• ಮಹಾರಾಷ್ಟ್ರ ಮಳೆಗೆ 14 ಸೇತುವೆ ಜಲಾವೃತ

  ಬೆಂಗಳೂರು/ಹುಬ್ಬಳ್ಳಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ಪ್ರವಾಹ ಬಂದಿದ್ದು, ಬೆಳಗಾವಿ ಹಾಗೂ ಬಾಗಲಕೋಟೆ ಅಕ್ಷರಶಃ ನಲುಗಿ…

 • ಟಿಪ್ಪು ಜಯಂತಿ ರದ್ದು ಖಂಡಿಸಿ ಕಾಂಗ್ರೆಸ್‌ ನಿರಶನ

  ಹುಬ್ಬಳ್ಳಿ: ಟಿಪ್ಪು ಸುಲ್ತಾನ್‌ ಜಯಂತಿ ರದ್ದುಗೊಳಿಸಿದ ರಾಜ್ಯ ಸರಕಾರದ ಕ್ರಮ ಖಂಡಿಸಿ ಕಾಂಗ್ರೆಸ್‌ ಕಾರ್ಯರ್ತರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ಭಾವಚಿತ್ರಗಳನ್ನು ದಹನ ಮಾಡಿ ಪ್ರತಿಭಟಿಸಿದರು. ಬುಧವಾರ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರು…

 • ವೈದ್ಯರ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

  ಹುಬ್ಬಳ್ಳಿ: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿದ್ದ ದೇಶವ್ಯಾಪಿ ಮುಷ್ಕರಕ್ಕೆ ನರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರದಲ್ಲಿ 50ಕ್ಕೂ ಅಧಿಕ ಖಾಸಗಿ…

 • ಜಲಾಮೃತ ಕೈಪಿಡಿ ದಾರಿದೀಪವಾಗಲಿ

  ಧಾರವಾಡ: ಜಲಾಮೃತ ಕೈಪಿಡಿ ರಾಜ್ಯದ ಜಲ ಕಾರ್ಯಕರ್ತರಿಗೊಂದು ದಾರಿದೀಪವಾಗಲಿ ಎಂದು ಡಿಸಿ ದೀಪಾ ಚೋಳನ್‌ ಹೇಳಿದರು. ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ(ವಾಲ್ಮಿ)ಯಲ್ಲಿ ಮಂಗಳವಾರ ಜರುಗಿದ ಜಲಾಮೃತ ಯೋಜನೆಯ ತಾಂತ್ರಿಕ ಕೈಪಿಡಿ ಸಿದ್ಧಪಡಿಸುವ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು….

 • ಕೆಸಿಸಿಐ ಸಂಸ್ಥಾಪಕರ ದಿನಾಚರಣೆ; ಐವರಿಗೆ ವಾಣಿಜ್ಯ ರತ್ನ ಪ್ರಶಸ್ತಿ

  ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 91ನೇ ಸಂಸ್ಥಾಪಕರ ದಿನಾಚರಣೆ ಹಾಗೂ ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ ಆ. 1 ರಂದು ಮಧ್ಯಾಹ್ನ 3:30 ಗಂಟೆಗೆ ಇಲ್ಲಿನ ವಾಣಿಜ್ಯೋದ್ಯಮ ಸಂಸ್ಥೆಯ ಚಂದ್ರವದನ ದೇಸಾಯಿ ಸಭಾಗೃಹದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ…

 • ಮಳೆಗೆ ಧರೆಗೊರಗಿದ ಮನೆಗಳು

  ಹುಬ್ಬಳ್ಳಿ: ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ನಗರದ ವಿವಿಧೆಡೆ 4 ಮನೆಗಳು ಬಿದ್ದಿರುವುದು ವರದಿಯಾಗಿದೆ. ದೇಸಾಯಿ ಓಣಿಯಲ್ಲಿ ಎರಡು ಮನೆಗಳು ಬಿದ್ದಿರುವ ಘಟನೆ ನಡೆದಿದ್ದರೆ, ಹಳೇ ಹುಬ್ಬಳ್ಳಿ ಆನಂದ ನಗರದಲ್ಲಿ 2 ಮನೆಗಳ ಗೋಡೆಗಳು…

 • ಸಾಂಕ್ರಾಮಿಕ ಮಹಾಮಾರಿಗಳ ಆಕ್ರಮಣ

  ಧಾರವಾಡ: ಮಳೆಗಾಲದ ಜಿಟಿ ಜಿಟಿ ಮಳೆಯೊಂದಿಗೆ ಸಾಂಕ್ರಾಮಿಕ ರೋಗಗಳ ಹಾವಳಿ ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಆತಂಕದ ಛಾಯೆ ಆವರಿಸುವಂತಾಗಿದೆ. ಜನೇವರಿಯಿಂದ ಜೂ. 7ರ ವರೆಗೆ ಮಲೇರಿಯಾ ರೋಗ 4, ಡೆಂಘೀ 7, ಚಿಕೂನ್‌ಗುನ್ಯಾ 8 ಜನರಲ್ಲಿ ಪತ್ತೆ ಆಗಿತ್ತು. ಈಗ…

 • ಮಳೆನೀರು ಬಳಕೆಗೆ ಒತ್ತು ನೀಡಿ

  ಧಾರವಾಡ: ಕರ್ನಾಟಕದಲ್ಲಿ ಸೀಮಿತ ದಿನಗಳ ಅವಧಿಯಲ್ಲಿ ಮಳೆ ಆಗುತ್ತಿದ್ದು, ಅದನ್ನು ವರ್ಷವಿಡೀ ಬಳಸಲು ಅನುಕೂಲವಾಗುವಂತೆ ಜಲ ಸಂರಕ್ಷಣೆ ವಿಧಾನಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹೇಳಿದರು. ಜಲ ಮತ್ತು ನೆಲ…

 • ಡೆಂಘೀ-ಚಿಕೂನ್‌ಗುನ್ಯಾ ವೈರಾಣುವಿಗೆ ಜನ ಹೈರಾಣ

  ಹುಬ್ಬಳ್ಳಿ: ಪಾಲಿಕೆ ವ್ಯಾಪ್ತಿಯಲ್ಲಿ ಜನೆವರಿಯಿಂದ ಜುಲೈ ಮಧ್ಯ ಅವಧಿ ವರೆಗೆ 300ಕ್ಕೂ ಅಧಿಕ ಜನರು ಶಂಕಿತ ಡೆಂಘೀ-ಚಿಕೂನ್‌ಗುನ್ಯಾದಿಂದ ಬಳಲುತ್ತಿದ್ದಾರೆ. ಅವರಲ್ಲಿ 28ಕ್ಕೂ ಅಧಿಕ ಜನರಲ್ಲಿ ಡೆಂಘೀ ಹಾಗೂ 10ಕ್ಕೂ ಹೆಚ್ಚು ಜನರಲ್ಲಿ ಚಿಕೂನ್‌ಗುನ್ಯಾ ದೃಢಪಟ್ಟಿದೆ. ಓರ್ವರು ಡೆಂಘೀಯಿಂದ ಮೃತಪಟ್ಟಿದ್ದಾರೆ….

 • ರಸ್ತೆ ಅಭಿವೃದ್ಧಿಗೆ ದಿನವಿಡೀ ಪ್ರತಿಭಟನೆ

  ಹುಬ್ಬಳ್ಳಿ: ಗ್ರಾಮೀಣ ಭಾಗದ ರಸ್ತೆ ದುರಸ್ತಿಗೆ ಒತ್ತಾಯಿಸಿ ಜಿಪಂ ಉಪಾಧ್ಯಕ್ಷ ಹಾಗೂ ವಿವಿಧ ಗ್ರಾಮಗಳ ಸಾರ್ವಜನಿಕರು ಇಡೀ ದಿನ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಕುಸುಗಲ್ಲ ಗ್ರಾಮದ ಬಳಿ ರಾಷ್ಟ್ರೀಯ…

 • ಕನ್ನಡ ಶಾಲೆ-ಮಹದಾಯಿಗೆ ಹಕ್ಕೊತ್ತಾಯ

  ಹುಬ್ಬಳ್ಳಿ: ಇಂಗ್ಲಿಷ್‌ ಮಾಧ್ಯಮ ಶಾಲೆ ತೆರೆಯುವ ಸರಕಾರದ ನಿರ್ಧಾರ ಮರುಪರಿಶೀಲನೆಯಾಗಬೇಕು ಹಾಗೂ ಮಲಪ್ರಭಾ ನದಿಗೆ ಮಹದಾಯಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸರಕಾರವನ್ನು ಆಗ್ರಹಿಸಿ ಆರ್‌.ಎನ್‌. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಎರಡು ದಿನ ಕಾಲ ನಡೆದ ಜಿಲ್ಲಾ…

 • ಸಾರ್ವಜನಿಕ ವಲಯಗಳ ಖಾಸಗೀಕರಣ ಹುನ್ನಾರ

  ಹುಬ್ಬಳ್ಳಿ: ಕೇಂದ್ರ ಸರಕಾರ ಸಾರ್ವಜನಿಕ ಸೇವಾ ವಲಯಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇವುಗಳ ಉಳಿವಿಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಹೇಳಿದರು. ಜವಳಿ ವರ್ತಕರ ಸಭಾಭವನದಲ್ಲಿ ಆಶಾ ಕಾರ್ಯಕರ್ತೆಯರ ಸಂಘದಿಂದ ನಡೆದ…

 • ಮಾಹಿತಿ ಹರಿವಿಗೆ ಮಾಧ್ಯಮ ದೊಡ್ಡ ಅಸ್ತ್ರ

  ಹುಬ್ಬಳ್ಳಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಕುಳಿತ ಸ್ಥಳದಿಂದಲೇ ಇಡೀ ಜಗತ್ತಿನ ವಿದ್ಯಮಾನಗಳನ್ನು ಶರವೇಗದಲ್ಲಿ ನೋಡಬಹುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ನಲ್ಲಿ ರವಿವಾರ ನಡೆದ…

 • ಶಾಲಾ ಸೌಕರ್ಯ ಬೇಡಿಕೆ ಪ್ರಸ್ತಾವನೆಗೆ ಜೋಶಿ ಸೂಚನೆ

  ಧಾರವಾಡ: ಜಿಲ್ಲೆಯ ಸರಕಾರಿ ಶಾಲೆಗಳಿಗೆ ಬೇಕಾದ ಶೌಚಾಲಯ, ಸ್ಮಾರ್ಟ್‌ಕ್ಲಾಸ್‌ ಹಾಗೂ ಡೆಸ್ಕ್ಗಳ ಕುರಿತು ಪ್ರಸ್ತಾವನೆ ತಯಾರಿಸಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚಿಸಿದರು. ನವಲೂರ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ…

 • ಇಂಗ್ಲಿಷ್‌ನಂತೆ ಹಿಂದಿ ಹೇರಿಕೆಯೂ ಅಪಾಯಕಾರಿ

  ಹುಬ್ಬಳ್ಳಿ: ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಷಾ ವೈಭವ ಬಗ್ಗೆ ಹೆಮ್ಮೆಯ ಮಾತನಾಡುವ ಬದಲು, ಭಾಷಾ ಆತಂಕದ ಬಗ್ಗೆ ಚರ್ಚೆ ಮಾಡುವ ದುರ್ದೈವದ ಸ್ಥಿತಿ ನಿರ್ಮಾಣಗೊಂಡಿದೆ. ಇಂಗ್ಲಿಷ್‌ನಂತೆ ಹಿಂದಿ ಹೇರಿಕೆಯೂ ಅಷ್ಟೇ ಅಪಾಯಕಾರಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ…

 • ಸಮಸ್ಯೆಗೆ ನೀಡಬೇಕಿದೆ ಬಿಜೆಪಿ ಉತ್ತರ

  ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಹಾಗೂ ಸಮಸ್ಯೆಗಳು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಹಿಂದಿನ ಸರ್ಕಾರಗಳ ವೈಫ‌ಲ್ಯಗಳನ್ನು ಟೀಕಿಸಿದ್ದ ಬಿಜೆಪಿ ಈಗ ಅದೇ ಸಮಸ್ಯೆ-ಸವಾಲುಗಳಿಗೆ ಪರಿಹಾರ ರೂಪಿಸಬೇಕಾದ ಹಾಗೂ ಜನರ ನಿರೀಕ್ಷೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕಾದ…

 • ಶಿಕ್ಷಣಕ್ಕಿಂತ ಕೌಶಲವೇ ಬದುಕಿಗೆ ಆಧಾರ

  ಧಾರವಾಡ: ನಮ್ಮ ಶಿಕ್ಷಣ ಪದ್ಧತಿ ಬದಲಾಗಲೇಬೇಕಿದ್ದು, ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಕಲಿಸಬೇಕು. ಈ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ದಾರಿ ಮಾಡಿಕೊಡುವ ಕುರಿತು ಚಿಂತನೆ ನಡೆಯಬೇಕು ಎಂದು ಮೈಂಡ್‌ ಟ್ರೀ ಸಂಸ್ಥೆ ಸಂಸ್ಥಾಪಕ ಸುಬ್ರೊತೊ ಬಾಗ್ಚಿ…

 • ಬಾಕಿ ಕೇಸ್‌ ಮುಕ್ತ ಜಿಲ್ಲೆ ನಮ್ಮಲಿಂದಲೇ ಶುರು

  ಧಾರವಾಡ: ನ್ಯಾಯಾಲಯದಲ್ಲಿರುವ ಬಾಕಿ ಪ್ರಕರಣಗಳ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಧಾರವಾಡವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮುರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು. ನಗರದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,…

 • ಸ್ವಚ್ಛ ಗ್ರಾಮದತ್ತ ಹಳ್ಳಿಗರ ಮಾದರಿ ಹೆಜ್ಜೆ

  ಹುಬ್ಬಳ್ಳಿ: ಪ್ಲಾಸ್ಟಿಕ್‌ ಮುಕ್ತ ಗ್ರಾಮವಾಗಿಸಲು ಮಹತ್ವದ ಹೆಜ್ಜೆ ಇರಿಸಿದ್ದ ತಾಲೂಕಿನ ಅಂಚಟಗೇರಿ ಗ್ರಾಪಂ, ಇದೀಗ ಸ್ವಚ್ಛತೆ ದೃಷ್ಟಿಯಿಂದ ನಗರಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಎರಡು ಗ್ರಾಮಗಳ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹ ಕಾರ್ಯಕ್ಕೆ ಮುಂದಾಗಿದೆ. ಮನೆಯಲ್ಲಿಯೇ ತ್ಯಾಜ್ಯ ವಿಂಗಡಣೆ ಮಾಡಿ,…

 • ತೀರ್ಪುಗಳ ತರಾತುರಿ ವಿಶ್ಲೇಷಣೆ ಸಾಧುವಲ್ಲ

  ಹುಬ್ಬಳ್ಳಿ: ನ್ಯಾಯಾಲಯಗಳ ತೀರ್ಪುಗಳನ್ನು ಎಲೆಕ್ಟ್ರಾನಿಕ್‌ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತರಾತುರಿಯಲ್ಲಿ ವಿಶ್ಲೇಷಣೆ ಮಾಡುವುದು ಸಾಧುವಲ್ಲ. ಇದರಿಂದ ಸಾರ್ವಜನಿಕ ವಲಯಕ್ಕೆ ತಪ್ಪು ಸಂದೇಶಗಳು ರವಾನೆಯಾಗುವ ಸಾಧ್ಯತೆಗಳಿರುತ್ತವೆ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು. ಇಲ್ಲಿನ…

ಹೊಸ ಸೇರ್ಪಡೆ