• ಕ್ರಾಂತಿಕಾರಿ ಹೋರಾಟ ಅಗತ್ಯ:ಹರೀಶ

  ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ 20 ವರ್ಷಗಳ ರಾಜಕೀಯವನ್ನು ಕಟ್ಟಿಕೊಟ್ಟಿರುವ ಡಾ| ಕೆ.ಎಸ್‌.ಶರ್ಮಾ ಅವರ ಪುಸ್ತಕ ಭಾರತೀಯ ರಾಜಕೀಯದ ಎರಡು ದಶಕದ ಚರಿತ್ರೆಯನ್ನು ಕೂಲಂಕುಷವಾಗಿ ವಿಮರ್ಶಿಸಿದ ಆಕರ ಗ್ರಂಥವಾಗಿದೆ ಎಂದು ಕರ್ನಾಟಕ ವಿವಿ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ|…

 • ಧಾರವಾಡ ಕಟ್ಟಡ ಕುಸಿತ: 2 ಸಾವು;30 ಮಂದಿ ರಕ್ಷಣೆ

  ಧಾರವಾಡ:ನಿರ್ಮಾಣ ಹಂತದ ಬೃಹತ್ ಕಾಂಪ್ಲೆಕ್ಸ್ ನೋಡ, ನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ಕುಸಿದು ಬಿದ್ದ ಘಟನೆ ಮಂಗಳವಾರ ಧಾರವಾಡದಲ್ಲಿ ನಡೆದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕೆಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ವರದಿ…

 • ಹೋಳಿಯಲ್ಲಿ ಬೇಡ ಹಾವಳಿ: ನಾಗರಾಜ

  ಹುಬ್ಬಳ್ಳಿ: ಸಮಾಜದಲ್ಲಿ ಶೇ. 99.5 ಜನರು  ತ್ತಮರಾಗಿದ್ದಾರೆ. ಆದರೆ ಶೇ. 0.5 ಜನರು ಸಮಾಜದಲ್ಲಿನ ಸ್ವಾಸ್ಥ ಹಾಳು ಮಾಡುತ್ತಿದ್ದಾರೆ. ಅಂತಹ ದುಷ್ಟರಿಗೆ ಧರ್ಮ, ಜಾತಿ, ಭಾಷೆ ಎಂಬುದಿಲ್ಲ. ಅಂಥವರಿಗೆ ನಾವೆಲ್ಲ ಒಂದುಗೂಡಿ ಎಚ್ಚರಿಕೆ ನೀಡಬೇಕಿದೆ ಎಂದು ಪೊಲೀಸ್‌ ಆಯುಕ್ತ…

 • ಶರಣರ ವಚನಗಳತ್ತ ಹೊಸ ದೃಷ್ಟಿ ಅಗತ್ಯ: ಡಾ| ಕಿರಣಕುಮಾರ

  ಧಾರವಾಡ: ಜೀವನದ ಅನುಭವದಿಂದ ಸಂದೇಶ, ತತ್ವ, ಆದರ್ಶದ ಮೌಲ್ಯ ನೀಡಿರುವ ಬಸವಾದಿ ಶರಣರ ವಚನಗಳಲ್ಲಿ ಇರುವ ವಿಷಯಗಳನ್ನು ಪೂರ್ವಾಗ್ರಹದಿಂದ ನೋಡದೇ ಹೊಸ ದೃಷ್ಟಿಯಿಂದ ಗಮನಿಸಬೇಕು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಮಾಜಿ ಅಧ್ಯಕ್ಷ ಡಾ|ಎ.ಎಸ್‌. ಕಿರಣಕುಮಾರ ಹೇಳಿದರು….

 • ಬರ ಮುಕ್ತ ಜಿಲ್ಲೆ ಮಾಡಲು ಬದ್ಧತೆ ತೋರಿ

  ಧಾರವಾಡ: ಜಿಲ್ಲೆಯನ್ನು ಬರಗಾಲ ಮುಕ್ತಗೊಳಿಸಲು ಗ್ರಾಮ ಮಟ್ಟದಲ್ಲಿರುವ ಎಲ್ಲ ಅಧಿ ಕಾರಿಗಳು ಬದ್ಧತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಹೇಳಿದರು. ತಾಪಂ ಕಾರ್ಯಾಲಯದಲ್ಲಿ ಮತದಾನ ಜಾಗೃತಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರ,…

 • ನಾಳೆಯಿಂದ ಕಾಮಲಿಂಗನ ದರುಶನ 

  ನವಲಗುಂದ: ಪಟ್ಟಣದಲ್ಲಿ ನಾಳೆಯಿಂದ ಕಾಮಲಿಂಗ ದರುಶನ ನೀಡಲಿದ್ದು, ರಾಜ್ಯದ ವಿವಿಧ ಕಡೆಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ತಮ್ಮ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ಹರಕೆ ಹೊರುತ್ತಾರೆ. ಹರಕೆ ತೀರಿಸುತ್ತಾರೆ. ಸವಣೂರ ನವಾಬರ ಆಡಳಿತಾವಧಿಯಲ್ಲಿ ಸಿದ್ಧಿಪುರುಷನೊಬ್ಬ ತಪಸ್ಸಿನಲ್ಲಿ ನಿರತನಾಗಿದ್ದ. ಹೋಳಿ ಹುಣ್ಣಿಮೆಯಲ್ಲಿ…

 • ವೈ.ಬಿ.ಅಣ್ಣಿಗೇರಿ ಕಾಲೇಜು ನೂತನ ಕಟ್ಟಡ ಉದ್ಘಾಟನೆ

  ಧಾರವಾಡ: ಜೀವನದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಮನೆಗೆ ಬರುವ ಧಾನ್ಯ ರೈತ ಬೆಳೆದಿದ್ದರಿಂದಲೇ ಎನ್ನುವುದನ್ನು ಮರೆಯಬಾರದು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ನಗರದ ವೈ.ಬಿ. ಅಣ್ಣಿಗೇರಿ ವಿಜ್ಞಾನ ಹಾಗೂ ವಾಣಿಜ್ಯ ಪಿಯು ಮಹಾವಿದ್ಯಾಲಯದ ನೂತನ ಕಟ್ಟಡ…

 • ಕಾಸಿಗಾಗಿಸುದ್ದಿ-ಸುಳ್ಳುಪ್ರಚಾರದತ್ತ ಜಿಲ್ಲಾಡಳಿತದಿಂದತೀವ್ರನಿಗಾ:ಡಿಸಿ

  ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷ, ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುವ, ಸುಳ್ಳು ಸುದ್ದಿಗಳನ್ನು ಹರಡುವ ಸಾಮಾಜಿಕ ಜಾಲ ತಾಣ ನಿಯಂತ್ರಣ ಸವಾಲಿನ ಕೆಲಸವಾಗಿದೆ. ಇದರ ತಡೆ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ ಎಂದು…

 • ಶಿಕ್ಷಣದಲ್ಲಿ ನೈತಿಕತೆ ಹೆಚ್ಚಲಿ: ಡಾ| ಗುರುರಾಜ ಕರ್ಜಗಿ

  ಧಾರವಾಡ: ಇಂದಿನ ವಿಜ್ಞಾನ, ತಂತ್ರಜ್ಞಾನದ ತೀವ್ರತರ ಬದಲಾವಣೆಯ ಕಾಲದಲ್ಲಿ ಶಿಕ್ಷಣದಲ್ಲಿ ನೈತಿಕತೆಯ ವಿಚಾರ ಹೆಚ್ಚು ಪ್ರಸ್ತುತವಾಗಿದೆ ಎಂದು ಶಿಕ್ಷಣ ತಜ್ಞ ಡಾ| ಗುರುರಾಜ ಕರ್ಜಗಿ ಅಭಿಪ್ರಾಯಪಟ್ಟರು. ನಗರದ ಕವಿಸಂನಲ್ಲಿ ದಿ| ಎಸ್‌.ಜಿ. ನಾಡಗೀರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿ ಕಾರ್ಯಕ್ರಮದಲ್ಲಿ…

 • ನೋವುಂಡವರ ನೆರವಿಗೆ ನಿಂತ ಬೆಂಕಿಯಲ್ಲಿ ಅರಳಿದ ಹೂ

  ಹುಬ್ಬಳ್ಳಿ: ‘ಬಲವಂತದ ಲೈಂಗಿಕ ದೌರ್ಜನ್ಯ, ಸಂಗಾತಿಯಿಂದ ಮನಬಂದಂತೆ ಹಲ್ಲೆಯ ಆ ಘಟನಾವಳಿ ವಿವರಿಸುವಾಗ ಆ ಮಹಿಳೆ ಕಣ್ಣಲ್ಲಿ ನೀರಾಡುತ್ತಿತ್ತು, ನೀರು ತುಂಬಿದ ಕಣ್ಣಲ್ಲಿಯೇ ತಪ್ಪು ಮರೆತು ನನ್ನಂತೆಯೇ ನೊಂದ ಸಾವಿರಾರು ಮಹಿಳೆಯರಿಗೆ ಸಹಾಯ ಮಾಡುತ್ತಿರುವ ಬಗ್ಗೆ ಸಾರ್ಥಕತೆ ಇತ್ತು,…

 • ಚೆಕ್‌ಪೋಸ್ಟ್‌ಗೆ ಪೊಲೀಸ್‌ ಆಯುಕ್ತರ ದಿಢೀರ್‌ ಭೇಟಿ

  ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಿಮಿತ್ತ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಹು-ಧಾ ಅವಳಿ ನಗರದ ವಿವಿಧೆಡೆ ಸ್ಥಾಪಿಸಲಾದ ಚೆಕ್‌ ಪೋಸ್ಟ್‌ಗಳಿಗೆ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ್‌ ಬುಧವಾರ ದಿಢೀರ್‌ ಭೇಟಿಕೊಟ್ಟು ಪರಿಶೀಲಿಸಿದರು. ನಗರದ ಕೇಶ್ವಾಪುರ ಕುಸುಗಲ್ಲ ರಸ್ತೆಯ…

 • ರಾಜಿ ಸಂಧಾನ: ಹುಲ್ಲಂಬಿ ವ್ಯಾಜ್ಯ ಇತ್ಯರ್ಥ

  ಕಲಘಟಗಿ: ಹುಲ್ಲಂಬಿಯ ಒಂದೇ ಕುಟುಂಬದ 68 ಸದಸ್ಯ ವಾದಿ-ಪ್ರತಿವಾದಿಗಳಿಗೆ ಸಂಬಂಧಿಸಿದ ಆಸ್ತಿ ವ್ಯಾಜ್ಯ ಪಟ್ಟಣದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಸುಖಾಂತ್ಯಗೊಂಡಿದೆ. ಹಿರಿಯ ದಿವಾಣಿ ನ್ಯಾಯಾಧೀಶೆ ಜಿ.ಕೆ. ದಾಕ್ಷಾಯಿಣಿ ಅವರು ಕಕ್ಷಿಗಾರರ ಮನವೊಲಿಸುವುದರೊಂದಿಗೆ ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಲಾಯಿತು. ತಾಲೂಕಿನ…

 • ದೇವಗಿರಿಯಲ್ಲಿ ಎನ್ನೆಸ್ಸೆಸ್‌ ಶಿಬಿರ ಸಂಪನ್ನ

  ಧಾರವಾಡ: ದೇವಗಿರಿ ಗ್ರಾಮದಲ್ಲಿ ಕರ್ನಾಟಕ ಕಾನೂನು ಮಹಾವಿದ್ಯಾಲಯ ಹಮ್ಮಿಕೊಂಡಿದ್ದ ಎನ್ನೆಸ್ಸೆಸ್‌ ಶಿಬಿರ ವಿವಿಧ ಸೇವಾ ಕಾರ್ಯಗಳೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಒಂದು ವಾರ ನಡೆದ ಶಿಬಿರದಲ್ಲಿ ಗ್ರಾಮದಲ್ಲಿ ಸ್ವತ್ಛತೆ, ಹೂಳು ತೆಗೆಯುವುದು, ನೀರಿನ ಮೂಲಗಳ ಸಂರಕ್ಷಣೆ, ಮಳೆನೀರು ಸಂಗ್ರಹ, ಅಂತರ್ಜಲ…

 • ಭಾರತದ ಶಿಕ್ಷಣಕ್ಕೆ ಜಗತ್ತಿನಲ್ಲಿ 3ನೇ ಸ್ಥಾನ

  ಧಾರವಾಡ: ಭಾರತದ ಶಿಕ್ಷಣ ಜಗತ್ತಿನಲ್ಲಿ ಮೂರನೇ ಸ್ಥಾನದಲ್ಲಿದ್ದು, ಮೊದಲನೇ ಸ್ಥಾನ ಚೀನಾ ಹಾಗೂ ಎರಡನೇ ಸ್ಥಾನದಲ್ಲಿ ಅಮೆರಿಕ ಇದೆ ಎಂದು ಕೃಷಿ ವಿವಿ ಕುಲಪತಿ ಡಾ|ಎಂ.ಬಿ. ಚಟ್ಟಿ ಹೇಳಿದರು.  ನಗರದ ಅಂಜುಮನ್‌ ಕಲಾ, ವಿಜ್ಞಾನ, ವಾಣಿಜ್ಯ ಪದವಿ ವಿದ್ಯಾಲಯ…

 • ನರೇಗಾಕ್ಕೆ ನೀತಿ ಸಂಹಿತೆ ಬಿಸಿ?

  ಧಾರವಾಡ: ಒಂದೆಡೆ ಭೀಕರ ಬರಗಾಲ, ಇನ್ನೊಂದೆಡೆ ಲೋಕಸಭೆ ಚುನಾವಣೆ ಘೋಷಣೆ. ನೀತಿ ಸಂಹಿತೆ ಜಾರಿಯಾಗಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ತಿಂಗಳ ಮಟ್ಟಿಗೆ ಬ್ರೇಕ್‌ ಬಿದ್ದಿತೇ? ಇಂತಹದ್ದೊಂದು ಪ್ರಶ್ನೆ ಜಿಲ್ಲೆಯ ಗ್ರಾಮೀಣ ಜನರನ್ನು ಕಾಡುತ್ತಿದ್ದು ನರೇಗಾ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ…

 • ಲೋಕ ಅದಾಲತ್‌ನಲ್ಲಿ  900 ವ್ಯಾಜ್ಯ ಇತ್ಯರ್ಥ

  ಧಾರವಾಡ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಸಕ್ತ ವರ್ಷ 900 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ  ಮತ್ತು ಸತ್ರ ನ್ಯಾಯಾ ಧೀಶರಾದ ಈಶಪ್ಪ ಭೂತೆ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ…

 • ವಿವಿಧೆಡೆ ಪ್ರಗತಿ ಪರ್ವ ಶುರು

  ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವಾರ್ಡ್‌ 50ರ ಮಂಟೂರು ರಸ್ತೆಯ ಶೀಲಾ ಕಾಲೋನಿ, ಗುಂಜಾಳ ಪ್ಲಾಟ್‌ ಮತ್ತು ವಾರ್ಡ್‌ 65ರ ಎಸ್‌.ಎಂ. ಕೃಷ್ಣಾ ನಗರ, ಈಶ್ವರ ನಗರ ಮತ್ತು ಕಮಾನಗರ ಲೇಔಟ್‌ ನಲ್ಲಿ ಒಟ್ಟು 5.5 ಕೋಟಿ ರೂ….

 • ಉಚಿತ ಲ್ಯಾಪ್‌ಟಾಪ್‌ಗಾಗಿ ನಿರಶನ 

  ಧಾರವಾಡ: ಲ್ಯಾಪ್‌ಟಾಪ್‌ ಹಾಗೂ ಕಿರು ಪ್ರಬಂಧಕ್ಕೆ ಪ್ರೋತ್ಸಾಹ ಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕವಿವಿಯ ಸಂಶೋಧನಾ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕವಿವಿಯಿಂದ ಡಿಸಿ ಕಚೇರಿವರೆಗೆ…

 • ಹಗ್ಗದ ಮೇಲೆ ವಿದ್ಯಾರ್ಥಿನಿಯರ ಸಾಹಸಗಾಥ

  ಕಲಘಟಗಿ: ಬೆಲವಂತರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರು ಹಗ್ಗದ ಮೇಲೆ ಯೋಗ ಮತ್ತು ಪಿರಾಮಿಡ್‌ ಪ್ರದರ್ಶಿಸುವ ಮೂಲಕ ಸೈ ಎನಿಸಿಕೊಂಡಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಡಿ.ಎಸ್‌. ಅಂಬಿಗ ಮಾರ್ಗದರ್ಶನದಲ್ಲಿ ಬಾಲಕಿಯರು ಲೀಲಾಜಾಲವಾಗಿ ಹಗ್ಗದ ಮೇಲೆ ಸಾಹಸ…

 • ಸವಾಯಿ ಗಂಧರ್ವ ಭವನ ನವನವೀನ

  ಹುಬ್ಬಳ್ಳಿ: ಕಳೆದ 7 ವರ್ಷಗಳಿಂದ ನವೀಕರಣದ ಹಣೆಪಟ್ಟಿ ಕಟ್ಟಿಕೊಂಡ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನ ಕೊನೆಗೂ ಉದ್ಘಾಟನೆಗೆ ಸಿದ್ಧಗೊಂಡಿದೆ. ಮಾ.5 ರಂದು ಲೋಕಾರ್ಪಣೆಗೊಳ್ಳಲಿದೆ. ನವೀಕರಣಕ್ಕಾಗಿ 2013ರಿಂದಲೇ ಭವನದ ಸಾರ್ವಜನಿಕ ಬಳಕೆ ಸ್ಥಗಿತಗೊಳಿಸಲಾಗಿತ್ತು. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ…

ಹೊಸ ಸೇರ್ಪಡೆ