• 1ರಿಂದ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ನಿಷೇಧ: ದೀಪಾ

  ಧಾರವಾಡ: ಜಿಲ್ಲೆಯಾದ್ಯಂತ ಅ. 1ರಿಂದ ಪ್ಲಾಸ್ಟಿಕ್‌ ನಿಷೇಧ ಜಾರಿಗೊಳಿಸಲು ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಣ ತೊಡಬೇಕು. ಸಾರ್ವಜನಿಕರು ಪ್ಲಾಸ್ಟಿಕ್‌ ಬಳಕೆ ಕೈಬಿಟ್ಟು ಆಂದೋಲನಕ್ಕೆ ಕೈಜೋಡಿಸಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು. ಜಿಪಂ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ…

 • ವಿದ್ಯಾರ್ಥಿಗಳಿಗೋಸ್ಕರ ಆ್ಯಪ್‌ ಅಭಿವೃದ್ಧಿ

  ಹುಬ್ಬಳ್ಳಿ: ಸದಾ ಮೊಬೈಲ್ನಲ್ಲಿಯೇ ಮುಳುಗಿರುವ ಯುವ ಸಮುದಾಯದವರು ಸಮಯ ಹಾಳು ಮಾಡುತ್ತಾರೆ ಎಂಬುದು ಹೆಚ್ಚಿನವರ ಅನಿಸಿಕೆ. ಆದರೆ ಪ್ರತಿಭಾವಂತ ಯುವಕರಿಬ್ಬರು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಮೊಬೈಲ್ ಅಪ್ಲಿಕೇಶನ್‌ಗಳನ್ನು ಅಭಿವೃದ್ಧಿಪಡಿಸುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ. ಕೆಎಲ್ಇ ಸಂಸ್ಥೆಯ ಚನ್ನಬಸಮ್ಮ…

 • ಬಿಡಾಡಿ ಆಪರೇಷನ್‌ ತಡೆಗೆ ಗೋಪಾಲಕರ ಮೊರೆ

  ವಿಶ್ವನಾಥ ಕೋಟಿ ಹುಬ್ಬಳ್ಳಿ: ಅತಿವೃಷ್ಟಿಯಿಂದಾಗಿ ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲ, ನಗರ ಪ್ರದೇಶಗಳಲ್ಲಿಯೂ ಹೈನುಗಾರಿಕೆಗೆ ತೊಂದರೆಯಾಗಿದೆ. ಸಂಗ್ರಹಿಸಿದ್ದ ಒಣ ಮೇವು ಕೊಳೆಯುತ್ತಿರುವುದು ರಾಸುಗಳ ನಿರ್ವಹಣೆ ದುಸ್ತರವಾಗಿಸಿದೆ. ಆದ್ದರಿಂದ ಮಹಾನಗರ ಪಾಲಿಕೆ ಬಿಡಾಡಿ ದನಗಳ ಕಾರ್ಯಾಚರಣೆ ಮುಂದೂಡಬೇಕೆಂಬುದು ಹೈನುಗಾರರ ಕೋರಿಕೆ! ಮೇವಿನ…

 • 177 ಸರಕಾರಿ ಪ್ರೌಢಶಾಲಾ ಸಹಶಿಕ್ಷಕರಿಗೆ ಬಡ್ತಿ

  ಧಾರವಾಡ: ಡಯಟ್ದಲ್ಲಿ ನಡೆಸಿದ ಬೆಳಗಾವಿ ವಿಭಾಗದ ಕೌನ್ಸೆಲಿಂಗ್‌ನಲ್ಲಿ 177 ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರ ಗೆಝೆಟೆಡ್‌ ಹುದ್ದೆಗೆ ಬಡ್ತಿ ನೀಡಿ ಆದೇಶ ಪತ್ರ ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ…

 • ಕ್ರೀಡಾಂಗಣ ಹದಗೆಡಿಸಿದ ಸ್ವಚ್ಛಮೇವ ಜಯತೆ!

  ಹುಬ್ಬಳ್ಳಿ: ‘ಸ್ವಚ್ಛಮೇವ ಜಯತೆ’ ಯೋಜನೆ ಹೆಸರಲ್ಲಿ ಇದ್ದ ಮೈದಾನದ ಅಂದ ಕೆಡಿಸಲಾಗಿದೆ. ಅಷ್ಟು ಇಷ್ಟು ಬಳಕೆಯಾಗುತ್ತಿದ್ದ ಮೈದಾನ ಇದೀಗ ವಾಹನಗಳಿಗೆ ಕೆಲ ಬಿಡಿಭಾಗ ಜೋಡಣೆ ಹಾಗೂ ದುರಸ್ತಿಯ ವರ್ಕ್‌ಶಾಪ್‌-ಗ್ಯಾರೇಜ್‌ ರೂಪ ತಾಳಿದೆ. ಮೈದಾನ ಸ್ವಚ್ಛತೆ ಜವಾಬ್ದಾರಿಯ ಅಧಿಕಾರಿಗಳು ಮಾತ್ರ…

 • ಸಮಾಚಾರ ಕೇಂದ್ರಕ್ಕೆ ಕೊನೆ ಮೊಳೆ!

  ಹುಬ್ಬಳ್ಳಿ: ರಾಜ್ಯದ ಏಕೈಕ ರಾಜ್ಯ ಸಮಾಚಾರ ಕೇಂದ್ರ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೊಳಗಾಗಿದ್ದು, ಕಳೆದ ಆರೂವರೆ ವರ್ಷದಿಂದ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಖಾಲಿಯಿದೆ. ವರ್ಷದಿಂದ ವರ್ಷಕ್ಕೆ ಸಿಬ್ಬಂದಿ ಸಂಖ್ಯೆ ಕಡಿತಗೊಳ್ಳುತ್ತಿದೆ. ಉತ್ತರ ಕರ್ನಾಟಕ ಭಾಗದ ಕಚೇರಿ ಎನ್ನುವ ಕಾರಣಕ್ಕೆ…

 • ಗುಬ್ಬಿಯಾದ ರೈತರ ಮೇಲೆ ಹುಬ್ಬಿ ಬ್ರಹ್ಮಾಸ್ತ್ರ

  ಧಾರವಾಡ: ಆರಿದ್ರಾ ಮಳೆಗೆ ಮುಳುಗಿ ಎದ್ದು ಮತ್ತೆ ಬದುಕು ಕಟ್ಟಿಕೊಳ್ಳಬೇಕು ಎನ್ನುವ ಜಿಲ್ಲೆಯ ರೈತರಿಗೆ ಇದೀಗ ಸತತ ಒಂದು ವಾರದಿಂದ ಸುರಿಯುತ್ತಿರುವ ಹುಬ್ಬಿ ಮಳೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ನೆರೆಗೆ ಸಿಲುಕಿ ಗುಬ್ಬಿಯಂತಾದ ರೈತರ ಮೇಲೆ ಈ…

 • ಸದ್ಯದಲ್ಲಿಯೇ ಕೇಂದ್ರದಿಂದ ನೆರೆ ಪರಿಹಾರ ಹಣ ಬಿಡುಗಡೆ: ಮುಖ್ಯಮಂತ್ರಿ ಯಡಿಯೂರಪ್ಪ

  ಹುಬ್ಬಳ್ಳಿ: ಕೇಂದ್ರದಿಂದ ಇದುವರೆಗೂ ನೆರೆ ಪರಿಹಾರ ಹಣ ಬಿಡುಗಡೆಯಾಗಿಲ್ಲ, ಸದ್ಯದಲ್ಲಿಯೇ ಬರಲಿದೆ ಎಂದು ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ತಿಳಿಸಿದರು. ನಗರದ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೇರೆ ಅಭಿವೃದ್ದಿ ಕಾರ್ಯಗಳ ಹಣವನ್ನು ನೆರೆ ಪರಿಹಾರಕ್ಕೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ….

 • ಮಳೆ ಗುಂಡಿಗೆ ಬಿದ್ದು ಯೋಧ ಸಾವು

  ಧಾರವಾಡ: ಧಾರಾಕಾರ ಸುರಿದ ಮಳೆಯಿಂದ ನಡುವೆ ನಿರ್ಮಾಣಗೊಂಡ ತಗ್ಗು ಗುಂಡಿಗೆ ಯೋಧನೊಬ್ಬ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪದ ಮದಿಕೊಪ್ಪ ಸಮೀಪ ಸೋಮವಾರ ಸಂಜೆ ನಡೆದಿದೆ. ಕಲ್ಲಾಪುರ ಗ್ರಾಮದ ವಿಠ್ಠಲ ಶೆಟಗಿ ಮೃತ ಯೋಧ.ಈತ ಕಳೆದ ಎಂಟು…

 • ಇಂದು ನವಲಗುಂದ ಗಣೇಶನ ರಥೋತ್ಸವ

  ನವಲಗುಂದ: ಇಲ್ಲಿನ ಇತಿಹಾಸ ಪ್ರಸಿದ್ಧ ವಿನಾಯಕ ಪೇಟೆಯ ಗಣಪತಿ ದೇವಸ್ಥಾನದಲ್ಲಿ ಗಣೇಶ ಹಬ್ಬದ ನಿಮಿತ್ತ 8 ದಿನಗಳ ವರೆಗೆ ನಿತ್ಯ ವಾಹನೋತ್ಸವ ನಡೆದು 9ನೇ ದಿನವಾದ ಸೆ. 10ರಂದು ಶ್ರೀ ಗಣಪತಿಯ ಮಹಾರಥೋತ್ಸವ ಜರುಗಲಿದೆ. ಪೇಶ್ವೆಯವರ ಕಾಲದಿಂದ ಈ…

 • ಯರಗುಪ್ಪಿಯಲ್ಲಿ ಶ್ರದ್ಧಾ-ಭಕ್ತಿಯ ಮೊಹರಂ

  ಕುಂದಗೋಳ: ತಾಲೂಕಿನ ಹಲವು ಹಳ್ಳಿಗಳಲ್ಲಿ ನಡೆಯುವ ಧಾರ್ಮಿಕ ಆಚರಣೆಗಳು, ಸಂಪ್ರದಾಯಗಳು ಇಡೀ ರಾಜ್ಯದ ಗಮನ ಸೆಳೆದಿವೆ. ತಾಲೂಕಿನ ಯರಗುಪ್ಪಿಯಲ್ಲಿ ನಡೆಯುವ ಮೊಹರಂ ಗಮನ ಸೆಳೆದಿದೆ. 4 ಗ್ರಾಮಗಳ 7 ಡೋಲಿಗಳು ಇಲ್ಲಿ ಸೇರುವುದು ನೋಡುವುದೇ ಒಂದು ಭಾಗ್ಯ. ಸೂರ್ಯಾಸ್ತ…

 • ಹೊಸವರ್ಷದಿಂದ ಅವಳಿನಗರದಲ್ಲಿ 3 ದಿನಕ್ಕೊಮ್ಮೆ ನೀರು

  ಹುಬ್ಬಳ್ಳಿ: ಡಿಸೆಂಬರ್‌ ನಂತರ ಮಹಾನಗರದಲ್ಲಿ 3 ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ತಿಳಿಸಿದರು. ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯಕ್ಕೆ ಸೋಮವಾರ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,…

 • ಸಾಮರ್ಥ್ಯಕ್ಕೆ ತಕ್ಕ ಸೇವೆ ಸಲ್ಲಿಸಿ

  ಧಾರವಾಡ: ಶತಮಾನದ ಇತಿಹಾಸ ಹೊಂದಿರುವ ಕೆಸಿಸಿ ಬ್ಯಾಂಕ್‌ನ ನೌಕರ ಎಂಬ ಅಭಿಮಾನ ಬೆಳೆಸಿಕೊಳ್ಳಬೇಕು. ಇದರಿಂದ ಬ್ಯಾಂಕ್‌ ಆರ್ಥಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಲು ಸಾಧ್ಯ ಎಂದು ಬ್ಯಾಂಕ್‌ನ ಅಧ್ಯಕ್ಷ ಬಾಪುಗೌಡ ಪಾಟೀಲ ಹೇಳಿದರು. ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಕೆಸಿಸಿ…

 • ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಲಿ

  ಹುಬ್ಬಳ್ಳಿ: ಜನಿಸುವ ಮಗುವಿನ ಆರೋಗ್ಯದ ದೃಷ್ಟಿಯಿಂದ ಗರ್ಭಿಣಿಯರು ಅಂಗನವಾಡಿಗಳಲ್ಲಿ ನೀಡುವ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು ಎಂದು 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೆ.ಎನ್‌. ಗಂಗಾಧರ ಹೇಳಿದರು. ಮಿನಿ ವಿಧಾನಸೌಧ ತಾಪಂ ಸಂಭಾಂಗಣದಲ್ಲಿ ವಿವಿಧ ಇಲಾಖೆಗಳ ಆಶ್ರಯದಲ್ಲಿ…

 • ಆರ್ಟ್‌ವಾಲೆ ಆರ್ಟ್‌ ಗ್ಯಾಲರಿಗೆ ಚಾಲನೆ

  ಹುಬ್ಬಳ್ಳಿ: ಕೊಪ್ಪಿಕರ ರಸ್ತೆಯ ಸ್ಯಾಟ್ಲೈಟ್ ಕಾಂಪ್ಲೆಕ್ಸ್‌ನಲ್ಲಿ ಆರಂಭಿಸಲಾದ ಆರ್ಟ್‌ವಾಲೆ ಆರ್ಟ್‌ ಗ್ಯಾಲರಿ, ಜಿಎಂ ಮಾಡ್ಯುಲರ್‌ ಡಿಸ್‌ಪ್ಲೇ ಗ್ಯಾಲರಿಯನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ರವಿವಾರ ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅರವಿಂದ…

 • ಜೋಗುರ ಬರಹಗಳು ಅನನ್ಯ: ಡಾ| ಸಿದ್ಧಲಿಂಗ

  ಧಾರವಾಡ: ಪ್ರಗತಿಪರ ಚಿಂತಕರಾಗಿದ್ದ ಡಾ| ಎಸ್‌. ಬಿ. ಜೋಗುರ ಅವರ ನೇರ ನುಡಿ, ನುಡಿದಂತೆ ನಡೆದ ಜೀವನ ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಕಷ್ಟಕರವಾದದ್ದು. ಅದಕ್ಕಾಗಿ ಜೋಗುರ ಎತ್ತರದಲ್ಲಿ ನಿಲ್ಲುತ್ತಾರೆ ಎಂದು ಹಿರಿಯ ಸಾಹಿತಿ ಡಾ| ಸಿದ್ಧಲಿಂಗ ಪಟ್ಟಣಶೆಟ್ಟಿ ಹೇಳಿದರು….

 • ಪ್ಲಾಸ್ಟಿಕ್‌ ನಿಷೇಧಕ್ಕೆ ಅಕ್ಟೋಬರ್‌ ಗಡುವು

  ಹುಬ್ಬಳ್ಳಿ: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಸಂಪೂರ್ಣ ನಿಷೇಧಿಸುವ ಕುರಿತು ಅಕ್ಟೋಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಿದ್ದು, ಇದರ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹೆಚ್ಚು ನಿಗಾ ವಹಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ರಾಜ್ಯ ಘಟಕದ ಚೇರ್ಮನ್‌ ನ್ಯಾ|…

 • ಗಣೇಶ ದರ್ಶನಕ್ಕೆ ನೆರೆಯದ ಜನ

  ಹುಬ್ಬಳ್ಳಿ: ಒಂದೆಡೆ ನೆರೆಯಿಂದ ತತ್ತರಿಸಿರುವ ಜನರು, ಮತ್ತೂಂದೆಡೆ ಇದೀಗ ಮತ್ತೆ ಸುರಿಯುತ್ತಿರುವ ಮಳೆ. ಇವೆರಡೂ ಗಣೇಶೋತ್ಸವ ಉತ್ಸಾಹಕ್ಕೆ ಅಡ್ಡಿಯಾಗತೊಡಗಿದೆ. ಭಾರೀ ಮಳೆ, ಪ್ರವಾಹ ಸಂಕಷ್ಟ ನಡುವೆಯೇ ಆಗಮಿಸಿದ್ದ ಗಜಮುಖನನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಕಳೆದ ಎರಡ್ಮೂರು ದಿನಗಳಿಂದ ನಗರದಲ್ಲಿ ಮತ್ತೆ…

 • ಸಿನಿಮಾದಿಂದ ದೇಶದ ಜನರ ಬೆಸುಗೆ: ಕಾಯ್ಕಿಣಿ

  ಧಾರವಾಡ: ಸಿನಿಮಾ ಭಾರತದ ಆತ್ಮ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಸಿನಿಮಾ ಎಲ್ಲರನ್ನು ಒಗ್ಗೂಡಿಸಿದೆ ಎಂದು ಸಾಹಿತಿ ಜಯಂತ ಕಾಯ್ಕಿಣಿ ಹೇಳಿದರು. ಕವಿಸಂನಲ್ಲಿ ನ್ಯಾಯವಾದಿ ಎಂ.ಸಿ. ಶಾಂತನಗೌಡರ ದತ್ತಿ ಕಾರ್ಯಕ್ರಮದ ಅಂಗವಾಗಿ ‘ಸಿನಿಮಾ ಎಂಬ ಮಾಯೆ’ ಎಂಬ ವಿಷಯದ ಕುರಿತು…

 • ಉನ್ನತ ಶಿಕ್ಷಣದಲ್ಲಿ ಬದಲಾವಣೆ ಅಗತ್ಯ

  ಹುಬ್ಬಳ್ಳಿ: ವಿಶ್ವವಿದ್ಯಾಲಯಗಳು ಪಿಎಚ್‌ಡಿ ಉತ್ಪಾದನೆ ಕಾರ್ಖಾನೆಗಳಾಗಿದ್ದು, ಗುಣಮಟ್ಟದ ಸಂಶೋಧನೆಗಳು ಹೊರಬರುತ್ತಿದೆಯೇ ಎಂಬ ಪ್ರಶ್ನೆ ಕಾಡತೊಡಗಿದೆ ಎಂದು ರಾಣಿ ಚನ್ನಮ್ಮ ವಿವಿ ವಿಶ್ರಾಂತ ಕುಲಪತಿ ಪ್ರೊ| ಅನಂತನ್‌ ಕಳವಳ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಕರ್ನಾಟಕ ರಾಜ್ಯ…

ಹೊಸ ಸೇರ್ಪಡೆ