• ಮಂಗಳೂರು-ಬೆಂಗಳೂರು ರೈಲು ಯಾನ ವಿಳಂಬ

  ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ರೈಲು ಓಡಾಟ ಇನ್ನೂ ಹತ್ತು ದಿನ ವಿಳಂಬವಾಗಲಿದೆ. ಎಡಕುಮೇರಿಯಿಂದ ಮುಂದಕ್ಕೆ ಗುಡ್ಡ ಜರಿದು ಹಳಿಗೆ ಹಾನಿಯಾಗಿದ್ದು, ಹಳಿ ಜೋಡಿಸುವ ಕೆಲಸ ಭರದಿಂದ ನಡೆಯುತ್ತಿದೆ. ಸುಬ್ರಹ್ಮಣ್ಯ ಕ್ರಾಸ್‌ ರೋಡ್‌-ಹಾಸನ ನಡುವಿನ ಎಡಕುಮೇರಿಯಿಂದ ಮುಂದಕ್ಕೆ 50…

 • ಮೈ ಬೀಟ್ ಮೈ ಪ್ರೈಡ್‌: ಹೊಸ ಪೊಲೀಸ್‌ ಬೀಟ್ ವ್ಯವಸ್ಥೆಗೆ ಚಾಲನೆ

  ಮಹಾನಗರ: ಇದುವರೆಗೆ ಪೊಲೀಸ್‌ ಸಿಬಂದಿ (ಕಾನ್ಸ್‌ಟೆಬಲ್) ಮನೆ ಮನೆಗೆ ಗಸ್ತು ತಿರುಗುವ ವ್ಯವಸ್ಥೆ (ಬೀಟ್) ಇತ್ತು. ಇನ್ನು ಮುಂದೆ ನಾಗರಿಕರ ಮನೆ ಬಾಗಿಲಿಗೆ ಪೊಲೀಸ್‌ ಅಧಿಕಾರಿಗಳು ಬೀಟ್ ನಡೆಸಲಿದ್ದಾರೆ. ಇಂಥದ್ದೊಂದು ಹೊಸ ಕಲ್ಪನೆಗೆ ಮಂಗಳೂರಿನಲ್ಲಿ ಮೂರ್ತರೂಪ ಸಿಕ್ಕಿದೆ. ನೂತನ…

 • ಮೀನುಗಾರಿಕೆ; 15 ದಿನಗಳಲ್ಲಿ 20 ಕೋ.ರೂ. ನಷ್ಟ

  ಮಹಾನಗರ: ತೂಫಾನ್‌, ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಹಾಗೂ ಹವಾಮಾನ ವೈಪರೀತ್ಯದಿಂದ ಮೀನುಗಾರಿಕ ಕ್ಷೇತ್ರ ಈ ವರ್ಷದ ಆರಂಭದಲ್ಲೇ ಭಾರಿ ಆಘಾತವನ್ನು ಅನುಭವಿಸಿದ್ದು, ಮೀನುಗಾರಿಕಾ ಋತು ಆರಂಭವಾಗಿ 15 ದಿನಗಳಲ್ಲೇ 20 ಕೋ.ರೂ.ಗೂ ಅಧಿಕ ನಷ್ಟ ಅನುಭವಿಸಿದೆ. 60 ದಿನಗಳ…

 • ಲಾೖಲ: ನೆರೆಯ ಅಬ್ಬರ ಹೊತ್ತೂಯ್ದಿತು ಬದುಕಿನ ಉಂಗುರ

  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳು ಈ ಬಾರಿಯ ನೆರೆಯಲ್ಲಿ ಕೊಚ್ಚಿ ಹೋಗಿವೆ. ಆ ಗ್ರಾಮಗಳನ್ನು ಪುನರ್‌ ರೂಪಿಸುವುದು, ಸಂತ್ರಸ್ತರಿಗೆ ಬದುಕನ್ನು ಕಟ್ಟಿಕೊಡುವುದು ಎಲ್ಲರ ಹೊಣೆಗಾರಿಕೆ. ಸರಕಾರ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ನೊಂದವರ ಬದುಕ ಕಟ್ಟಲು…

 • ಮಂಗಳೂರು ಪಂಪ್ ವೆಲ್ ಬಳಿ ಒಂಬತ್ತು ಮಂದಿಯ ಬಂಧನ

  ಮಂಗಳೂರು : ಪಂಪ್ ವೆಲ್ ಬಳಿ ಇರುವ ಕಟ್ಟಡವೊಂದರಲ್ಲಿದ್ದ ಕೇಂದ್ರ ರಾಷ್ಟ್ರೀಯ ತನಿಖಾ ದಳ( NIA )ವೆಂದು ಹೇಳಿ ವಂಚಿಸುತ್ತಿದ್ದ ನಕಲಿ ತಂಡವೊಂದನ್ನು ಸಾರ್ವಜನಿಕರೇ ಪತ್ತೆ ಹಚ್ಚಿ ಅದರ ಒಂಬತ್ತು ಮಂದಿ ಸದಸ್ಯರನ್ನು ಕದ್ರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ….

 • ಕರಾವಳಿಯಾದ್ಯಂತ ಹೈ ಅಲರ್ಟ್ ; ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ

  ಮಂಗಳೂರು/ಉಡುಪಿ: ಕರ್ನಾಟಕ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಸ್ಥಿತಿ ಘೋಷಣೆ ಮಾಡಿದೆ. ಅದರಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಕರಾವಳಿ ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಂತೆ ಮಂಗಳೂರು ಬಂದರು ಪ್ರದೇಶ, ಬಜ್ಪೆ ವಿಮಾನ ನಿಲ್ದಾಣ,…

 • ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ದರೋಡೆ; 30 ಲಕ್ಷ ರೂ. ಮೌಲ್ಯದ ಒಡವೆ ಕಳವು

  ಉಪ್ಪಿನಂಗಡಿ: ಇಲ್ಲಿನ ಶಾಲಾ ರಸ್ತೆಯಲ್ಲಿರುವ ಆರ್‌. ಕೆ ಜ್ಯುವೆಲ್ಲರಿಗೆ ಬುಧವಾರ ತಡರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆಗಳನ್ನು ದೋಚಿದ ಘಟನೆ ಬೆಳಕಿಗೆ ಬಂದಿದೆ. ಜ್ಯುವೆಲ್ಲರಿಯಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನ ದೋಚಲಾಗಿದೆ ಎಂದು…

 • ದೂರವಾಗದ ಆತಂಕ; ಮೂರು ಶಾಲೆಗಳಿಗಿಲ್ಲ ಸ್ವಾತಂತ್ರ್ಯ!

  ಸುಳ್ಯ: ಇಂದಿಗೆ ಒಂದು ವರ್ಷದ ಹಿಂದೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಚೂರು ಚೂರಾಗಿದ್ದ ಜೋಡುಪಾಲ ಪರಿಸರವೀಗ ಶಾಂತವಾಗಿದ್ದರೂ ನಾಳೆ ಏನಾಗಬಹುದು ಎಂಬ ಆತಂಕ ಜನರಿಂದ ಇನ್ನೂ ದೂರವಾಗಿಲ್ಲ! ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜೋಡುಪಾಲದಲ್ಲಿ ಕಳೆದ ವರ್ಷದ ಆ. 16ರಂದು…

 • ಬದುಕಿನ ಹಾಳೆಗಳಲ್ಲಿ ಸ್ವಾತಂತ್ರ್ಯ ಸಂಭ್ರಮ ತುಂಬಿಕೊಳ್ಳಬೇಕಿತ್ತು…

  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೆಲವು ಗ್ರಾಮಗಳು ಈ ಬಾರಿಯ ನೆರೆಯಲ್ಲಿ ಕೊಚ್ಚಿ ಹೋಗಿವೆ. ಆ ಗ್ರಾಮಗಳನ್ನು ಪುನರ್‌ ರೂಪಿಸುವುದು, ಸಂತ್ರಸ್ತರಿಗೆ ಬದುಕನ್ನು ಕಟ್ಟಿಕೊಡುವುದು ಎಲ್ಲರ ಹೊಣೆಗಾರಿಕೆ. ಸರಕಾರ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ನೊಂದವರ ಬದುಕ ಕಟ್ಟಲು…

 • ಜಿಲ್ಲಾಡಳಿತ ನಿಮ್ಮೊಂದಿಗೆ ಇದೆ: ನೆರೆ ಸಂತ್ರಸ್ತರಿಗೆ ಮಂಗಳೂರು ಡಿಸಿಗಳ ಭರವಸೆ

  ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲೆ ಭಾರೀ ಪ್ರವಾಹವನ್ನು ಎದುರಿಸಿದೆ. ತಮ್ಮೆಲ್ಲವನ್ನೂ ಕಳೆದುಕೊಂಡು ಸಂಕಷ್ಟ ಪರಿಸ್ಥಿತಿಯಲ್ಲಿಯೂ ಸಂಯಮದಿಂದ ಸಹಕರಿಸಿರುವ ನಿಮ್ಮ ಜತೆ ಇಡೀ ಜಿಲ್ಲಾಡಳಿತವೇ ಇದೆ ಎಂಬ ಭರವಸೆಯನ್ನು ಜಿಲ್ಲೆಯ ನೆರೆ ಸಂತ್ರಸ್ತರಿಗೆ ನಾನು ನೀಡುತ್ತಿದ್ದೇನೆ’ ಎಂದು ದ.ಕ. ಜಿಲ್ಲಾಧಿಕಾರಿ…

 • ಗೋಮಾಂಸ ಸಾಗಾಟ: ಮೂವರ ಬಂಧನ

  ಪುತ್ತೂರು: ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದಿರುವ ಪುತ್ತೂರು ನಗರ ಠಾಣೆಯ ಪೊಲೀಸರು, ಸುಮಾರು 700 ಕಿ. ಗ್ರಾಂ. ಮಾಂಸ ಸಹಿತ ಮೂವರನ್ನು ಬಂಧಿಸಿದ್ದಾರೆ. ಕುದ್ರೋಳಿ ಕರ್ಬಲ ರಸ್ತೆಯ ಮುನಿರಾ ಮಂಜಿಲ್‌ ನಿವಾಸಿ ಮುಸ್ತಾಕ್‌…

 • ಆಶ್ಲೇಷಾದಲ್ಲಿ ರಂಜಿಸಿದ ಜಾಂಬವತಿ- ವೀರಮಣಿ

  ಪೂರ್ಣಿಮಾ ಯತೀಶ್‌ ರೈ ಇವರ ನಿರ್ದೇಶನದಲ್ಲಿ ಸಂಪೂರ್ಣ ಮಹಿಳಾ ಕಲಾವಿದರಿಂದಲೇ ಜರಗಿದ ಜಾಂಬವತಿ ಕಲ್ಯಾಣ ಕುಣಿತ ನಾಟ್ಯದಲ್ಲೂ ಮಾತುಗಾರಿಕೆಯಲ್ಲೂ ಯಾವುದೇ ವೃತ್ತಿಪರ ಪುರುಷ ಕಲಾವಿದರಿಗಿಂತ ಕಮ್ಮಿ ಇಲ್ಲದಂತೆ ಮೂಡಿಬಂತು. ಭಾಗವತ ಸತೀಶ್‌ ಶೆಟ್ಟಿ ಬೋಂದೆಲ್‌ ಸಂಯೋಜನೆಯಲ್ಲಿ ಮಂಗಳೂರಿನ ಪುರಭವನದಲ್ಲಿ…

 • ಇವರು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಗಣಪತಿ ಶಾಸ್ತ್ರಿ !

  ಬೆಳ್ತಂಗಡಿ: ಸರಕಾರಿ ಅಧಿಕಾರಿಗಳೆಂದರೆ ಧಿಮಾಕಿನಿಂದ ಮಾತನಾಡುವವರು, ತಮ್ಮ ಸ್ವಂತ ಕೆಲಸವನ್ನೂ ಇನ್ನೊಬ್ಬರಿಂದ ಮಾಡಿಸುವವರು ಎಂಬೆಲ್ಲಾ ಅಪವಾದಗಳಿವೆ. ಆದರೆ ಹಲವಾರು ಜನ ಸರಕಾರಿ ಅಧಿಕಾರಿಗಳು ಇದಕ್ಕೆ ಅಪವಾದ ಎಂಬಂತೆ ಇರುತ್ತಾರೆ. ಅಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಗಣಪತಿ ಶಾಸ್ತ್ರಿ….

 • ಹಳೆಯಂಗಡಿ: ಅಪಘಾತ ಇಬ್ಬರಿಗೆ ಗಂಭೀರ ಗಾಯ

  ಹಳೆಯಂಗಡಿ: ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ಳಾಯರು ಗ್ರಾಮದ ಚಂದ್ರಶೇಖರ ಹಾಗೂ ಅವರ ಪತ್ನಿ ದಿವ್ಯಾ ಗಾಯಾಳುಗಳು. ಇವರು ಬೈಕಿನಲ್ಲಿ ಪಡುಪಣಂಬೂರು ಶಾಲೆಯ ಬಳಿಯ ಡಿವೈಡರ್‌ ಸಮೀಪದ ರಸ್ತೆಯ ಮೂಲಕ…

 • ಸುಳ್ಯ ಮಂಚಿಕಟ್ಟೆಯಲ್ಲಿ ಬಿರುಕುಬಿಟ್ಟ ಭೂಮಿ

  ಸುಬ್ರಹ್ಮಣ್ಯ: ಸುಳ್ಯ ತಾಲೂಕಿನ ಕಲ್ಮಡ್ಕದ ಮಂಚಿಕಟ್ಟೆಯಲ್ಲಿ ಭೂಮಿ ಬಿರುಕು ಬಿಟ್ಟಿರುವುದು ಗೋಚರಿಸಿದೆ. ಇಲ್ಲಿ ಮಡಪ್ಪಾಡಿ ಎಂಬ ಹೊಳೆ ಹರಿಯುತ್ತಿದ್ದು, ಇದರ ಪಕ್ಕದ ಗುಡ್ಡದಲ್ಲಿ ಈ ಬಿರುಕು ಕಾಣಿಸಿಕೊಂಡಿದೆ. ಆದರೆ ಇದಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ. ಇತ್ತೀಚೆಗೆ ಪುತ್ತೂರು…

 • ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಷ್ಟ್ರ ಧ್ವಜಾರೋಹಣ

  ಮಂಗಳೂರು: ಇಲ್ಲಿನ ನೆಹರು ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನೆಹರು ಮೈದಾನದಲ್ಲಿ ದ.ಕ.ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಜರಗಿತು. ಪೊಲೀಸ್ ಬ್ಯಾಂಡ್ ಸಹಿತ 20 ವಿವಿಧ ತುಕುಡಿಗಳಿಂದ ಪಥಸಂಚನ ನಡೆಯಿತು.   ಬಿಜೆಪಿ…

 • ಚಾರ್ಮಾಡಿಯಲ್ಲಿ ರಸ್ತೆಗಿಳಿದಿವೆ ಕಲ್ಲುಬಂಡೆ

  ಬೆಳ್ತಂಗಡಿ: ಪಶ್ಚಿಮ ಘಟ್ಟ ಸಾಲಿನಲ್ಲಿ ಮಳೆ – ಪ್ರವಾಹದ ಅವಾಂತರ ಒಂದೊಂದಾಗಿಯೇ ಅನಾವರಣಗೊಳ್ಳುತ್ತಿದೆ. ಘಟ್ಟದ ಸಾಲು ಸಾಲುಗಳಲ್ಲಿ ಜಲಸ್ಫೋಟದಿಂದ ಹೊಸ ಝರಿಗಳು ಸೃಷ್ಟಿಯಾಗಿವೆ. ಸಾವಿರಾರು ಹೆಕ್ಟೇರ್‌ ಭೂ ಪ್ರದೇಶದಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಶ್ರೇಣಿಯ ನೂರಕ್ಕೂ ಅಧಿಕ ಸ್ಥಳಗಳಲ್ಲಿ…

 • ನೆರೆ ಸಂತ್ರಸ್ತರು ಸಂಭ್ರಮಿಸುವ ಸ್ಥಿತಿಯಲ್ಲಿಲ್ಲ

  ಬೆಳ್ತಂಗಡಿ: ದೇಶದೆಲ್ಲೆಡೆ ಸ್ವಾತಂತ್ರ್ಯ ದಿನದ ಸಂಭ್ರಮ ಮನೆ ಮಾಡಿದ್ದು, ಆದರೆ ತಾಲೂಕಿನ ನೆರೆ ಸಂತ್ರಸ್ತರು ಸ್ವಾತಂತ್ರ್ಯ ದಿನವನ್ನು ಸಂಭ್ರಮಿಸುವ ಸ್ಥಿತಿಯಲ್ಲಿಲ್ಲ. ತಾಲೂಕಿನ 4 ಶಾಲೆಗಳು ಸಂತ್ರಸ್ತರ ಪರಿಹಾರ ಕೇಂದ್ರವಾಗಿದ್ದು, ಹೀಗಾಗಿ ಈ ಶಾಲೆಗಳಲ್ಲಿ ಆ. 15ರಂದು ವಿದ್ಯಾರ್ಥಿಗಳು ಇಲ್ಲದಿ…

 • ಆಲೆಟ್ಟಿ ಸಂಸದರ ಆದರ್ಶ ಗ್ರಾಮವಾಗಲಿ

  ಸುಳ್ಯ: ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಆಲೆಟ್ಟಿಯನ್ನು ಸಂಸದರ ಆದರ್ಶ ಗ್ರಾಮವನ್ನಾಗಿ ಆಯ್ಕೆ ಮಾಡುವಂತೆ ಆಲೆಟ್ಟಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು. ಆಲೆಟ್ಟಿ ಗ್ರಾ.ಪಂ. 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್‌ ಅಧ್ಯಕ್ಷ ಹರೀಶ್‌ ರಂಗತ್ತಮಲೆ ಅಧ್ಯಕ್ಷತೆಯಲ್ಲಿ ಗ್ರಾ.ಪಂ….

 • ಇಂದು ಸ್ವಾತಂತ್ರ್ಯೋತ್ಸವ: ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

  ಮಂಗಳೂರು/ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆ. 15ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರಿನ ನೆಹರೂ ಮೈದಾನ ಮತ್ತು ಉಡುಪಿ ಬೀಡಿನಗುಡ್ಡೆ ಮೈದಾನದಲ್ಲಿ ನಡೆಯಲಿದೆ. ಈ ಬಾರಿ ಜಿಲ್ಲಾಧಿಕಾರಿಗಳಾದ ಶಶಿಕಾಂತ ಸೆಂಥಿಲ್ ಮತ್ತು ಹೆಪ್ಸಿಬಾ ರಾಣಿ ಕೊರ್ಲಪಾಟಿ ಧ್ವಜಾರೋಹಣ ಮಾಡಲಿದ್ದಾರೆ….

ಹೊಸ ಸೇರ್ಪಡೆ