• ನೆರೆ ಸಂತ್ರಸ್ತರಿಗೆ ಶಿಕ್ಷಕಿಯರ ನೆರವು

  ಹರಿಹರ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಪದಾಧಿಕಾರಿಗಳು ಧಾರವಾಡ ಸಮೀಪದ ಅಳ್ನಾವರಕ್ಕೆ ತೆರಳಿ ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಶನಿವಾರ ವಿತರಿಸಿದರು. ತಾಲೂಕಿನ ಶಿಕ್ಷಕಿಯರಿಂದ ಸಂಗ್ರಹಿಸಿದ ಮಹಿಳೆ ಮತ್ತು ಮಕ್ಕಳ 50 ಉಡುಪುಗಳು,…

 • ವೀರಶೈವ-ಲಿಂಗಾಯತ ಎಂದಿಗೂ ಒಂದೇ

  ದಾವಣಗೆರೆ: ವೀರಶೈವ-ಲಿಂಗಾಯತ ಎಂದೆಂದಿಗೂ ಒಂದೇ. ಹಾಗಾಗಿ ವೀರಶೈವ-ಲಿಂಗಾಯತರು ಒಳ ಪಂಗಡಗಳನ್ನು ವಿಲೀನಗೊಳಿಸುವ ಮೂಲಕ ಒಂದಾಗುವ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ| ಅಭಿನವ ಅನ್ನದಾನ ಸ್ವಾಮೀಜಿ ತಿಳಿಸಿದರು. ದೇವರಾಜ ಅರಸು ಬಡಾವಣೆಯ ಅನ್ನದಾನೇಶ್ವರ…

 • ರಾಜಕಾರಣಿಗಳಿಂದ ಸಣ್ಣ-ಪುಟ್ಟ ಸಮಾಜಗಳ ನಿರ್ಲಕ್ಷ್ಯ

  ಹರಿಹರ: ಸಣ್ಣ-ಪುಟ್ಟ ಸಮಾಜಗಳನ್ನು ರಾಜಕಾರಣಿಗಳು ಕರಿಬೇವಿನ ಸೊಪ್ಪಿನಂತೆ ಬಳಸಿಕೊಂಡು ನಂತರ ನಿರ್ಲಕ್ಷಿಸುತ್ತಾರೆ ಎಂದು ಕಲಬುರಗಿ ಕುಂಚೂರು ಸವಿತಾ ಪೀಠದ ಧರ್ಮಾಧಿಕಾರಿ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ನಗರದ ಜೆ.ಸಿ. ಬಡಾವಣೆಯಲ್ಲಿ ಶ್ರೀ ಅಂಜನೇಯಸ್ವಾಮಿ ದೇವಸ್ಥಾನದ ನವೀಕರಣ, ನವಗ್ರಹಗಳ ಪ್ರತಿಷ್ಠಾಪನೆ…

 • ಸಾಹಿತ್ಯಕ್ಕೂ ಬೇಕಿದೆ ಆಧುನಿಕ ರೂಪ

  ಚನ್ನಗಿರಿ: ಆಧುನಿಕ ಭರಾಟೆಯಲ್ಲಿ ಎಲ್ಲವೂ ಕೂಡ ಮಾಡರ್ನ್ ಆದಂತೆ ಸಾಹಿತ್ಯ ಕ್ಷೇತ್ರವು ಆಧುನಿಕ ರೂಪ ಪಡೆದುಕೊಳ್ಳಬೇಕಿದೆ ಎಂದು ಸಾಹಿತಿ ಪೈಜ್ನಟ್ರಜ್‌ ಅಭಿಪ್ರಾಯಪಟ್ಟರು. ತಾಲೂಕಿನ ಸಂತೆಬೆನ್ನೂರಿನ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ಮಾಸದ ಮಾತು ಕಾರ್ಯಕ್ರಮದಲ್ಲಿ ಭಾರತಾಂಬೆ ಫೋಟೋಗೆ ಪುಷ್ಪನಮನ…

 • ಪ್ರಚಾರಕ್ಕಾಗಿ ಆರೋಪ ಮಾಡೋದು ಸಲ್ಲ

  ದಾವಣಗೆರೆ: ನೀರಿನ ಸಮಸ್ಯೆ ಸಂಬಂಧ ಈಗ ಕಾಂಗ್ರೆಸ್‌-ಬಿಜೆಪಿ ಮಧ್ಯೆ ವಾಕ್ಸಮರ ಆರಂಭವಾಗಿದ್ದು, ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ ಹೇಳಿಕೆ ಕೇವಲ ಪ್ರಚಾರ ಹಾಗೂ ಯಾರನ್ನೋ ಮೆಚ್ಚಿಸಲು ಎಂದು ಬಿಜೆಪಿ ತಿರುಗೇಟು ನೀಡಿದೆ. ಉತ್ತರ ವಿಧಾನ…

 • ಏತ ನೀರಾವರಿ ಯೋಜನೆಗೆ ಇರುವ ಅಡ್ಡಿ-ಆತಂಕ ನಿವಾರಿಸಿ

  ಸಿರಿಗೆರೆ: ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸರ್ಕಾರದಿಂದ ಮಂಜೂರಾಗಿರುವ ಸಾಸ್ವೆಹಳ್ಳಿ, ಜಗಳೂರು ಹಾಗೂ ಭರಮಸಾಗರ ಏತ ನೀರಾವರಿ ಯೋಜನೆಗಳಿಗೆ ಅಡ್ಡಿಯಾಗುವ ಅಂಶಗಳ ನಿವಾರಣೆಗೆ ಮುಂದಾಗಬೇಕು ಎಂದು ಎರಡೂ ಜಿಲ್ಲೆಗಳ ಸಂಸದರು ಮತ್ತು ಶಾಸಕರಿಗೆ ತರಳಬಾಳು ಜಗದ್ಗುರು ಡಾ|…

 • ಕಳಪೆ ಆಹಾರ ವಿತರಣೆಗೆ ಆಕ್ರೋಶ

  ಚನ್ನಗಿರಿ: ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಹಾಗೂ ಮಕ್ಕಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ನೀಡಲಾಗುತ್ತಿದೆ ಎಂದು ಆರೋಪಿಸಿ ತಾಪಂ ಸದಸ್ಯ ಹಾಲೇಶ್‌ ನಾಯ್ಕ ಹುಳುಗಳಿದ್ದ ಬೆಲ್ಲ, ಗೋಧಿ, ಹೆಸರುಕಾಳು ತಾಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ…

 • ಪಿಂಚಣಿದಾರರ ಸಮಸ್ಯೆ ನಿವಾರಿಸಿ

  ದಾವಣಗೆರೆ: ಪಿಂಚಣಿದಾರರ ಸಮಸ್ಯೆ, ಕುಂದುಕೊರತೆ ನಿವಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ತಿಳಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿಋಣ ನಿರ್ವಹಣೆ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಾಭದ್ರಾ…

 • ಶಿಕ್ಷಣ ಇಲಾಖೆ ವಿರುದ್ಧ ಸದಸ್ಯರು ಗರಂ

  ಹೊನ್ನಾಳಿ: ಶಿಕ್ಷಣ ಇಲಾಖೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗುತ್ತಿದೆ ಎಂದು ತಾಪಂ ಉಪಾಧ್ಯಕ್ಷ ಎಸ್‌.ಪಿ. ರವಿಕುಮಾರ್‌ ಆರೋಪಿಸಿದರು. ಗುರುವಾರ ತಾಪಂ ಸಾಮರ್ಥ್ಯಸೌಧದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ತಾಪಂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರಕಾರಿ ಶಾಲೆಗಳು ಹಾಗೂ ಅನುದಾನಿತ ಶಾಲೆಗಳು…

 • ಜಾತಿ ಲೇಪನದಿಂದ ವೃತ್ತಿಗಳೇ ಮಾಯ

  ದಾವಣಗೆರೆ: ವೃತ್ತಿಗೆ ಜಾತಿ ಹಚ್ಚಿದ ಕಾರಣದಿಂದ ಇಂದು ಆ ವೃತ್ತಿಗಳೇ ಮರೆಯಾಗುವಂತಾಗಿದೆ ಎಂದು ಶ್ರೀ ತರಳಬಾಳು ಜಗದ್ಗುರು ಸಾಣೇಹಳ್ಳಿ ಶಾಖಾ ಮಠದ ಪಟ್ಟಾಧ್ಯಕ್ಷ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದಿಸಿದ್ದಾರೆ. ಗುರುವಾರ, ನಗರದ ಎಸ್‌.ಎಸ್‌.ಕಲ್ಯಾಣ ಮಂಟಪದಲ್ಲಿ ಸಹಮತ ವೇದಿಕೆ…

 • ಇಂದಿನಿಂದ ಫಲ-ಪುಷ್ಪ ಪ್ರದರ್ಶನ

  ದಾವಣಗೆರೆ: ನಗರದ ಹೊರವಲಯದಲ್ಲಿರುವ ಗಾಜಿನಮನೆಯಲ್ಲಿ ತೋಟಗಾರಿಕೆ ಇಲಾಖೆ ಇಂದಿನಿಂದ ಆ. 27ರ ವರೆಗೆ ಐದು ದಿನಗಳ ಕಾಲ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಗುರುವಾರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಫಲ-ಪುಷ್ಪ ಪ್ರದರ್ಶನದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ…

 • ಮಾದಕ ವ್ಯಸನದಿಂದ ದೂರ ಇರಿ

  ದಾವಣಗೆರೆ: ಕ್ಷಣಿಕ ಸುಖದ ಮಾದಕ ವಸ್ತುಗಳಿಗೆ ಮಾರು ಹೋಗದೆ ಶಾಶ್ವತ ಸಂತೋಷದ ಕಡೆಗೆ ಮನಸ್ಸನ್ನು ಕೇಂದ್ರೀಕೃತಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಎಚ್. ಬಸವರಾಜೇಂದ್ರ ಸಲಹೆ ನೀಡಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ಮಾದಕ ವ್ಯಸನ,…

 • ಬಿಜೆಪಿ ತಂಡ ಬಾಗಲಕೋಟೆಗೆ

  ದಾವಣಗೆರೆ: ಮಳೆ, ಪ್ರವಾಹದಿಂದ ನಲುಗಿರುವ ಸಂತ್ರಸ್ತರಿಗೆ ವಿತರಣೆಗೆ 20 ಲಕ್ಷ ರೂ. ಮೌಲ್ಯದ ದಿನಸಿ, ಬಿಸ್ಕತ್‌, ನೀರಿನ ಬಾಟಲಿ, ಮಹಿಳೆ ಮತ್ತು ಮಕ್ಕಳ ಬಟ್ಟೆ, ಬ್ಲ್ಯಾಂಕೆಟ್, ಫಿನಾಯಿಲ್, ಔಷಧಿ, ಜಾನುವಾರುಗಳಿಗೆ ಅಗತ್ಯ ವಸ್ತುಗಳೊಂದಿಗೆ ಬುಧವಾರ ಜಿಲ್ಲಾ ಬಿಜೆಪಿ ಯುವ…

 • ಮಂತ್ರಿಗಿರಿ ಸಿಗದ್ದಕ್ಕೆ ಸಿಟ್ಟಿದೆ, ಹೇಳಂಗಿಲ್ಲ!

  ಎನ್‌.ಆರ್‌. ನಟರಾಜ್‌ ದಾವಣಗೆರೆ: ಅಂತೂ ಇಂತೂ ಮಂಗಳವಾರ ವಿಸ್ತರಣೆಯಾದ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಮಂತ್ರಿ ಮಂಡಲದಲ್ಲಿ ಬಿಜೆಪಿ ಭದ್ರ ಕೋಟೆ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ಒಲಿದಿಲ್ಲ. 8 ವಿಧಾನಸಭಾ ಕ್ಷೇತ್ರಗಳ ಪೈಕಿ 6, ಜಿಲ್ಲೆಯ…

 • ಹೊಸ ಡಿಸಿ ಅಧಿಕಾರ ಸ್ವೀಕಾರ

  ದಾವಣಗೆರೆ: ನೂತನ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಳಿಗ್ಗೆ ಕಚೇರಿಗೆ ಆಗಮಿಸಿದ ಅವರನ್ನು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಪುಷ್ಪ ಗುಚ್ಛ ನೀಡಿ ಸ್ವಾಗತಿಸಿದರು. ಈ ಹಿಂದೆ ದಾವಣಗೆರೆ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅವರು…

 • ದುರ್ಬಲರಿಗೆ ಭದ್ರತೆ ಒದಗಿಸಿದ್ದು ಅರಸು

  ದಾವಣಗೆರೆ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಸಮಾಜದಲ್ಲಿ ಸಮಾನತೆ, ಏಕತೆ ಜೊತೆಗೆ ಹಿಂದುಳಿದ ದುರ್ಬಲ ವರ್ಗದ ಜನರ ಆರ್ಥಿಕ, ಸಾಮಾಜಿಕ ಭದ್ರತೆಗೆ ನೆಲೆ ಒದಗಿಸಿದ ಮಹಾನ್‌ ವ್ಯಕ್ತಿ ಎಂದು ದಾವಿವಿ ಕುಲಸಚಿವ ಪ್ರೊ| ಪಿ. ಕಣ್ಣನ್‌ ಬಣ್ಣಿಸಿದ್ದಾರೆ….

 • ಕೋಟ್ಪಾ ದಾಳಿ; 42 ಪ್ರಕರಣ-5250 ರೂ. ದಂಡ

  ದಾವಣಗೆರೆ: ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಠಾನ ಜಿಲ್ಲೆ ಎಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಸೋಮವಾರ ನಗರದ ವಿವಿಧೆಡೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ತಂಬಾಕು ದಾಳಿ ನಡೆಸಿದೆ. ಜಿಲ್ಲಾಡಳಿತ, ಜಿಲ್ಲಾ…

 • ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಿ

  ದಾವಣಗೆರೆ: ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಸಿಪಿಐ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಅಶೋಕ ರಸ್ತೆಯ ಸಿಪಿಐ ಕಚೇರಿಯಿಂದ ಉಪ ವಿಭಾಗಾಧಿಕಾರಿ…

 • ‘ಮತ್ತೆ ಕಲ್ಯಾಣ’..ಕ್ಕಿದೆ ನಮ್ಮೆಲ್ಲ ಚಿಕ್ಕಪುಟ್ಟ ಸಮಾಜಗಳ ಬೆಂಬಲ

  ದಾವಣಗೆರೆ: ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಮ್ಮಿಕೊಂಡಿರುವ ಮತ್ತೆ ಕಲ್ಯಾಣ… ಕಾರ್ಯಕ್ರಮಕ್ಕೆ ಶೋಷಿತ ಹಿಂದುಳಿದ ಚಿಕ್ಕಪುಟ್ಟ ಸಮುದಾಯಗಳ ಒಕ್ಕೂಟ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಾಡದ ಆನಂದರಾಜ್‌ ತಿಳಿಸಿದ್ದಾರೆ. 12ನೇ ಶತಮಾನದಲ್ಲೇ ಶೋಷಿತ…

 • ಬರವಿದ್ದರೂ ಸಂತ್ರಸ್ತರಿಗೆ ಸಹಾಯ ಭರಪೂರ

  ಜಗಳೂರು: ಬರದನಾಡು ಎಂಬ ಹಣೆಪಟ್ಟಿ ಹೊಂದಿರುವ ಜಗಳೂರು ತಾಲೂಕಿನಲ್ಲಿ ಸಹಾಯ ಮಾಡುವುದಕ್ಕೆ ಬರವಿಲ್ಲ ಎಂಬುದನ್ನು ಜನತೆ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ಮೂಲಕ ತೋರಿಸಿಕೊಟ್ಟಿದ್ದು, ಈವರೆಗೆ ಸುಮಾರು 500 ಕುಟುಂಬಗಳಿಗೆ ಎರಡು ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿ, ಅಗತ್ಯ…

ಹೊಸ ಸೇರ್ಪಡೆ