• ಕುಕ್ಕೆ ಬ್ರಹ್ಮರಥ ಸ್ವಾಗತ ಪೂರ್ವಭಾವಿ ಸಭೆ

  ಸುಬ್ರಹ್ಮಣ್ಯ :ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಸಿದ್ದಗೊಂಡಿದ್ದು, ಬ್ರಹ್ಮರಥದ ಸ್ವಾಗತ ಪೂರ್ವಭಾವಿ ಸಭೆಯು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆಯಲ್ಲಿ ಸೋಮವಾರದಂದು ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ…

 • ಶ್ರೀ ಕ್ಷೇತ್ರ ಧರ್ಮಸ್ಥಳ :21ನೇ ವರ್ಷದ ಭಜನಾ ತರಬೇತಿ ಶಿಬಿರಕ್ಕೆ ಚಾಲನೆ

  ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಸೋಮವಾರ 21ನೇ ವರ್ಷದ ಭಜನಾ ತರಬೇತಿ ಶಿಬಿರಕ್ಕೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಹಿರಿಯ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸೂರ್ಯನಾರಾಯಣ ಉಪಾಧ್ಯಾಯರು,…

 • ಮಂಗಳೂರಿನಲ್ಲಿ 5.88 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ

  ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬಾೖಗೆ ತೆರಳಲು ಯತ್ನಿಸಿದ ಪ್ರಯಾಣಿಕನಿಂದ ಲಕ್ಷಾಂತರ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್‌ಎಫ್‌ ಸಿಬಂದಿ ರವಿವಾರ ಸಂಜೆ ವಶಕ್ಕೆ ಪಡೆದುಕೊಂಡಿದ್ದಾರೆ. ಹ್ಯಾರಿ ಸ್ಟೆಫನ್‌ ಆ್ಯಂತೋನಿ ಡಿ’ಸೋಜಾ ಬಂಧಿತ ಪ್ರಯಾಣಿಕ. ಆತನಿಂದ 5.88 ಲಕ್ಷ…

 • ಹೊಸ ತಾಲೂಕು “ನಾಮಫಲಕ’ದಲ್ಲೇ ಬಾಕಿ !

  ಮಂಗಳೂರು: ಜನರಿಗೆ ಸರಕಾರಿ ಸೇವೆಗಳು ಸುಲಭವಾಗಿ ಸಿಗಬೇಕು ಎಂಬ ಉದ್ದೇಶದಿಂದ ಕರಾವಳಿಯಲ್ಲಿ ಎಂಟು ಹೊಸ ತಾಲೂಕುಗಳನ್ನು ಘೋಷಿಸಿ ಉದ್ಘಾಟಿಸಲಾಗಿದೆ. ಆದರೆ ಅನುದಾನ, ಸಿಬಂದಿ ನೇಮಕ, ಆವಶ್ಯಕ ಕಾರ್ಯಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವುದಕ್ಕೆ ಸರಕಾರ ನಿರಾಸಕ್ತಿ ತೋರಿರುವುದರಿಂದ ಹೊಸ ತಾಲೂಕುಗಳು ನಾಮಫಲಕಕ್ಕಷ್ಟೇ…

 • ಕುಕ್ಕೆ: ಮುಖ್ಯ ರಸ್ತೆ ಬದಿ ಕೃತಕ ಕೆರೆ!

  ಸುಬ್ರಹ್ಮಣ್ಯ : ಧಾರ್ಮಿಕ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ನಗರದಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ಮಾಸ್ಟರ್‌ಪ್ಲಾನ್‌ ಕಾಮಗಾರಿ ಜಾರಿಯಲ್ಲಿದ್ದು, ಪ್ರಸ್ತುತ ಕುಮಾರಧಾರಾ-ಕಾಶಿಕಟ್ಟೆ ನಡುವೆ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ರಸ್ತೆ ಬದಿಯಲ್ಲೇ ಕೃತಕ ಕೆರೆ ನಿರ್ಮಾಣಗೊಂಡಿದೆ….

 • ಯೇನೆಕಲ್ಲು: ಕಾಡಾನೆ ಹಾವಳಿ; ಹಾನಿ

  ಸುಬ್ರಹ್ಮಣ್ಯ: ಯೇನೆಕಲ್ಲು ಗ್ರಾಮದ ದೇವರಹಳ್ಳಿ-ಮಾಣಿಬೈಲು ಪರಿಸರದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ತೋಟಗಳಿಗೆ ದಾಳಿ ನಡೆಸಿ ಫಸಲು ಹಾಗೂ ಕೃಷಿ ಉಪಕರಣಗಳನ್ನು ಹಾಳುಗೆಡವುತ್ತಿದೆ. ರಾಮಣ್ಣ ಗೌಡ ಅವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆ 2 ತೆಂಗಿನ ಸಸಿಗಳನ್ನು ತಿಂದು…

 • ಹೆದ್ದಾರಿ ಗುಂಡಿ; ಗುಂಡಿಗೆ ಗಟ್ಟಿ ಮಾಡಿಕೊಂಡು ಸಾಗಿ !

  ದ.ಕ. ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ಬಹುತೇಕ ಕಡೆ ಹೊಂಡಗಳದ್ದೇ ಕಾರುಬಾರು. ಮಾಣಿಯಿಂದ ಬಿ.ಸಿ. ರೋಡ್‌ ಮತ್ತು ಕೂಳೂರಿನಿಂದ ಪಣಂಬೂರು ವರೆಗಿನ ರಸ್ತೆ ತುಂಬಾ ಹೊಂಡ ಗುಂಡಿಗಳಿಂದ ಕೂಡಿದೆ. ಇಲ್ಲಿ ಸರಿಯಾದ ರಸ್ತೆಯೇ ಕಾಣಸಿಗದು. ಹೊಂಡಮಯ ರಸ್ತೆಯಲ್ಲಿ ಸವಾರರು…

 • ಬಹುನಿರೀಕ್ಷಿತ ಚುನಾವಣೆಗೆ ತಾಲೀಮು ಆರಂಭ

  ಮಹಾನಗರ: ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆಗಳನ್ನು ನಡೆಸು ವಂತೆ ರಾಜ್ಯ ಚುನಾವಣಾ ಆಯೋಗವು ದ.ಕ. ಜಿಲ್ಲಾಧಿಕಾರಿ ಅವರನ್ನು ಕೋರಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆಗೆ ಪೂರ್ವಸಿದ್ಧತೆ ಆರಂಭವಾದಂತಾಗಿದೆ. ನ್ಯಾಯಾಲಯದ ಪ್ರಕರಣಗಳು ಇತ್ಯರ್ಥವಾಗಿರುವ, 2019ರ ಡಿಸೆಂಬರ್‌ನಲ್ಲಿ ಅಧಿಕಾರ ಅವಧಿ ಮುಕ್ತಾಯ ವಾಗುತ್ತಿರುವ…

 • ಕೇಂದ್ರದಿಂದ ಜನಪರ ಯೋಜನೆಗಳ ಜಾರಿ: ಮಠಂದೂರು

  ಬಡಗನ್ನೂರು: ಪುತ್ತೂರು ವಿಧಾನಸಭಾ ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕುಂಬ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಮೋದಿ ಸ್ವಚ್ಛತೆಗೆ ಆದ್ಯತೆ ಕೊಟ್ಟಿದ್ದಾರೆ….

 • ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಎಂದು?

  ಮಣಿಪಾಲ: ಕರಾವಳಿ ಮಾತೃಭಾಷೆ ಮತ್ತು ವ್ಯಾವಹಾರಿಕ ಭಾಷೆಯಾಗಿರುವ ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆನ್ನುವ ಆಗ್ರಹ ಹಿಂದಿನಿಂದಲೂ ಇದ್ದು, ಈಗ ಆ ಬೇಡಿಕೆಯ ಧ್ವನಿ ಜೋರಾಗಿದೆ. ಈಗಾಗಲೇ 22 ಭಾಷೆಗಳು ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದು ತುಳುವನ್ನೂ ಸೇರಿಸಬೇಕೆನ್ನುವ ಆಶೋತ್ತರ…

 • ಕೊಟ್ಟಾರ ಚೌಕಿ ಮೇಲ್ಸೇತುವೆ ಸ್ವಚ್ಛತೆ, ಇಂಟರ್‌ಲಾಕ್‌ ಅಳವಡಿಕೆಗೆ ಚಾಲನೆ

  ಮಹಾನಗರ: ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ 5 ವರ್ಷಗಳಿಂದ ನಗರದಲ್ಲಿ ಹಮ್ಮಿಕೊಳ್ಳುತ್ತಿರುವ ಸ್ವಚ್ಛತಾ ಅಭಿಯಾನದ 5ನೇ ಹಂತದ 41ನೇ ಶ್ರಮದಾನವನ್ನು ಕೊಟ್ಟಾರ ಚೌಕಿ ಸುತ್ತ ಮುತ್ತಲಿನ ಪ್ರದೇಶದಲ್ಲಿ ಸೆ. 15ರಂದು ನಡೆಸಲಾಯಿತು. ಮುಂಜಾನೆ 7.30ಕ್ಕೆ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ…

 • ಬೆಳ್ತಂಗಡಿ ತಾ|ನ 61 ಸಂತ್ರಸ್ತರಿಗೆ 37 ಲಕ್ಷ ರೂ. ವಿತರಣೆ

  ಬೆಳ್ತಂಗಡಿ: ಪ್ರವಾಹದಿಂದ ಬೆಳ್ತಂಗಡಿ ತಾ|ನ 16 ಗ್ರಾಮಗಳು ತತ್ತರಿಸಿದ್ದವು. ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಡುವ ದೃಷ್ಟಿಯಿಂದ ರಾಜ್ಯದಲ್ಲಿ ನೆಲೆ ಕಳೆದುಕೊಂಡ 191 ಸಂತ್ರಸ್ತರ ಪೈಕಿ ಬೆಳ್ತಂಗಡಿ ತಾ|ನ 61 ಮಂದಿ ಸಂತ್ರಸ್ತರಿಗೆ 2ನೇ ಹಂತದಲ್ಲಿ 37 ಲಕ್ಷ ರೂ….

 • ಮುಂಜಾಗ್ರತಾ ದೃಷ್ಟಿಯಿಂದ ಮಳೆಕೊಯ್ಲು ವ್ಯವಸ್ಥೆ ಅಳವಡಿಕೆ

  ಕೆನರಾ ಕಾಲೇಜು: ಕಾರ್ಯಾಗಾರ ನಗರದ ಕೆನರಾ ಸಂಧ್ಯಾ ಕಾಲೇಜಿನ ಎನ್ವಿರೋನ್‌ಮೆಂಟ್‌ ಕ್ಲಬ್‌ ಆಶ್ರಯದಲ್ಲಿ ಮಳೆಕೊಯ್ಲು ಮಾಹಿತಿ ಕಾರ್ಯಕ್ರಮ ಶನಿವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಿಬಂದಿಗೆ ಮಳೆಕೊಯ್ಲು ಅಳವಡಿಕೆ ಮಾಡುವುದರಿಂದ ಆಗುವ ಪ್ರಯೋಜನ ಹಾಗೂ ಅದರ…

 • ಬಡವರಿಗೆ ಮನೆ ಕಟ್ಟಲು ಮರಳು ಒದಗಿಸಲು ಮನವಿ

  ಬೆಳ್ತಂಗಡಿ: ತಾ|ನಲ್ಲಿ ಬಡವರಿಗೆ ಸರಕಾರದಿಂದ ಮನೆ ಮಂಜೂರಾಗಿದ್ದರೂ ಮರಳಿನ ಸಮಸ್ಯೆಯಿಂದಾಗಿ ನಿರ್ಮಾಣ ಅಸಾಧ್ಯವಾಗಿದೆ. ಗ್ರಾಮ ಮಟ್ಟದಲ್ಲಿ ನದಿ ಗಳಿಂದ ಮರಳು ತೆಗೆಯಲು ಕಾನೂನು ರೀತ್ಯಾ ಅವಕಾಶ ನೀಡಬೇಕು ಎಂದು ದಸಂಸ ಮುಖಂಡ ವೆಂಕಣ್ಣ ಕೊಯ್ಯೂರು ಮನವಿ ಮಾಡಿದರು. ದ.ಕ….

 • ಸುಬ್ರಹ್ಮಣ್ಯದಲ್ಲಿ ಸದ್ದು ಮಾಡುತ್ತಿದೆ ಮಾದಕ ದ್ರವ್ಯ ವ್ಯಸನ

  ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವ್ಯಸನ ವ್ಯಾಪಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿರುದ್ಧ ಕ್ರಮಕ್ಕೆ ಒತ್ತಾಯಗಳು ವ್ಯಕ್ತಗೊಳ್ಳುತ್ತಿವೆ. ಸುಬ್ರಹ್ಮಣ್ಯದಲ್ಲಿ ಈ ಹಿಂದಿನಿಂದಲೂ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟ ಆಗುತ್ತಿರುವ ಕುರಿತು ಸುದ್ದಿಯಾಗಿತ್ತು. ಹೊರಗಿನ ವ್ಯಕ್ತಿಗಳ ಜತೆಗೆ…

 • ಸಂಘಟನೆ ಜತೆಗೆ ಅಭಿವೃದ್ಧಿಗೆ ಆದ್ಯತೆ: ಹರೀಶ್‌ ಪೂಂಜ

  ಬೆಳ್ತಂಗಡಿ: ಸಂಘಟನಾತ್ಮಕವಾಗಿ ಅತೀ ಹೆಚ್ಚು ಸದಸ್ಯತ್ವ ಹೊಂದಿರುವ ಬಿಜೆಪಿಯು ಕೇಂದ್ರ ಹಾಗೂ ರಾಜ್ಯದಲ್ಲಿ ಅಭಿವೃದ್ಧಿಯ ಆಡಳಿತ ನೀಡುವ ಮೂಲಕ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ. ಸಂಘಟನೆಯ ಸದಸ್ಯತ್ವ ಅಭಿಯಾನದ ಜತೆಗೆ ಬೂತ್‌ ಮಟ್ಟದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ…

 • ಪ್ಲಾಸ್ಟಿಕ್‌ ನಿಷೇಧ: ನೈಸರ್ಗಿಕ ಚಾಪೆಗಳು ಮತ್ತೆ ಮುನ್ನೆಲೆಗೆ

  ಕಲ್ಲುಗುಡ್ಡೆ : ಪ್ರಕೃತಿಯಲ್ಲಿ ಬೆಳೆದ ಹುಲ್ಲು, ತಾಳೆ ಗರಿ, ಮುಂಡೋವು ಎಲೆಗಳನ್ನು ಬಳಸಿ ನೈಸರ್ಗಿಕ ಚಾಪೆ ತಯಾರಿಸುವ ವೃತ್ತಿ ಅಳಿವಿನಂಚಿಗೆ ಸರಿದಿತ್ತು. ಪ್ಲಾಸ್ಟಿಕ್‌ ನಿಷೇಧದ ಸಾಧ್ಯತೆ ಹಿನ್ನೆಲೆಯಲ್ಲಿ ನೈಸರ್ಗಿಕ ಚಾಪೆ ನೇಯು ವವರಿಗೆ ಬೇಡಿಕೆ ಕುದುರುವ ನಿರೀಕ್ಷೆ ಇದೆ….

 • ಶಂಕಿತ ಡೆಂಗ್ಯೂಗೆ ತೊಕ್ಕೊಟ್ಟು ಯುವಕ ಬಲಿ

  ತೊಕ್ಕೊಟ್ಟು : ಶಂಕಿತ ಡೆಂಗ್ಯೂ ಜ್ವರಕ್ಕೆ ತೊಕ್ಕೊಟ್ಟಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ತೊಕ್ಕೊಟ್ಟು ನಿವಾಸಿ ಹರ್ಷಿತ್ ಗಟ್ಟಿ (25) ಸಾವನ್ನಪ್ಪಿದ ಯುವಕ ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆಯ ಮೂಲಗಳಿಂದ…

 • ಚಾರ್ಮಾಡಿ ಘಾಟ್ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ

  ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರವನ್ನು ಭಾನುವಾರದಿಂದ ಕೆಲವು ನಿಬಂಧನೆಗಳೊಂದಿಗೆ ಮುಂದಿನ ಆದೇಶದವರೆಗೆ ಮುಕ್ತಗೊಳಿಸಲು ದ.ಕ.ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿರುತ್ತಾರೆ. ಕಾರು, ಜೀಪು, ಟೆಂಪೋ, ವ್ಯಾನ್, ಲಘು ಸರಕು ಸಾಗಾಟ ವಾಹನ (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು…

 • ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆ ಇನ್ನಿಲ್ಲ

  ಸವಣೂರು: ಹಿರಿಯ ಯಕ್ಷಗಾನ ಕಲಾವಿದ ಪುತ್ತೂರು ಚಂದ್ರಶೇಖರ ಹೆಗ್ಡೆಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಶನಿವಾರ ತಡರಾತ್ರಿ ಧರ್ಮಸ್ಥಳದಲ್ಲಿ ಮೃತಪಟ್ಟ ಅವರಿಗೆ 59 ವರ್ಷ ವಯಸ್ಸಾಗಿತ್ತು . ಮೂಲತಃ ಪುತ್ತೂರಿನ ಬಪ್ಪಳಿಗೆ ನಿವಾಸಿಯಾಗಿದ್ದ ಇವರು ,ತನ್ನ ಯಕ್ಷಗಾನ ಕಲಾ ಸೇವೆಗಾಗಿ…

ಹೊಸ ಸೇರ್ಪಡೆ