• ಇದ್ದು ಇಲ್ಲದಂತಾಗಿದೆ ಗ್ರಂಥಾಲಯ

  ಗಜೇಂದ್ರಗಡ: ಗ್ರಂಥಾಲಯಕ್ಕಾಗಿ ಕಟ್ಟಡವಿದ್ದರೂ ಬಳಕೆ ಬಾರದೇ ಶಿಥಿಲಗೊಂಡಿದೆ. ಮೂರು ವರ್ಷ ಕಳೆದರೂ ದುರಸ್ತಿಯಾಗಿಲ್ಲ. ಹೀಗಾಗಿ ಪರ್ಯಾಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಿದರೂ ಓದುಗರಿಗೆ ಕಿರಿಕಿರಿ ತಪ್ಪಿಲ್ಲ. ಇದು ಸಮೀಪದ ರಾಮಾಪುರ ಗ್ರಾಮದ ಗ್ರಂಥಾಲಯ ಪರಿಸ್ಥಿತಿ. ರಾಮಾಪುರ ಗ್ರಾಮ ಪಂಚಾಯಿತಿಯ ಹಳೆಯ…

 • ನರೇಗಲ್ಲದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಎಂದು?

  ನರೇಗಲ್ಲ: ಗಜೇಂದ್ರಗಡ ತಾಲೂಕಿನಲ್ಲಿಯೇ ದೊಡ್ಡ ಪಟ್ಟಣವಾಗಿರುವ ನರೇಗಲ್ಲದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಇದಕ್ಕೆ ಹೊಂದಿಕೊಂಡಿರುವ ಮಜರೇ ಗ್ರಾಮಗಳಾದ ಕೊಚಲಾಪುರ, ದ್ಯಾಂಪುರ, ಮಲ್ಲಾಪುರ, ತೋಟಗಂಟಿ, ಕೋಡಿಕೊಪ್ಪ ಸೇರಿದಂತೆ ಐದು ಗ್ರಾಮಗಳು ಹಾಗೂ ಪಟ್ಟಣ ಸೇರಿದಂತೆ ತಾಲೂಕಿನಲ್ಲಿಯೇ…

 • ಇದ್ದೂ ಇಲ್ಲದಂತಾದ ಗ್ರಂಥಾಲಯ

  ರೋಣ: ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸ್ವಂತ ಕಟ್ಟಡದಲ್ಲಿ 40 ವರ್ಷಗಳಿಂದ ನಡೆಯುತ್ತಿರುವ ಗ್ರಂಥಾಲಯಕ್ಕೆ ಗ್ರಂಥಾಲಯ ಸಹಾಯಕರಿಲ್ಲದೆ ಓದುಗರಿಗೆ ಸಕಾಲಕ್ಕೆ ದೊರೆಯದೆ ಪಟ್ಟಣ ಹಾಗೂ ಸುತ್ತಮುತ್ತಲಿನ ಜನರಿಗೆ ಗ್ರಂಥಾಲಯ ಇದ್ದೂ ಇಲ್ಲದಂತಾಗಿದೆ. ಪುಸ್ತಕಗಳ ಭಂಡಾರವಿದೆ: ಪಟ್ಟಣದ ಹೃದಯ ಭಾಗದಲ್ಲಿರುವ…

 • ಈರುಳ್ಳಿ ಬೆಳೆಗಾರರ ಕಣ್ಣಲ್ಲಿ ನೀರು!

  ಗಜೇಂದ್ರಗಡ: ಮಳೆ ಬಂದರೆ, ಬೆಳೆ ಬರೋಲ್ಲ. ಬೆಳೆ ಬರದಿದ್ದರೆ ನಮ್ಮ ಬದುಕು ನಡೆಯುವುದಿಲ್ಲ ಎನ್ನುವ ರೈತರ ಬದುಕು ಈಗ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಈ ಬಾರಿ ಅತಿವೃಷ್ಟಿ ಮಧ್ಯೆಯೂ ಅಲ್ಪಸ್ವಲ್ಪ ಬೆಳೆದ ಈರುಳ್ಳಿ ಬೆಳೆಗೆ ಸಮರ್ಪಕ ಬೆಲೆ…

 • ಗದುಗಿನಲ್ಲಿ ಸೊರಗುತ್ತಿದೆ ‘ಸಹಕಾರಿ’

  „ವೀರೇಂದ್ರ ನಾಗಲದಿನ್ನಿ ಗದಗ: ಸಹಕಾರಿ ರಂಗದ ತೊಟ್ಟಿಲು ತೂಗಿದ ಗದಗ ಜಿಲ್ಲೆಯಲ್ಲೇ ನಾನಾ ಕಾರಣಗಳಿಂದ ಸಹಕಾರ ಕ್ಷೇತ್ರ ಸೊರಗುತ್ತಿದೆ. ಜಿಲ್ಲೆಯಲ್ಲಿ 968 ವಿವಿಧ ಸಹಕಾರ ಸಂಘಗಳು ನೋಂದಣಿಯಾಗಿವೆ. ಈ ಪೈಕಿ ಸದ್ಯ 853 ಕಾರ್ಯ ನಿರ್ವಹಿಸುತ್ತಿದ್ದು, 41 ಸ್ಥಗಿತಗೊಂಡಿವೆ….

 • ರಂಗಮಂದಿರ ಕೋಣೆಯಲ್ಲೆ ಗ್ರಂಥಾಲಯ

  ನರೇಗಲ್ಲ: ಹೆಚ್ಚು ಉಪನ್ಯಾಸಕರನ್ನು ಹೊಂದಿರುವ ಡ.ಸ. ಹಡಗಲಿ ಗ್ರಾಮದಲ್ಲಿ ಸಾರ್ವಜನಿಕ ಗ್ರಂಥಾಲಯ ಹಲವು ಸಮಸ್ಯೆಗಳ ಆಗರವಾಗಿದೆ. ಸ್ವಂತ ಕಟ್ಟಡ, ವಿದ್ಯುತ್‌ ಸಂಪರ್ಕ ಇಲ್ಲದೆ ಇಕ್ಕಟ್ಟಾದ ಶ್ರೀ ಬಸವೇಶ್ವರ ರಂಗ ಮಂದಿರದ ಕೋಣೆಯೊಂದರಲ್ಲಿ ಗ್ರಂಥಾಲಯವಿದೆ. ಗ್ರಂಥಾಲಯಕ್ಕೆ 80ಕ್ಕೂ ಅಧಿ ಕ ನೋಂದಾಯಿತ…

 • ಮುಂಡರಗಿ ಜನರಿಗೆ ಡೆಂಘೀ ರೋಗದ ಭೀತಿ: ಹೆಚ್ಚಿದ ಆತಂಕ

  ಮುಂಡರಗಿ: ದಿನದಿಂದ ದಿನಕ್ಕೆ ಪಟ್ಟಣದಲ್ಲಿ ಡೆಂಘೀ ಜ್ವರದ ಬಾಧೆಯಿಂದ ಬಳಲುತ್ತಿರುವ ಸಂಖ್ಯೆ ಜಾಸ್ತಿಯಾಗುತ್ತಿದೆ. ಜ್ವರದ ಭೀತಿಯಿಂದ ಜನ ಆತಂಕಗೊಂಡಿದ್ದಾರೆ. ಕಳೆದ ಎರಡು ಮೂರು ತಿಂಗಳಿಂದಲೂ ಡೆಂಘೀ ಜ್ವರವು ಪಟ್ಟಣದ ಜನತೆಗೆ ಬಾಧಿಸ ತೊಡಗಿದೆ. ತಾಲೂಕಿನ ಬಿದರಳ್ಳಿ ಗ್ರಾಮದಲ್ಲಿ ಓರ್ವ…

 • ಮಹಾತ್ಮ ಗಾಂಧಿ ಬಯಲು ಭವನ ವ್ಯರ್ಥ

  ನರೇಗಲ್ಲ: ಸ್ಥಳೀಯ ಪಟ್ಟಣ ಪಂಚಾಯತ್‌ ಹಾಗೂ ನಾಡ ಕಚೇರಿ ಮೈದಾನದಲ್ಲಿ ವಿವಿಧ ಅನುದಾನ ಪಡೆದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಪ.ಪಂ ವತಿಯಿಂದ ನಿರ್ಮಿಸಿರುವ ಬಯಲು ಮಹಾತ್ಮ ಗಾಂಧಿ ಭವನ ನಿರ್ಮಾಣಗೊಂಡು ದಶಕಗಳೇ ಕಳೆದರೂ ಸಾರ್ವಜನಿಕರ ಇಚ್ಛಾಶಕ್ತಿ ಕೊರತೆಯಿಂದ…

 • ಜನಮೆಚ್ಚುಗೆ ಪಡೆದ ವಾಚನಾಲಯ

  ಗದಗ: ಹತ್ತಾರು ಕುಂದುಕೊರತೆ ಹೊತ್ತು ಬರುವ ಸಾರ್ವಜನಿಕರಿಗೆ ಪರಿಹಾರ ಕಲ್ಪಿಸುವ ಜಿಲ್ಲಾಡಳಿತ ತನ್ನ ಭವನದಲ್ಲೇ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸುವ ಮೂಲಕ ಪ್ರತಿನಿತ್ಯ ನೂರಾರು ಜನರಿಗೆ ಜ್ಞಾನದಾಸೋಹ ನೀಡುತ್ತಿದೆ. ಜಿಲ್ಲಾಡಳಿತ ಭವನದಲ್ಲಿರುವ ಹತ್ತಾರು ಇಲಾಖೆಗಳಿಗೆ ನಿತ್ಯ ಬರುವ ಸಾವಿರಾರು ಜನರು…

 • ಕಾಯಕಲ್ಪಕ್ಕೆ ಕಾದಿದೆ ಪುಲಿಗೆರೆ ಗ್ರಂಥಾಲಯ

  ಲಕ್ಷ್ಮೇಶ್ವರ: ಕನ್ನಡ ಸಾರಸ್ವತ ಲೋಕಕ್ಕೆ ತಿರುಳ್ಗನ್ನಡ ಭಾಷೆ ನೀಡಿದ ಆದಿಕವಿ ಪಂಪನ ಸಾಹಿತ್ಯ ಕ್ಷೇತ್ರವಾದ ಪುಲಿಗೆರೆ(ಲಕ್ಷೇಶ್ವರ)ಯಲ್ಲಿ ಆದಿಕವಿ ಪಂಪನ ಹೆಸರಿನಲ್ಲಿ ಸ್ಥಾಪಿಸಿದ ಗ್ರಂಥಾಲಯ ಅವ್ಯವಸ್ಥೆಯ ತಾಣವಾಗಿದ್ದು, ಕಾಯಕಲ್ಪಕ್ಕೆ ಕಾದಿದೆ. ಸುಮಾರು 40 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣದ…

 • ಬಹುಗ್ರಾಮ ಯೋಜನೆ ವರದಿಗೆ ಆದೇಶ

  ಗದಗ: ಜಿಲ್ಲೆಯಲ್ಲಿ ಡಿಬಿಒಟಿ ಯೋಜನೆಯಡಿ ಎಲ್ಲ ಗ್ರಾಮಗಳಿಗೆ ನದಿ ನೀರು ಪೂರೈಕೆ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎನ್ನುತ್ತಿದ್ದಿರಿ. ಆದರೆ, ಇನ್ನೂ 20 ಗ್ರಾಮಗಳಲ್ಲಿ ಬಹುಗ್ರಾಮ ಯೋಜನೆ ಕಾಮಗಾರಿ ಚಾಲ್ತಿಯಲ್ಲಿರುವುದು ಏನು ಎಂದು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್‌,…

 • ಅಂತರ್ಜಲ ಹೆಚ್ಚಳದಿಂದ ಭೂ ಕುಸಿತ?

  ಗದಗ: ಬಯಲು ಸೀಮೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಕೆಲ ವರ್ಷಗಳಿಂದ ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತಿತ್ತು. ಅವಳಿ ನಗರದಲ್ಲಿನ ಐತಿಹಾಸಿಕ ಬಾವಿ, ಹೊಂಡಗಳು ಬತ್ತಿ ಹೋಗಿ ಬರಿದಾಗಿದ್ದವು. ಆದರೆ, ಇತ್ತೀಚಿನ ವರ್ಷಗಳಲ್ಲಿ ನಗರದ ಐತಿಹಾಸಿಕ ಭೀಷ್ಮ ಕೆರೆಗೆ ನಿರಂತರ…

 • ಸೂಡಿಯಲ್ಲಿ ಅರ್ಧಕ್ಕೆ ನಿಂತಿದೆ ಗ್ರಂಥಾಲಯ

  ಗಜೇಂದ್ರಗಡ: ಸೂಡಿ ಗ್ರಾಮದ ಜನತೆಯ ಜ್ಞಾನದೇಗುಲವಾದ ಗ್ರಂಥಾಲಯ ಕಟ್ಟಡ ಕಾಮಗಾರಿ ದಶಕ ಕಳೆದರೂ ಗ್ರಾಪಂ ಆಡಳಿತ ನಿರ್ಲಕ್ಷದಿಂದ ಅರ್ಧಕ್ಕೆ ನಿಂತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ 15 ವರ್ಷಗಳ ಹಿಂದೆ ಗ್ರಾಪಂ ಆಡಳಿತ ಶಾಸಕರ ಅನುದಾನ ಮತ್ತು ತಾಪಂ…

 • ಮೇವುಂಡಿ ಗ್ರಂಥಾಲಯ ಒಳಹೊಕ್ಕರೆ ಜೀವ ಭಯ

  ಮುಂಡರಗಿ: ತಾಲೂಕಿನ ಮೇವುಂಡಿ ಗ್ರಾಮದ ಗ್ರಂಥಾಲಯದ ಕಾಂಕ್ರೀಟ್‌ ಮೇಲ್ಛಾವಣಿ ಉದುರುತ್ತಿದ್ದು, ಓದುಗರು ಭಯದಲ್ಲೇ ಕುಳಿತು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಂಥಾಲಯ ಕಟ್ಟಡ ಇಪ್ಪತ್ತು ವರ್ಷಗಳಷ್ಟು ಪುರಾತನವಾಗಿದ್ದು, ಎರಡು ವಿಭಾಗದಲ್ಲಿದೆ. ಒಂದು ವಿಭಾಗದ ಕಟ್ಟಡ ಮೇಲ್ಛಾವಣಿಯ ಕಾಂಕ್ರೀಟ್‌ ದಿನಂಪ್ರತಿ ಉದುರುತ್ತಿದ್ದು,…

 • ತಗಡಿನ ತಾತ್ಕಾಲಿಕ ಶೆಡ್‌ನ‌ಲ್ಲೇ ಶಾಲೆ

  ನರಗುಂದ: ಲಕ್ಷಾಂತರ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಿದ, ಸುದೀರ್ಘ‌ 155 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಶಾಲೆಯ ಕಟ್ಟಡ ಪ್ರವಾಹದ ಹೊಡೆತಕ್ಕೆ ಸಿಲುಕಿ ವಿನಾಶದ ಅಂಚಿಗೆ ತಲುಪಿದ್ದು, ತಗಡಿನ ತಾತ್ಕಾಲಿಕ ಶೆಡ್‌ನ‌ಲ್ಲೇ ಅಕ್ಷರ ದಾಸೋಹ ಮುಂದುವರಿಸಿದೆ. 1864ರಲ್ಲೇ ನಿರ್ಮಾಣಗೊಂಡ ತಾಲೂಕಿನ…

 • ಈದ್ ಮಿಲಾದ್ ಅಂಗವಾಗಿ ಸಾಮೂಹಿಕ ವಿವಾಹ

  ಗದಗ: ಬೆಟಗೇರಿ- ಗದಗ ಈದ್ ಮಿಲಾದ್ ಕಮಿಟಿ ವತಿಯಿಂದ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಜಯಂತೋತ್ಸವದ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಏಳು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜನಾಬ ಮುಫ್ತಿ ಶಬ್ಬೀರ್ ಅಹ್ಮದ್ ಕಾಸ್ಮಿ- ಗದಗ…

 • ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಹಾರ್ಡವೇರ್ ಅಂಗಡಿ ಬೆಂಕಿಗಾಹುತಿ

  ಗಜೇಂದ್ರಗಡ (ಗದಗ): ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಾರ್ಡವೇರ್ ಅಂಗಡಿಯೊಂದು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಶನಿವಾರ ನಡೆದಿದೆ. ಪ್ರಕಾಶ್ ಚಿತ್ರಗಾರ ಎಂಬುವರಿಗೆ ಸೇರಿದ ಅಂಗಡಿ ಇದಾಗಿದ್ದು, ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ 3400 ಚೀಲ ಸಿಮೆಂಟ್,…

 • ರಸ್ತೆ-ಚರಂಡಿ ನಿರ್ಮಾಣಕ್ಕೆ ಒತ್ತಾಯ

  ನರೇಗಲ್ಲ: ಸಮೀಪದ ಡ.ಸ. ಹಡಗಲಿ ಗ್ರಾಮಕ್ಕೆ ತಾ.ಪಂ ಇಒ ಸಂತೋಷಕುಮಾರ ಪಾಟೀಲ ಶುಕ್ರವಾರ ಭೇಟಿ ನೀಡಿ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಗ್ರಾಮಸ್ಥ ಯಲ್ಲಪ್ಪಗೌಡ ಹಿರೇಗೌಡ್ರ ಮಾತನಾಡಿ, ಗ್ರಾಮದ ಕೆಲ ಓಣಿಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ…

 • ಹಾಳು ಕಟ್ಟಡದಲ್ಲೇ ಹಾಲಕೆರೆ ಗ್ರಂಥಾಲಯ

  ನರೇಗಲ್ಲ: ಹಾಲಕೆರೆ ಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಎಲ್ಲಿ ನೋಡಿದರೂ ಕಸ ಕಡ್ಡಿ, ಮದ್ಯದ ಬಾಟಲಿ, ಪ್ಯಾಕೆಟ್‌, ಬೀಡಿ-ಸಿಗರೇಟ್‌ ತುಂಡುಗಳಿಂದ ತುಂಬಿದೆ. ಹಾಡುಹಗಲೇ ಕುಡುಕರ ತಾಣವಾಗಿ ಮಾರ್ಪಟ್ಟಿರುವುದರಿಂದ ಓದುಗರು ಗ್ರಂಥಾಲಯಕ್ಕೆ ಬರಲು ಹಿಂಜರಿಯುತ್ತಿದ್ದಾರೆ. ಹಾಲಕೆರೆ ಅನ್ನದಾನೇಶ್ವರ ಯುವಕ…

 • ಕೊಣ್ಣೂರು ಹೆದ್ದಾರಿಯಲ್ಲಿ ಸರ್ಕಸ್‌!

  ನರಗುಂದ: ರಸ್ತೆ ತುಂಬೆಲ್ಲ ತಗ್ಗುದಿನ್ನೆ ಎದುರಿನ ವಾಹನದ ಮಾರ್ಗ ನೋಡಿಕೊಂಡು ಮತ್ತೂಂದೆಡೆವಾಲದಂತೆ ಸಾಗಬೇಕು.. ಬೈಕ್‌ ಸವಾರರ ತಾಪತ್ರಯ ಹೇಳತೀರದು.. ಒಟ್ಟಾರೆ ಧೂಳಿನಿಂದ ಕೂಡಿದ ಹೆದ್ದಾರಿಯಲ್ಲಿ ವಾಹನಗಳು ಸಂಚಾರಕ್ಕೆ ಸರ್ಕಸ್‌ ಮಾಡುವಂತಾಗಿದೆ. ನಿತ್ಯ ಸಾವಿರಾರು ವಾಹನಗಳ ದಟ್ಟಣೆ ಹೊಂದಿದ ನಂ….

ಹೊಸ ಸೇರ್ಪಡೆ