• ಯೋಜನೆಗಳ ಸದುಪಯೋಗವಾಗಲಿ

  ಚನ್ನಗಿರಿ: ಕಾರ್ಮಿಕ ವರ್ಗದ ಹಿತಾಸಕ್ತಿ ಕಾಪಾಡುವುದಕ್ಕಾಗಿ ಕಾರ್ಮಿಕರ ದಿನವನ್ನು ವಿಶ್ವಾದ್ಯಂತ ಆಚರಿಸಲಾಗುತ್ತದೆ. ಈ ದಿನವನ್ನು ಸಂಭ್ರಮ ಸಡಗರದಿಂದ ಆಚರಿಸಲು ಕಾರ್ಮಿಕ ಇಲಾಖೆ ಮುಂದಾಗಬೇಕು ಎಂದು ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹೇಳಿದರು. ತಾಲೂಕಿನ ನಲ್ಲೂರಿನಲ್ಲಿ ಬುಧವಾರ ಡಾ| ಅಬ್ದುಲ್ ಕಲಾಂ…

 • ಬಂಡವಾಳಶಾಹಿಗಳಿಗೆ ಮಾತ್ರ ಅಚ್ಛೇ ದಿನ್‌

  ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎನ್‌ಡಿಎ ಮೈತ್ರಿಕೂಟ ಗೆದ್ದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಫ್ಯಾಸಿಸ್ಟ್‌ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಆಲ್ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ (ಎಐಟಿಯುಸಿ) ರಾಜ್ಯ ಕಾರ್ಯದರ್ಶಿ ಎನ್‌. ಶಿವಣ್ಣ ಹೇಳಿದರು. ಬುಧವಾರ ಜಯದೇವ…

 • ಬಿಜೆಪಿ ಭದ್ರಕೋಟೆಯಲ್ಲಿ ಲೀಡ್‌ನ‌ ಕಸರತ್ತು

  ದಾವಣಗೆರೆ: ದಾವಣಗೆರೆ ಜಿಲ್ಲೆಯ ಬಿಜೆಪಿ ಭದ್ರಕೋಟೆ ಎಂದೇ ಗುರುತಿಸಲ್ಪಡುವ ಮಾಯಕೊಂಡ ಕ್ಷೇತ್ರದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಲೀಡ್‌… ದೊರೆತೇ ದೊರೆಯುತ್ತದೆ ಎಂಬ ಖಚಿತ ವಿಶ್ವಾಸ ಕಮಲ ಪಾಳಯದಲ್ಲಿದೆ. ದಾವಣಗೆರೆ ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಬ್ಬರದ ನಡುವೆಯೂ…

 • ಮಹಿಳೆಯರು ಸೌಲಭ್ಯ ಪಡೆಯಲು ಮಾಹಿತಿ ಅರಿತುಕೊಳ್ಳಿ

  ಜಗಳೂರು: ಮಹಿಳೆಯರಿಗೆ ಹಲವಾರು ಸೌಲಭ್ಯಗಳಿದ್ದು, ಮಾಹಿತಿ ಕೊರತೆಯಿಂದ ಅವರಿಗೆ ದೊರೆಯುತ್ತಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಂಬದಾಸ್‌ ಜಿ. ಕುಲಕರ್ಣಿ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ…

 • ಶೋಷಿತರ‌ಲ್ಲಿ ಮೂಢನಂಬಿಕೆ ಜೀವಂತ

  ಚನ್ನಗಿರಿ: ಚಂದ್ರಗುತ್ತಿ ಬೆತ್ತಲೆ ಸೇವೆ ನಿಂತಿದೆಯಾದರೂ ದಲಿತ ಹಾಗೂ ಶೋಷಿತ ಸಮುದಾಯಗಳಲ್ಲಿ ಮೂಢನಂಬಿಕೆ, ಕಂದಚಾರ ಜೀವಂತವಾಗಿದೆ ಎಂದು ತಾಲೂಕು ದಸಂಸ ಸಂಘಟನೆ ಹಿರಿಯ ಮುಖಂಡ ಸಿ. ಸಿದ್ದಪ್ಪ ಹೇಳಿದರು. ರಾಮ ಮನೋಹರ ಲೋಹಿಯ ಭವನದಲ್ಲಿ ಮಂಗಳವಾರ ಕರ್ನಾಟಕ ದಲಿತ…

 • ಬರದ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ಬೆಂಬಲ?

  ದಾವಣಗೆರೆ: ಜಿಲ್ಲೆಯಲ್ಲಿ ಸದಾ ಬರಗಾಲದಿಂದ ತತ್ತರಿಸುವ, ರಾಜ್ಯದ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಒಂದಾಗಿರುವ ಜಗಳೂರು ವಿಧಾನಸಭಾ ಕ್ಷೇತ್ರದಲ್ಲಿ 2014ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಮತದಾನ ಇಳಿಕೆ ಆಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ. 74.66ರಷ್ಟು ಮತದಾನ…

 • ಎಸ್ಸೆಸ್ಸೆಲ್ಸಿಯಲ್ಲಿ ಜಿಲ್ಲೆ ನಂಬರ್‌ 9

  ದಾವಣಗೆರೆ: ಕಳೆದ ಮಾರ್ಚ್‌-ಏಪ್ರಿಲ್ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆ ಶೇ.86.28 ರಷ್ಟು ಫಲಿತಾಂಶದೊಂದಿಗೆ 9ನೇ ಸ್ಥಾನಕ್ಕೇರಿದೆ. ಮಂಗಳವಾರ ಅಂತರ್ಜಾಲದಲ್ಲಿ ಪ್ರಕಟಗೊಂಡ ಫಲಿತಾಂಶದ ಪ್ರಕಾರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ 23,557 ವಿದ್ಯಾರ್ಥಿಗಳಲ್ಲಿ 20,325 ವಿದ್ಯಾರ್ಥಿಗಳು (ಶೇ.86.28) ತೇರ್ಗಡೆಯಾಗಿದ್ದಾರೆ….

 • ಫಲವನಹಳ್ಳಿ ಗ್ರಾಮಕ್ಕೆ ಬಂತು ಟ್ಯಾಂಕರ್‌ ನೀರು

  ಹೊನ್ನಾಳಿ: ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ನ್ಯಾಮತಿ ತಾಲೂಕಿನ ಫಲವನಹಳ್ಳಿÛ ಗ್ರಾಮಕ್ಕೆ ತಾಲೂಕು ಆಡಳಿತ ಟ್ಯಾಂಕರ್‌ ಮೂಲಕ ನೀರು ಸರಬರಾಜು ಆರಂಭಿಸಿದೆ. ಹೊನ್ನಾಳಿ ತಹಶೀಲ್ದಾರ್‌ ಮಲ್ಲಿಕಾರ್ಜುನ್‌ ಅವರು ತಾ.ಪಂ ಇಒ ರಾಘವೇಂದ್ರ ಅವರೊಂದಿಗೆ ಚರ್ಚಿಸಿ ಅವಳಿ ತಾಲೂಕುಗಳಲ್ಲಿ…

 • ಕ್ಷಮೆ ಕೇಳುವ ಯಾವುದೇ ತಪ್ಪು ಮಾಡಿಲ್ಲ

  ದಾವಣಗೆರೆ: ನೇರ್ಲಿಗೆ ಘಟನೆಗೆ ಸಂಬಂಧಿಸಿದಂತೆ ಕ್ಷಮೆ ಕೇಳುವಂತಹ ಯಾವುದೇ ತಪ್ಪು ಮಾಡಿಯೇ ಇಲ್ಲ. ಹಾಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಜಿಪಂ ಮಾಜಿ ಅಧ್ಯಕ್ಷ ಡಾ| ವೈ. ರಾಮಪ್ಪ ಹೇಳಿದ್ದಾರೆ. ಡಾ| ವೈ. ರಾಮಪ್ಪ 30 ವರ್ಷದ ಸಾರ್ವಜನಿಕ ಬದುಕಿನಲ್ಲಿ…

 • ಜಿದ್ದಾಜಿದ್ದಿಯ ಕ್ಷೇತ್ರದಲ್ಲಿ ಲೀಡ್‌ ಲೆಕ್ಕಾಚಾರ!

  ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅತೀ ಜಿದ್ದಾಜಿದ್ದಿ ಹಾಗೂ ಭಾರೀ ಪೈಪೋಟಿಯ ಇತಿಹಾಸ ಹೊಂದಿರುವ ಹರಿಹರ ವಿಧಾನಸಭಾ ಕ್ಷೇತ್ರದ ಮತದಾರರ ಲೆಕ್ಕಾಚಾರದ ನಾಡಿಮಿಡಿತ ಊಹೆಗೂ ನಿಲುಕದ್ದು. ಹಾಗಾಗಿ ಈ ಕ್ಷೇತ್ರದಲ್ಲಿ ಇದೇ ಪಕ್ಷ ಲೀಡ್‌ ಪಡೆಯುತ್ತದೆ ಎಂದು ಅಂದಾಜಿಸುವುದು…

 • ತುಂಗಭದ್ರೆ ಒಡಲಲ್ಲೂ ನೀರಿಗೆ ಹಾಹಾಕಾರ

  ಹರಪನಹಳ್ಳಿ: ದಿನದಿಂದ ದಿನಕ್ಕೆ‌ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಉಂಟಾಗಿದೆ. ಕೆರೆಗಳಲ್ಲಿ ನೀರಿಲ್ಲದಂತಾಗಿದ್ದು, ಕೊಳವೆ ಬಾವಿಗಳಿಂದಲೂ ನೀರು ಲಭ್ಯವಾಗುತ್ತಿಲ್ಲ. ಹೀಗಾಗಿ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನಲ್ಲಿ ತುಂಗಭದ್ರಾ ನದಿ…

 • ಹೊನ್ನಾಳಿ ಹೊಡ್ತ ಈ ಬಾರಿ ಯಾರಿಗೆ?

  ದಾವಣಗೆರೆ: ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊನ್ನಾಳಿ ಹೊಡ್ತ…. ಎಂದೇ ಮತದಾರರ ಗುಟ್ಟಿನ ನಡೆ ಬಗ್ಗೆ ವಿಶೇಷವಾಗಿ ಬಣ್ಣಿಸುವ ಹೊನ್ನಾಳಿ ವಿಧಾನ ಸಭಾ ಕ್ಷೇತ್ರದಲ್ಲಿ 2014ರ ಚುನಾವಣೆಗಿಂತ ಈ ಬಾರಿ ಮತದಾನ ಏರಿಕೆ ಆಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ….

 • ಪೀಠದ ಆಸೆ ನನಗಿಲ್ಲ: ಸ್ವಾಮೀಜಿ

  ಮಲೇಬೆನ್ನೂರು: ನಾನು ಚಿಕ್ಕವನಿದ್ದಾಗಲೇ ನನಗೆ ನಂದಿಗುಡಿಯ ಹಿಂದಿನ ಪೀಠಾಧಿಪತಿ ಶ್ರೀನಂದೀಶ್ವರ ಶಿವಾಚಾರ್ಯ ಶ್ರೀಗಳು ಸನ್ಯಾಸ ಮರಿ ದೀಕ್ಷೆ ನೀಡಿದ್ದರು. ಆ ದೀಕ್ಷೆ ನಂದಿಗುಡಿ ಮಠದ ಉತ್ತರಾಧಿಕಾರತ್ವಕ್ಕೋ? ಅಥವಾ ಬೇರೆ ಉದ್ದೇಶಕ್ಕೋ? ಎಂಬುದು ನನಗೆ ತಿಳಿದಿಲ್ಲ. ಇದನ್ನು ನನಗೆ ದೀಕ್ಷೆ…

 • ಹಕ್ಕಿಗಾಗಿ ಹೋರಾಟಕ್ಕೆ ಮುಂದಾಗಿ

  ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮಗೆ ದೊರೆಯಬೇಕಾದ ಸಂವಿಧಾನ ಬದ್ಧ ಹಕ್ಕಿಗಾಗಿ ಹೋರಾಟ ನಡೆಸಲು ಮುಂದಾಗಬೇಕು ಎಂದು ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ ಕರೆ ನೀಡಿದ್ದಾರೆ. ನಗರದ ಪಿ.ಜೆ. ಬಡಾವಣೆಯ ಶ್ರೀ ವಾಲ್ಮೀಕಿ ಸಾಂಸ್ಕೃತಿಕ ಸಮುದಾಯ ಭವನದಲ್ಲಿ…

 • ನಾನು ಯಾರಿಗೂ ಕ್ಷಮೆ ಕೇಳುವ ಅಗತ್ಯವೇ ಇಲ್ಲ: ವೈ. ರಾಮಪ್ಪ

  ದಾವಣಗೆರೆ: ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವೀರಶೈವ-ಲಿಂಗಾಯತ ಸಮಾಜದ ಬಗ್ಗೆ ಎಲ್ಲೂ ಮಾತನಾಡಿಲ್ಲ. ಹಾಗಾಗಿ ನಾನು ಯಾರಿಗೂ ಕ್ಷಮೆ ಕೇಳುವ ಅಗತ್ಯವೇ ಇಲ್ಲ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ವೈ.ರಾಮಪ್ಪ ಸ್ಪಷ್ಟಪಡಿಸಿದ್ದಾರೆ. ಶನಿವಾರ, ಸುದ್ದಿಗೋಷ್ಠಿಯಲ್ಲಿ ಈ…

 • ಕೈ ಅಭೇದ್ಯಕೋಟೆಗೆ ಕಮಲದ ಕಣ್ಣು

  ದಾವಣಗೆರೆ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭೇದ್ಯಕೋಟೆ ಎಂದೇ ಗುರುತಿಸಲ್ಪಡುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಕಳೆದ 2014ರ ಚುನಾವಣೆಗಿಂತಲೂ ಈ ಬಾರಿ ಕೊಂಚ ಏರಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ. 65.60 ಮತದಾನ ಆಗಿದ್ದರೆ, ಈ…

 • ಅಚ್ಚರಿ ಫಲಿತಾಂಶದ ಕ್ಷೇತ್ರದಲ್ಲಿ ಯಾರಿಗೆ ಲೀಡ್‌?

  ದಾವಣಗೆರೆ:  ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಮತಕ್ಷೇತ್ರ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 2014 ಮತ್ತು ಈಗಷ್ಟೇ ಮುಗಿದಿರುವ 2019ರ ಚುನಾವಣೆಯಲ್ಲಿನ ಮತದಾನ ಪ್ರಮಾಣದಲ್ಲಿ ಭಾರೀ ವ್ಯತ್ಯಾಸವೇನು ಇಲ್ಲ. 2008ರಲ್ಲಿ ಅಸ್ತಿತ್ವಕ್ಕೆ ಬಂದಿರುವ ದಾವಣಗೆರೆ ಉತ್ತರ ವಿಧಾನಸಭಾ…

 • ಇಂಗ್ಲಿಷ್‌ ಸಾಹಿತ್ಯ ಸಮಾಜದ ವಾಸ್ತವತೆ ಸಾರಲಿ: ಪ್ರೊ| ಕಣ್ಣನ್‌

  ದಾವಣಗೆರೆ: ಪ್ರಸ್ತುತ ಕಾಲಘಟ್ಟದಲ್ಲಿ ರಚನೆಯಾಗುತ್ತಿರುವ ಇಂಗ್ಲಿಷ್‌ ಸಾಹಿತ್ಯ ಸಮಾಜದ ವಾಸ್ತವತೆ ಸಾರುವಂತಿರಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ| ಪಿ. ಕಣ್ಣನ್‌ ತಿಳಿಸಿದ್ದಾರೆ. ಗುರುವಾರ, ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್‌ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಲಿಟ್ರೇಚರ್‌ ಇನ್‌ ಇಂಗ್ಲಿಷ್‌…

 • ಸಾಯುತ್ತಿದೆ ಸಾಂಸ್ಕೃತಿಕ ಶ್ರೀಮಂತಿಕೆ

  ದಾವಣಗೆರೆ: ಕಾಲ ಬದಲಾದಂತೆಲ್ಲಾ ಜನರಲ್ಲಿನ ಸಾಂಸ್ಕೃತಿಕ ಶ್ರೀಮಂತಿಕೆ ಸತ್ತು ಹೋಗುತ್ತಿದೆ ಎಂದು ಸಾಣೇಹಳ್ಳಿ ಶಾಖಾಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು. ಕುವೆಂಪು ಕನ್ನಡ ಭವನದಲ್ಲಿ ಗುರುವಾರ ರಾಜ್ಯಮಟ್ಟದ ಕನ್ನಡ ಭಜನಾ ಸ್ಪರ್ಧೆ ಸಮಿತಿ ವತಿಯಿಂದ ಬೆಳ್ಳಿಹಬ್ಬದ ಅಂಗವಾಗಿ…

 • ವೈ.ರಾಮಪ್ಪ ವಿರುದ್ಧ ಪ್ರತಿಭಟನೆಯ ಕಿಡಿ

  ದಾವಣಗೆರೆ: ಲಿಂಗಾಯತ ವೀರಶೈವ ಸಮಾಜ ಹಾಗೂ ಈಶ್ವರ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ಡಾ| ವೈ. ರಾಮಪ್ಪ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಲಿಂಗಾಯತ ವೀರಶೈವ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ…

ಹೊಸ ಸೇರ್ಪಡೆ