• ಸಮಸ್ಯೆಗೆ ನೀಡಬೇಕಿದೆ ಬಿಜೆಪಿ ಉತ್ತರ

  ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಹಾಗೂ ಸಮಸ್ಯೆಗಳು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಹಿಂದಿನ ಸರ್ಕಾರಗಳ ವೈಫ‌ಲ್ಯಗಳನ್ನು ಟೀಕಿಸಿದ್ದ ಬಿಜೆಪಿ ಈಗ ಅದೇ ಸಮಸ್ಯೆ-ಸವಾಲುಗಳಿಗೆ ಪರಿಹಾರ ರೂಪಿಸಬೇಕಾದ ಹಾಗೂ ಜನರ ನಿರೀಕ್ಷೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕಾದ…

 • ಶಿಕ್ಷಣಕ್ಕಿಂತ ಕೌಶಲವೇ ಬದುಕಿಗೆ ಆಧಾರ

  ಧಾರವಾಡ: ನಮ್ಮ ಶಿಕ್ಷಣ ಪದ್ಧತಿ ಬದಲಾಗಲೇಬೇಕಿದ್ದು, ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಕಲಿಸಬೇಕು. ಈ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ದಾರಿ ಮಾಡಿಕೊಡುವ ಕುರಿತು ಚಿಂತನೆ ನಡೆಯಬೇಕು ಎಂದು ಮೈಂಡ್‌ ಟ್ರೀ ಸಂಸ್ಥೆ ಸಂಸ್ಥಾಪಕ ಸುಬ್ರೊತೊ ಬಾಗ್ಚಿ…

 • ಬಾಕಿ ಕೇಸ್‌ ಮುಕ್ತ ಜಿಲ್ಲೆ ನಮ್ಮಲಿಂದಲೇ ಶುರು

  ಧಾರವಾಡ: ನ್ಯಾಯಾಲಯದಲ್ಲಿರುವ ಬಾಕಿ ಪ್ರಕರಣಗಳ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಧಾರವಾಡವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮುರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು. ನಗರದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,…

 • ಸ್ವಚ್ಛ ಗ್ರಾಮದತ್ತ ಹಳ್ಳಿಗರ ಮಾದರಿ ಹೆಜ್ಜೆ

  ಹುಬ್ಬಳ್ಳಿ: ಪ್ಲಾಸ್ಟಿಕ್‌ ಮುಕ್ತ ಗ್ರಾಮವಾಗಿಸಲು ಮಹತ್ವದ ಹೆಜ್ಜೆ ಇರಿಸಿದ್ದ ತಾಲೂಕಿನ ಅಂಚಟಗೇರಿ ಗ್ರಾಪಂ, ಇದೀಗ ಸ್ವಚ್ಛತೆ ದೃಷ್ಟಿಯಿಂದ ನಗರಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಎರಡು ಗ್ರಾಮಗಳ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹ ಕಾರ್ಯಕ್ಕೆ ಮುಂದಾಗಿದೆ. ಮನೆಯಲ್ಲಿಯೇ ತ್ಯಾಜ್ಯ ವಿಂಗಡಣೆ ಮಾಡಿ,…

 • ತೀರ್ಪುಗಳ ತರಾತುರಿ ವಿಶ್ಲೇಷಣೆ ಸಾಧುವಲ್ಲ

  ಹುಬ್ಬಳ್ಳಿ: ನ್ಯಾಯಾಲಯಗಳ ತೀರ್ಪುಗಳನ್ನು ಎಲೆಕ್ಟ್ರಾನಿಕ್‌ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತರಾತುರಿಯಲ್ಲಿ ವಿಶ್ಲೇಷಣೆ ಮಾಡುವುದು ಸಾಧುವಲ್ಲ. ಇದರಿಂದ ಸಾರ್ವಜನಿಕ ವಲಯಕ್ಕೆ ತಪ್ಪು ಸಂದೇಶಗಳು ರವಾನೆಯಾಗುವ ಸಾಧ್ಯತೆಗಳಿರುತ್ತವೆ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು. ಇಲ್ಲಿನ…

 • ಹಾಜರಾಗಿದ್ದು ಏಳೇ ಅಧಿಕಾರಿಗಳು

  ಉಪ್ಪಿನಬೆಟಗೇರಿ: ಗ್ರಾಮದ ಪಾರ್ಶ್ವನಾಥ ಜೈನ ಬಸದಿಯ ಸಭಾಭವನದಲ್ಲಿ ಜರುಗಿದ ಗ್ರಾಮಸಭೆಗೆ ಸಾಕಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು ಆಗಮಿಸಿದ್ದರೂ ಹಾಜರಿದ್ದ ಅಧಿಕಾರಿಗಳು ಮಾತ್ರ 7 ಮಂದಿ! ಈ ಹಿಂದೆ ಆಯೋಜಿಸಿದ್ದ ಸಭೆಯನ್ನು ಅಧಿಕಾರಿಗಳ ಗೈರಿನ ಹಿನ್ನೆಲೆಯಲ್ಲೇ ಮುಂದೂಡಲಾಗಿತ್ತು. ಇದೀಗ ಮುಂದುವರಿದ ಸಭೆಗೂ…

 • ವಿದ್ಯುತ್‌ ಮಿತ ಬಳಕೆಗೆ ಆದ್ಯತೆ ನೀಡಿ

  ಹುಬ್ಬಳ್ಳಿ: ಪರಸ್ಪರ ಸಹಕಾರದಿಂದಲೇ ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯ ಎಂದು ಹೆಸ್ಕಾಂ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಿರಣಕುಮಾರ ಬಿ. ಹೇಳಿದರು. ಅಂಚಟಗೇರಿಯಲ್ಲಿ ಹೆಸ್ಕಾಂ ಗ್ರಾಹಕರ ಜಾಗೃತಿ ಸಭೆಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ಇಂದು…

 • ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

  ಹುಬ್ಬಳ್ಳಿ: ಕಾರ್ಗಿಲ್ ಯುದ್ಧದಲ್ಲಿ ಭಾರತದ ಸಾಕಷ್ಟು ಸೈನಿಕರು ಬಲಿದಾನ ಮಾಡಿದ್ದಾರೆ. ಅವರ ಗೌರವಾರ್ಥ ಜು. 26ರಂದು ಕಾರ್ಗಿಲ್ ವಿಜಯೋತ್ಸವ ಆಚರಿಸುತ್ತಿದ್ದೇವೆ. ನಮ್ಮ ಸೈನಿಕರ ಬಲಿದಾನವನ್ನು ನಾವೆಲ್ಲ ಸ್ಮರಣೆ ಮಾಡಬೇಕು ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಹಿರಿಯ ಅಧಿಕಾರಿ ರವೀಂದ್ರ…

 • ಮೋಜಿನ ಕಟ್ಟೆ ಈ ಮಾರುಕಟ್ಟೆ

  ಧಾರವಾಡ: ಸುಭದ್ರವಾದ ಕಾಂಪೌಂಡ್‌ ಇಲ್ಲದ ಕಾರಣ ಅನೈತಿಕ ಚಟುವಟಿಕೆಗಳಿಗೆ ಇದುವೇ ತಾಣ. ಅಲ್ಲಲ್ಲಿ ಶುಚಿತ್ವದ ಕೊರತೆ. ಪೋಕರಿಗಳ ಅಡ್ಡೆಯಾಗಿರುವ ಇಲ್ಲಿ ರಾತ್ರಿ ಹೊತ್ತು ಎಣ್ಣೆ ಪಾರ್ಟಿ ಗದ್ದಲ. ಹೀಗಾಗಿ ಪ್ರತಿನಿತ್ಯ ಬೆಳಗ್ಗೆ ವಾಯುವಿಹಾರಿಗಳ ಕಣ್ಣಿಗೆ ಮದ್ಯದ ಬಾಟಲಿಗಳು ರಾರಾಜಿಸುತ್ತಿವೆ….

 • ಬಿಸಿಎಂ ಹಾಸ್ಟೆಲ್ಗೆ ಆಗ್ರಹಿಸಿ ಮನವಿ

  ಕುಂದಗೋಳ: ಪಟ್ಟಣದಲ್ಲಿ ಗಂಡು ಮಕ್ಕಳ ಮೆಟ್ರಿಕ್‌ ನಂತರದ ಬಿಸಿಎಂ ಹಾಸ್ಟೆಲ್ ತೆರೆಯಲು ಆಗ್ರಹಿಸಿ ಎಐಡಿಎಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದಲ್ಲಿ ಎರಡು ಪ್ರಥಮ ದರ್ಜೆ ಕಾಲೇಜು ಹಾಗೂ ಮೂರು…

 • ಪರಿಸರಸ್ನೇಹಿ ಗಣೇಶೋತ್ಸವಕ್ಕೆ ಸಂಕಲ್ಪ

  ಹುಬ್ಬಳ್ಳಿ: ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸುವ ನಿಟ್ಟಿನಲ್ಲಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ಮಹಾನಗರ ಪಾಲಿಕೆ ಆಯಕ್ತರ ಸಭಾಭವನದಲ್ಲಿ ಪಿಒಪಿ…

 • ಎಸ್ಸೆಸ್ಸೆಲ್ಸಿ ಕಳಪೆ ಫಲಿತಾಂಶದ ಆತ್ಮಾವಲೋಕನ ಅಗತ್ಯ: ದೀಪಾ

  ಧಾರವಾಡ: ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳಪೆ ಸಾಧನೆ ಆಗಿದ್ದು, ಇದಕ್ಕೆ ಕಾರಣವೇನು? ಎಲ್ಲಿ ವಿಫಲರಾಗಿದ್ದೇವೆ? ಎಂಬುದನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಅವಲೋಕನ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು. ವಿದ್ಯಾಗಿರಿಯ ಜೆಎಸ್ಸೆಸ್‌ ಶಿಕ್ಷಣ ಸಂಸ್ಥೆಯ…

 • ಮಣಿಪಾಲ ಆರೋಗ್ಯ ಕಾರ್ಡ್‌ ಹುಬ್ಬಳ್ಳಿಯಲ್ಲೂ ಲಭ್ಯ

  ಹುಬ್ಬಳ್ಳಿ: ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಬೇಕೆಂಬ ಉದ್ದೇಶದಿಂದ ಮಣಿಪಾಲದ ಕಸ್ತೂರಬಾ ಹಾಸ್ಪಿಟಲ್ ಪರಿಚಯಿಸಿದ ಮಣಿಪಾಲ ಆರೋಗ್ಯ ಕಾರ್ಡ್‌ ಹುಬ್ಬಳ್ಳಿಯಲ್ಲೂ ಸಿಗಲಿದೆ ಎಂದು ಕಸ್ತೂರಬಾ ಆಸ್ಪತ್ರೆ ಉಪವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ಉನ್ನತ ಶಿಕ್ಷಣ…

 • ಚಿಟಗುಪ್ಪಿ ಆಸ್ಪತ್ರೇಲಿ ಮೆಡಿಕಲ್ ವೆಂಡಿಂಗ್‌ ಯಂತ್ರ

  ಹುಬ್ಬಳ್ಳಿ: ರೋಗಿಗಳ ಅನುಕೂಲಕ್ಕಾಗಿ ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಮೆಡಿಕಲ್ ವೆಂಡಿಂಗ್‌ ಮಶಿನ್‌ ಅಳವಡಿಸಲಾಗುತ್ತಿದ್ದು, ಇದು ಉತ್ತರ ಕರ್ನಾಟಕದ ಸರಕಾರಿ ಆಸ್ಪತ್ರೆಯಲ್ಲಿ ಅಳವಡಿಸಿದ ಮೊದಲ ವೆಂಡಿಂಗ್‌ ಯಂತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನದ ಭಾಗವಾಗಿ ಯಂತ್ರ ಅಳವಡಿಸಲಾಗುತ್ತಿದೆ….

 • ಜಲ ಸ್ವಾವಲಂಬನೆ ಇಲ್ಲದಿದ್ದರೆ ಕಂಟಕ

  ಅಮರೇಗೌಡ ಗೋನವಾರ ಹುಬ್ಬಳ್ಳಿ: ಜಾಗತಿಕ ತಾಪಮಾನ ಹೆಚ್ಚುತ್ತಿದೆ, ಹವಾಮಾನ ಬದಲಾವಣೆ ತೀವ್ರ ಸ್ವರೂಪ ಪಡೆಯುತ್ತಿದೆ, ಮಳೆ ಲೆಕ್ಕಕ್ಕೆ ಸಿಗದಾಗಿದೆ, ಮಳೆಗಾಲದಲ್ಲಿಯೇ ಜಲಾಶಯಗಳು ಖಾಲಿ, ಖಾಲಿ ಇವೆ. ಜೀವಜಲ ವಿಚಾರದಲ್ಲಿ ಜಾಗೃತವಾಗದಿದ್ದರೆ, ಜಲಸ್ವಾವಲಂಬನೆ ಯತ್ನಗಳು ನಡೆಯದಿದ್ದರೆ, ಭವಿಷ್ಯದಲ್ಲಿ ಕಂಟಕ ಕಟ್ಟಿಟ್ಟ…

 • ಕಾಯಿಪಲ್ಲೆ ಮಾರುಕಟ್ಟೆ ಸ್ಥಳಾಂತರಕ್ಕೆ ಪಟ್ಟು

  ಶಶಿಧರ್‌ ಬುದ್ನಿ ಧಾರವಾಡ: ಹೊಸ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣಕ್ಕೆ ನೆಹರು ಮಾರುಕಟ್ಟೆಯಲ್ಲಿರುವ ಹೋಲ್ಸೆಲ್ ಕಾಯಿಪಲ್ಲೆ ಮಾರುಕಟ್ಟೆ ಸ್ಥಳಾಂತರ ಮಾಡಿಯೇ ತೀರಲು ಸಮಿತಿಯ ಆಡಳಿತ ಮಂಡಳಿ ಮುಂದಾಗಿದ್ದು, ಮೂಲಭೂತ ಸೌಲಭ್ಯ ಕಲ್ಪಿಸಲು ನಿರತವಾಗಿದೆ. ಇದಾದ ಬಳಿಕವೂ ಕಾಯಿಪಲ್ಲೆ…

 • ಹಾಸ್ಟೆಲ್ ಸೌಲಭ್ಯಗಳಿಗಾಗಿ ಎಐಡಿಎಸ್‌ಒ ಪ್ರತಿಭಟನೆ

  ಧಾರವಾಡ: ಸರ್ಕಾರಿ ಹಾಸ್ಟೆಲ್ಗಳಿಗೆ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್‌ಒ ಹಾಗೂ ದಲಿತ ಮಹಿಳಾ ಒಕ್ಕೂಟ ವತಿಯಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯಲ್ಲಿ…

 • ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸು ತ್ರಿಫೇಸ್‌ ವಿದ್ಯುತ್‌

  ಧಾರವಾಡ: ನೀರಾವರಿ ಪಂಪ್‌ಸೆಟ್ ಫೀಡರ್‌ಗಳಿಗೆ (ಮಾರ್ಗಗಳಿಗೆ) ಸರ್ಕಾರಿ ಆದೇಶದನ್ವಯ ತ್ರಿಫೇಸ್‌ ವಿದ್ಯುತ್‌ ಪೂರೈಕೆಯನ್ನು 7 ಗಂಟೆಗಳ ಕಾಲ ಎರಡು ಅಥವಾ ಒಂದೇ ಸರದಿಯಲ್ಲಿ ನೀಡಲಾಗುತ್ತಿದೆ ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಧಾರವಾಡ ಗ್ರಾಮೀಣ ಸಹಾಯಕ ಕಾರ್ಯನಿರ್ವಾಹಕ…

 • ಸಂಚಾರ ದುಸ್ತರ

  ಹುಬ್ಬಳ್ಳಿ: ಮಹಾನಗರ ಪಾಲಿಕೆ ಹಳೇ ಹುಬ್ಬಳ್ಳಿಯನ್ನು ನಿರ್ಲಕ್ಷಿಸಿದೆ ಎಂಬುದು ಇಲ್ಲಿನ ನಿವಾಸಿಗಳ ದೂರು. ಇಲ್ಲಿನ ರಸ್ತೆಗಳ ದುಸ್ಥಿತಿಯನ್ನು ಗಮನಿಸಿದರೆ ನಿವಾಸಿಗಳ ದೂರಿನಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲವೆಂಬುದು ಅರಿವಿಗೆ ಬರುತ್ತದೆ. ಪಾಲಿಕೆ ವಲಯ ಸಂಖ್ಯೆ-10ರ ವ್ಯಾಪ್ತಿಗೆ ಬರುವ ಹಳೇ ಹುಬ್ಬಳ್ಳಿ…

 • ಬೇಂದ್ರೆ ಪರವಾನಗಿ ನವೀಕರಣಕ್ಕೆ ವಿರೋಧ

  ಹುಬ್ಬಳ್ಳಿ: ಬೇಂದ್ರೆ ಸಾರಿಗೆಯ ರಹದಾರಿ ಪರವಾನಗಿ ನವೀಕರಿಸದಂತೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಶನ್‌ ನೇತೃತ್ವದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಮಂಗಳವಾರ ಇಲ್ಲಿನ…

ಹೊಸ ಸೇರ್ಪಡೆ