• ಕಾಪಾಡಬೇಕಿದೆ ಜನಸಂಖ್ಯಾ ಸಮತೋಲನ

  ದಾವಣಗೆರೆ: ಉತ್ತಮ ಶಿಕ್ಷಣ ಮತ್ತು ಬಡತನ ನಿರ್ಮೂಲನೆ ಮೂಲಕ ಜನಸಂಖ್ಯಾ ಸಮತೋಲನ ಕಾಪಾಡಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಬಸವರಾಜ್‌ ಅಭಿಪ್ರಾಯಪಟ್ಟರು. ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ…

 • ಡಿಪೋ ಇದ್ರೂ ಬಸ್‌ ಬರಲಿಲ್ಲ!

  •ಎಂ.ಪಿ.ಎಂ. ವಿಜಯಾನಂದಸ್ವಾಮಿ ಹೊನ್ನಾಳಿ: ಬಹು ದಿನಗಳ ಹೋರಾಟದ ನಂತರ ಹೊನ್ನಾಳಿ ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಪ್ರಾರಂಭವಾಯಿತು. ಆದರೆ ಯಾವ ಉದ್ದೇಶಕ್ಕಾಗಿ ಡಿಪೋ ಪ್ರಾರಂಭವಾಯಿತೋ ಅದು ಐದು ವರ್ಷಗಳಾದರೂ ಇಂದಿಗೂ ಈಡೇರದಿರುವುದು ಅಚ್ಚರಿದಾಯಕ. 2014ರಲ್ಲಿ ಹೊನ್ನಾಳಿ ಕೆಎಸ್‌ಆರ್‌ಟಿಸಿ ಬಸ್‌…

 • ಮೈತ್ರಿ ಸರ್ಕಾರ ಇರುತ್ತೆ, ಸಿಎಂ ಬದಲಾಗಬಹುದು: ರಾಮಪ್ಪ

  ದಾವಣಗೆರೆ: ಮೈತ್ರಿ ಸರಕಾರದಲ್ಲಿ ಬಿಕ್ಕಟ್ಟು ಮುಂದುವರಿದಿರುವ ಸಂದರ್ಭದಲ್ಲೇ ಹರಿಹರ ಶಾಸಕ ಎಸ್‌.ರಾಮಪ್ಪಅವರು, ಸಮ್ಮಿಶ್ರ ಸರಕಾರಕ್ಕೆ ಏನೂ ತೊಂದರೆ ಇಲ್ಲ. ಆದರೆ, ಮುಖ್ಯಮಂತ್ರಿ ಬದಲಾಗಬಹುದು ಎಂದು ಹೊಸಬಾಂಬ್‌ ಸಿಡಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಕಾಂಗ್ರೆಸ್‌ನ ಕೆಲ ಶಾಸಕರ ರಾಜೀನಾಮೆಯಿಂದ…

 • ಹರಿಹರ ತಾಪಂನಲ್ಲಿ ಕೈ-ಜೆಡಿಎಸ್‌ ಮೈತ್ರಿ

  ಹರಿಹರ: ಇಲ್ಲಿನ ತಾಪಂ ಅಧ್ಯಕ್ಷೆ ಎಚ್.ಎಸ್‌. ಶ್ರೀದೇವಿ ಮಂಜಪ್ಪ ವಿರುದ್ಧ ತಾಪಂನ 10 ಸದಸ್ಯರು ಅವಿಶ್ವಾಸ ವ್ಯಕ್ತಪಡಿಸಿದ್ದು, ತಾಪಂನಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಗೆ ಕುತ್ತು ಬಂದಿದೆ. ಬಿಜೆಪಿ ಬದಲು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್‌ ಮುಂದಾಗಿದೆ. ಕಾಂಗ್ರೆಸ್‌ ಸದಸ್ಯ, ಅಧ್ಯಕ್ಷ…

 • ಅಂಗನವಾಡಿಯಲ್ಲೇ ಎಲ್ಕೆಜಿ-ಯುಕೆಜಿ ಆರಂಭಿಸಿ

  ದಾವಣಗೆರೆ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭ, ಬಾಕಿ ಇರುವ ಗೌರವ ಧನ ಬಿಡುಗಡೆ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌ (ಸಿಐಟಿಯು) ನೇತೃತ್ವದಲ್ಲಿ ಬುಧವಾರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಜಿಲ್ಲಾಧಿಕಾರಿ…

 • ರಥಯಾತ್ರೆಯಿಂದ ಮನೆ ಮನೆಗೆ ಕಾನೂನು ಅರಿವು-ನೆರವು

  ದಾವಣಗೆರೆ: ಕಾನೂನು ಸಾಕ್ಷರತಾ ರಥಯಾತ್ರೆಯ ಮೂಲಕ ಜನಸಾಮಾನ್ಯರಿಗೆ ಸರಳವಾಗಿ, ಸುಲಭವಾಗಿ, ಆರ್ಥಿಕವಾಗಿ ಹೊರೆಯಾಗದ ರೀತಿಯಲ್ಲಿ ಮತ್ತು ಬಡವರಿಗೆ ಉಚಿತವಾಗಿ ನೆರವು ನೀಡುವ ಮೂಲಕ ನ್ಯಾಯ ದೊರಕಿಸಲಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌.ಬಡಿಗೇರ್‌…

 • ಎಲ್ಲರಿಗೂ ಕಾನೂನು ಅರಿವು ಅಗತ್ಯ

  ದಾವಣಗೆರೆ: ವಿದ್ಯಾರ್ಥಿಗಳು ಜೀವನವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಕಾಯ್ದೆ, ಕಾನೂನುಗಳ ಅರಿವು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಎನ್‌. ಬಡಿಗೇರ್‌ ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ,…

 • ಸ್ಥಳೀಯರಿಗೆ ಉದ್ಯೋಗ ಕೊಡಿ

  ಹರಿಹರ: ತಾಲೂಕಿನ ಹನಗವಾಡಿ ಬಳಿ 966 ಕೋಟಿ ವೆಚ್ಚದಲ್ಲಿ 2ಜಿ ಎಥೆನಾಲ್ ಘಟಕ ಸ್ಥಾಪಿಸುವ ಕೇಂದ್ರ ಸರ್ಕಾರದ ಪ್ರಕ್ರಿಯೆ ಆರಂಭವಾಗಿದ್ದು, ಸೋಮವಾರ ಗ್ರಾಮದ ಹೊರವಲಯದ ಎರಡನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಡಿಸಿ ಜಿ.ಎನ್‌.ಶಿವಮೂರ್ತಿ ಸ್ಥಳೀಯ ನಿವಾಸಿಗಳೊಂದಿಗೆ ಸಭೆ ನಡೆಸಿದರು….

 • ಬೃಹತ್‌ ಶಕ್ತಿಯಾಗಿ ಬೆಳೆದಿದೆ ಸರ್ಕಾರಿ ನೌಕರರ ಸಂಘಟನೆ

  ಹೊನ್ನಾಳಿ: ಹಲವಾರು ದಶಕಗಳ ಹಿಂದೆ ಒಬ್ಬ ಧೀಮಂತ ಮಹಿಳೆಯಿಂದ ಆರಂಭಗೊಂಡ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇಂದು ಬೃಹತ್‌ ಶಕ್ತಿಯಾಗಿ ಬೆಳೆದು ನಿಂತಿದ್ದು, ಸರ್ಕಾರಿ ನೌಕರರ ಆಶಯಗಳನ್ನು ಸದಾ ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿದೆ ಎಂದು ಶಿವಮೊಗ್ಗ ಜಿಲ್ಲಾ…

 • ಪ್ರತಿಯೊಬ್ಬರು ಹಕ್ಕು ಪ್ರತಿಪಾದನೆ ಜತೆಗೆ ಕರ್ತವ್ಯ ನಿರ್ವಹಿಸಲಿ

  ದಾವಣಗೆರೆ: ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಪ್ರತಿಪಾದನೆಯ ಜೊತೆಗೆ ಕರ್ತವ್ಯಗಳನ್ನು ನಿರ್ವಹಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಸಾಬಪ್ಪ ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ…

 • 21ರಂದು ಬೆಂಗಳೂರಲ್ಲಿ ಧರ್ಮ ಜಾಗೃತಿ ಸಮ್ಮೇಳನ

  ದಾವಣಗೆರೆ: ವೀರಶೈವ ಲಿಂಗಾಯತ ಯುವ ವೇದಿಕೆ ಆಶ್ರಯದಲ್ಲಿ ಜು.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀಮದ್‌ ರಂಭಾಪುರಿ ಜಗದ್ಗುರು ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮ ಜಾಗೃತಿ ಸಮ್ಮೇಳನ ನಡೆಯಲಿದೆ ಎಂದು…

 • ಆಯುಷ್‌ ಆಸ್ಪತ್ರೆ ಸೇವೆ ಶೀಘ್ರ ದೊರಕಲಿ

  ದಾವಣಗೆರೆ: ಜಿಲ್ಲೆಯಲ್ಲಿ ಸಂಯುಕ್ತ ಆಯುಷ್‌ ಆಸ್ಪತ್ರೆ ಸೇವೆ ಆದಷ್ಟು ಬೇಗ ಜನರಿಗೆ ದೊರೆಯುವಂತಾಗಬೇಕು ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸೋಮವಾರ, ನಗರದ ನಾಗಮ್ಮ ಕೇಶವ ಮೂರ್ತಿ ಬಡಾವಣೆಯಲ್ಲಿ 50 ಹಾಸಿಗೆಗಳ ಸಂಯುಕ್ತ…

 • ಗಡಿ ಕಾಯುವ ಸೈನಿಕರೇ ನಿಜವಾದ ಹೀರೋಗಳು

  ದಾವಣಗೆರೆ: ದೇಶದ ರಕ್ಷಣೆಯಲ್ಲಿ ಸದಾ ತೊಡಗಿಸಿಕೊಂಡಿರುವ ಸೈನಿಕರೇ ನಿಜವಾದ ಹೀರೋಗಳು ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಬಣ್ಣಿಸಿದ್ದಾರೆ. ಭಾನುವಾರ ಶಿವಯೋಗಾಶ್ರಮದಲ್ಲಿ ದಾವಣಗೆರೆ ಜಿಲ್ಲಾ ಮಾಜಿ ಸೈನಿಕ ವಿವಿಧೋದ್ದೇಶ ಸಂಘದ ಬೆಳ್ಳಿ ಹಬ್ಬ ಮಹೋತ್ಸವ ಸಮಾರಂಭದ…

 • ಶೌಚಾಲಯ ಕಾಮಗಾರಿ ಮುಗಿಸಿ

  ಹೊನ್ನಾಳಿ: ತಮಗೆ ನೀಡಿರುವ ಗುರಿ ಪ್ರಕಾರ ಈ ತಿಂಗಳ ಅಂತ್ಯದೊಳಗೆ ಅವಳಿ ತಾಲೂಕಿನಲ್ಲಿ ಶೌಚಾಲಯಗಳನ್ನು ನಿರ್ಮಾಣ ಕಾಮಗಾರಿ ಮುಗಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿ.ಪಂ ಉಪಕಾಯದರ್ಶಿ ಎಲ್.ಭೀಮಾನಾಯ್ಕ ಪಿಡಿಒಗಳಿಗೆ ಎಚ್ಚರಿಕೆ ನೀಡಿದರು. ತಾಪಂನ…

 • ಕಾನೂನು ಸಾಕ್ಷರತಾ ರಥಯಾತ್ರೆಗೆ ಚಾಲನೆ

  ದಾವಣಗೆರೆ: ತಾಲೂಕಿನಲ್ಲಿ ಕಾನೂನು ಅರಿವು ಮೂಡಿಸುವ ಕಾನೂನು ಸಾಕ್ಷರತಾ ರಥಯಾತ್ರೆಗೆ ಹಸಿರು ನಿಶಾನೆ ತೊರಿಸುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ್‌.ಜಿ. ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,…

 • ಜೀವನಾನುಭವ ಬರಹಕ್ಕಿಳಿಸಿದ ಸಾಹಿತಿ

  ದಾವಣಗೆರೆ: ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕಾಣಿಕೆ ನೀಡಿರುವ ಹಿರಿಯ ಲೇಖಕಿ, ಕಾವ್ಯ ಕನ್ನಿಕೆ ಆಗಿರುವ ಟಿ. ಗಿರಿಜಾ ದೇವನಗರಿಯ ದೇವಕನ್ನಿಕೆಯಾಗಿ ಬೆಳಗಬೇಕು ಎಂದು ಸಾಹಿತಿ ಗಂಗಾಧರ್‌ ಬಿ.ಎಲ್. ನಿಟ್ಟೂರ್‌ ಆಶಿಸಿದ್ದಾರೆ. ಭಾನುವಾರ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ…

 • ಬಿಎಸ್‌ವೈ ಸಿಎಂ ಆಗೋದು ನಿಶ್ಚಿತ

  ದಾವಣಗೆರೆ: ನನ್ನ ಜನ್ಮ ದಿನದಂದೇ ರಾಜ್ಯದ ಮೈತ್ರಿ ಸರ್ಕಾರ ಪತನಗೊಳ್ಳುವ ಸನ್ನಿವೇಶ ನಿರ್ಮಾಣಗೊಂಡಿದ್ದು, ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್‌ ಭರವಸೆ ವ್ಯಕ್ತಪಡಿಸಿದರು. ಶನಿವಾರ ದೇವರಾಜ ಅರಸು ಬಡಾವಣೆಯ ಕೃಷ್ಣಭವಾನಿ ಸಭಾಭವನದಲ್ಲಿ ತಮ್ಮ 68ನೇ ಜನ್ಮ…

 • ಗಾಳಿ-ಮಳೆ: ಧರೆಗುರುಳಿದ ಮರ

  ಮೂಡಿಗೆರೆ: ತಾಲೂಕಿನ ಕೊಟ್ಟಿಗೆ ಹಾರದ ಬಳಿಯ ಜಾವಳಿ ಎಂಬಲ್ಲಿ ಭಾರೀ ಗಾಳಿ, ಮಳೆಯಿಂದಾಗಿ ಬೃಹತ್‌ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಾಲ್ಕು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಸ್ತೆ ಬದಿಯಲ್ಲಿದ್ದ ತೀರಾ…

 • ಕೆಲಸ ನಿರ್ವಹಣೆಯಲ್ಲಿ ಹೃದಯವಂತಿಕೆ ಇರಲಿ: ಜಿಲ್ಲಾಧಿಕಾರಿ ಶಿವಮೂರ್ತಿ

  ದಾವಣಗೆರೆ: ಅಧಿಕಾರಿಗಳು ಹೃದಯವಂತರಾಗಿ ಕಾರ್ಯ ನಿರ್ವಹಿಸಿದರೆ ಯಾವುದೇ ಕೆಲಸಗಳು ಸುಗಮವಾಗಿ ಸಾಗಲಿವೆ ಎಂದು ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ ಹೇಳಿದ್ದಾರೆ. ಜಗಳೂರು ತಾಲೂಕು ಗ್ರಾಮಸಭೆ ನೋಡಲ್ ಅಧಿಕಾರಿಗಳು ಗ್ರಾಮ ಭೇಟಿ ಬಗ್ಗೆ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ…

 • ಕಾಡು-ನೀರಿನ ಮಹತ್ವ ಅರಿಯಿರಿ

  ಹೊನ್ನಾಳಿ: ಹಸಿರೇ ನಮ್ಮ ಉಸಿರು. ಭೂಮಿಯ ಮೇಲೆ ಜೀವ ಸಂಕುಲ ಉಳಿಯಬೇಕೆಂದರೆ ಹಸಿರು ಅನಿವಾರ್ಯ. ಕಾಡು ಮತ್ತು ನೀರಿನ ಮಹತ್ವವನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡು ಪ್ರಕೃತಿ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ತಾಲೂಕಿನ ಪ್ರಾದೇಶಿಕ ಮತ್ತು…

ಹೊಸ ಸೇರ್ಪಡೆ