• ನಾಲ್ಕೂ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ

  ಹುಬ್ಬಳ್ಳಿ: ಮಹದಾಯಿ ಹೋರಾಟಕ್ಕೆ ಸ್ಪಂದಿಸದ, ಕೇಂದ್ರದ ಮೇಲೆ ಒತ್ತಡ ತರುವಲ್ಲಿ ವಿಫ‌ಲರಾದ ಹಿನ್ನೆಲೆಯಲ್ಲಿ ಮಹದಾಯಿ ವ್ಯಾಪ್ತಿಯ ನಾಲ್ಕೂ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಮತ ಪ್ರಚಾರ ನಡೆಸಲಾಗುವುದು ಎಂದು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರಣ್ಣ ಅಂಬಲಿ ತಿಳಿಸಿದರು….

 • ಚುನಾವಣೆ ಬಳಿಕ ಕುಂದಗೋಳ ಅಭ್ಯರ್ಥಿ ಅಂತಿಮ

  ಹುಬ್ಬಳ್ಳಿ: ಲೋಕಸಭೆ ಚುನಾವಣೆ ಮುಗಿದ ನಂತರ ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕೈಗೊಳ್ಳಲಾಗುವುದೆಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌. ಸುದರ್ಶನ ಸ್ಪಷ್ಟಪಡಿಸಿದರು. ಇಲ್ಲಿನ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಕುಂದಗೋಳ ವಿಧಾನಸಭೆ ಉಪಚುನಾವಣೆ ಕುರಿತು ಬುಧವಾರ ಪ್ರಮುಖರೊಂದಿಗೆ ಚರ್ಚೆ…

 • ಲೋಕ ಪ್ರಚಾರ ಜತೆ ಅಲೆ ಸೃಷ್ಟಿಗೆ ಕಸರತ್ತು

  ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಅಧಿಸೂಚನೆ ಹೊರಬಿದ್ದಿದ್ದು, ಲೋಕಸಭೆ ಚುನಾವಣೆ ಪ್ರಚಾರದ ಜತೆ ಜತೆಯಲ್ಲಿಯೇ ಕೇವಲ ಒಂದು ತಿಂಗಳಲ್ಲಿ ಎದುರಾಗುವ ವಿಧಾನಸಭೆ ಚುನಾವಣೆಗೆ ತಮ್ಮ ಪರ ಅಲೆ ಸೃಷ್ಟಿಗೆ ಆಕಾಂಕ್ಷಿಗಳು ತೀವ್ರ ಕಸರತ್ತಿಗಿಳಿದಿದ್ದಾರೆ. ಪೌರಾಡಳಿತ ಸಚಿವರಾಗಿದ್ದ…

 • 21ಕ್ಕೆ ಚುನಾವಣೆ ವಾಹನ ಪರವಾನಗಿ ಮುಕ್ತಾಯ: ಡಿಸಿ

  ಧಾರವಾಡ: ಲೋಕಸಭಾ ಚುನಾವಣೆ ಪ್ರಚಾರಕ್ಕೆ ಪಡೆದಿರುವ ಎಲ್ಲ ಪ್ರಚಾರ ವಾಹನಗಳ ಪರವಾನಗಿ ಅವ ಧಿ ಏ.21ರಂದು ಸಂಜೆಗೆ ಮುಕ್ತಾಯವಾಗುತ್ತದೆ ಎಂದು ಜಿಲ್ಲಾ ಚುನಾವಣಾ ಕಾರಿ ದೀಪಾ ಚೋಳನ್‌ ಹೇಳಿದರು. ನಗರದ ಡಿಸಿ ಕಚೇರಿಯಲ್ಲಿ ಜರುಗಿದ ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳ ಸಭೆಯಲ್ಲಿ…

 • ಧರ್ಮ ವಿಭಜಕ ಪಾಟೀಲ ಅಪಾಯಕಾರಿ

  ಹುಬ್ಬಳ್ಳಿ: ಲಿಂಗಾಯತ ಧರ್ಮ ಒಡೆಯಲು ಮುಂದಾಗಿರುವ ಗೃಹ ಸಚಿವ ಎಂ.ಬಿ.ಪಾಟೀಲ ಅಪಾಯಕಾರಿಯಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮ ಕುರಿತಾಗಿ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರ ಕುರಿತಾಗಿ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಒತ್ತಾಯಿಸಿದರು. ಬಿಜೆಪಿ…

 • ಚಿಂಚೋಳಿಯಿಂದ ಜಾಧವ ಸೋದರ ಸ್ಪರ್ಧೆ?

  ಚಿಂಚೋಳಿ: ಮೀಸಲು (ಪರಿಶಿಷ್ಟ ಜಾತಿ)ವಿಧಾನಸಭೆ ಮತಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷದ ಮಾಜಿ ಶಾಸಕ ಡಾ| ಉಮೇಶ ಜಾಧವ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ತೆರವಾಗಿರುವ ಚಿಂಚೋಳಿ ವಿಧಾನಸಭೆ ಮತಕ್ಷೇತ್ರಕ್ಕೆ ಮೇ 19ರಂದು ಉಪ ಚುನಾವಣೆ ವೇಳಾ…

 • ಮಹದಾಯಿ ಲೋಕ ಸಮರ

  ನವಲಗುಂದ: ಲೋಕಸಭೆ ಚುನಾವಣೆ ಪ್ರಚಾರದ ಕಾವು ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುವುದರೊಂದಿಗೆ ಕಾರ್ಯಕರ್ತರಲ್ಲಿನ ಉತ್ಸಾಹ ಇಮ್ಮಡಿಗೊಳಿಸುತ್ತಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಪರ ಪಕ್ಷದ ಕಾರ್ಯಕರ್ತರ ಪಡೆ ಪ್ರತಿದಿನ ಮತದಾರರ ಮನೆ ಮನೆ ತಲುಪಿ…

 • ಸಂತನ ನೆಲದಲ್ಲಿ ಮತ ರಂಗು

  ಶಿಗ್ಗಾವಿ: ಸಂತ ಶಿಶುನಾಳ ಶರೀಫರ ನೆಲವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಪ್ರಚಾರ ಭರಾಟೆ ಭರಪೂರಾಗಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಬಿಜೆಪಿಯಿಂದ…

 • ಪಿಯು ಫಲಿತಾಂಶ: 22ರಿಂದ 23ನೇ ಸ್ಥಾನಕ್ಕೆ ಕುಸಿತ

  ಧಾರವಾಡ: ವಿದ್ಯಾಕಾಶಿ ಎಂದೇ ಹೆಸರು ಪಡೆದಿರುವ ಜಿಲ್ಲೆ ವರ್ಷದಿಂದ ವರ್ಷಕ್ಕೆ ಶೈಕ್ಷಣಿಕ ಸಾಧನೆ ಪಟ್ಟಿಯಲ್ಲಿ ಕುಸಿತ ಕಾಣುತ್ತಲೇ ಇದ್ದು, ಕಳೆದ ಐದು ವರ್ಷಗಳಿಂದ ದ್ವಿತೀಯ ಪಿಯು ಫಲಿತಾಂಶ ಇಳಿಮುಖವಾಗಿಯೇ ಸಾಗಿದೆ. 2017-18ನೇ ಸಾಲಿನಲ್ಲಿ ಪಿಯು ಫಲಿತಾಂಶದಲ್ಲಿ 22ನೇ ಸ್ಥಾನಕ್ಕೆ…

 • ಹೋಟೆಲ್‌ನಲ್ಲಿ ಶೇ.10 ರಿಯಾಯ್ತಿ

  ಧಾರವಾಡ: ಏ.23ರಂದು ಮತದಾನ ಮಾಡಿ ಬರುವ ಗ್ರಾಹಕರಿಗೆ ಕೆ.ಸಿ.ಪಾರ್ಕ್‌ ಎದುರಿನ ಪಂಜುರ್ಲಿ, ಲಿಂಗಾಯತ ಭವನ ಬಳಿಯ ಶಿವಸಾಗರ ಹೋಟೆಲ್‌, ಆರ್‌ಎಲ್‌ಎಸ್‌ ಕಾಲೇಜು ಬಳಿಯ ಎಲ್‌ಇಎ ಕ್ಯಾಂಟೀನ್‌ನಲ್ಲಿ ಶೇ.10 ರಿಯಾಯಿತಿ ನೀಡಲಿವೆ ಎಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರಾದ ಜಿಪಂ…

 • ದಲಿತರ ಪಾಲಿಗೆ ಕಾಂಗ್ರೆಸ್‌ ಶಾಪ

  ಹುಬ್ಬಳ್ಳಿ: ಸ್ವಾತಂತ್ರ್ಯಾನಂತರ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ ದೀನ ದಲಿತರಿಗೆ ಶಾಪವಾಗಿ ಪರಿಣಮಿಸಿದ್ದು, ಇದರಿಂದಲೇ ಎಸ್‌ಸಿ-ಎಸ್‌ಟಿಯವರಿಗೆ ಹೀನಾಯ ಸ್ಥಿತಿ ಬಂದಿದೆ ಎಂದು ಶಾಸಕ ಗೋವಿಂದ ಕಾರಜೋಳ ಆರೋಪಿಸಿದರು. ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಧಾರವಾಡ ಜಿಲ್ಲಾ…

 • ಕ್ಷೇತ್ರಾಭಿವೃದ್ಧಿಗೆ ವಿನಯ್‌ ಗೆಲ್ಲಿಸಿ

  ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಪರವಾಗಿ ಲಿಡ್ಕರ್‌ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ 55ನೇ ವಾರ್ಡ್‌ನಲ್ಲಿ ಮತಯಾಚನೆ ನಡೆಸಿದರು. ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ವಿನಯ ಕುಲಕರ್ಣಿ ಅವರು ಉತ್ತಮ…

 • ಬಿದ್ದಿದೆ ಹಣದ ಗಂಟು, ಸಮಸ್ಯೆಗಳಿನ್ನೂ ಕಗ್ಗಂಟು

  ಧಾರವಾಡ: ಈ ಕ್ಷೇತ್ರದಲ್ಲಿ ಹಳ್ಳಿಗರು ಉಂಟು, ನಗರವಾಸಿಗಳು ಉಂಟು, ಹುಬ್ಬಳ್ಳಿಗರು ಉಂಟು, ಧಾರವಾಡಿಗರು ಉಂಟು. ಈ ಕ್ಷೇತ್ರಕ್ಕೆ ಎರಡು ನಗರಗಳ ನಂಟು, ರಾಜ್ಯ-ಕೇಂದ್ರದಿಂದ ಕ್ಷೇತ್ರಕ್ಕೆ ಬಂದು ಬಿದ್ದಿದೆ ಹಣದ ಗಂಟು, ಆದರೆ ಸಮಸ್ಯೆಗಳು ನಿರ್ವಹಿಸಲಾಗದೆ ಕಗ್ಗಂಟು, ಹುಬ್ಬಳ್ಳಿ-ಧಾರವಾಡ ಎರಡೂ ನಗರಗಳು…

 • ಶ್ರೀರಾಮ ನವಮಿ ಸಂಭ್ರಮಾಚರಣೆ

  ಹುಬ್ಬಳ್ಳಿ: ನಗರದ ವಿವಿಧೆಡೆ ಶ್ರೀರಾಮ ನವಮಿಯನ್ನು ಭಕ್ತಿ-ಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶ್ರೀರಾಮನ ತೊಟ್ಟಿಲೋತ್ಸವ ನೆರವೇರಿಸಲಾಯಿತು. ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಸಂಜೆ ಶ್ರೀರಾಮನ ತೊಟ್ಟಿಲೋತ್ಸವ ಹಾಗೂ 88 ಕೆಜಿ ಬೆಳ್ಳಿಯಲ್ಲಿ…

 • ಆಗಸದಿಂದ ಇಳಿದು ಬಂದ ಮತದಾನ ಸಂದೇಶ

  ಧಾರವಾಡ: ಕರ್ನಾಟಕ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸದಿಂದ ಇಳಿದು ಬಂದ ಮತದಾನ ಸಂದೇಶದ ಕರಪತ್ರಗಳು ಜನರಲ್ಲಿ ಅಚ್ಚರಿ ಮತ್ತು ಸಂತಸ ಮೂಡಿಸಿದವು. ಜಿಲ್ಲಾ ಸ್ವೀಪ್‌ ಸಮಿತಿಯು ಮತದಾರರ ಜಾಗೃತಿಗಾಗಿ ಏರ್ಪಡಿಸಿದ್ದ ಪ್ಯಾರಾಗ್ಲೆಡಿಂಗ್‌ ಕಾರ್ಯಕ್ರಮ ಶನಿವಾರ ಬೆಳಗ್ಗೆ ಕೆಸಿಡಿ…

 • ಲೋಕ ಜಯದ ವಿಶ್ವಾಸ ಅದಮ್ಯ ಮಾದರಿ ನಗರವಾಗಿಸುವ ಗಮ್ಯ

  ಹುಬ್ಬಳ್ಳಿ: ಕೇಂದ್ರದಲ್ಲಿ ಮತ್ತೂಮ್ಮೆ ಮೋದಿ ಸರಕಾರ ಬಂದ ಮೇಲೆ ರಾಜ್ಯದಲ್ಲೂ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಹು-ಧಾ ಅವಳಿ ನಗರವೂ ದೇಶದ ಜನ ತಿರುಗಿ ನೋಡುವಂತೇ ಬದಲಾಗಲಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಕೇಶ್ವಾಪುರದಲ್ಲಿ ಜೈನ ಸಂಘ…

 • ವಿನಯ ಪರ ಶಾಸಕ ಪ್ರಸಾದ ಅಭ್ಯಯ ಮತ ಬೇಟ

  ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಲಿಡ್ಕರ್‌ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಶನಿವಾರ ವಾರ್ಡ್‌ 60-61ರ ವಿವಿಧೆಡೆ ಪ್ರಚಾರ ನಡೆಸಿ ಮತಯಾಚಿಸಿದರು. ಹಳೇ ಹುಬ್ಬಳ್ಳಿ ಭಾಗದ ಮಸ್ತಾನ್‌ ಸೋಫಾ,…

 • ಜೋಶಿಯವರ ಕೊಡುಗೆ ಶೂನ್ಯ ಮಾಡಿ ನಮ್ಮ ಮನವಿಯ ಮಾನ್ಯ

  ಧಾರವಾಡ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ, ಮಾಜಿ ಸಚಿವರಾದ ಸಂತೋಷ ಲಾಡ್‌, ಬಾಬಾಗೌಡ ಪಾಟೀಲ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪದಲ್ಲಿ ಪಾದಯಾತ್ರೆ ನಡೆಸಿ ಮತ ಯಾಚಿಸಿದರು. ನಂತರ ನಡೆದ…

 • ಸ್ನೇಹಿತರು ಹೆದರಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

  ಹುಬ್ಬಳ್ಳಿ: ಬೈಲಹೊಂಗಲ ತಾಲೂಕು ಮದನಭಾವಿ ಗ್ರಾಮದ ವಿದ್ಯಾರ್ಥಿಯೊಬ್ಬ ನಗರದ ಲಾಡ್ಜ್ವೊಂದರಲ್ಲಿ ನೇಣಿಗೆ ಶರಣಾದ ಘಟನೆ ಶುಕ್ರವಾರ ಬೆಳಗ್ಗೆ ಇಲ್ಲಿನ ಕೋರ್ಟ್‌ ವೃತ್ತ ಬಳಿಯ ತೃಪ್ತಿ ಇಂಟರ್‌ ನ್ಯಾಷನಲ್‌ ಹೋಟೆಲ್‌ನಲ್ಲಿ ನಡೆದಿದೆ. ಮದನಭಾವಿಯ ವಿಶಾಲ ಚನಗೌಡ ಹಟ್ಟಿಹೊಳಿ (20) ಆತ್ಮಹತ್ಯೆ…

 • ನದಿಗೆ ಅಣೆಕಟ್ಟು ನಿರ್ಮಾಣದಿಂದ ಪ್ರಕೃತಿ ವೈಪರೀತ್ಯ

  ಹುಬ್ಬಳ್ಳಿ: ಸಮುದ್ರವನ್ನು ಸೇರುವುದಕ್ಕಾಗಿಯೇ ಹರಿಯುವ ನದಿಗೆ ಅಣೆಕಟ್ಟು ಕಟ್ಟಿ ನಿಲ್ಲಿಸುವುದು ಪ್ರಕೃತಿಯ ವೈಪರೀತ್ಯಕ್ಕೆ ಕಾರಣವಾಗಿದೆ ಎಂದು ಚಿಂತಕಿ ವೀಣಾ ಬನ್ನಂಜೆ ಹೇಳಿದರು. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ಸಾಹಿತ್ಯ ಪ್ರಕಾಶನ ಆಯೋಜಿಸಿದ “ನೀರಿದ್ದರೆ ನಾಳೆ’ ಕಾರ್ಯಕ್ರಮದಲ್ಲಿ ಶಿವಾನಂದ…

ಹೊಸ ಸೇರ್ಪಡೆ