• ಲೆಕ್ಕಾಧಿಕಾರಿ ವಿರುದ್ಧ ಜನರ ಪ್ರತಿಭಟನೆ

  ರೋಣ: ನವಿಲು ತೀರ್ಥ ಜಲಾಶಯದ ನೀರು ಹಾಗೂ ಬೆಣ್ಣಿಹಳ್ಳದ ಪ್ರವಾಹಕ್ಕೆ ಯಾ.ಸ. ಹಡಗಲಿ ಗ್ರಾಮ ಸಂಪೂರ್ಣ ಜಲಾವೃತಗೊಂಡು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಗ್ರಾಮ ಲೆಕ್ಕಾಧಿಕಾರಿಗಳು ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ಶುಕ್ರುವಾರ ತಹಶೀಲ್ದಾರ್‌ ಕಚೇರಿ…

 • ಕೊಣ್ಣೂರು ಸಂತ್ರಸ್ತರಿಗೆ ಭವಿಷ್ಯದ್ದೇ ಚಿಂತೆ

  ಗದಗ: ನೆರೆ ಬಂತು-ಹೋಯ್ತು.. ಜನರು ಕೊಟ್ಟ ಪರಿಹಾರವೂ ಖರ್ಚಾಗ್ತಿದೆ.. ಮುಂದೇನು ಅನ್ನೋದೇ ತಿಳಿವಲ್ದರೀ.. ಇದು ಮಲಪ್ರಭಾ ರೌದ್ರಾವತಾರ ತಾಳಿದ ಪರಿಣಾಮ ಭೀಕರ ಪ್ರವಾಹದಿಂದ ನಲುಗಿದ ನೂರಾರು ನೆರೆ ಸಂತ್ರಸ್ತರ ಮಾತಾಗಿದೆ. ಮಲಪ್ರಭಾ ನದಿ ಪಾತ್ರದಲ್ಲಿರುವ ಕೊಣ್ಣೂರು, ವಾಸನ ಹಾಗೂ…

 • ಅಕ್ರಮ ಚಟುವಟಿಕೆಗಳ ತಾಣ ಶಾಲಾ-ಕಾಲೇಜು ಆವರಣ!

  ನರೇಗಲ್ಲ: ಪಟ್ಟಣದ ಸರ್ಕಾರಿ ಪ್ರೌಢ ಶಾಲೆ, ಪಪೂ ಕಾಲೇಜು ಹಾಗೂ ಪದವಿ ಕಾಲೇಜಗಳು ಒಂದೇ ಆವರಣ ಇಂದು ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ. ನಿತ್ಯ ಶಾಲಾ, ಕಾಲೇಜು ಮುಗಿದ ನಂತರ ಕಿಡಿಗೇಡಿಗಳು ಕಾಲೇಜು ಆವರಣದಲ್ಲಿ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ….

 • ಮೂಲ ಹುಡುಕುತ್ತ ಹೊರಟ ಸಂತ್ರಸ್ತರು!

  ಗದಗ: ಮನೆಗಳ ಕುಸಿತದಿಂದ ಬಿಕೋ ಎನ್ನುತ್ತಿದ್ದ ಓಣಿಗಳು…ಬಹು ದೂರದಿಂದ ಕುಡಿಯುವ ನೀರು ಹೊತ್ತು ತರುತ್ತಿರುವ ಮಹಿಳೆಯರು… ಮೂಲ ಗ್ರಾಮಗಳತ್ತ ಮರಳಲು ಟ್ರ್ಯಾಕ್ಟರ್‌ ಸಿದ್ಧಗೊಳಿಸುತ್ತಿದ್ದ ಸಂತ್ರಸ್ತರು…ಬೀಗ ಜಡಿದ ಪರಿಹಾರ ಕೇಂದ್ರಗಳು… ಜಿಲ್ಲೆಯ ಮಲಪ್ರಭಾ ಮತ್ತು ಬೆಣ್ಣೆಹಳ್ಳ ಆರ್ಭಟಕ್ಕೆ ನಲುಗಿ, ಮತ್ತೆ…

 • ನಾಳೆಯಿಂದ ಗದಗ ಉತ್ಸವ

  ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿ.ಪಂ. ಹಾಗೂ ನಬಾರ್ಡ್‌ ಆಶ್ರಯದಲ್ಲಿ ಆ. 23ರಿಂದ 27ರ ವರೆಗೆ ಐದು ದಿನಗಳ ಕಾಲ ನಗರದಲ್ಲಿ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟದ ‘ಗದಗ ಉತ್ಸವ-2019’ ಆಯೋಜಿಸಲಾಗಿದೆ…

 • ಮೇವಿಗಾಗಿ ರೈತರ ಪರದಾಟ

  •ವೀರೇಂದ್ರ ನಾಗಲದಿನ್ನಿ ಗದಗ: ಜಿಲ್ಲೆಯ ನರಗುಂದ ಮತ್ತು ರೋಣ ತಾಲೂಕಿನ ಉಭಯ ತಾಲೂಕಿನಲ್ಲಿ ಉಂಟಾಗಿದ್ದ ಪ್ರವಾಹದ ರಭಸಕ್ಕೆ ಮನೆ, ಮಠ ಕೊಚ್ಚಿ ಹೋಗಿದ್ದು, ಜನರ ಬದುಕು ಬೀದಿಗೆ ತಳ್ಳಿದೆ. ಅದರೊಂದಿಗೆ ಅಪಾರ ಪ್ರಮಾಣದ ಕೃಷಿ ಬೆಳೆಗಳು ಹಾನಿಗೀಡಾಗಿದೆ. ಪರಿಣಾಮ…

 • ಅಧಿಕಾರಿಗಳ ವಿರುದ್ಧ ಅಸಮಾಧಾನ

  ರೋಣ: ಪ್ರತಿಯೊಂದು ಸಭೆಯಲ್ಲಿ ನಡೆದಂತಹ ಸಭೆ ನಡಾವಳಿ ಮತ್ತು ಸದಸ್ಯರೆಲ್ಲ ಪ್ರಸ್ತಾಪಿಸಿದ ವಿಷಯ ಠರಾವಿನಲ್ಲಿ ಇರುವುದಿಲ್ಲ. ಅಧಿಕಾರಿಗಳು ಏನು ಮಾಡುತ್ತಿದ್ದಿರಿ? ಸಭೆಯಲ್ಲಿ ನಡೆದ ಘಟನೆಗಳ ಕುರಿತು ಸರಿಯಾಗಿ ಬರೆಯಲು ಬರದಿದ್ದರೆ ನಾಚಿಕೆ ಆಗಬೇಕು ಎಂದು ತಾಪಂ ಸದಸ್ಯ ಪ್ರಭು…

 • ಪಾಟೀಲ್ ಗೆ ಮತ್ತೇ ಮಂತ್ರಿ ಪಟ್ಟ

  ನರಗುಂದ: ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ಸಿ.ಸಿ. ಪಾಟೀಲ ರಾಜ್ಯ ಸರಕಾರದ ಸಂಪುಟ ದರ್ಜೆ ಸಚಿವರಾಗಿ ನೇಮಕಗೊಂಡಿದ್ದು, ಜಿಲ್ಲೆಯಲ್ಲಿ ಅಭಿವೃದ್ಧಿ ಪಥದ ನಿರೀಕ್ಷೆಗಳು ಗರಿಗೆದರಿವೆ. 2004ರಿಂದ 2013ರ ವರೆಗೆ ಶಾಸಕರಾಗಿ, ಸಚಿವರಾಗಿ ಅಲ್ಪ ಅವಧಿಯಲ್ಲೇ…

 • ಭೂಮಾಪಕರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ

  ಶಿರಹಟ್ಟಿ: ಸರ್ಕಾರ ಹೊರಡಿಸಿರುವ ಸುತ್ತೋಲೆ ಹಿಂಪಡೆಯುವಂತೆ ಆಗ್ರಹಿಸಿ ಭೂಮಾಪಕರ ಸಂಘದ ವತಿಯಿಂದ ಸ್ಥಳೀಯ ತಹಶೀಲ್ದಾರ್‌ ಕಾರ್ಯಾಲಯ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು. ಭೂಮಾಪಕ ಸಂಘದ ಜಿಲ್ಲಾಧ್ಯಕ್ಷ ಎಸ್‌.ಬಿ. ಕೊಡತಗೇರಿ ಮಾತನಾಡಿ, ಸರ್ಕಾರ ಭೂಮಾಪಕರ ಸಮಸ್ಯೆ ಇತ್ಯಾರ್ಥಪಡಿಸದೇ ಮತ್ತಷ್ಟು ಕಡತಗಳ…

 • ಸಾಂಕ್ರಾಮಿಕ ರೋಗಗಳ ತಡೆಗೆ ಒತ್ತಾಯ

  ಗದಗ: ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹದಿಂದ ಜನಜೀವನ ಬೀದಿಗೆ ಬಂದಿದೆ. ನೆರೆ ಸಂತ್ರಸ್ತರಿಗೆ ಜಿಲ್ಲೆಯ ವಿವಿಧೆಡೆ ತಾತ್ಕಾಲಿಕ ಪರಿಹಾರ ಕೇಂದ್ರಗಳನ್ನು ಆರಂಭಿಸಿ ವೈದ್ಯಕೀಯ ಸಿಬ್ಬಂದಿಯನ್ನೂ ನೇಮಿಸಲಾಗಿತ್ತು. ಆದರೆ, ಅವರಿಗೆ ಹೆಚ್ಚಿನ ಮಾರ್ಗದರ್ಶನ ನೀಡಬೇಕಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಇತ್ತ ಸುಳಿದೇ ಇಲ್ಲ…

 • ಸೌಕರ್ಯ ಕೊರತೆ: ಜನರ ಪರದಾಟ

  ನರೇಗಲ್ಲ: ನಿಡಗುಂದಿ ಗ್ರಾಪಂ ಆಡಳಿತದ ನಿರ್ಲಕ್ಷ್ಯದಿಂದಾಗಿ ಗ್ರಾಮಸ್ಥರು ಮೂಲ ಸೌಕರ್ಯಗಳ ಸಮಸ್ಯೆ ಎದುರಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಿಸಿ ರಸ್ತೆ, ಚರಂಡಿಗಳು ಸೇರಿದಂತೆ ಅನೇಕ ಸೌಲಭ್ಯ ಇಲ್ಲದೇ ಜನರು ಪರದಾಡುವಾಂತಗಿದೆ. ಗ್ರಾಮದ ಅಯ್ಯಪ್ಪ ಸ್ವಾಮಿ ಓಣಿ, ಸರ್ಕಾರಿ ಶಾಲೆಯಿಂದ ಸೂಡಿ…

 • ಮಲಪ್ರಭಾ-ಬೆಣ್ಣಿಹಳ್ಳ ಪ್ರವಾಹಕ್ಕೆ ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ

  ನರಗುಂದ: ತಾಲೂಕಿನ ಇತಿಹಾಸದಲ್ಲೇ ಉಕ್ಕಿ ಹರಿದ ಮಲಪ್ರಭಾ ನದಿ ಮತ್ತು ಬೆಣ್ಣಿಹಳ್ಳ ಪ್ರವಾಹ ಭೀಕರತೆ ಸಾವಿರಾರು ಎಕರೆ ಪ್ರದೇಶದ ಕೃಷಿ ಬೆಳೆಗಳನ್ನು ನೀರು ಪಾಲಾಗಿಸಿದೆ. ನರಗುಂದ ತಾಲೂಕಿನಲ್ಲಿ ಪ್ರವಾಹ ವಿಕೋಪದಿಂದಾಗಿ ಸುಮಾರು 4.21 ಕೋಟಿ ರೂ. ಬೆಳೆ ನಷ್ಟ…

 • ಮಳೆ-ನೆರೆಯಿಂದ ಹಾನಿಗೊಳಗಾದ ಮನೆಗಳ ಸ್ಥಿತಿಗತಿ ಪರಿಶೀಲನೆಗೆ ಸೂಚನೆ

  ಗದಗ: ಜಿಲ್ಲೆಯಲ್ಲಿ ನೆರೆಯಿಂದ ಹಾನಿಗೊಳಗಾದ ಮನೆಗಳ ಸ್ಥಿತಿಗತಿ ಪರಿಶೀಲನೆ ಮಾಡಿ ಶೀಘ್ರವೇ ಪರಿಹಾರ ದೊರಕುವಂತೆ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ವಿ. ಮಂಜುಳಾ ಅಧಿಕಾರಿಗಳಿಗೆ ಸೂಚಿಸಿದರು. ಮಲಪ್ರಭಾ…

 • ಮನೆಯಲ್ಲಿ ಮೊಗೆದಷ್ಟು ಮುಗಿಯದ ರಾಡಿ

  ರೋಣ: ತಾಲೂಕಿನ ಹೊಳೆಆಲೂರು, ಮೆಣಸಗಿ ಸೇರಿದಂತೆ ಸುತ್ತಮುತ್ತಲಿನ ನೆರೆ ಪೀಡಿತ ಗ್ರಾಮಗಳಲ್ಲಿ ನೀರಿನಲ್ಲಿ ಕೊಚ್ಚಿಬಂದ ಕಸ ಕಡ್ಡಿ, ರಾಡಿ ಎಷ್ಟು ತೊಳೆದರೂ ಮುಗಿಯುತ್ತಿಲ್ಲ. ಸಂತ್ರಸ್ತರಿಗೆ ಸ್ವಚ್ಛತಾ ಕಾರ್ಯ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪ್ರವಾಹ ಬಂದ ತಕ್ಷಣವೇ ಹಾಕಿದ ಬಟ್ಟೆಯಲ್ಲೇ…

 • ಪ್ರವಾಹ ಸಂತ್ರಸ್ಥರಿಗೆ ಕೂಡಲೇ ಪರಿಹಾರ ನೀಡಿ: ಕೇಂದ್ರಕ್ಕೆ ವಾಟಾಳ್ ನಾಗರಾಜ್ ಆಗ್ರಹ

  ಗದಗ: ರಾಜ್ಯದಲ್ಲಿ ಜಲಪ್ರಳಯ ಆಗಿದ್ದು, ಲಕ್ಷಾಂತರ ಮನೆಗಳು ನೀರಿನಲ್ಲಿ ಮುಳುಗಡೆಯಾಗಿ ಜನ ಅತಂತ್ರ ಸ್ಥಿತಿಯಲ್ಲಿದ್ದಾರೆ. ಕೇಂದ್ರದ ಸಚಿವರು ರಾಜ್ಯಕ್ಕೆ ಬಂದು ಪರಿಸ್ಥಿತಿ ಅವಲೋಕಿಸಿದರೂ ಹಣ ಬಿಡುಗಡೆ ಮಾಡದೇ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್…

 • ಯೋಧನ ಸ್ಮಾರಕ ನಿರ್ಮಾಣಕ್ಕೆ ಹೆಬ್ಟಾಳ ಗ್ರಾಮಸ್ಥರ ಪಟ್ಟು

  ಶಿರಹಟ್ಟಿ: ತಾಲೂಕಿನ ಹೆಬ್ಟಾಳ ಗ್ರಾಮದ ಜನರೆಲ್ಲ ಸೇರಿ ಗ್ರಾಮ ಪಂಚಯತ್‌ ಕಾರ್ಯವೈಖರಿ ಖಂಡಿಸಿ ಸ್ವತಂತ್ರ ದಿನಾಚರಣೆ ದಿನದಂದು ಪಂಚಾಯತ್‌ ಕಾರ್ಯಾಲಯಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷ ಗ್ರಾಮದ ಸಿಆರ್‌ಪಿಎಫ್‌ ಯೋಧ ಬಸನಗೌಡಾ ಪಾಟೀಲ್ ವೀರ ಮರಣ…

 • ಶೌಚಾಲಯಕ್ಕಿಲ್ಲ ಉದ್ಘಾಟನೆ ಭಾಗ್ಯ

  ನರೇಗಲ್ಲ: ದೇಶದ ಎಲ್ಲೆಡೆ ಶೌಚಾಲಯ ನಿರ್ಮಾಣದ ದೊಡ್ಡ ಅಭಿಯಾನ ನಡೆಯುತ್ತಿದೆ. ಆದರೆ, ಪಪಂ ಯೋಜನೆಯೊಂದರಲ್ಲಿ ಸುಮಾರು 85.98 ಲಕ್ಷಕ್ಕೂ ಹೆಚ್ಚು ರೂ. ಖರ್ಚು ಮಾಡಿ ಅನೇಕ ಸಾರ್ವಜನಿಕ ಶೌಚಾಲಯ ನಿರ್ಮಿಸಿ ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಜನರಿಗೆ…

 • ನರಗುಂದ-ಗದಗ ಒಳರಸ್ತೆ ಸಂಚಾರ ಸ್ಥಗಿತ

  ನರಗುಂದ: 2009ರಲ್ಲಿ ಉಕ್ಕಿ ಹರಿದ ಬೆಣ್ಣೆಹಳ್ಳದ ಪ್ರವಾಹಕ್ಕೆ ಕೊಚ್ಚಿಹೋಗಿ ಬಳಿಕ ಪುನರ್‌ ನಿರ್ಮಾಣಗೊಂಡಿದ್ದ ನರಗುಂದ-ಗದಗ ಒಳರಸ್ತೆಯಲ್ಲಿ ತಾಲೂಕಿನ ಕುರ್ಲಗೇರಿ-ತಡಹಾಳ ಮದ್ಯದ ಸೇತುವೆ ತಳಪಾಯ ಸಮೇತ ಕಿತ್ತು ಹೋಗಿದ್ದು, ಇದರ ಪರಿಣಾಮ ನರಗುಂದ-ಗದಗ ಒಳರಸ್ತೆ ಸಂಚಾರ ಸ್ಥಗಿತಗೊಂಡಿದೆ. ಪುನರ್‌ ನಿರ್ಮಾಣಗೊಂಡಿದ್ದ…

 • 110 ಕುಟುಂಬಗಳಿಗೆಪರಿಹಾರ ಧನ ವಿತರಣೆ

  ಹೊಳೆಆಲೂರು: ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹಕ್ಕೆ ಸಿಲುಕಿದ ಕುರುವಿನಕೊಪ್ಪ ಗ್ರಾಮದ ಪರಿಹಾರ ಕೇಂದ್ರದ ಆಶ್ರಯ ಮನೆಗಳಲ್ಲಿ ವಾಸವಿದ್ದ 110 ಕುಟುಂಬಗಳ ನೆರೆ ಸಂತ್ರಸ್ತರಿಗೆ ಗುರುವಾರ ತಾಲೂಕು ಆಡಳಿತದಿಂದ ತಲಾ ಫಲಾನುಭವಿಗೆ 10 ಸಾವಿರ ರೂ. ಪರಿಹಾರದ ಚೆಕ್‌…

 • ಸಂತ್ರಸ್ತರಿಗೆ ಸೂರು; ಪ್ರಾಮಾಣಿಕ ಪ್ರಯತ್ನ!

  ಗದಗ: 73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಧ್ವಜಾರೋಹಣ ನೆರವೇರಿಸಿ, ಗೌರವ ಸಲ್ಲಿಸಿದರು. ಬಳಿಕ ವಿವಿಧ ದಳಗಳ ವೀಕ್ಷಣೆ ಮಾಡಿ, ಆಕರ್ಷಕ ಪಥ ಸಂಚಲನದಲ್ಲಿ ಗೌರವ ರಕ್ಷೆ…

ಹೊಸ ಸೇರ್ಪಡೆ