• ಶಾಸಕರು ಸುಳ್ಳು ಹೇಳ್ಳೋದು ಬಿಡ್ಲಿ

  ಜಗಳೂರು: ಹಾಲಿ ಶಾಸಕರು ಅಭಿವೃದ್ದಿಯ ಕಡೆ ಆಸಕ್ತಿ ತೋರುತ್ತಿಲ್ಲ. ಬಹು ಗ್ರಾಮ ಕುಡಿಯುವ ನೀರಿನ ಕಡತ ಇಲ್ಲ ಎಂದು ಜನತೆಗೆ ಸುಳ್ಳು ಹೇಳುತ್ತಿದ್ದಾರೆ. ಆ ಕಡತವನ್ನು ನಾನು ನೀಡುತ್ತೇನೆ. ಕಡತ ನೀಡಿದ ಮೇಲೆ ಶಾಸಕನ ಸ್ಥಾನಕ್ಕೆ ಅವರು ರಾಜೀನಾಮೆ…

 • ನಮ್ಮ ಬೇಡಿಕೆ ಈಡೇರಿಸಿ

  ದಾವಣಗೆರೆ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೋವಾ ಮಾದರಿ ಸೇವಾ ಅವಧಿ ಆಧಾರದಲ್ಲಿ ಗೌರವ ಧನ ಒಳಗೊಂಡಂತೆ ಹಲವಾರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌(ಎಐಟಿಯುಸಿ) ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು,…

 • ಜನರ ಸಮಸ್ಯೆಗೆ ಸ್ಪಂದಿಸಿ

  ಚನ್ನಗಿರಿ: ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು. ಅದನ್ನು ಬಿಟ್ಟು ಜನತೆಗೆ ಅಧಿಕಾರದ ದರ್ಪ ತೋರಿಸಿದರೆ ಹುಷಾರ್‌. ಇಲ್ಲಿ ಯಾರೂ ಸತ್ಯಹರೀಶ್ಚಂದ್ರರಲ್ಲ. ನಿಮ್ಮ ಇಲಾಖೆಗಳ ಕಾರ್ಯವೈಖರಿ ಕುರಿತು ತನಿಖೆ ನಡೆಸಿದರೆ ಎಲ್ಲರೂ ಮನೆಗೆ ಹೋಗುತ್ತೀರಿ. ಜನತೆಗೆ ಸ್ಪಂದಿಸಿ…

 • ಅಧಿಕಾರಿಗಳಿಂದ ಕನ್ವೇಯರ್‌ ಬೆಲ್ಟ್ ಅಳವಡಿಕೆ ಪರಿಶೀಲನೆ

  ಸಂಡೂರು: ಧೂಳು ಮುಕ್ತ ಮತ್ತು ರಸ್ತೆಗಳ ಒತ್ತಡ ನಿಯಂತ್ರಣಕ್ಕಾಗಿ ತಾಲೂಕಿನ ಎಲ್ಲ ಗಣಿ ಕಂಪನಿಗಳು ಕನ್ವೇಯರ್‌ ಬೆಲ್r ಅಳವಡಿಕೆಗೆ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಗುರುವಾರ ಕೆಎಂಇಆರ್‌ಸಿಎಲ್ (ಎಂ.ಡಿ.)ಮ್ಯಾನೇಜಿಂಗ್‌ ಡೈರೆಕ್ಟರ್‌ ಮತ್ತು ಅಧಿಕಾರಗಳ ತಂಡ ತಾಲೂಕಿನ ವೆಸ್ಕೋ, ಎಂಎಂಎಲ್, ಬಿಕೆಜಿ…

 • ವರುಣನ ಮುನಿಸಿಗೆ ಜಿಲ್ಲಾದ್ಯಂತ ಬಿತ್ತನೆ ಕುಂಠಿತ

  ದಾವಣಗೆರೆ: ಜಿಲ್ಲೆಯಲ್ಲಿ ಜೂನ್‌ ತಿಂಗಳಲ್ಲಿ ಮಳೆಯ ಪ್ರಮಾಣದ ಏರಿಳಿತ ಬಿತ್ತನೆಯ ಮೇಲೆ ಗಾಢ ಪರಿಣಾಮಕ್ಕೆ ಕಾರಣವಾಗುತ್ತಿದೆ. 2009 ರಿಂದ 2019ರ ವರೆಗೆ ಜಿಲ್ಲೆಯಲ್ಲಿ ಜೂನ್‌ ಮಾಹೆಯಲ್ಲಿ ಆದ ಮಳೆಯ ಪ್ರಮಾಣ ಗಮನಿಸಿದರೆ ಒಂದು ವರ್ಷ ಹೆಚ್ಚಾದರೆ, ಮರು ವರ್ಷ…

 • ಬಿತ್ತನೆ ಶೇಂಗಾ ಬೀಜಕ್ಕಾಗಿ ಕೃಷಿ ಇಲಾಖೆಗೆ ಮುತ್ತಿಗೆ

  ಜಗಳೂರು: ಬಿತ್ತನೆ ಶೇಂಗಾ ಬೀಜಕ್ಕಾಗಿ ರಾತ್ರಿಯಿಡೀ ಜಾಗರಣೆ ಮಾಡಿದ ನೂರಾರು ರೈತರು ಬಿತ್ತನೆ ಬೀಜ ದೊರೆಯದೆ ಆಕ್ರೋಶಗೊಂಡು ಕೃಷಿ ಇಲಾಖೆಗೆ ಮುತ್ತಿಗೆ ಹಾಕಿ ಸಹಾಯಕ ಕೃಷಿ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದಿಲ್ಲಿ ಗುರುವಾರ ಜರುಗಿದೆ. ಪಟ್ಟಣದ ಎಪಿಎಂಸಿ…

 • ಸರ್ಕಾರಿ ಮಳಿಗೆ ದುರುಪಯೋಗವಾದರೆ ಕ್ರಮ

  ಹರಿಹರ: ಸರ್ಕಾರಿ ಅಥವಾ ಅರೆ ಸರ್ಕಾರಿ ಸಂಸ್ಥೆಗಳಿಂದ ಪಡೆದ ಮಳಿಗೆ ದುರ್ವಿನಿಯೋಗ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎಸ್‌.ಶಿವಮೂರ್ತಿ ಎಚ್ಚರಿಸಿದರು. ವಿವಿಧ ಅಭಿವೃದ್ಧಿ ಯೋಜನೆಗಳ ಕಡತ ಪರಿಶೀಲನೆಗೆ ಇಲ್ಲಿನ ನಗರಸಭೆ ಹಾಗೂ ತಾಲೂಕು ಕಚೇರಿಗೆ…

 • ಐಎಂಎ ವಂಚನೆ ಪ್ರಕರಣ ಸಿಬಿಐಗೆ ವಹಿಸಲಿ

  ದಾವಣಗೆರೆ: ರಾಜ್ಯದ್ಯಾಂತ ಲಕ್ಷಾಂತರ ಜನರಿಗೆ ವಂಚಿಸಿರುವ ಐಎಂಎ ಪ್ರಕರಣವನ್ನುಸಿಬಿಐ ತನಿಖೆಗೆ ವಹಿಸಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಎಸ್‌. ಅಬ್ದುಲ್ ಮಜೀದ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆ, ಆಮಿಷವೊಡ್ಡಿ ಲಕ್ಷಾಂತರ…

 • ಸೆಪ್ಟೆಂಬರ್‌ ಅಂತ್ಯಕ್ಕೆ ವರದಿ ಸಲ್ಲಿಕೆ

  ದಾವಣಗೆರೆ: ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆಯಾದ ಬಗ್ಗೆ ಸಮಗ್ರ ಕಾರಣ ಸಂಗ್ರಹಿಸಿ, ಸೆಪ್ಟೆಂಬರ್‌ ಅಂತ್ಯಕ್ಕೆ ಪಕ್ಷದ ಸತ್ಯಶೋಧನಾ ಸಮಿತಿ ವರದಿ ಸಲ್ಲಿಸಲಿದೆ. 2018ರ ವಿಧಾನಸಭಾ ಹಾಗೂ 2019ರ ಲೋಕಸಭಾ ಚುನಾವಣೆ ಯಲ್ಲಿ ಪಕ್ಷಕ್ಕಾದ…

 • ಖರ್ಗೆ ಅಧ್ಯಕ್ಷರಾದಲ್ಲಿ ಅನುಕೂಲ

  ದಾವಣಗೆರೆ: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇಮಕವಾದಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಾಂಗ್ರೆಸ್‌ ಸತ್ಯಶೋಧನಾ ಸಮಿತಿ ಮನವಿ ಮಾಡಿದೆ. ಲೋಕಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ…

 • ಶಾಲೆ ಅವ್ಯವಸ್ಥೆಗೆ ತಹಶೀಲ್ದಾರ್‌ ಗರಂ

  ಜಗಳೂರು: ಮಕ್ಕಳ ಬಿಸಿಯೂಟದ ಸಂಬಾರ್‌ನಲ್ಲಿ ತರಕಾರಿ ಇಲ್ಲ, ಶೌಚಾಲಯವಿದ್ದರೂ ಬಳಕೆ ಮಾಡದೆ ಗೊದಾಮು ಮಾಡಿಕೊಂಡಿರುವುದು, ಮಣ್ಣು ಮಿಶ್ರಿತ ನೀರು ಮಕ್ಕಳಿಗೆ ನೀಡುತ್ತಿರುವುದನ್ನು ಕಂಡು ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ ಗರಂ ಆದರು. ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ…

 • 16ಕ್ಕೆ ರೈತಸಂಘದಿಂದ ವಿಧಾನಸೌಧ ಮುತ್ತಿಗೆ

  ದಾವಣಗೆರೆ: ರಾಜ್ಯ ಸರ್ಕಾರ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿಗೆ ಮುಂದಾಗಿರುವುದನ್ನು ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜು. 16 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ. ನಗರದ…

 • ಚಿರತೆ ಸೆರೆಗೆ ಮುಂದುವರೆದ ಕಾರ್ಯಾಚರಣೆ

  ಹರಿಹರ: ತಾಲೂಕಿನ ಹೊಳೆಸಿರಿಗೆರೆ ಗ್ರಾಮದಲ್ಲಿ ಭಾನುವಾರ ಮೂವರನ್ನು ಗಾಯಗೊಳಿಸಿ ಪರಾರಿಯಾಗಿದ್ದ ಚಿರತೆ ಸೋಮವಾರ ರಾತ್ರಿಯಾದರೂ ಪತ್ತೆಯಾಗಿಲ್ಲ. ಸೋಮವಾರ ರಾತ್ರಿವರೆಗೂ ಹೊಳೆಸಿರಿಗೆರೆ ಗ್ರಾಮದ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಮಂಗಳವಾರ ಸಮೀಪದ ಧೂಳೆಹೊಳೆ ಗ್ರಾಮದ ಆಸುಪಾಸಿನಲ್ಲಿ…

 • ಸಚಿವರ ಮುಂದೆ ಅಕ್ರಮ ಮರಳುಗಾರಿಕೆ ಅನಾವರಣ

  ದಾವಣಗೆರೆ: ತುಂಗಭದ್ರಾ ನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಗೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಬಿ. ಪಾಟೀಲ್ ಗಮನ ಸೆಳೆದ ಘಟನೆ ಮಂಗಳವಾರ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ…

 • ತೆಲಂಗಾಣ ಮಾದರಿ ಮರಳು ನೀತಿ

  ದಾವಣಗೆರೆ: ರಾಜ್ಯದಲ್ಲಿ ತೆಲಂಗಾಣ ಮಾದರಿ ಮರಳು ನೀತಿ ಜಾರಿಯ ಪ್ರಸ್ತಾವನೆ ಕುರಿತಂತೆ ಬುಧವಾರ(ಜು.3) ನಡೆಯುವ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ರಾಜಶೇಖರ್‌ ಬಿ. ಪಾಟೀಲ್ ತಿಳಿಸಿದ್ದಾರೆ….

 • ನಿವೇಶನ-ಮನೆ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

  ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವಂತಹ ನಿವೇಶನ ರಹಿತರನ್ನು ಗುರುತಿಸಿ ನಿವೇಶನ, ಮನೆ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಆವರಗೆರೆ 23ನೇ ವಾರ್ಡ್‌ ಕೊಳಗೇರಿ ನಿವಾಸಿಗಳ ಸಂಘದ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಸ್ಮಾರ್ಟ್‌ಸಿಟಿ…

 • ಡಿಸಿ-ಶಾಸಕರಿಂದ ಬೆಳೆ ಹಾನಿ ವೀಕ್ಷಣೆ

  ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ವಾಡಿಕೆಗಿಂತ 40 ಮಿ.ಮೀ. ಮಳೆ ಕಡಿಮೆಯಾಗಿದೆ. ಬೆಳೆ ಹಾನಿಯಿಂದ ಯಾವುದೇ ರೈತರು ಧೃತಿಗೆಡಬಾರದು ಎಂದು ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ನುಡಿದರು. ಸೋಮವಾರ ತಾಲೂಕಿನ ನೇರಲಗುಂಡಿ, ತರಗನಹಳ್ಳಿ ಹಾಗೂ ನ್ಯಾಮತಿ ತಾಲೂಕಿನ…

 • ಜಮೀನು ದಾಖಲೆಗಳಿಗಾಗಿ ಮಾಜಿ ಯೋಧನ ಧರಣಿ

  ದಾವಣಗೆರೆ: ಜಮೀನು ಸಾಗುವಳಿಪತ್ರ ಹಾಗೂ ಅಗತ್ಯ ದಾಖಲೆ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಅರೆ ಸೇನಾಪಡೆ ಮಾಜಿ ಯೋಧ, ಜಗಳೂರು ತಾಲೂಕು ಭರಮಸಮುದ್ರದ ಬಿ.ಎನ್‌. ಪ್ರಹ್ಲಾದರೆಡ್ಡಿ ಸೋಮವಾರ ಡಿಸಿ ಕಚೇರಿ ಮುಂಭಾಗ ಧರಣಿ ನಡೆಸಿದರು. 1990 ರಿಂದ 2011ರವರೆಗೆ…

 • ವಿವಿಧ ಬೇಡಿಕೆ ಈಡೇರಿಕೆಗಾಗಿ 9ರಂದು ಶಿಕ್ಷಕರ ಪ್ರತಿಭಟನೆ

  ದಾವಣಗೆರೆ: ವೇತನ ಶ್ರೇಣಿ ನಿಗದಿ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜು. 9 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳನ್ನು ಬಂದ್‌ ಮಾಡಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಲಾಗುವುದು ಎಂದು…

 • ಮಾಧ್ಯಮಗಳು ಸತ್ಯಶೋಧನೆ ಮಾಡಲಿ

  ದಾವಣಗೆರೆ: ಮಾಧ್ಯಮ ಕ್ಷೇತ್ರದ ಮೂಲಕ ಪ್ರಚಾರಕ್ಕಿಂತಲೂ ಅಪಪ್ರಚಾರವೇ ಹೆಚ್ಚಾಗಿ ನಡೆಯುವುದು ದುರ್ದೈವ ಎಂದು ಹಾರನಹಳ್ಳಿ ಕೋಡಿಹಳ್ಳಿ ಮಠದ ಡಾ| ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸುವರ್ಣಸೌಧದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ…

ಹೊಸ ಸೇರ್ಪಡೆ