• ಜಿಲ್ಲಾಸ್ಪತ್ರೆಗೆ ಡಿಸಿ ದಿಢೀರ್‌ ಭೇಟಿ-ಉತ್ತಮ ಸೇವೆಗೆ ಸೂಚನೆ

  ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸರತಿ ಸಾಲಿನಲ್ಲಿ ನಿಂತ ರೋಗಿಗಳಿಗೆ ಶೀಘ್ರ ತಪಾಸಣೆ, ಒಳರೋಗಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ, ಡಿ- ಗ್ರೂಪ್‌ ನೌಕರರ ವೇತನ ಪಾವತಿಗೆ…

 • ಸ್ಮಾರ್ಟ್‌ ಸಿಟಿ ಲೇಟ್ ಕೆಲಸಕ್ಕೆ ಸಂಸದರ ಬೇಸರ

  ದಾವಣಗೆರೆ: ಕೇಂದ್ರ, ರಾಜ್ಯ ಸರ್ಕಾರಗಳ ಅಧಿಕಾರಿಗಳ ಬೇಜವಾಬ್ದಾರಿಯಿಂದ ಸ್ಮಾರ್ಟ್‌ಸಿಟಿ ಕೆಲಸ ವಿಳಂಬ ಆಗುತ್ತಿರುವುದರಿಂದ ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರಾಭಿವೃದ್ಧಿ…

 • ಶುದ್ಧ ಕುಡಿವ ನೀರು ಘಟಕ ಸ್ಥಾಪಿಸಿ

  ದಾವಣಗೆರೆ: ಗ್ರಾಮೀಣ ಪ್ರದೇಶಗಳಲ್ಲಿ ದೇವಸ್ಥಾನ ಸಮಿತಿ, ದಾನಿಗಳ ಸಹಾಯದಿಂದ ಶುದ್ಧ ಕುಡಿಯುವ ನೀರು ಘಟಕಗಳನ್ನು ಸ್ಥಾಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಸಲಹೆ ನೀಡಿದ್ದಾರೆ. ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ…

 • ನೆರೆ ಸಂತ್ರಸ್ತರ ನೆರವಿಗೆ ಬಾರದ ಕೇಂದ್ರ : ದಾವಣಗೆರೆಯಲ್ಲಿ ಕೈ ಪ್ರತಿಭಟನೆ

  ದಾವಣಗೆರೆ: ಕರ್ನಾಟಕದಲ್ಲಿ ಪ್ರವಾಹ ಬಂದು ಒಂದು ತಿಂಗಳು ಕಳೆದರೂ ನೆರೆ ಸಂತ್ರಸ್ತರ ನೆರವಿಗೆ ಕೇಂದ್ರ ಸರ್ಕಾರ ಬಂದಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ಇಲ್ಲಿನ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿತು. ಪ್ರಧಾನಿ ನೆರೆ ಪೀಡಿತ ಪ್ರದೇಶಗಳಿಗೆ…

 • ಪಾಲಿಕೆ ಇಂಜಿನಿಯರ್‌ ಸೋಗಿನ ಕಳ್ಳ ಸೆರೆ

  ದಾವಣಗೆರೆ: ಮಹಾನಗರ ಪಾಲಿಕೆಯ ಯುಜಿಡಿ ಇಂಜಿನಿಯರ್‌ ಸೋಗಿನಲ್ಲಿ ಮನೆ ಮಾಲೀಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದ ಮೂವರಲ್ಲಿ ಓರ್ವನನ್ನು ಕೆಟಿಜೆ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಜನ್ನಾಪುರದ ಎಚ್. ವೇಣುಗೋಪಾಲ(28)…

 • ದಂಡ ಜಾಸ್ತಿಯಾಯ್ತು..ಕಾಯ್ದೆ ರದ್ದುಪಡಿಸಿ..

  ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಮೋಟಾರು ವಾಹನ ಕಾಯ್ದೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಬುಧವಾರ ಹೊಸ ಮೋಟಾರು ವಾಹನ ಕಾಯ್ದೆ ಹೆಚ್ಚುವರಿ ದಂಡ ವಿರೋಧಿ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ…

 • ರೈಲ್ವೆ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ

  ದಾವಣಗೆರೆ: ಅಶೋಕ ಚಿತ್ರಮಂದಿರ ರೈಲ್ವೆ ಗೇಟ್ ಸಮಸ್ಯೆಗೆ ಶೀಘ್ರವೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ. ಮಂಗಳವಾರ ಅಶೋಕ ಚಿತ್ರಮಂದಿರ ಮುಂದಿನ ರೈಲ್ವೆ ಗೇಟ್ನಿಂದ ಪದ್ಮಾಂಜಲಿ ಚಿತ್ರಮಂದಿರದವರೆಗೆ ರೈಲ್ವೆ ಹಳಿಯ ಮೇಲೆ ಸಂಚರಿಸಿ…

 • ವಿನೋಬ ನಗರ ವಿನಾಯಕಗೆ ವಿದಾಯ

  ದಾವಣಗೆರೆ: ವರುಣನ ಸಿಂಚನ…, ಬೇಸಿಗೆ ನಾಚಿಸುವ ಬಿರು ಬಿಸಿಲು.., ಹೂವಿನ ಮಳೆ…, ಕಿವಿಗಡುಚ್ಚುಕ್ಕುವ ಡಿಜೆ…, ಪಟಾಕಿಯ ಸದ್ದು…, ಧ್ವನಿವರ್ಧಕದಿಂದ ತೇಲಿ ಬರುತ್ತಿದ್ದ ಹಾಡುಗಳಿಗೆ ತಕ್ಕಂತೆ ಹೆಜ್ಜೆ…, ಮುಗಿಲು ಮುಟ್ಟಿದ ಹರ್ಷೋದ್ಘಾರ…, ಮೈ ಮನ ನವಿರೇಳಿಸುವಂತ ವಿಜೃಂಭಣೆಯ ಮೆರವಣಿಗೆಯೊಂದಿಗೆ ಮಂಗಳವಾರ…

 • ಕೆಎಚ್ಬಿ ಕಾಲೋನಿಗೆ ಶಾಸಕ ರಾಮಪ್ಪ ಭೇಟಿ-ಸಮಸ್ಯೆ ವೀಕ್ಷಣೆ

  ಹರಿಹರ: ನಗರ ಹೊರವಲಯದ ಕೆಎಚ್ಬಿ ಕಾಲೋನಿ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಶಾಸಕ ಎಸ್‌.ರಾಮಪ್ಪ ಕಾಲೋನಿಗೆ ಭೇಟಿ ನೀಡಿ, ಯುಜಿಡಿ, ಜಲಸಿರಿ, ಪಾರ್ಕ್‌, ಆಟದ ಮೈದಾನ ಹಾಗೂ ಚರಂಡಿಗಳ ಸ್ವಚ್ಛತೆಯ ಸಮಸ್ಯೆಗಳನ್ನು ಖುದ್ದು ವೀಕ್ಷಿಸಿದರು. ಕಾಲೊನಿಯಲ್ಲಿನ ಯುಜಿಡಿ…

 • ಅಧಿಕಾರಿಗಳು ಖುದ್ದು ಸಭೆಗೆ ಬನ್ನಿ

  ಜಗಳೂರು: ತಾಪಂ ಕೆಡಿಪಿ ಸಭೆ ಹಾಗೂ ಸಾಮಾನ್ಯ ಸಭೆಗಳಿಗೆ ಸಿಬ್ಬಂಯನ್ನು ನಿಯೋಜನೆ ಮಾಡದೇ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಖುದ್ದು ಹಾಜರಿದ್ದು ಮಾಹಿತಿ ನೀಡಬೇಕೆಂದು ತಾಪಂ ಕಾರ್ಯ ನಿರ್ವಾಹಕಾಧಿಕಾರಿ ಮಲ್ಲನಾಯ್ಕ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ…

 • ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಿ

  ದಾವಣಗೆರೆ: ಭಾರೀ ಮಳೆ, ನೆರೆ, ಪ್ರವಾಹದಿಂದ ಅತೀವ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕ ಹಾಗೂ ಇತರೆ ಜಿಲ್ಲೆಯಲ್ಲಿನ ಜನರಿಗೆ ಕೇಂದ್ರ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪೀಪಲ್ಸ್ ಲಾಯರ್ ಗಿಲ್ಡ್…

 • ಮೇರಿ ಮಾತೆ ಮಹೋತ್ಸವ

  ಹರಿಹರ: ಇಲ್ಲಿನ ಆರೋಗ್ಯಮಾತೆ ಚರ್ಚ್‌ನಲ್ಲಿ ಭಾನುವಾರ ವಿಜೃಂಭಣೆಯಿಂದ ನಡೆದ ಮೇರಿ ಮಾತೆ ಮಹೋತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಜನರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಮಹಾದಿನವಾದ ಭಾನುವಾರ ನಸುಕಿನಿಂದಲೇ ಆರಂಭವಾದ ಪೂಜಾ ವಿಧಿಗಳಲ್ಲಿ ಬೆಳ್ತಂಗಡಿಯ ಭದ್ರಾವತಿಯ ಧರ್ಮಾಧ್ಯಕ್ಷ ಡಾ| ಜೋಸೆಫ್‌…

 • ಪ್ರತಿ ಮಕರ ಸಂಕ್ರಾಂತಿಗೆ ಹರ ಜಾತ್ರೆ

  ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗರು ಪೀಠದಲ್ಲಿ ಇನ್ನು ಮುಂದೆ ಪ್ರತಿ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಹರ ಜಾತ್ರೆ ನಡೆಸಲಾಗುವುದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗರು ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ. ರೇಣುಕ ಮಂದಿರದಲ್ಲಿ ಭಾನುವಾರ…

 • ಕ್ರೀಡಾಕೂಟಗಳಿಂದ ಬದುಕಿಗೆ ಪಾಠ

  ಹರಿಹರ: ಪಠ್ಯ ವಿದ್ಯೆ ಕಲಿಸಿದರೆ ಕ್ರೀಡೆಗಳಂತಹ ಪಠ್ಯೇತರ ಚಟುವಟಿಕೆಗಳು ಬದುಕಿನ ಪಾಠ ಕಲಿಸುತ್ತವೆ ಎಂದು ತಾಪಂ ಉಪಾಧ್ಯಕ್ಷೆ ಜಯಮ್ಮ ಬಸಲಿಂಗಪ್ಪ ಹೇಳಿದರು. ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಗಾಂಧಿ ಮೈದಾನದಲ್ಲಿ…

 • ಗಣೇಶ ವಿಸರ್ಜನೆ ಭದ್ರತೆಗೆ ಸಿದ್ಧತೆ

  ದಾವಣಗೆರೆ: ಜಿಲ್ಲೆಯಲ್ಲಿ ಗಣೇಶೋತ್ಸವದ ಅಂಗಾಗಿ ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ…

 • ತಮ್ಮದೇ ನಿಲ್ದಾಣಕ್ಕೇ ಬಾರದ ಕೆಎಸ್ಸಾರ್ಟಿಸಿ ಬಸ್‌!

  ಹೊನ್ನಾಳಿ: ಕೆಎಸ್‌ಆರ್‌ಟಿಸಿ ಬಸ್‌ಗಳು ಪಟ್ಟಣದಲ್ಲಿನ ತಮ್ಮದೇ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತೆರಳದೆ ಖಾಸಗಿ ಬಸ್‌ನಿಲ್ದಾಣದಲ್ಲಿ ನಿಲುಗಡೆ ಮಾಡಿ ಮುಂದಿನ ಊರಿಗೆ ಪ್ರಯಾಣಿಸುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಹರಿಹರ ಮತ್ತು ಶಿವಮೊಗ್ಗ ಕಡೆಗಳಿಂದ ಬರುವ ಬಹುತೇಕ ಕೆಎಸ್‌ಆರ್‌ಟಿಸಿ ಬಸ್‌ಗಳು ಪಟ್ಟಣದ…

 • ಮೊದಲು ಅಂಡರ್‌ಪಾಸ್‌, ನಂತರ ಷಟ್ಪಥ ರಸ್ತೆ

  ದಾವಣಗೆರೆ: ದಾವಣಗೆರೆ ತಾಲೂಕಿನ ಲಕ್ಕಮುತ್ತೇನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ, ಮಲ್ಲಶೆಟ್ಟಿಹಳ್ಳಿ, ಎಚ್. ಕಲ್ಪನಹಳ್ಳಿ ಬಳಿ ಅಂಡರ್‌ಪಾಸ್‌, ಬಾಡ ಕ್ರಾಸ್‌ ಸಮೀಪ ಪ್ರವೇಶದ್ವಾರ ಕಾಮಗಾರಿಗೆ ಅನುಮತಿ ದೊರೆಯುವ ತನಕ ಷಟ್ಪಥ ಯೋಜನೆ ಕಾಮಗಾರಿಗೆ ಅವಕಾಶವನ್ನೇ ನೀಡುವುದಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌…

 • ಪ್ರಗತಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯ

  ಹರಿಹರ: ಉನ್ನತ ಮಟ್ಟದ ನಾಗರಿಕತೆ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಎಸ್‌.ರಾಮಪ್ಪ ಹೇಳಿದರು. ನಗರದ ಮರಿಯಾ ಸದನದಲ್ಲಿ ಗುರುವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಾದಿ ಕಾಲದಿಂದಲೂ ಶಿಕ್ಷಕರು…

 • ಶಿಕ್ಷಕರು ತಾಯಿಗಿಂತಲೂ ಹೆಚ್ಚು

  ದಾವಣಗೆರೆ: ಮಕ್ಕಳು ಪ್ರವರ್ಧಮಾನಕ್ಕೆ ಬರುವವರೆಗೆ ಶಿಕ್ಷಣ ನೀಡುವಂತಹ ಶಿಕ್ಷಕರು ತಾಯಿಗಿಂತಲೂ ಹೆಚ್ಚು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಬಣ್ಣಿಸಿದ್ದಾರೆ. ಗುರುವಾರ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಸಾರ್ವಜನಿಕ ಶಿಕ್ಷಣ…

 • ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ

  ದಾವಣಗೆರೆ: ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಬಂಧನ ಖಂಡಿಸಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಡಿ.ಕೆ. ಶಿವಕುಮಾರ್‌ ಪರ, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ…

ಹೊಸ ಸೇರ್ಪಡೆ