• ಮೊದಲ ಬಡಾವಣೆ ಪಟ್ಟ ಗಿಟ್ಟಿಸಿದ್ದರೂ ಮೂಲ ಸೌಕರ್ಯದ ಕೊರತೆ ಕಾಡುತ್ತಿದೆ !

  ಮಹಾನಗರ: ಮಹಾನಗರ ಪಾಲಿಕೆಯಲ್ಲಿ ಅತಿ ವಿಸ್ತಾರವಾದ ಭೌಗೋಳಿಕ ವ್ಯಾಪ್ತಿಯನ್ನು ಹೊಂದಿರುವ ವಾರ್ಡ್‌ಗಳಲ್ಲಿ ದೇರೆ ಬೈಲು ವಾರ್ಡ್‌ ಕೂಡ ಒಂದು. ಆದರೆ ವಾರ್ಡ್‌ ಸಾಕಷ್ಟು ಅಭಿವೃದ್ಧಿ ಆಗಿದ್ದರೂ ಪ್ರಮುಖ ಮೂಲ ಸೌಕರ್ಯಗಳ ಸಮಸ್ಯೆ ಹಾಗೆಯೇ ಇವೆ. ಪಾಲಿಕೆಯ 23ನೇ ವಾರ್ಡ್‌…

 • ಮಂಗಳೂರು-ದಿಲ್ಲಿ : ಇನ್ನೊಂದು ವಿಮಾನ

  ಮಂಗಳೂರು: ಮಂಗಳೂರಿನಿಂದ ಹೊಸದಿಲ್ಲಿಗೆ ನೇರ ಸಂಚಾರ ನಡೆಸುವ ಇನ್ನೊಂದು ವಿಮಾನ ಸೇವೆ ಅ.27ರಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆರಂಭಗೊಳ್ಳಲಿದ್ದು, ಈ ಮೂಲಕ ಹೊಸದಿಲ್ಲಿಗೆ ನೇರ ವಿಮಾನ ಸೇವೆಗೆ ಮರುಜೀವ ಸಿಕ್ಕಂತಾಗಿದೆ. ಈ ನಡುವೆ ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ…

 • ಜನಾಕರ್ಷಣೆಯ ತಾಣ- ಅಂಚೆ ಚೀಟಿ, ಹಳೆಯ ನಾಣ್ಯ ಮತ್ತು ನೋಟುಗಳ ಪ್ರದರ್ಶನ

  ಮಹಾನಗರ: ನಗರದ ಎಂ.ಜಿ. ರಸ್ತೆಯ ದೀಪಾ ಕಂಫರ್ಟ್ಸ್ ಹೊಟೇಲ್‌ ಸಭಾಂಗಣದಲ್ಲಿ ಫಿಲಾಟೆಲಿಕ್‌ ಡೀಲರ್ ಅಸೋಸಿಯೇಶನ್‌, ಇಂಡಿಯಾ ವತಿಯಿಂದ ಏರ್ಪಡಿಸಿರುವ ಅಂಚೆ ಚೀಟಿಗಳು, ಹಳೆಯ ನಾಣ್ಯ ಮತ್ತು ನೋಟುಗಳ ಪ್ರದರ್ಶನವು ಜನರ ಆಕರ್ಷಣೆಯ ತಾಣವಾಗಿದೆ. ಅಂಚೆ ಚೀಟಿ ಮತ್ತು ನಾಣ್ಯ…

 • ಕಳೆದೆರಡು ವರ್ಷದಂತೆ ಈ ಬಾರಿಯೂ ಹಿಂಗಾರು ತಡ ಸಾಧ್ಯತೆ; ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ

  ಮಹಾನಗರ: ಮುಗಾರು ಪೂರ್ಣಗೊಂಡು ಅಕ್ಟೋಬರ್‌ ಮೊದಲ ವಾರದಲ್ಲಿ ಕರಾವಳಿ ಭಾಗಕ್ಕೆ ಹಿಂಗಾರು ಅಪ್ಪಳಿಸುವುದು ವಾಡಿಕೆ. ಆದರೆ, ಹವಾಮಾನ ವೈಪರಿತ್ಯದಿಂದಾಗಿ ಕಳೆದ ಎರಡು ವರ್ಷಗಳ ಕಾಲ ರಾಜ್ಯಕ್ಕೆ ತಡವಾಗಿ ಹಿಂಗಾರು ಅಪ್ಪಳಿಸಿತ್ತು. ಹವಾಮಾನ ಇಲಾಖೆಯ ತಜ್ಞರ ಪ್ರಕಾರ ಈ ಬಾರಿಯೂ…

 • ವಸತಿ ನೋಡಲ್‌ ಅಧಿಕಾರಿಗಳಿಗೆ 40 ತಿಂಗಳಿನಿಂದ ವೇತನ ಸಿಕ್ಕಿಲ್ಲ !

  ಪುತ್ತೂರು: ಒಂದೆಡೆ ಪ್ರಾಕೃತಿಕ ವಿಕೋಪದಿಂದ ತತ್ತರಿಸಿರುವ ಕುಟುಂಬಗಳಿಗೆ ಸೂರು ಒದಗಿಸುವ ಪ್ರಕ್ರಿಯೆ ವಿಳಂಬವಾಗುತ್ತಿದ್ದರೆ, ಇನ್ನೊಂದೆಡೆ ಸರ್ವರಿಗೂ ಸೂರು ಸಿಗಬೇಕು ಎಂಬ ಉದ್ದೇಶದಿಂದ ನೇಮಕ ಆಗಿರುವ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ವಸತಿ ನೋಡಲ್‌ ಅಧಿಕಾರಿಗಳಿಗೆ 40…

 • ಮೀನಕಳಿ ಗ್ರಾಮಸ್ಥರ ಓಡಾಟಕ್ಕೆ ಗೂಡ್ಸ್‌ ರೈಲು ಹಳಿ ಅಡ್ಡಿ!

  ವಿಶೇಷ ವರದಿ: ಬೈಕಂಪಾಡಿ: ಮೀನಕಳಿ ಗ್ರಾಮವು ಬೈಕಂಪಾಡಿ ಹೆದ್ದಾರಿಯಿಂದ ಅನತಿ ದೂರದಲ್ಲಿದ್ದರೂ ಗೂಡ್ಸ್‌ ರೈಲು ಹಳಿಯಿಂದಾಗಿ ಇಲ್ಲಿನ ಗ್ರಾಮಸ್ಥರು ಸುಮಾರು ಎರಡು ಮೂರು ಕಿ.ಮೀ. ಸುತ್ತು ಬಳಸಿ ಓಡಾಟ ನಡೆಸಬೇಕಾದ ಅನಿವಾರ್ಯ ಉಂಟಾಗಿದೆ. ಶಾಲಾ ಮಕ್ಕಳು, ಮಹಿಳೆಯರ ಸಹಿತ…

 • ಮಾಲ್‌ನಲ್ಲಿ ಯುವಕನಿಗೆ ಹಲ್ಲೆ: ಐವರಿಗೆ ಶಿಕ್ಷೆ

  ಮಂಗಳೂರು: ಮೂರು ವರ್ಷಗಳ ಹಿಂದೆ ವಿದ್ಯಾರ್ಥಿನಿ ಜತೆ ತಿರುಗಾಡಲು ಬಂದ ಅನ್ಯ ಕೋಮಿನ ಯುವಕನಿಗೆ ನಗರದ ಮಾಲ್‌ ಒಂದರ ಸಮೀಪ ಹಲ್ಲೆ ನಡೆಸಿದ ಪ್ರಕರಣದ ಐವರಿಗೆ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

 • ಮದುವೆ ಆಗುವುದಾಗಿ ನಂಬಿಸಿ ವಂಚನೆ: ಶಿಕ್ಷೆ

  ಮಂಗಳೂರು: ಮದುವೆ ಆಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿ ವಂಚಿಸಿದ ಪ್ರಕರಣದಲ್ಲಿ ಶಕ್ತಿನಗರದ ಕುಂಟಲ್ಪಾಡಿಯ ಜಿ. ಗಣೇಶ್‌ ಕುಮಾರ್‌ (34) ಎಂಬಾತನಿಗೆ 7 ವರ್ಷ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

 • ಮನೆಯಿಂದ ನಗ, ನಗದು ಕಳವು ಮಾಡಿ ಪರಾರಿಯಾಗುತ್ತಿದ್ದ ಆರೋಪಿಗಳಿಬ್ಬರ ಸೆರೆ

  ಆಲಂಕಾರು: ಮನೆಮನೆಗೆ ತೆರಳಿ ಭವಿಷ್ಯ ನುಡಿಯುವ ಇಬ್ಬರು ಪಂಜದಿಂದ ಮಗುವೊಂದನ್ನು ಅಪಹರಿಸಿ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬ ವದಂತಿ ಹಬ್ಬಿ, ಬಸ್ಸನ್ನು ತಡೆದು ಶಂಕಿತರಿಬ್ಬರನ್ನು ವಿಚಾರಣೆ ನಡೆಸಿ ಬಿಟ್ಟ ಘಟನೆ ಆಲಂಕಾರಿನಲ್ಲಿ ನಡೆದಿದೆ. ವಿಶೇಷವೆಂದರೆ ಸ್ಥಳೀಯರು ವಿಚಾರಣೆ ನಡೆಸಿ…

 • ಮಂಗಳೂರು: ಮುಂದಿನ ಆದೇಶದ ತನಕ ಕಡ್ಡಾಯ ಪ್ರಾಪರ್ಟಿ ಕಾರ್ಡ್ ಗೆ ವಿನಾಯಿತಿ

  ಮಂಗಳೂರು: ಮಂಗಳೂರು ನಗರದಲ್ಲಿ ಆಸ್ತಿ ನೋಂದಣಿ ಸಂದರ್ಭದಲ್ಲಿ ಪಿ.ಆರ್.ಕಾರ್ಡ್ ( ಪ್ರಾಪರ್ಟಿ ಕಾರ್ಡ್) ಕಡ್ಡಾಯಗೊಳಿಸುವುದನ್ನು ಮುಂದಿನ ಆದೇಶದವರೆಗೆ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ. ಮಂಗಳೂರು ನಗರದಲ್ಲಿ ಯು.ಪಿ.ಓ.ಆರ್. ಯೋಜನೆಯಡಿಯಲ್ಲಿ ಆಸ್ತಿಗಳ…

 • ಡಾ. ಕದ್ರಿ ಗೋಪಾಲನಾಥ್ ಪಾರ್ಥಿವ ಶರೀರಕ್ಕೆ ಸಂಸದ ನಳಿನ್ ರಿಂದ ಅಂತಿಮ ನಮನ

  ಮಂಗಳೂರು: ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದ ಖ್ಯಾತ ಸ್ಯಾಕ್ಸೋಪೋನ್ ವಾದಕ ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಖ್ಯಾತ…

 • ಪ್ರವಾಸೋದ್ಯಮ ತಾಣಗಳಾಗಿ ಕುದ್ರುಗಳು: ಪ್ರಸ್ತಾವನೆಗೆ ಮರುಜೀವ

  ಮಹಾನಗರ: ಮಂಗಳೂರು ಸುತ್ತಮುತ್ತ ಇರುವ ಸುಂದರ ಕುದ್ರು ಗಳನ್ನು ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾವನೆ ಮರುಜೀವ ಪಡೆದುಕೊಂಡಿದೆ. ಕುದ್ರುಗಳನ್ನು ಪ್ರವಾಸೋದ್ಯಮ ತಾಣ ಗಳಾಗಿ ಅಭಿವೃದ್ಧಿಪಡಿಸಲು ಕಂದಾಯ ಇಲಾಖೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಪ್ರವಾಸೋದ್ಯಮ ಇಲಾಖೆಗಳ ಸಹಯೋಗದೊಂದಿಗೆ…

 • ನೀರುಮಾರ್ಗ: ರಸ್ತೆಯಲ್ಲಿ ಕೆಟ್ಟು ನಿಂತ ಲಾರಿ

  ಮಂಗಳೂರು: ನೀರುಮಾರ್ಗದಿಂದ ಕರಾವಳಿ ಕಾಲೇಜಿಗೆ ಹೋಗುವ ನೀರುಮಾರ್ಗ ಇಳಿಜಾರು ರಸ್ತೆಯಲ್ಲಿ ಇಂದು ಮುಂಜಾನೆ ಲಾರಿಯೊಂದು ಅಡ್ಡಲಾಗಿ ಕೆಟ್ಟು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಈ ಪರಿಸರದಲ್ಲಿ ಹಲವು ಶಾಲಾ -ಕಾಲೇಜುಗಳಿದ್ದು, ಸಂಚಾರಕ್ಕೆ ಅಡಚಣೆಯಿಂದಾಗಿ ಬೆಳಗ್ಗೆ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಗೂ…

 • ದ.ಕ.: ಮೂರು ವರ್ಷಗಳಲ್ಲಿ 74,924 ಮಂದಿಗೆ “ತಾಯಿ ಕಾರ್ಡ್‌’

  ಮಹಾನಗರ: ಹುಟ್ಟುವ ಮಗುವಿನ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯಾಗಿರುವಾಗಲೇ ತಾಯಿ ಕಾರ್ಡ್‌ ಮಾಡಿಸಿಕೊಳ್ಳುವುದು ಅವಶ್ಯ. ತಾಯಿ ಕಾರ್ಡ್‌ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸಿಬಂದಿ ಮನೆ ಮನೆ ಭೇಟಿ ಮಾಡಿ ಜಾಗೃತಿ ಮೂಡಿಸಿದ ಪರಿಣಾಮ ದ.ಕ. ಜಿಲ್ಲೆಯಲ್ಲಿ ತಾಯಿ ಕಾರ್ಡ್‌ ನೋಂದಣಿಯಲ್ಲಿ…

 • “ಜ್ಞಾನಪೀಠ’ಕ್ಕೆ ಸರಕಾರಿ ಲಾಕರ್‌

  ಪುತ್ತೂರು: ಸಾಹಿತ್ಯ ಕ್ಷೇತ್ರದ ಮೇರು ಪುರಸ್ಕಾರ ಜ್ಞಾನಪೀಠ ಪ್ರಶಸ್ತಿಯನ್ನು ನೋಡಲು ಸಿಗುವ ಅವಕಾಶವೇ ವಿಶೇಷ ಅನುಭವ. ಪುತ್ತೂರಿನಲ್ಲಿ ಮೇರು ಸಾಹಿತಿ ಡಾ| ಕೆ. ಶಿವರಾಮ ಕಾರಂತರ ಕಾರಣದಿಂದ ಈ ಮಹಾ ಪಾರಿತೋಷಕವನ್ನು ಸಾಹಿತ್ಯಾಭಿಮಾನಿಗಳು ಕಣ್ತುಂಬಿ ಕೊಳ್ಳಬಹುದಾದರೂ ಮೂರು ವರ್ಷಗಳ…

 • ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೂ ಸಾವಿನ ವರದಿ ಬಗ್ಗೆ ಸ್ಪಷ್ಟತೆಯಿಲ್ಲ

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಡೆಂಗ್ಯೂ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಅಧಿಕವಾಗುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬರುತ್ತಿಲ್ಲ. ದ.ಕ. ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಶಂಕಿತ ಡೆಂಗ್ಯೂ ಜ್ವರದಿಂದ 12ಕ್ಕೂ ಹೆಚ್ಚು ಮಂದಿ…

 • ಮಂಗಳೂರು ಮೂಲದ ಅನಿತಾ ಪೈ ಯೆಸ್‌ ಬ್ಯಾಂಕಿನ ಸಿಒಒ ಆಗಿ ನೇಮಕ

  ಮಂಗಳೂರು: ಖಾಸಗಿ ವಲಯದ ಮುಂಚೂಣಿ ಬ್ಯಾಂಕ್‌ ಆಗಿರುವ ಯೆಸ್‌ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ಮೂಲದ ಅನಿತಾ ಪೈ ಅವರು ನೇಮಕಗೊಂಡಿದ್ದಾರೆ. ಬ್ಯಾಂಕಿಂಗ್‌ ಮತ್ತು ವಿತ್ತೀಯ ಕ್ಷೇತ್ರದಲ್ಲಿ ಸುದೀರ್ಘ‌ 29 ವರ್ಷಗಳ ಅನುಭವ ಹೊಂದಿರುವ ಅವರು…

 • ಅಪಘಾತ; ಇಲಾಖೆ ಮೇಲೆ ಕೇಸು: ಡಾ| ಹರ್ಷ

  ಮಂಗಳೂರು: ರಸ್ತೆ ದುಃಸ್ಥಿತಿಯಿಂದಾಗಿ ಅಪಘಾತಗಳು ಸಂಭವಿಸಿ ಸಾವು ನೋವು ಆದಲ್ಲಿ ಸಂಬಂಧಪಟ್ಟ ಇಲಾಖೆಗಳ ಮೇಲೆ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್‌ ಆಯುಕ್ತ ಪಿ.ಎಸ್‌. ಹರ್ಷ ಹೇಳಿದ್ದಾರೆ. ಗುರುವಾರ ಮಾದಕ ದ್ರವ್ಯ ಮತ್ತು ಸೈಬರ್‌ ಕ್ರೈಂ…

 • ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸಕೋಶದ ಶಸ್ತ್ರಚಿಕಿತ್ಸೆ

  ಮಂಗಳೂರು: ರೋಗಿ ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶ್ವಾಸ ಕೋಶದ ಶಸ್ತ್ರಚಿಕಿತ್ಸೆಯನ್ನು ನಗರದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ವೈದ್ಯಕೀಯ ವಿಜ್ಞಾನ ದಲ್ಲಿ “ಅವೇಕ್‌ ಲಂಗ್‌ ಸರ್ಜರಿ’ ಎಂದು ಕರೆಯಲ್ಪಡುವ ಈ ಶಸ್ತ್ರಚಿಕಿತ್ಸೆಯು ತೀರಾ ಅಪರೂಪದ ಶಸ್ತ್ರಚಿಕಿತ್ಸೆ ಯಾಗಿದೆ….

 • ಕೇಂದ್ರ ಗುಪ್ತಚರ ಮಾದರಿಯಲ್ಲಿ ರಾಜ್ಯ ಗುಪ್ತಚರ ವಿಭಾಗಕ್ಕೆ ಬಲ

  ಮಂಗಳೂರು: ಪೊಲೀಸ್‌ ಗುಪ್ತಚರ ವಿಭಾಗವನ್ನು ಕೇಂದ್ರ ಗುಪ್ತಚರ ವಿಭಾಗದ ಮಾದರಿಯಲ್ಲಿ ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ರೀತಿ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಅನುಷ್ಠಾನಕ್ಕೆ ಬಂದರೆ ಗುಪ್ತಚರ ವಿಭಾಗವನ್ನು ಇನ್ನಷ್ಟು ಬಲೆ ಪಡಿಸಲು ಸಾಧ್ಯವಿದೆ ಎಂದು ರಾಜ್ಯದ ನಿವೃತ್ತ ಡಿಜಿಪಿ,…

ಹೊಸ ಸೇರ್ಪಡೆ

 • ಹೊಸದಿಲ್ಲಿ/ಮುಂಬಯಿ: ಲೋಕಸಭೆ ಚುನಾವಣೆ ಬಳಿಕ ನಡೆಯುತ್ತಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಸೋಮವಾರ...

 • ಬೆಂಗಳೂರು: ಪೊಲೀಸ್‌ ಇಲಾಖೆಯ ಅಧಿಕಾರಿ ಹಾಗೂ ಸಿಬಂದಿ ವರ್ಗದ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಭರ್ಜರಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸ್‌ ಅಧಿಕಾರಿ,...

 • ಗಂಗಾವತಿ: ಪ್ರವಾಹದಿಂದಾಗಿ ವಿರೂಪಾಪುರ ಗಡ್ಡಿಯಲ್ಲಿ ಸಿಲುಕಿಕೊಂಡಿದ್ದ 350ಕ್ಕೂ ಹೆಚ್ಚು ಟೆಕ್ಕಿಗಳನ್ನು ರಕ್ಷಿಸಲಾಗಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ...

 • ಇನ್ನೇನು, ಗಂಟೆ 8 ಹೊಡೆ ಯುವ ಮೊದಲೇ ನಾನು ನನ್ನ ಸಂಶೋಧನಾಲಯದ ಬಾಗಿಲಲ್ಲಿ ಇರುತ್ತೇನೆ. ಮತ್ತಿನ್ನೇನು ಮಾಡಲಿ? ನನ್ನ ಮನೆಯಲ್ಲಿಯೇ ಇದ್ದು, ನನ್ನ ಮೃತ್ಯುವಿಗೆ ಕಾಯುತ್ತಾ...

 • ಕೊಲ್ಲೂರು: ಮಹಾತ್ಮಾ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ಸ್ವದೇಶಿ, ಸ್ವರಾಜ್‌, ಸ್ವಾವಲಂಬಿ ಮತ್ತು ಸ್ವಚ್ಛ ಭಾರತ ಸಾಕಾರಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ ಅವರ...