• ಸುರತ್ಕಲ್ : ಶಾಲಾ ಬಸ್ಸಿಗೆ ಲಾರಿ ಢಿಕ್ಕಿ ; ಇಬ್ಬರು ಮಕ್ಕಳಿಗೆ ಗಾಯ

  ಸುರತ್ಕಲ್ : ಇಲ್ಲಿನ ಹೊಸಬೆಟ್ಟು ತಿರುವಿನಲ್ಲಿ ಇಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಮಿನಿ ಬಸ್ ಒಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ…

 • ‘ಬೇಲಿಂಗ್‌ ಯುನಿಟ್’ ಮಾದರಿ ತ್ಯಾಜ್ಯ ವಿಲೇವಾರಿ

  ಮಹಾನಗರ: ಕುಡುಪು ಸಮೀಪದ ಮಂದಾರದಲ್ಲಿ ವ್ಯಾಪಕವಾಗಿ ಬಿದ್ದಿರುವ ಪಚ್ಚನಾಡಿಯ ತ್ಯಾಜ್ಯ ರಾಶಿಯನ್ನು ‘ಬೇಲಿಂಗ್‌ ಯುನಿಟ್’ ಸಹಾಯದಿಂದ ತಲಾ ಒಂದೊಂದು ಟನ್‌ ಗಾತ್ರದ ಬಾಕ್ಸ್‌ ಮಾದರಿಯಲ್ಲಿ ಹಾಕಿ ಅದನ್ನು ಕಂಪ್ರಸ್‌ ಯಂತ್ರದ ಮೂಲಕ ಪುಡಿ ಮಾಡಿ ಮತ್ತೆ ಡಂಪಿಂಗ್‌ ಯಾರ್ಡ್‌…

 • ಪ್ರವಾಹ ಪೀಡಿತರಿಗೆ ಆಸರೆಯಾಗಲಿ ಆದ್ಯತೆ

  ಬೆಳ್ತಂಗಡಿ: ಈ ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಪ್ರದೇಶಗಳು ಭಾರೀ ಮಳೆ, ನೆರೆ, ಪ್ರವಾಹದಿಂದ ಸಮಸ್ಯೆಗಳನ್ನು ಎದುರಿಸಿವೆ. ಜನತೆ ತಮ್ಮ ಆಸ್ತಿಪಾಸ್ತಿ, ದೈನಂದಿನ ಬದುಕಿಗೆ ಎದುರಾದ ಆಘಾತದಿಂದ ಇನ್ನೂ ಹೊರಬಂದಿಲ್ಲ. ಇಂಥ ಹೊತ್ತಿನಲ್ಲಿ ಕೋಟ ಶ್ರೀನಿವಾಸ…

 • ಮಂಗಳೂರಿನಲ್ಲಿ ಕರ್ಕಶ ಹಾರ್ನ್ ವಿರುದ್ಧ ಪೊಲೀಸರ ಮಿಂಚಿನ ಕಾರ್ಯಾಚರಣೆ

  ಮಂಗಳೂರು: ವಾಹನಗಳ ಕರ್ಕಶ ಹಾರ್ನ್ ವಿರುದ್ಧ ನಗರದ ಪಾಂಡೇಶ್ವರ ಸಂಚಾರಿ ಪೊಲೀಸರು ಇಂದು ಮಿಂಚಿಮ ಕಾರ್ಯಾಚರಣೆ ನಡೆಸಿದ್ದಾರೆ. ಸರಕಾರಿ ವಾಹನಗಳೂ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು ಈ ಪೈಕಿ ಸುಮಾರು 15 ವಾಹನಗಳಲ್ಲಿ…

 • ಆತುರದ ತೀರ್ಮಾನ ಬೇಡ: ಸುಳ್ಯದ ಮುಖಂಡರ ಜತೆ ಸಭೆ ನಡೆಸಿದ ಕೋಟ ಶ್ರೀನಿವಾಸ ಪೂಜಾರಿ

  ಬೆಂಗಳೂರು/ ಸುಳ್ಯ : ಶಾಸಕ ಎಸ್.ಅಂಗಾರ ಅವರಿಗೆ ಕೊನೆ ಕ್ಷಣದಲ್ಲಿ ಮಂತ್ರಿ ಪದವಿ ತಪ್ಪಿದ ಹಿನ್ನಲೆಯಲ್ಲಿ ರಾಜೀನಾಮೆಗೆ ಮುಂದಾದ ಸುಳ್ಯದ ಮುಖಂಡರೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸಮಾಲೋಚನೆ ನಡೆಸಿದ್ದಾರೆ. ಸುಳ್ಯ ಶಾಸಕ…

 • ಬೆಂಗಳೂರು ರೈಲು ಪುನರಾರಂಭ ಇನ್ನಷ್ಟು ತಡ?

  ಸುಬ್ರಹ್ಮಣ್ಯ: ಬೆಂಗಳೂರು-ಮಂಗಳೂರು ರೈಲು ಮಾರ್ಗದ ಎಡಕುಮೇರಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿ ಹಳಿಗಳಿಗೆ ಹಾನಿಯುಂಟಾಗಿದ್ದು, ಅದರ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ. 20 ಕ್ರೇನ್‌ ಮತ್ತು 500ಕ್ಕೂ ಅಧಿಕ ರೈಲ್ವೇ ಹಾಗೂ ಖಾಸಗಿ ಕಾರ್ಮಿಕರನ್ನು ಬಳಸಿಕೊಂಡು ದುರಸ್ತಿ ನಡೆಸಲಾಗುತ್ತಿದೆ….

 • ವರಮಹಾಲಕ್ಷ್ಮೀ ಮುನಿದಲ್ಲಿ ಮರು ನಿರ್ಮಾಣ ವ್ರತ

  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳು ಈ ಬಾರಿಯ ನೆರೆಯಲ್ಲಿ ಕೊಚ್ಚಿ ಹೋಗಿವೆ. ಆ ಗ್ರಾಮಗಳನ್ನು ಪುನರ್‌ ರೂಪಿಸುವುದು, ಸಂತ್ರಸ್ತರಿಗೆ ಬದುಕನ್ನು ಕಟ್ಟಿಕೊಡುವುದು ಎಲ್ಲರ ಹೊಣೆಗಾರಿಕೆ. ಸರಕಾರ, ಜನಪ್ರತಿನಿಧಿಗಳು, ಸಂಘ -ಸಂಸ್ಥೆಗಳು ನೊಂದವರ ಬದುಕ ಕಟ್ಟಲು…

 • ರವಿವಾರ ತರಗತಿ ಪ್ರಸ್ತಾವಕ್ಕೆ ವ್ಯಾಪಕ ವಿರೋಧ

  ಮಂಗಳೂರು: ಮಳೆ ಮತ್ತು ಪ್ರವಾಹದ ಕಾರಣ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸಲು ರವಿವಾರ ತರಗತಿ ನಡೆಸುವ ಪ್ರಸ್ತಾವಕ್ಕೆ ಶೈಕ್ಷಣಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ. “ಶನಿವಾರ ಅಪರಾಹ್ನವೂ ತರಗತಿ ನಡೆಸುವುದಕ್ಕೆ ಯಾವುದೇ ತಕರಾರು ಇಲ್ಲ; ಆದರೆ ರವಿವಾರ ನಡೆಸುವ ಬಗ್ಗೆ…

 • ಹೊಸ ವಸ್ತ್ರ ನೆರೆ ಪಾಲಾದರೂ ನಿಶ್ಚಿತಾರ್ಥ ಸುಸೂತ್ರ

  ಬೆಳ್ತಂಗಡಿ: ಹತ್ತು ದಿನಗಳ ಹಿಂದೆ ಭೀಕರ ಪ್ರವಾಹದಿಂದ ನೊಂದಿದ್ದ ಬೆಳ್ತಂಗಡಿಯ ಜನತೆ ನಿಧಾನ ವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಮುಂಡಾಜೆ ಗ್ರಾಮದ ಸಂತ್ರಸ್ತ ಫ್ರಾನ್ಸಿಸ್‌ ಟಿ.ಪಿ. ಮನೆಯಲ್ಲಿ ಮದುವೆಯ ಸಂಭ್ರಮ ಮನೆ ಮಾಡಿದ್ದು, ಅವರ ಪುತ್ರಿಯ ನಿಶ್ಚಿತಾರ್ಥ ಸೋಮವಾರ…

 • ಬೆಳ್ತಂಗಡಿ: ಮರಳಿ ಗೂಡಿಗೆ ಸಂತ್ರಸ್ತರು ಅಗರಿಮಾರು ಮನೆಯಿಂದ ಬೀಳ್ಕೊಡುಗೆ

  ಬೆಳ್ತಂಗಡಿ: ಕುಕ್ಕಾವು ಅಗರಿಮಾರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಮಕ್ಕಿ, ದೈಪಿತ್ತಿಲು, ಪರ್ಲ ಪ್ರದೇಶಗಳ 15 ಕುಟುಂಬಗಳ 57 ಮಂದಿ ಸಂತ್ರಸ್ತರು ಸೋಮವಾರ ತಮ್ಮ ಮನೆಗಳಿಗೆ ತೆರಳಿದ್ದಾರೆ. ಶಾಸಕ ಹರೀಶ ಪೂಂಜಾ ಸೋಮವಾರ ಅಗರಿಮಾರು ಮನೆಯಲ್ಲಿರುವ ಸಂತ್ರಸ್ತರನ್ನು ಭೇಟಿಯಾಗಿ…

 • ಡಾಕ್ಟರ್‌ ಆಗಲು ಬಂದು ಶಾಲೆ ದತ್ತು ಪಡೆದ ವಿದ್ಯಾರ್ಥಿಗಳು!

  ಮಂಗಳೂರು: ಎಂಬಿಬಿಎಸ್‌ ಓದುತ್ತಿರುವ ಎಂಟು ವಿದ್ಯಾರ್ಥಿಗಳು ಸೇರಿ ಮುಚ್ಚುವ ಸ್ಥಿತಿಯಲ್ಲಿದ್ದ ಕುಗ್ರಾಮದ ಸರಕಾರಿ ಶಾಲೆಯೊಂದಕ್ಕೆ ಮರುಜೀವ ನೀಡಿದ್ದಲ್ಲದೆ ದತ್ತು ಸ್ವೀಕರಿಸಿ ಮಾದರಿಯಾಗಿದ್ದಾರೆ. ವಿದ್ಯಾರ್ಥಿಗಳೇ ತಮ್ಮ ಕಿರಿಯ ಸಹೋದರ ಸಹೋದರಿಯರ ಭವಿಷ್ಯಕ್ಕೆ ಸಹಾಯ ಮಾಡು ತ್ತಿರುವುದು ವಿಶೇಷ. ಬಂಟ್ವಾಳ ತಾಲೂಕಿನ…

 • ದೀಪಾವಳಿಗೆ ರಾಮಮಂದಿರ: ನಳಿನ್‌

  ಆಲಂಕಾರು: ಈ ವರ್ಷದ ದೀಪಾವಳಿಗೂ ಮೊದಲು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಸೋಮವಾರ ನಡೆದ ಆಲಂಕಾರು, ಕುಂತೂರು, ಪೆರಾಬೆ ಗ್ರಾಮದ…

 • ವಿದ್ಯಾರ್ಥಿ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನ ಪಣ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನವು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 3,06,864 ವಿದ್ಯಾರ್ಥಿಗಳಿದ್ದು, ಶೇ. 95.37 ಗುರಿ ಸಾಧನೆಯಾಗಿದೆ. ಮಕ್ಕಳಿಗೆ…

 • ಕರಾವಳಿಯ ಯಾರಿಗೆ ಸಚಿವಗಿರಿ?

  ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕರಾವಳಿಯಲ್ಲಿ ಯಾರಿಗೆ ಸ್ಥಾನ ಲಭಿಸಬಹುದು ಎಂಬುದಾಗಿ ಒಂದು ತಿಂಗಳಿನಿಂದ ನೆಲೆಸಿದ್ದ ಕುತೂಹಲಕ್ಕೆ ಮಂಗಳವಾರ ತೆರೆ ಬೀಳುವ ಸಾಧ್ಯತೆಗಳಿವೆ. ಯಡಿಯೂರಪ್ಪ ಸಚಿವ ಸಂಪುಟ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ ದಕ್ಷಿಣ ಕನ್ನಡ ಮತ್ತು…

 • ಸಿದ್ಧಾರ್ಥ್ ಸಾವು ಪ್ರಕರಣ: ಎಫ್‌ಎಸ್‌ಎಲ್‌ ವರದಿ ಸಲ್ಲಿಕೆ?

  ಮಂಗಳೂರು: ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ವಿ.ಜಿ. ಅವರ ನಿಗೂಢ ಸಾವಿನ ಬಗ್ಗೆ ಎಫ್‌ಎಸ್‌ಎಲ್‌ (ವಿಧಿ ವಿಜ್ಞಾನ ಪರೀಕ್ಷೆ) ವರದಿ ತನಿಖಾಧಿಕಾರಿಗೆ ಸಲ್ಲಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸ್‌ ಆಯುಕ್ತರು ಇದನ್ನು ಅಲ್ಲಗಳೆದಿದ್ದಾರೆ. ನಾಲ್ಕು ದಿನಗಳ…

 • ಮೀನುಗಾರರಿಗೆ ಶೀಘ್ರ ಬಯೋಮೆಟ್ರಿಕ್‌ ಕಾರ್ಡ್‌

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಯೋಮೆಟ್ರಿಕ್‌ ಕಾರ್ಡ್‌ ಹೊಂದಿಲ್ಲದ ಮೀನುಗಾರರಿಗೆ ಶೀಘ್ರದಲ್ಲೇ ನೀಡುವುದಕ್ಕೆ ಮೀನುಗಾರಿಕೆ ಇಲಾಖೆ ತೀರ್ಮಾನಿಸಿದೆ. ಜಿಲ್ಲೆಯಲ್ಲಿ ಒಟ್ಟು 34,960 ಸಕ್ರಿಯ ಮೀನುಗಾರರಿದ್ದು, 23,690 ಮಂದಿ ಇಲಾಖೆಯ ವಿವಿಧ ಸವಲತ್ತುಗಳನ್ನು ಪಡೆಯುವ ಮತ್ತು ಉದ್ಯೋಗ ಸುರಕ್ಷತೆ ಒದಗಿಸುವ…

 • ತೊಕ್ಕೊಟ್ಟು : ಕೆಟ್ಟು ನಿಂತ ಬಸ್‌ ಸಂಚಾರ ಅಸ್ತವ್ಯಸ್ತ

  ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಜಂಕ್ಷನ್‌ ಸಂಪರ್ಕಿಸುವ ಸಹರಾ ಆಸ್ಪತ್ರೆ ಬಳಿ ಬಸ್ಸೊಂದು ನಡು ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡೆತಡೆಯಾಗಿದ್ದು ಬಳಿಕ ಸ್ಥಳೀಯರು ಸೇರಿ ಬಸ್ಸನ್ನು ಸ್ವಲ್ಪ ದೂರ…

 • ಸುಳ್ಯದ ಶಾಸಕರಿಗೆ ಒಲಿಯಲಿದೆಯೇ ಸಚಿವ ಸ್ಥಾನ ?

  ಸುಬ್ರಹ್ಮಣ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಆರು ಭಾರಿ ಶಾಸಕರಾಗಿ ಆಯ್ಕೆಯಾಗಿ ಹಿರಿಯ ಶಾಸಕರೆಣಿಸಿಕೊಂಡ ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗಿದೆ. ಶಾಸಕರಿಗೆ ನಾಳೆ ಪ್ರಮಾಣವಚನಕ್ಕೆ ಸಿದ್ದರಾಗುವಂತೆ ಪಕ್ಷದ ಉನ್ನತ…

 • ಬಾಂಜಾರುಮಲೆಗೆ ಸ್ಟೀಲ್‌ ಬ್ರಿಜ್‌

  ಬೆಳ್ತಂಗಡಿ: ಮಹಾ ಪ್ರವಾಹಕ್ಕೆ 53 ವರ್ಷಗಳ ಹಿಂದಿನ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿದುಕೊಂಡ ಬಾಂಜಾರುಮಲೆಗೆ ಜಿಲ್ಲಾಡಳಿತ ಹಾಗೂ ಶಾಸಕ ಹರೀಶ್‌ಪೂಂಜಾ ಆಶಯದಂತೆ ವಾರದೊಳಗೆ ಕಬ್ಬಿಣದ ಸೇತು ರಚನೆಯಾಗಿದೆ. ಅಬ್ಬರದ ಅಣಿಯೂರು ಹೊಳೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದರೂ…

 • ರಜೆ ಸರಿದೂಗಿಸಲು ಶನಿವಾರ ಅಥವಾ ರವಿವಾರ ತರಗತಿ

  ಮಂಗಳೂರು/ಉಡುಪಿ: ಭಾರೀ ಮಳೆ, ಪ್ರವಾಹ ದಿಂದಾಗಿ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಶನಿವಾರ ಅಥವಾ ರವಿವಾರ ತರಗತಿಗಳನ್ನು ನಡೆಸಲು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ…

ಹೊಸ ಸೇರ್ಪಡೆ