- Sunday 15 Dec 2019
-
ಬಿಐಇಟಿಯಲ್ಲಿ ನಮ್ಮ ಎಥ್ನಿಕ್… 2019
ದಾವಣಗೆರೆ: ಸದಾ ಥಿಯರಿ, ಪ್ರ್ಯಾಕ್ಟಿಕಲ್, ಡ್ರಾಯಿಂಗ್ ಕ್ಲಾಸ್, ಲ್ಯಾಬ್… ಇಂತಹ ವಿಷಯದಲ್ಲಿ ಮುಳುಗಿರುವ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಭಾನುವಾರ ಗಣೇಶ ಹುಟ್ಟಿ ಬಂದ ಹಿನ್ನೆಲೆ, ಮಹಿಷಾಸುರನ ಅಬ್ಬರ, ಚಾಮುಂಡೇಶ್ವರಿ ಸಂಹಾರ, ವಿಶ್ವ ವಿಖ್ಯಾತ ಮೈಸೂರು ದಸರಾದ ನೆನಪು,…
-
ಸೂಳೆಕೆರೆಯಲ್ಲಿ ಜಲ ಸಾಹಸ ಕೇಂದ್ರ
ಚನ್ನಗಿರಿ: ಸೂಳೆಕೆರೆ ವಿಚಾರವಿಟ್ಟುಕೊಂಡು ಅಪಪ್ರಚಾರ ಮಾಡುವ ಮೂಲಕ ನನಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನೆಡೆಯುಂಟು ಮಾಡಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ನವರು ಕೆರೆಯನ್ನು ತುಂಬಿಸುತ್ತಾರೆ ಎನ್ನುತ್ತಿದ್ದರು. ಅದರೆ ಇಂದು ಸೂಳೆಕೆರೆ ತುಂಬಿರುವುದು ನಮ್ಮ ಪರಿಶ್ರಮದಿಂದ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿದರು….
-
ಸೃಜನಾತ್ಮಕತೆ-ಕ್ರಿಯಾಶೀಲತೆ ಜೀವಂತಿಕೆಯ ಪ್ರತೀಕ
ದಾವಣಗೆರೆ: ಸೃಜನಾತ್ಮಕತೆ ಮತ್ತು ಕ್ರಿಯಾಶೀಲತೆ ಪ್ರತಿಯೊಬ್ಬರ ಜೀವಂತಿಕೆಯ ಪ್ರತೀಕ ಎಂದು ಶಿವಮೊಗ್ಗದ ಸಾಹಿತಿ ಡಾ| ಶುಭ ಮರವಂತೆ ಪ್ರತಿಪಾದಿಸಿದರು. ಭಾನುವಾರ ಡಿಸಿಎಂ ಟೌನ್ಶಿಪ್ನ ಶ್ರೀಮತಿ ಯುಮುನಾಬಾಯಿ ಶ್ರೀ ಬಿ.ಎನ್. ಶಾಂತರಾಂ ಸಭಾಭವನದಲ್ಲಿ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಡಿಸಿಎಂ ಶಾಖೆ,…
-
ಹರಪನಹಳ್ಳಿ ಜಿಲ್ಲಾ ಹೋರಾಟಕ್ಕೆ ಬೆಂಬಲ
ಹರಪನಹಳ್ಳಿ: ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಶನಿವಾರ ಶಾಸಕ ಜಿ. ಕರುಣಾಕರರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಹರಪನಹಳ್ಳಿ ಜಿಲ್ಲೆಯನ್ನಾಗಿ ಮಾಡಲು ಹೋರಾಟದ ರೂಪರೇಷೆ ತಯಾರಿಸಲು ಸರ್ವ ಪಕ್ಷದ ಸಭೆ ನಡೆಯಿತು. ಸಭೆ ಅಧ್ಯಕ್ಷತೆವಹಿಸಿದ್ದ ಶಾಸಕ ಜಿ.ಕರುಣಾಕರರೆಡ್ಡಿ ಮಾತನಾಡಿ, ಹೊಸಪೇಟೆ ಜಿಲ್ಲೆ…
-
ಕೋರ್ಟ್ ಕಲಾಪ ಬಹಿಷ್ಕಾರ ಕಾನೂನು ಬಾಹಿರ
ದಾವಣಗೆರೆ: ವಕೀಲರು ಸಣ್ಣ ಪುಟ್ಟ ಕಾರಣಗಳಿಗಾಗಿ ನ್ಯಾಯಾಲಯದ ಕಲಾಪ ಬಹಿಷ್ಕರಿಸುವುದು ಸಮಂಜಸವಲ್ಲ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಹೇಳಿದ್ದಾರೆ. ಶನಿವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಭಾಂಗಣದಲ್ಲಿ ವಕೀಲರನ್ನುದ್ದೇಶಿಸಿ ಮಾತನಾಡಿದ ಅವರು, ಸಮಸ್ಯೆ…
-
15 ಕ್ಷೇತ್ರಗಳಲ್ಲಿ ನಮದೇ ಗೆಲುವು: ರೇಣುಕಾಚಾರ್ಯ
ಹೊನ್ನಾಳಿ: ಉಪ ಚುನಾವಣೆಯ ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿ ಸುತ್ತಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು. ಕತ್ತಿಗೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಬೇಸತ್ತು ಹದಿನೇಳು…
-
ಕನ್ನಡಿಗರು ಧಾರಾಳ ಸ್ವಭಾವದವರು: ಭಾರತಿ ಶೆಟ್ಟಿ
ಶಿವಮೊಗ್ಗ: ಬೇರೆ ಭಾಷೆಗಳನ್ನು ಗೌರವಿಸುವ ಸಲುವಾಗಿ ನಮ್ಮ ಭಾಷೆಯನ್ನು ಮರೆಯಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಭಾರತಿ ಶೆಟ್ಟಿ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಇಂದ್ರಸುಧಾ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ…
-
ಸಹಕಾರಿ ಸಂಘ-ಬ್ಯಾಂಕ್ಗಳಿಗೆ ಸಹಕರಿಸದ ಸರ್ಕಾರ
ದಾವಣಗೆರೆ: ಸರ್ಕಾರ ಸಹಕಾರಿ ಸಂಘ, ಬ್ಯಾಂಕ್ಗಳಿಗೆ ನೆರವು ನೀಡದೇ ಇದ್ದರೂ ಅತಿ ಹೆಚ್ಚಿನ ನಿರ್ಬಂಧ ಹೇರುತ್ತಿದೆ ಎಂದು ದಾವಣಗೆರೆ-ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೋಗುಂಡೆ ಬಕ್ಕೇಶಪ್ಪ ತಿಳಿಸಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ…
-
ಲೋಕದ ಅಂಕು ಡೊಂಕು ತಿದ್ದಿದ ದಾಸರು
ಹೊನ್ನಾಳಿ: ಕನಕದಾಸರ ಸಾಹಿತ್ಯದಲ್ಲಿ ನೈತಿಕ ಮೌಲ್ಯಗಳು ಬೀಜಮಂತ್ರದಂತೆ ಬಿತ್ತರಗೊಂಡಿವೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಪಟ್ಟಣದ ಪ.ಪಂ.ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನಕದಾಸರು ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು….
-
ಕನಕದಾಸರ ಕೃತಿಗಳು ಪ್ರಸ್ತುತ ಸಮಾಜಕ್ಕೆ ಪೂರಕ
ದಾವಣಗೆರೆ: ಇಂದು ಸಮಾಜದಲ್ಲಿ ಇತಿಹಾಸ ಮತ್ತು ಪುರಾಣದ ಮಹಾಪುರುಷರನ್ನು ದೇವರನ್ನಾಗಿಸುವ ಪರಿಪಾಠವಿದೆ. ಇದು ಬದಲಾಗಬೇಕು ಎಂದು ಡಿ.ಆರ್.ಎಂ ವಿಜ್ಞಾನ ಕಾಲೇಜಿನ ಉಪನ್ಯಾಸಕ ಡಾ| ವಡ್ನಾಳ್ .ಜಿ.ರುದ್ರೇಶ್ ಹೇಳಿದ್ದಾರೆ. ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕದಾಸರ ಸರಳ ಜಯಂತಿ ಆಚರಣೆಯಲ್ಲಿ…
-
ಪಕ್ಷೇತರರ ಸೆಳೆಯಲು ಕಸರತ್ತು
ಎನ್.ಆರ್.ನಟರಾಜ್ ದಾವಣಗೆರೆ: ಈ ಬಾರಿಯ ಮಹಾನಗರಪಾಲಿಕೆ ಚುನಾವಣೆಯಲ್ಲಿ ದಾವಣಗೆರೆ ನಗರದ ಮತದಾರರು ಯಾರಿಗೂ ಸ್ಪಷ್ಟ ಒಲವು ವ್ಯಕ್ತಪಡಿಸಿಲ್ಲ. ಒಂದು ರೀತಿ ಅತಂತ್ರ ಫಲಿತಾಂಶ ಹೊರಹೊಮ್ಮಿರುವುದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ತಮ್ಮ ಗೆಲುವಿನಿಂದ ಬೀಗುವ ಸ್ಥಿತಿಯಲ್ಲಿಲ್ಲ. ಈ…
-
ಪಾಲಿಕೆಗಾದಿ ಯಾರಿಗೆ?
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 45 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 22 ವಾರ್ಡ್ಗಳಲ್ಲಿ ಜಯಗಳಿಸುವ ಮೂಲಕ ಸತತ ಎರಡನೇ ಬಾರಿಗೆ ಅಧಿಕಾರ ಹಿಡಿಯುವ ಪ್ರಯತ್ನದಲ್ಲಿದೆ. ಮಂಗಳವಾರ ನಡೆದ 45 ವಾರ್ಡ್ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 45 ವಾರ್ಡ್,…
-
ಬೆಳಗುತ್ತಿ-ಮಲ್ಲಿಗೇನಹಳ್ಳಿ ಶಾಲೆಗೆ ಬೆಳ್ಳಿ ಹಬ್ಬದ ಸಂಭ್ರಮ
ಹೊನ್ನಾಳಿ: ನ್ಯಾಮತಿ ತಾಲೂಕಿನ ಬೆಳಗುತ್ತಿ-ಮಲ್ಲಿಗೇನಹಳ್ಳಿ ಅವಳಿ ಗ್ರಾಮಗಳ ಸರ್ಕಾರಿ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವ ಸಮಾರಂಭ ನ.17 ಮತ್ತು 18ರಂದು ಎರಡು ದಿನಗಳ ಕಾಲ ನಡೆಯಲಿದೆ ಎಂದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಕೆ.ನಾಗೇಂದ್ರಪ್ಪ ಹೇಳಿದರು. ಬೆಳಗುತ್ತಿ-ಮಲ್ಲಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ…
-
ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಪ್ರಾಬಲ್ಯ
ರಾ.ರವಿಬಾಬು ದಾವಣಗೆರೆ: ವಾಣಿಜ್ಯ ನಗರಿ, ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆ ಅಸ್ತಿತ್ವಕ್ಕೆ ಬರುವ ಮುನ್ನವೇ ಸಹಕಾರಿ ಚಳವಳಿ ಪ್ರಬಲವಾಗಿತ್ತು. ದಾವಣಗೆರೆ ಜಿಲ್ಲೆಯ ಪ್ರಪ್ರಥಮ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಶಿವಪ್ಪ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ…
-
ದಾವಣಗೆರೆ ಮಹಾನಗರಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತ ಪಡೆಯಲು ವಿಫಲವಾದ ಕಾಂಗ್ರೆಸ್, ಬಿಜೆಪಿ
ದಾವಣಗೆರೆ: ಮಹಾನಗರಪಾಲಿಕೆ 45 ವಾರ್ಡ್ ಗಳಿಗೆ ಮಂಗಳವಾರ ನಡೆದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಲಭ್ಯವಾಗಿಲ್ಲ. ಅಧಿಕಾರ ಚುಕ್ಕಾಣಿ ಹಿಡಿಯಲು ಮ್ಯಾಜಿಕ್ ನಂಬರ್ 23. ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ 22, ಜಿಜೆಪಿ…
-
ಬಾರದ ಅನುದಾನ-ಜನರಿಗಿಲ್ಲ ಸಮಾಧಾನ
ಜಗಳೂರು: ಸರ್ಕಾರದ ವಿವಿಧ ವಸತಿ ಯೋಜನೆಯಡಿ 2000ಕ್ಕೂ ಅಧಿಕ ಫಲಾನುಭವಿಗಳು ಮನೆ ನಿರ್ಮಿಸಿಕೊಂಡು 1 ವರ್ಷ ಕಳೆದರೂ ಸಹ ಸರಕಾರದಿಂದ ಅನುದಾನ ಬಿಡುಗಡೆಯಾಗದೇ ಸಾಲ ಸೂಲ ಮಾಡಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳು ಸಂಕಷ್ಟದಲ್ಲಿ ಸಿಲುಕಿದ್ದಾರೆ. ತಾಲೂಕಿನ ಫಲಾನುಭವಿಗಳಿಗೆ ಬರಬೇಕಾದ…
-
ಟೊಮ್ಯಾಟೋಗೆ ಕುತ್ತು ತಂದಿಟ್ಟ ನೊಣ-ಮಳೆ
ಎಚ್.ಬಿ. ನಿರಂಜನ ಮೂರ್ತಿ ಭರಮಸಾಗರ: ಜಿಲ್ಲೆಯಲ್ಲಿ ಮಳೆ ನಿಂತ ಮೇಲೆ ಟೊಮ್ಯಾಟೋ ಬೆಳೆಗೆ ಹೂಜಿ ನೊಣ(ಹುಳ) ಬಾಧೆ ಶುರುವಾಗಿದ್ದು, ಇಳುವರಿ ಕುಸಿತ ಭೀತಿ ಎದುರಾಗಿದೆ. ಮಾರುಕಟ್ಟೆಯಲ್ಲಿ 20, 22 ಕೆಜಿ ತೂಕದ ಬಾಕ್ಸ್ಗೆ 380, 400 ರೂ. ಇದ್ದ…
-
ಟಿಪ್ಪು ಅಧ್ಯಾಯ ಕೈಬಿಡದಿರಲು ಮನವಿ
ಚನ್ನಗಿರಿ: ಪಠ್ಯಪುಸ್ತಕದಿಂದ ಟಿಪ್ಪುವಿನ ಇತಿಹಾಸದ ಅಧ್ಯಾಯವನ್ನು ಕೈಬಿಡುವ ಬದಲು ದೇಶಕ್ಕೆ ಟಿಪ್ಪುವಿನ ಪರಾಕ್ರಮವನ್ನು ತಿಳಿಸಿ, ಅವರನ್ನು ಗೌರವಿಸಬೇಕು ಎಂದು ಕರ್ನಾಟಕ ರಾಜ್ಯ ಟಿಪ್ಪು ಅಭಿಮಾನಿಗಳ ಮಹಾವೇದಿಕೆ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ರಾಜ್ಯ ಸರಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ದೇಶದ…
-
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಆಗಲಿ
ದಾವಣಗೆರೆ: ಮಕ್ಕಳ ಸರ್ವತೋಮುಖ ಅಭಿವೃದ್ಧಿ,ಸೌಲಭ್ಯಕ್ಕಾಗಿ ಮಕ್ಕಳಿಗಾಗಿಯೆ ಪ್ರತ್ಯೇಕ ಸಚಿವಾಲಯ, ಸಚಿವರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ ಮಾಡಬೇಕು ಎಂದು ಮಕ್ಕಳ ಹಕ್ಕುಗಳ ಕ್ಲಬ್ ಒಕ್ಕೂಟ ಜಿಲ್ಲಾ ಅಧ್ಯಕ್ಷೆ ಎಚ್. ಕರಿಬಸಮ್ಮ ಒತ್ತಾಯಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…
-
ಯಶೋಧಮ್ಮ ಜಿಪಂ ನೂತನ ಅಧ್ಯಕ್ಷೆ
ದಾವಣಗೆರೆ: ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಹೊದಿಗೆರೆ ಕ್ಷೇತ್ರದ ಬಿಜೆಪಿ ಸದಸ್ಯೆ ಯಶೋಧಮ್ಮ ಮರುಳಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ, ಜಿಲ್ಲಾ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಯಶೋಧಮ್ಮ ಒಬ್ಬರೇ…
ಹೊಸ ಸೇರ್ಪಡೆ
-
ಹೊಸದಿಲ್ಲಿ: ಬಾಲಾಕೋಟ್ ಮೇಲೆ ದಾಳಿ ನಡೆಸಿದ ಬಳಿಕ ನಮ್ಮ ಸೇನೆ ಪಾಕಿಸ್ಥಾನದ ಸೇನಾ ಕ್ಯಾಂಪ್ ಗಳ ಮೇಲೆ ದಾಳಿ ಮಾಡಲು ಸಿದ್ದವಾಗಿತ್ತು ಎಂದು ಭಾರತೀಯ ವಾಯುಸೇನೆಯ...
-
ಮೂಲ್ಕಿ: ಇಲ್ಲಿನ ಶಿಮಂತೂರು ಪರಂಕಿಲ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ರಾತ್ರಿ ಮಹಿಳೋರ್ವರನ್ನು ಕೊಲೆಗೈದ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಾರದಾ...
-
ಬೆಂಗಳೂರು: ಹೃದಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಸ್ಚಾರ್ಜ್ ಆದರು. ಐದು ದಿನಗಳ ಹಿಂದೆ ಸಿದ್ದರಾಮಯ್ಯ...
-
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಸಮೀಪ ಶನಿವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ...
-
ದಾವಣಗೆರೆ: ನೂತನವಾಗಿ ಮೊಬೈಲ್ ಶೋರೂಂ ಪ್ರಾರಂಭಿಸಿದ ಹಿನ್ನಲೆ, ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡಲು ಮುಂದಾಗಿದ್ದ ಅಂಗಡಿ ಸಿಬಂದಿಗೆ ಬೆಳ್ಳಂಬೆಳಗ್ಗೆಯೇ ಆಘಾತ...