• ದೀಪಾವಳಿಗೆ ರಾಮಮಂದಿರ: ನಳಿನ್‌

  ಆಲಂಕಾರು: ಈ ವರ್ಷದ ದೀಪಾವಳಿಗೂ ಮೊದಲು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಸೋಮವಾರ ನಡೆದ ಆಲಂಕಾರು, ಕುಂತೂರು, ಪೆರಾಬೆ ಗ್ರಾಮದ…

 • ವಿದ್ಯಾರ್ಥಿ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನ ಪಣ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೆ ಸರ್ವ ಶಿಕ್ಷಾ ಅಭಿಯಾನವು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 3,06,864 ವಿದ್ಯಾರ್ಥಿಗಳಿದ್ದು, ಶೇ. 95.37 ಗುರಿ ಸಾಧನೆಯಾಗಿದೆ. ಮಕ್ಕಳಿಗೆ…

 • ಕರಾವಳಿಯ ಯಾರಿಗೆ ಸಚಿವಗಿರಿ?

  ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕರಾವಳಿಯಲ್ಲಿ ಯಾರಿಗೆ ಸ್ಥಾನ ಲಭಿಸಬಹುದು ಎಂಬುದಾಗಿ ಒಂದು ತಿಂಗಳಿನಿಂದ ನೆಲೆಸಿದ್ದ ಕುತೂಹಲಕ್ಕೆ ಮಂಗಳವಾರ ತೆರೆ ಬೀಳುವ ಸಾಧ್ಯತೆಗಳಿವೆ. ಯಡಿಯೂರಪ್ಪ ಸಚಿವ ಸಂಪುಟ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದರಲ್ಲಿ ದಕ್ಷಿಣ ಕನ್ನಡ ಮತ್ತು…

 • ಸಿದ್ಧಾರ್ಥ್ ಸಾವು ಪ್ರಕರಣ: ಎಫ್‌ಎಸ್‌ಎಲ್‌ ವರದಿ ಸಲ್ಲಿಕೆ?

  ಮಂಗಳೂರು: ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ವಿ.ಜಿ. ಅವರ ನಿಗೂಢ ಸಾವಿನ ಬಗ್ಗೆ ಎಫ್‌ಎಸ್‌ಎಲ್‌ (ವಿಧಿ ವಿಜ್ಞಾನ ಪರೀಕ್ಷೆ) ವರದಿ ತನಿಖಾಧಿಕಾರಿಗೆ ಸಲ್ಲಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸ್‌ ಆಯುಕ್ತರು ಇದನ್ನು ಅಲ್ಲಗಳೆದಿದ್ದಾರೆ. ನಾಲ್ಕು ದಿನಗಳ…

 • ಮೀನುಗಾರರಿಗೆ ಶೀಘ್ರ ಬಯೋಮೆಟ್ರಿಕ್‌ ಕಾರ್ಡ್‌

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಯೋಮೆಟ್ರಿಕ್‌ ಕಾರ್ಡ್‌ ಹೊಂದಿಲ್ಲದ ಮೀನುಗಾರರಿಗೆ ಶೀಘ್ರದಲ್ಲೇ ನೀಡುವುದಕ್ಕೆ ಮೀನುಗಾರಿಕೆ ಇಲಾಖೆ ತೀರ್ಮಾನಿಸಿದೆ. ಜಿಲ್ಲೆಯಲ್ಲಿ ಒಟ್ಟು 34,960 ಸಕ್ರಿಯ ಮೀನುಗಾರರಿದ್ದು, 23,690 ಮಂದಿ ಇಲಾಖೆಯ ವಿವಿಧ ಸವಲತ್ತುಗಳನ್ನು ಪಡೆಯುವ ಮತ್ತು ಉದ್ಯೋಗ ಸುರಕ್ಷತೆ ಒದಗಿಸುವ…

 • ತೊಕ್ಕೊಟ್ಟು : ಕೆಟ್ಟು ನಿಂತ ಬಸ್‌ ಸಂಚಾರ ಅಸ್ತವ್ಯಸ್ತ

  ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಜಂಕ್ಷನ್‌ ಸಂಪರ್ಕಿಸುವ ಸಹರಾ ಆಸ್ಪತ್ರೆ ಬಳಿ ಬಸ್ಸೊಂದು ನಡು ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಸುಮಾರು ಒಂದೂವರೆ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡೆತಡೆಯಾಗಿದ್ದು ಬಳಿಕ ಸ್ಥಳೀಯರು ಸೇರಿ ಬಸ್ಸನ್ನು ಸ್ವಲ್ಪ ದೂರ…

 • ಸುಳ್ಯದ ಶಾಸಕರಿಗೆ ಒಲಿಯಲಿದೆಯೇ ಸಚಿವ ಸ್ಥಾನ ?

  ಸುಬ್ರಹ್ಮಣ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಸತತ ಆರು ಭಾರಿ ಶಾಸಕರಾಗಿ ಆಯ್ಕೆಯಾಗಿ ಹಿರಿಯ ಶಾಸಕರೆಣಿಸಿಕೊಂಡ ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗಿದೆ. ಶಾಸಕರಿಗೆ ನಾಳೆ ಪ್ರಮಾಣವಚನಕ್ಕೆ ಸಿದ್ದರಾಗುವಂತೆ ಪಕ್ಷದ ಉನ್ನತ…

 • ಬಾಂಜಾರುಮಲೆಗೆ ಸ್ಟೀಲ್‌ ಬ್ರಿಜ್‌

  ಬೆಳ್ತಂಗಡಿ: ಮಹಾ ಪ್ರವಾಹಕ್ಕೆ 53 ವರ್ಷಗಳ ಹಿಂದಿನ ಸೇತುವೆ ಕೊಚ್ಚಿ ಹೋಗಿ ಸಂಪರ್ಕ ಕಡಿದುಕೊಂಡ ಬಾಂಜಾರುಮಲೆಗೆ ಜಿಲ್ಲಾಡಳಿತ ಹಾಗೂ ಶಾಸಕ ಹರೀಶ್‌ಪೂಂಜಾ ಆಶಯದಂತೆ ವಾರದೊಳಗೆ ಕಬ್ಬಿಣದ ಸೇತು ರಚನೆಯಾಗಿದೆ. ಅಬ್ಬರದ ಅಣಿಯೂರು ಹೊಳೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದರೂ…

 • ರಜೆ ಸರಿದೂಗಿಸಲು ಶನಿವಾರ ಅಥವಾ ರವಿವಾರ ತರಗತಿ

  ಮಂಗಳೂರು/ಉಡುಪಿ: ಭಾರೀ ಮಳೆ, ಪ್ರವಾಹ ದಿಂದಾಗಿ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಶನಿವಾರ ಅಥವಾ ರವಿವಾರ ತರಗತಿಗಳನ್ನು ನಡೆಸಲು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಡಳಿತ…

 • ಕರಾವಳಿಗೆ ಇನ್ನೊಂದು ರೈಲು ಸಂಪರ್ಕ

  ಮಂಗಳೂರು: ಕರಾವಳಿ ಭಾಗದಿಂದ ಮೈಸೂರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೈಸೂರು- ಮಂಗಳೂರು -ಕಾರವಾರ ಮಧ್ಯೆ ನೇರ ರೈಲು ಸೇವೆ ಕೆಲವೇ ದಿನಗಳಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಇದು ಸದ್ಯ ವಾರದಲ್ಲಿ ಒಂದು ದಿನ ಮಾತ್ರ ಸಂಚರಿಸಲಿದ್ದು, ಮುಂದೆ ನಾಲ್ಕು ದಿನ…

 • ಬೆಳ್ತಂಗಡಿ ಸಂತ್ರಸ್ತರಿಗೆ ಆದಿಚುಂಚನಗಿರಿ ಶ್ರೀ ಸಾಂತ್ವನ: ಮಠದಿಂದ ಮಕ್ಕಳಿಗೆ ಉಚಿತ ಶಿಕ್ಷಣ

  ಬೆಳ್ತಂಗಡಿ: 1961ರ ಬಳಿಕ ನಾಡುಕಂಡ ಭೀಕರ ಪ್ರವಾಹ ಎದುರಾಗಿದೆ. ದುರಂತಕ್ಕೆ ಕಾರಣ ಹಲವಾರು. ಆದರೆ ಮಲೆನಾಡಲ್ಲಿ ಇರುವವರು ತಾವು ಮಾಡದೆ ತಪ್ಪಿಗೆ ಹಾನಿ ಎದುರಿಸುವಂತಾಗಿದೆ ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಅವರು ಇಂದು ಬೆಳ್ತಂಗಡಿಯ ಪ್ರವಾಹ…

 • ಬೆಳ್ತಂಗಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಆದಿಚುಂಚನ ಗಿರಿ ಮಠಾಧಿಪತಿ ಭೇಟಿ

  ಬೆಳ್ತಂಗಡಿ: ಆದಿಚುಂಚನ ಗಿರಿಯ ಮಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ರವಿವಾರ ಭೇಟಿ ನೀಡಿದರು. ಮಂಗಳೂರು ಶಾಖಾಮಠದ ಧರ್ಮಪಾಲನಾಥ ಸ್ವಾಮೀಜಿಯವರ ಜೊತೆಗೆ ಆಗಮಿಸಿದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೀಡಾದ ಕೆಲವು…

 • ಮುಖ್ಯಮಂತ್ರಿ ನೆರೆಪರಿಹಾರ ನಿಧಿಗೆ ಧರ್ಮಸ್ಥಳದಿಂದ 25 ಕೋಟಿ ನೆರವು

  ಬೆಳ್ತಂಗಡಿ: ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಿಂದ ತತ್ತರಿಸುತ್ತಿರುವ ನೆರೆ ಸಂತ್ರಸ್ತರಿಗೆ ಎಲ್ಲೆಡೆಯಿಂದ ಬದುಕು ಕಟ್ಟಿಕೊಳ್ಳಲು ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ.ವಿರೇಂದ್ರ ಹೆಗಡೆ ನೆರೆ ಸಂತ್ರಸ್ಥರಿಗೆ ನೆರೆವಿನ ಹಸ್ತ ನೀಡಿದ್ದಾರೆ. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ರಾಜ್ಯದ…

 • ಎನ್‌ಎಂಪಿಟಿ ಅಭಿವೃದ್ಧಿಗೆ ಸರ್ವ ಬೆಂಬಲ: ಮನ್ಸುಖ್‌ ಮಾಂಡವೀಯಾ

  ಪಣಂಬೂರು: ರಾಜ್ಯದ ಪ್ರಮುಖ ಬಂದರುಗಳಲ್ಲಿ ಒಂದಾದ ನವಮಂಗಳೂರು ಬಂದರಿನ ಅಭಿವೃದ್ಧಿಗೆ ಸರ್ವ ರೀತಿಯ ಬೆಂಬಲ ನೀಡಲಾಗುವುದು ಎಂದು ಕೇಂದ್ರ ನೌಕಾಯಾನ, ರಸಗೊಬ್ಬರ ರಾಜ್ಯ ಸಚಿವ ಮನ್ಸುಖ್‌ ಮಾಂಡವೀಯಾ ಹೇಳಿದರು. ಬಂದರಿನ ಅಧಿಕಾರಿಗಳು, ಬಂದರು ಮೂಲಕ ವ್ಯವಹಾರ ನಡೆಸುತ್ತಿರುವ ಪ್ರಮುಖ…

 • ಮಂದಾರ ವ್ಯಾಪ್ತಿಯ ಬಾವಿ, ಬೋರ್‌ವೆಲ್ ಕಲುಷಿತಗೊಳಿಸಿದ ತ್ಯಾಜ್ಯ ನೀರು

  ಮಹಾನಗರ: ಪಚ್ಚನಾಡಿ ತ್ಯಾಜ್ಯರಾಶಿಯ ಗುಡ್ಡ ಜರಿದು ಮಂದಾರ ವ್ಯಾಪ್ತಿಯಲ್ಲಿ ಮನೆ-ಮರಗಳನ್ನು ಆಹುತಿ ಪಡೆದ ಘಟನೆ ಜೀವಂತವಾಗಿರುವಾಗಲೇ, ಇದೀಗ ಆ ಪರಿಸರದ ಬಾವಿ-ತೋಡುಗಳೆಲ್ಲ ಕೊಳಚೆ ನೀರಿನಿಂದ ಗಬ್ಬೆದ್ದು ಹೋಗಿದ್ದು, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ. ತ್ಯಾಜ್ಯರಾಶಿಯಿಂದ ಮೊದಲೇ ಸಂತ್ರಸ್ತ ರಾಗಿರುವ…

 • ‘ಸಂಚಾರ ನಿಯಂತ್ರಣಕ್ಕೆ ಟ್ರಾಫಿಕ್‌ ವಾಲಂಟೀರ್‌ ವ್ಯವಸ್ಥೆ’

  ಮಹಾನಗರ: ಶಾಲಾ ಆವರಣದಲ್ಲಿ ಮಕ್ಕಳಿಗೆ ರಸ್ತೆ ದಾಟಲು, ಬಸ್‌ ಮತ್ತು ಇತರ ವಾಹನಗಳನ್ನು ಹತ್ತಲು ಅನುಕೂಲವಾಗುವಂತೆ ಸಂಚಾರ ಸ್ವಯಂ ಸೇವಕರನ್ನು ನೇಮಕ ಮಾಡಲು ಉದ್ದೇಶಿಸಿದ್ದು, ಈ ಬಗ್ಗೆ ಶೀಘ್ರ ಸಂಬಂಧಪಟ್ಟವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಂಗಳೂರು…

 • ಮಂಗಳೂರು-ಬೆಂಗಳೂರು ರೈಲು ಯಾನ ವಿಳಂಬ

  ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ರೈಲು ಓಡಾಟ ಇನ್ನೂ ಹತ್ತು ದಿನ ವಿಳಂಬವಾಗಲಿದೆ. ಎಡಕುಮೇರಿಯಿಂದ ಮುಂದಕ್ಕೆ ಗುಡ್ಡ ಜರಿದು ಹಳಿಗೆ ಹಾನಿಯಾಗಿದ್ದು, ಹಳಿ ಜೋಡಿಸುವ ಕೆಲಸ ಭರದಿಂದ ನಡೆಯುತ್ತಿದೆ. ಸುಬ್ರಹ್ಮಣ್ಯ ಕ್ರಾಸ್‌ ರೋಡ್‌-ಹಾಸನ ನಡುವಿನ ಎಡಕುಮೇರಿಯಿಂದ ಮುಂದಕ್ಕೆ 50…

 • ಮೈ ಬೀಟ್ ಮೈ ಪ್ರೈಡ್‌: ಹೊಸ ಪೊಲೀಸ್‌ ಬೀಟ್ ವ್ಯವಸ್ಥೆಗೆ ಚಾಲನೆ

  ಮಹಾನಗರ: ಇದುವರೆಗೆ ಪೊಲೀಸ್‌ ಸಿಬಂದಿ (ಕಾನ್ಸ್‌ಟೆಬಲ್) ಮನೆ ಮನೆಗೆ ಗಸ್ತು ತಿರುಗುವ ವ್ಯವಸ್ಥೆ (ಬೀಟ್) ಇತ್ತು. ಇನ್ನು ಮುಂದೆ ನಾಗರಿಕರ ಮನೆ ಬಾಗಿಲಿಗೆ ಪೊಲೀಸ್‌ ಅಧಿಕಾರಿಗಳು ಬೀಟ್ ನಡೆಸಲಿದ್ದಾರೆ. ಇಂಥದ್ದೊಂದು ಹೊಸ ಕಲ್ಪನೆಗೆ ಮಂಗಳೂರಿನಲ್ಲಿ ಮೂರ್ತರೂಪ ಸಿಕ್ಕಿದೆ. ನೂತನ…

 • ಮೀನುಗಾರಿಕೆ; 15 ದಿನಗಳಲ್ಲಿ 20 ಕೋ.ರೂ. ನಷ್ಟ

  ಮಹಾನಗರ: ತೂಫಾನ್‌, ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಹಾಗೂ ಹವಾಮಾನ ವೈಪರೀತ್ಯದಿಂದ ಮೀನುಗಾರಿಕ ಕ್ಷೇತ್ರ ಈ ವರ್ಷದ ಆರಂಭದಲ್ಲೇ ಭಾರಿ ಆಘಾತವನ್ನು ಅನುಭವಿಸಿದ್ದು, ಮೀನುಗಾರಿಕಾ ಋತು ಆರಂಭವಾಗಿ 15 ದಿನಗಳಲ್ಲೇ 20 ಕೋ.ರೂ.ಗೂ ಅಧಿಕ ನಷ್ಟ ಅನುಭವಿಸಿದೆ. 60 ದಿನಗಳ…

 • ಲಾೖಲ: ನೆರೆಯ ಅಬ್ಬರ ಹೊತ್ತೂಯ್ದಿತು ಬದುಕಿನ ಉಂಗುರ

  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳು ಈ ಬಾರಿಯ ನೆರೆಯಲ್ಲಿ ಕೊಚ್ಚಿ ಹೋಗಿವೆ. ಆ ಗ್ರಾಮಗಳನ್ನು ಪುನರ್‌ ರೂಪಿಸುವುದು, ಸಂತ್ರಸ್ತರಿಗೆ ಬದುಕನ್ನು ಕಟ್ಟಿಕೊಡುವುದು ಎಲ್ಲರ ಹೊಣೆಗಾರಿಕೆ. ಸರಕಾರ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ನೊಂದವರ ಬದುಕ ಕಟ್ಟಲು…

ಹೊಸ ಸೇರ್ಪಡೆ