• ಪ್ಲಾಸ್ಟಿಕ್‌ ಬಳಸಿದರೆ ಆರಂಭದಲ್ಲೇ ಐದನೂರು ರೂ. ದಂಡ

  ನರಗುಂದ: ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಪ್ಲಾಸ್ಟಿಕ್‌ ಬಳಕೆ ಮತ್ತು ಮಾರಾಟ ನಿಷೇಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನರಗುಂದ ಪಟ್ಟಣವನ್ನು ಪ್ಲಾಸ್ಟಿಕ್‌ ಮುಕ್ತವಾಗಿಸಲು ಸ್ಥಳೀಯ ಪುರಸಭೆ ಪಣ ತೊಟ್ಟಿದೆ. ಪುರಸಭೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದು, ದಾಳಿ ನಡೆಸಿದ ಸಂದರ್ಭದಲ್ಲಿ…

 • ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ ಶಾಸನ

  ನರೇಗಲ್ಲ: ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ಗತಕಾಲದ ಕಲೆ, ಸಂಸ್ಕೃತಿ, ವಾಸ್ತುಶಿಲ್ಪ ಸಾರುವ ಪ್ರಾಚೀನ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಮೂರ್ತಿಗಳು ಶಿಥಿಲಗೊಂಡು ಸೂಕ್ತ ನಿರ್ವಹಣೆ ಇಲ್ಲದೆ ಪಾಳು ಬಿದ್ದು ಅನಾಥವಾಗಿವೆ. ಮೌಡ್ಯತೆಯಿಂದ ಶಾಸನಗಳ-ವೀರಗಲ್ಲುಗಳ ಮೇಲೆ ಜನರು ಇಂದಿಗೂ ಸುಣ್ಣ-ಬಣ್ಣ ಬಳಿಯುತ್ತಿದ್ದು,…

 • ಪಾಲನೆಯಾಗದ ಜಿಲ್ಲಾಧಿಕಾರಿ ಆದೇಶ

  ಗದಗ: ನಮ್ಮ ಎಲ್ಲ ಸಿಬ್ಬಂದಿ ಒಟ್ಟಿಗೆ ಟೀ ಕುಡಿಯುವುದಕ್ಕೆ ಹೋಗ್ಯಾರೀ. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಹೋದವ್ರು ಮತ್ತೆ ಬಂದಿಲಿಲ್ಲ. ಇನ್ನೇನು ಬರಬಹುದು. ಎಲ್ಲರೂ ಕಚೇರಿಗೆ ಬಂದಾರ್ರೀ. ಇಲ್ಲೆ ಎಲ್ಲೋ ಹೋಗಿಬೇಕ್ರಿ. ಜಿಲ್ಲಾಡಳಿತ ಭವನದ ಯಾವುದೇ ಇಲಾಖೆ ಕಚೇರಿಗೆ ರವಿವಾರ…

 • ಶಾಂತಗೇರಿಯಲ್ಲಿ ಸ್ವಚ್ಛತೆ ಮರಿಚೀಕೆ

  ರೋಣ: ಕೇಂದ್ರ ಹಾಗೂ ರಾಜ್ಯ ಸರ್ಕಾರ ದಿನೇ ದಿನೇ ಗಾಂಧೀಜಿ ಸ್ವಚ್ಛ ಭಾರತದ ಕನಸ್ಸನ್ನು ನನಸು ಮಾಡೋಣ ಎಂದು ಹೊಸ ಕಾರ್ಯಕ್ರಮ ರೂಪಿಸುತ್ತಿದೆ. ಆದರೆ ತಾಲೂಕಿನ ಶಾಂತಗೇರಿ ಗ್ರಾಮಕ್ಕೂ ಸ್ವಚ್ಛತೆಗೂ ಅಷ್ಟಕಷ್ಟೇ ಸಂಬಂಧ ಎಂಬಂತೆ ಕಂಡು ಬರುತ್ತಿದೆ. ಎಲ್ಲಿ…

 • ಪ್ಲಾಸ್ಟಿಕ್‌ ಮುಕ್ತ ಪಟ್ಟಣಕ್ಕೆ ಸಹಕರಿಸಿ

  ಗಜೇಂದ್ರಗಡ: ಪಟ್ಟಣ ಪ್ಲಾಸ್ಟಿಕ್‌ ಮುಕ್ತವನ್ನಾಗಿಸಲು ಪಣತೊಟ್ಟಿರುವ ಪುರಸಭೆ ಪರಿಸರ ಕಾಳಜಿಗೆ ಕೈ ಜೋಡಿಸಿದ ಬಾಗಮಾರ ಸೇವಾ ಸಮಿತಿಯಿಂದ 500ಕ್ಕೂ ಅಧಿಕ ಬಟ್ಟೆ ಕೈ ಚೀಲ ನೀಡಲಾಯಿತು. ಕಳೆದೊಂದು ವಾರದಿಂದ ಪ್ಲಾಸ್ಟಿಕ್‌ ಮಾರಾಟ ಮತ್ತು ಬಳಕೆ ಮಾಡುತ್ತಿರುವವರ ಮೇಲೆ ದಾಳಿ…

 • ಮತದಾರರ ಪಟ್ಟಿ ಪರಿಶೀಲನೆ ಕಾರ್ಯ; ಜಿಲ್ಲಾಧಿಕಾರಿ ಭೇಟಿ

  ಗದಗ: ಜಿಲ್ಲೆಯ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಹಶೀಲ್ದಾರ್‌ ಕಚೇರಿಗಳಿಗೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನೆರೆ ಪರಿಹಾರ ಕಾರ್ಯ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು. ಈ ಕುರಿತು ಸ್ಥಳೀಯ ಅಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಮಾಹಿತಿ…

 • ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳದ್ದೇ ದರ್ಬಾರ್‌!

  ನರಗುಂದ: ಅರ್ಧ ಕಿಲೋ ಮೀಟರ್‌ಗೆ ಒಂದರಂತೆ ಆರೇಳು ಅಪಾಯಕಾರಿ ತಿರುವುಗಳು, ಸಾಲದೆಂಬಂತೆ ಹೆಜ್ಜೆ ಹೆಜ್ಜೆಗೂ ಬಾಯಿ ತೆರೆದು ಅಪಾಯಕ್ಕೆ ಆಹ್ವಾನಿಸುತ್ತಿರುವ ತಗ್ಗು ಗುಂಡಿಗಳು. ಇದು ನರಗುಂದ-ಗದಗ ರಾಜ್ಯ ಹೆದ್ದಾರಿಯ ಅವ್ಯವಸ್ಥೆ. ನರಗುಂದದಿಂದ ಜಿಲ್ಲಾ ಕೇಂದ್ರ ಗದಗ ಪಟ್ಟಣಕ್ಕೆ ಒಳರಸ್ತೆಯಾಗಿರುವ…

 • ಹೆಲ್ಮೆಟ್‌ ಹಾಕಿದರಷ್ಟೇ ಸಿಗುತ್ತೆ ಪೆಟ್ರೋಲ್

  ಗದಗ: ಮೋಟಾರು ವಾಹನ ದಂಡ ಕಾಯ್ದೆ ತಿದ್ದುಪಡಿ, ಪರಿಷ್ಕೃತ ದಂಡದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್‌ ಇಲಾಖೆ ಸಾಕಷ್ಟು ಪ್ರಯತ್ನ ನಡೆಸಿದೆ. ಅದಕ್ಕಿಂತ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಜಿಲ್ಲಾ ಪೊಲೀಸ್‌ ಇಲಾಖೆ, ಜಿಲ್ಲೆಯಲ್ಲಿ ಪೆಟ್ರೋಲ್‌ ಬಂಕ್‌ಗಳಲ್ಲಿ…

 • ಸತತ ಮಳೆಗೆ ನಲುಗಿದ ಈರುಳ್ಳಿ ಬೆಳೆ

  ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳದಿಂದ ಕೇವಲ ಎರಡು ತಿಂಗಳ ಹಿಂದೆ ಉಂಟಾಗಿದ್ದ ಪ್ರವಾಹದಿಂದ ರೋಣ ತಾಲೂಕಿನಲ್ಲಿ 16ಕ್ಕೂ ಹೆಚ್ಚು ಹಳ್ಳಿಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಇದೀಗ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ…

 • ಕೆಎಸ್ಆರ್‌ಟಿಸಿ ಬಸ್ ಪಲ್ಟಿ: 15 ಜನರಿಗೆ ಗಾಯ

  ಗದಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಬದಿಗೆ ಉರುಳಿದ ಘಟನೆ ಸಂಕನೂರು ಕ್ರಾಸ್ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಸುಮಾರು 15 ಜನರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಗದಗ ಜಿಲ್ಲಾಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್‌ಗೆ…

 • ಹಡಗಲಿ ದಾರಿ ಫ್ಲಾಟ್ ನಲ್ಲಿ ಸೌಲಭ್ಯಕ್ಕೆ ಪರದಾಟ

  ಸಿಕಂದರ ಎಂ. ಆರಿ ನರೇಗಲ್ಲ: ಅಬ್ಬಿಗೇರಿ ಗ್ರಾಮದ ವಾರ್ಡ್‌ ನಂ.4ರ ಹಡಗಲಿ ದಾರಿಯಲ್ಲಿರುವ ಪ್ಲಾಟ್‌ನಲ್ಲಿ ನೂರಾರು ಕುಟುಂಬಗಳು ಇಲ್ಲಿ ವಾಸಿಸುತ್ತಿದ್ದು, ಸೌಲಭ್ಯ ಇಲ್ಲದೇ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದು ಮಾಲಿಕರ ಜಮೀನುವಾಗಿದ್ದು, ಇಲ್ಲಿ ಮೂಲ ಸೌಲಭ್ಯ ಒದಗಿಸಲು ಗ್ರಾಪಂ…

 • ನಡೆಯದ ಗ್ರಾಪಂ ಕೆಡಿಪಿ ಸಭೆ-ಆಕ್ರೋಶ

  ವಿಶೇಷ ವರದಿ ನರೇಗಲ್ಲ: ಗ್ರಾಪಂಗಳ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಮೇಲೆ ಇನ್ನಷ್ಟು ನಿಗಾವಹಿಸಲು ರಾಜ್ಯ ಸರ್ಕಾರ ಕಳೆದ ಜೂ. 11 ರಂದು ಎಲ್ಲ ಗ್ರಾಪಂಗಳಲ್ಲಿ ಮಹತ್ವದ ಹೆಜ್ಜೆ ಇರಿಸಿತ್ತು. ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲು ಗ್ರಾಪಂ…

 • ಬೆಂಬಲ ಬೆಲೆಯಿಂದ ಅನುಕೂಲ

  ನರೇಗಲ್ಲ: ದೇಶದ ಅನ್ನದಾತರ ನೆರವಿಗೆ ಧಾವಿಸಿ ರೈತರ ಹಿತಕಾಯುವ ಬದ್ಧತೆಯನ್ನು ಪ್ರಧಾನಿ ಮೋದಿ ಮತ್ತೂಮ್ಮೆ ಸಾಬೀತು ಮಾಡಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಲಕ್ಷಾಂತರ ರೈತರಿಗೆ ಬೆಂಬಲ ಬೆಲೆಯಿಂದ ರೈತರಿಗೆ ಅನುಕೂಲವಾಗಿದೆ. ಕನಿಷ್ಠ ಬೆಂಬಲ ಬೆಲೆಯು ರೈತರ ಹಿತಕಾಯುವ ಪ್ರಮುಖ…

 • ಲಕ್ಕುಂಡಿ: ಸಂಭ್ರಮದ ವಿಜಯ ದಶಮಿ

  ಗದಗ: ವಿಜಯದಶಮಿ ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದಂಡಿನ ದುರ್ಗಾದೇವಿ ಮೂರ್ತಿ ಮೆರವಣೆಗೆ ನಡೆಯಿತು. ದೇವಿ ಭಾವಚಿತ್ರ ಹೊತ್ತ ಮೆರವಣೆಗೆ ವಾಹನ ವಿದ್ಯುತ್‌ ದೀಪಾಲಂಕರಗಳೊಂದಿಗೆ ಆಕರ್ಷಿಸಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದುರ್ಗಾದೇವಿ ಸೇವಾ…

 • ಕಸದ ತೊಟ್ಟಿಯಾದ ಖಾಲಿ ನಿವೇಶನಗಳು!

  ಗದಗ: ದೇಶದ ಎಲ್ಲೆಡೆ ಇದೀಗ ಸ್ವತ್ಛ ಭಾರತ, ಸ್ವಚ್ಛತಾ ಹೀ ಸೇವಾ ಮಂತ್ರಗಳಿಂದಾಗಿ ಸ್ವಚ್ಛತಾ ಹೀ ಸೇವಾತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅದರಂತೆ ಪ್ಲಾಸ್ಟಿಕ್‌ ಬಳಕೆ ನಿಷೇಧ, ಮನೆಯಿಂದಲೇ ಹಸಿ ಕಸ-ಒಣ ಕಸ ವಿಂಗಡನೆ ಸೇರಿದಂತೆ ತ್ಯಾಜ್ಯ ಸಮಸ್ಯೆ…

 • ಜಾನುವಾರುಗಳಿಗೆ ಲಸಿಕೆ ಹಾಕಿಸಿ

  ಗದಗ: ಕಾಲು ಮತ್ತು ಬಾಯಿ ಬೇನೆ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಅಕ್ಟೋಬರ್‌ 14 ರಿಂದ ನವೆಂಬರ್‌ 4 ರ ವರೆಗೆ ರಾಜ್ಯಾದ್ಯಂತ ಜಾನುವಾರುಗಳಿಗೆ ಕಾಲು ಮತ್ತು ಬಾಯಿ ಲಸಿಕೆ ಹಾಕಲಾಗುತ್ತದೆ. ಎಲ್ಲ ರೈತರು ತಮ್ಮ…

 • ನಾರಾಯಣರಾವ್‌ ಸ್ಮಾರಕ ಭವನ ನಿರ್ಮಾಣಕ್ಕೆ ಆಗ್ರಹ

  ಗದಗ: ಉದಯವಾಗಲಿ ಚೆಲುವು ಕನ್ನಡ ನಾಡು ಗೀತೆ ರಚಿಸಿದ ಕವಿ, ಕರ್ನಾಟಕ ಏಕೀಕರಣ ಹೋರಾಟದ ರೂವಾರಿ ಹುಯಿಲಗೋಳ ನಾರಾಯಣರಾವ್‌ ಅವರ ಗದುಗಿನ ಮನೆಯನ್ನು ಸ್ಮಾರಕ ಭವನವನ್ನಾಗಿ ನಿರ್ಮಾಣ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ| ರವೀಂದ್ರ ಕೊಪ್ಪರ ಆಗ್ರಹಿಸಿದರು….

 • ಸುರಕೋಡ ಗ್ರಾಪಂಗೆ ಪುರಸ್ಕಾರ

  ನರಗುಂದ: ಸ್ವಚ್ಛತಾ ಕಾರ್ಯದಲ್ಲಿ ಸಾಕಷ್ಟು ಪರಿಣಾಮಕಾರಿ ಕಾರ್ಯ ಕೈಗೊಂಡ ತಾಲೂಕಿನ ಸುರಕೋಡ ಗ್ರಾಮ ಪಂಚಾಯತ್‌ಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ. ಗಾಂಧಿ ಗ್ರಾಮ ಪುರಸ್ಕಾರವನ್ನು ಸುರಕೋಡ ಗ್ರಾಪಂ ಅಧ್ಯಕ್ಷೆ ದೇವಕ್ಕ ನಾಗಪ್ಪ ದಿಬ್ಬದಮನಿ ಹಾಗೂ ಪಿಡಿಒ ಸೋಮಲಿಂಗಪ್ಪ ಹಿರೇಮನಿ ಅವರುಸ್ವೀಕರಿಸಿದರು….

 • ಅಜ್ಜಾರ, ಅಮ್ಮಾರ ಮಕ್ಕಳನ್ನ ಶಾಲೆಗೆ ಕಳಿಸ್ರಿ!

  ಲಕ್ಷ್ಮೇಶ್ವರ: ಅಮ್ಮ, ಅಜ್ಜ, ನಾನು ಗದಗ ಜಿಲ್ಲೆಯ ಡಿಡಿಪಿಐ ರೀ. ನಿಮಗ್‌ ನಾ ಕೈ ಮುಗಿದು ಕೇಳ್ಳೋದಿಷ್ಟರೀ. ಮಕ್ಕಳನ್ನು ಕೆಲಸಕ್ಕೆ ಕಳಿಸದೇ ತಪ್ಪದೇ ಶಾಲೆಗೆ ಕಳಿಸ್ರಿ… ಹೀಗೆ ಪಾಲಕರಲ್ಲಿ ಪರಿಪರಿಯಾಗಿ ಮನವಿ ಮಾಡಿದವರು ಗದಗ ಜಿಲ್ಲಾ ಡಿಡಿಪಿಐ ಎನ್‌.ಎಚ್‌….

 • ಮತದಾರರ ಪಟ್ಟಿಗೆ ಅರ್ಹರನ್ನು ಸೇರಿಸಲು ಅಗತ್ಯ ಕ್ರಮ

  ಗದಗ: ಅ. 15ರ ವರೆಗೆ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ಜರುಗಲಿದ್ದು, ಈ ಅವಧಿಯಲ್ಲಿ 18 ವರ್ಷ ಪೂರ್ಣಗೊಳ್ಳುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಜಿಲ್ಲಾಡಳಿತ ಭವನದ…

ಹೊಸ ಸೇರ್ಪಡೆ