿಧಿಗಳಿಗಿಲ್ಲ ಇಚ್ಛಾ ಶಕ್ತಿ

  ಚಿತ್ರದುರ್ಗ: ಒಂದೆಡೆ ಮಳೆ ಬಂದು ತುಂಬಿದ ಕೆರೆಯ ಏರಿ ಒಡೆದು ನೀರು ಪೋಲಾದರೆ, ಮತ್ತೊಂದೆಡೆ ತುಂಬಿರುವ ಕೆರೆ ಕಸದ ತೊಟ್ಟಿಯಾಗುತ್ತದೆ! ಜಲಮೂಲಗಳ ಬಗ್ಗೆ ಇರುವ ಅಸಡ್ಡೆಗೆ ಇವು ನಿದರ್ಶನ. ಜಲಮೂಲಗಳ ಸಂರಕ್ಷಣೆಯಲ್ಲಿ ಜಿಲ್ಲೆಯ ಜನಪ್ರತಿನಿ ಗಳು ಹಾಗೂ ಅಧಿಕಾರಿಗಳಿಗೆ ಎಷ್ಟು…

 • ಪೌರಕಾರ್ಮಿಕರ ಕೊರತೆ ನೀಗಿಸಲು ಕ್ರಮ: ಶಿವಪ್ರಸಾದ್‌

  ಹಿರಿಯೂರು: ನಗರದ ಜನಸಂಖ್ಯೆ ಸುಮಾರು 60-70 ಸಾವಿರ ಇದ್ದು, ಇಷ್ಟು ಜನಸಂಖ್ಯೆ ಇರುವ ನಗರಕ್ಕೆ ಕೆಲಸ ನಿರ್ವಹಿಸಲು ಕನಿಷ್ಠ 100 ಜನ ಪೌರಕಾರ್ಮಿಕರ ಅಗತ್ಯವಿದೆ. ಆದರೆ ಇಲ್ಲಿ ಕೇವಲ 29 ಜನ ಕಾಯಂ ನೌಕರರು ಹಾಗೂ 33 ಜನ…

 • ಹತ್ತಿಗೆ ಕಂಟಕಪ್ರಾಯವಾದ ಮಳೆ

  ಭರಮಸಾಗರ: ಮಳೆ ನಿಂತಿದೆ, ಆದರೆ ಮಳೆಯ ಅನಾಹುತದಿಂದ ಹತ್ತಿ ಗಿಡಗಳಲ್ಲಿನ ಕಾಯಿ ಕೊಳೆಯುತ್ತಿದೆ. ಮತ್ತೂಂದೆಡೆ ಅರಳಿದ ಹತ್ತಿ ತೊಯ್ದು ತನ್ನ ಗುಣಮಟ್ಟ ಕಳೆದುಕೊಂಡಿರುವುದರಿಂದ ಹತ್ತಿ ಬೆಳೆಗಾರರು ಕಂಗಾಲಾಗಿದ್ದಾರೆ. ಚಿತ್ರದುರ್ಗ ತಾಲೂಕಿನ ಪ್ರಮುಖ ಬೆಳೆಗಳ ಸಾಲಿಗೆ ಹತ್ತಿ ಬೆಳೆ ಸೇರುತ್ತದೆ….

 • ಹತ್ತಿಗೆ ಕಂಟಕಪ್ರಾಯವಾದ ಮಳೆ

  „ಎಚ್‌.ಬಿ. ನಿರಂಜನ ಮೂರ್ತಿ ಭರಮಸಾಗರ: ಮಳೆ ನಿಂತಿದೆ, ಆದರೆ ಮಳೆಯ ಅನಾಹುತದಿಂದ ಹತ್ತಿ ಗಿಡಗಳಲ್ಲಿನ ಕಾಯಿ ಕೊಳೆಯುತ್ತಿದೆ. ಮತ್ತೂಂದೆಡೆ ಅರಳಿದ ಹತ್ತಿ ತೊಯ್ದು ತನ್ನ ಗುಣಮಟ್ಟ ಕಳೆದುಕೊಂಡಿರುವುದರಿಂದ ಹತ್ತಿ ಬೆಳೆಗಾರರು ಕಂಗಾಲಾಗಿದ್ದಾರೆ. ಚಿತ್ರದುರ್ಗ ತಾಲೂಕಿನ ಪ್ರಮುಖ ಬೆಳೆಗಳ ಸಾಲಿಗೆ…

 • ಓಡೋಡಿ ಬಂದ ಪ್ರೇಯಸಿಗೆ ತಾಳಿ ಕಟ್ಟಿದ ಕುರಿಗಾಹಿ: ಸಿನಿಮೀಯ ಶೈಲಿಯಲ್ಲಿ ಮದುವೆಯಾದ ಜೋಡಿ

  ಚಿತ್ರದುರ್ಗ: ಓಡೋಡಿ ಬಂದ ಹುಡುಗಿ, ತಾಳಿ ಹಿಡಿದು ಕಾದು ನಿಂತ ಹುಡುಗ.  ಹುಡುಗಿಯ ಕಣ್ಣಂಚಿನಲ್ಲಿ ಜಿನುಗಿದ ನೀರು.  ಕ್ಷಣಾರ್ಧದಲ್ಲಿ ತಾಳಿ ಕಟ್ಟಿದ ಹುಡುಗ. ಇದ್ಯಾವುದು ಸಿನಿಮಾವೊಂದರ ಕ್ಲೈಮ್ಯಾಕ್ಸ್ ದೃಶ್ಯವಲ್ಲ. ಬದಲಿಗೆ  ನೈಜವಾಗಿ ನಡೆದ ವಿವಾಹ ಪ್ರಸಂಗ. ಹಿರಿಯೂರು ತಾಲೂಕು…

 • ಕೆರೆಗಳ ಅಭಿವೃದ್ಧಿಗೆ ಬದ್ಧ: ಚಂದ್ರಪ್ಪ

  ಹೊಳಲ್ಕೆರೆ: ಪಟ್ಟಣದ ಹಿರೇಕೆರೆ ಆಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಕೆರೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸುವ ಮೂಲಕ ಕೆರೆಯಲ್ಲಿ ಶಾಶ್ವತವಾಗಿ ನೀರು ನಿಲ್ಲುವಂತೆ ಮಾಡಲಾಗುವುದು ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು. ರೈತ ಸಂಘ ಹಾಗೂ ವಿವಿಧ ಸಂಘಟನೆಗಳು…

 • ಶಾಲೆಗಳ ಅಭಿವೃದ್ಧಿಗೆ ಸಮಿತಿ ರಚನೆ

  ಚಿತ್ರದುರ್ಗ: ಜಿಲ್ಲೆಯ ಆರು ತಾಲೂಕುಗಳಲ್ಲಿ ಅಭಿವೃದ್ಧಿಯಾಗಬೇಕಿರುವ ಪ್ರತಿ ಹೋಬಳಿಗೆ ಎರಡು ಶಾಲೆಗಳ ಪಟ್ಟಿ ತಯಾರಿಸಿ ವರದಿ ನೀಡಿದರೆ ಅಭಿವೃದ್ಧಿಗೆ ಅಗತ್ಯವಿರುವ ಹಣವನ್ನು ಒದಗಿಸಿಕೊಡುವುದಾಗಿ ಸಂಸದ ಎ.ನಾರಾಯಣಸ್ವಾಮಿ ಹೇಳಿದರು. ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ…

 • ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ

  ಚಿಕ್ಕಮಗಳೂರು: 14 ರಿಂದ 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ನಗರದಲ್ಲಿ ಶುಕ್ರವಾರ ಆರಂಭವಾಯಿತು. ಇಲ್ಲಿನ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಶುಕ್ರವಾರ ವಿಧಾನಪರಿಷತ್‌ ಉಪಸಭಾಪತಿ ಪಂದ್ಯಾವಳಿಗೆ ಚಾಲನೆ ನೀಡಿದರು. ಪಂದ್ಯಾವಳಿಯಲ್ಲಿ ರಾಜ್ಯದ 24…

 • ವಾಯುಮಾಲಿನ್ಯ ನಿಯಂತ್ರಣಕ್ಕೆ ಸಹಕರಿಸಿ

  ಚಿತ್ರದುರ್ಗ: ಪ್ರತಿ ಜೀವಿಗೂ ಉಸಿರಾಡಲು ಶುದ್ಧ ಗಾಳಿಯ ಅಗತ್ಯವಿದ್ದು, ಗಾಳಿಯೇ ಮಲೀನವಾದರೆ ಮನುಕುಲಕ್ಕೆ ಉಳಿಗಾಲವಿಲ್ಲ. ಹೀಗಾಗಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾ ಪರಿಸರ ಅಧಿಕಾರಿ ಬಿ.ಎಸ್‌. ಮುರಳೀಧರ್‌ ಹೇಳಿದರು. ಸಾರಿಗೆ ಇಲಾಖೆ ವತಿಯಿಂದ…

 • ಕುರಿಗಳ ಜೀವ ಹಿಂಡುತ್ತಿದೆ ವಿಚಿತ್ರ ರೋಗ

  ಎಚ್‌.ಬಿ.ನಿರಂಜನ ಮೂರ್ತಿ ಭರಮಸಾಗರ: ಇಲ್ಲಿನ ಭರಮಸಾಗರ-ಗೊಲ್ಲರಹಟ್ಟಿ, ಕೊಳಹಾಳು ಗೊಲ್ಲರಹಟ್ಟಿ, ಬೇವಿನಹಳ್ಳಿ, ಇಸಾಮುದ್ರ ಗೊಲ್ಲರಹಟ್ಟಿ, ಮುದ್ದಾಪುರ, ಅಜ್ಜಪ್ಪನಹಳ್ಳಿ ಗ್ರಾಮಗಳಲ್ಲಿ ಕುರಿ ಮತ್ತು ಮೇಕೆಗಳಿಗೆ ವಿಚಿತ್ರ ಕಾಯಿಲೆಯೊಂದು ಕಳೆದ ಹದಿನೈದು ದಿನಗಳಿಂದ ಕಾಡತೊಡಗಿದೆ. ಇದರಿಂದ ಈವರೆಗೆ ಸುಮಾರು 100ಕ್ಕೂ ಹೆಚ್ಚು ಕುರಿ…

ಹೊಸ ಸೇರ್ಪಡೆ