• ಶೌಚಾಲಯಕ್ಕಿಲ್ಲ ಉದ್ಘಾಟನೆ ಭಾಗ್ಯ

  ನರೇಗಲ್ಲ: ದೇಶದ ಎಲ್ಲೆಡೆ ಶೌಚಾಲಯ ನಿರ್ಮಾಣದ ದೊಡ್ಡ ಅಭಿಯಾನ ನಡೆಯುತ್ತಿದೆ. ಆದರೆ, ಪಪಂ ಯೋಜನೆಯೊಂದರಲ್ಲಿ ಸುಮಾರು 85.98 ಲಕ್ಷಕ್ಕೂ ಹೆಚ್ಚು ರೂ. ಖರ್ಚು ಮಾಡಿ ಅನೇಕ ಸಾರ್ವಜನಿಕ ಶೌಚಾಲಯ ನಿರ್ಮಿಸಿ ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಜನರಿಗೆ…

 • ನರಗುಂದ-ಗದಗ ಒಳರಸ್ತೆ ಸಂಚಾರ ಸ್ಥಗಿತ

  ನರಗುಂದ: 2009ರಲ್ಲಿ ಉಕ್ಕಿ ಹರಿದ ಬೆಣ್ಣೆಹಳ್ಳದ ಪ್ರವಾಹಕ್ಕೆ ಕೊಚ್ಚಿಹೋಗಿ ಬಳಿಕ ಪುನರ್‌ ನಿರ್ಮಾಣಗೊಂಡಿದ್ದ ನರಗುಂದ-ಗದಗ ಒಳರಸ್ತೆಯಲ್ಲಿ ತಾಲೂಕಿನ ಕುರ್ಲಗೇರಿ-ತಡಹಾಳ ಮದ್ಯದ ಸೇತುವೆ ತಳಪಾಯ ಸಮೇತ ಕಿತ್ತು ಹೋಗಿದ್ದು, ಇದರ ಪರಿಣಾಮ ನರಗುಂದ-ಗದಗ ಒಳರಸ್ತೆ ಸಂಚಾರ ಸ್ಥಗಿತಗೊಂಡಿದೆ. ಪುನರ್‌ ನಿರ್ಮಾಣಗೊಂಡಿದ್ದ…

 • 110 ಕುಟುಂಬಗಳಿಗೆಪರಿಹಾರ ಧನ ವಿತರಣೆ

  ಹೊಳೆಆಲೂರು: ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹಕ್ಕೆ ಸಿಲುಕಿದ ಕುರುವಿನಕೊಪ್ಪ ಗ್ರಾಮದ ಪರಿಹಾರ ಕೇಂದ್ರದ ಆಶ್ರಯ ಮನೆಗಳಲ್ಲಿ ವಾಸವಿದ್ದ 110 ಕುಟುಂಬಗಳ ನೆರೆ ಸಂತ್ರಸ್ತರಿಗೆ ಗುರುವಾರ ತಾಲೂಕು ಆಡಳಿತದಿಂದ ತಲಾ ಫಲಾನುಭವಿಗೆ 10 ಸಾವಿರ ರೂ. ಪರಿಹಾರದ ಚೆಕ್‌…

 • ಸಂತ್ರಸ್ತರಿಗೆ ಸೂರು; ಪ್ರಾಮಾಣಿಕ ಪ್ರಯತ್ನ!

  ಗದಗ: 73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಧ್ವಜಾರೋಹಣ ನೆರವೇರಿಸಿ, ಗೌರವ ಸಲ್ಲಿಸಿದರು. ಬಳಿಕ ವಿವಿಧ ದಳಗಳ ವೀಕ್ಷಣೆ ಮಾಡಿ, ಆಕರ್ಷಕ ಪಥ ಸಂಚಲನದಲ್ಲಿ ಗೌರವ ರಕ್ಷೆ…

 • ಸಂತ್ರಸ್ತರ ಖಾತೆಗೆ ನೇರ ಪರಿಹಾರ ಹಣ ಜಮಾ

  ಮುಳಗುಂದ: ಗದಗ ಕ್ಷೇತ್ರಕ್ಕೆ 2.70 ಕೋಟಿ ರೂ. ಪರಿಹಾರ ಮೊತ್ತ ಬಿಡುಗಡೆಯಾಗಿದ್ದು, ಹಾನಿಯಾದ ಪ್ರಮಾಣಕ್ಕನುಗುಣವಾಗಿ ಎಲ್ಲರಿಗೂ ನೇರವಾಗಿ ಬ್ಯಾಂಕ್‌ ಖಾತೆಗೆ ಹಣ ಜಮಾವಣೆ ಮಾಡಲಾಗಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು. ಸಮೀಪದ ನೀಲಗುಂದ ಗ್ರಾಮದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ…

 • ಪ್ರವಾಹ ಹೊಡೆತಕ್ಕೆ ನಲುಗಿದ ಗ್ರಾಮಗಳು!

  ರೋಣ: ಕಳೆದ ವಾರ ಮುನವಳ್ಳಿಯ ನವಿಲು ತೀರ್ಥ ಜಲಾಯಶದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ನದಿ ಪಾತ್ರದ ತಾಲೂಕುಗಳು ನಲುಗಿ ಹೋಗಿದ್ದು, ಇವುಗಳ ಸುಧಾರಣೆಗೆ ತಿಂಗಳುಗಳೇ ಬೇಕಾಗಿದೆ. ಇದ್ದಕ್ಕಿಂತಕ್ಕೆ ಉಂಟಾದ ಪ್ರವಾಹದಿಂದ ತಾಲೂಕಿನ ಮೆಣಸಗಿ, ಗುಳಗಂದಿ,…

 • ಕಲಿಕಾಮಟ್ಟ ಹೆಚ್ಚಿಸಲು ‘ಓದು ಕರ್ನಾಟಕ’ ಕಾರ್ಯಕ್ರಮ

  ಗಜೇಂದ್ರಗಡ: ಪಟ್ಟಣದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ‘ಓದು ಕರ್ನಾಟಕ’ ಕಾರ್ಯಕ್ರಮ ನಡೆಯಿತು. ಈ ವೇಳೆ ಸಿಆರ್‌ಪಿ ಎ.ಬಿ. ವಣಗೇರಿ ಮಾತನಾಡಿ, ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕಲಿಕಾಮಟ್ಟ…

 • ನಿರಾಶ್ರಿತರ ಬದುಕು ನೀರುಪಾಲು

  ಗದಗ: ಮಲಪ್ರಭೆ ಹಾಗೂ ಬೆಣ್ಣಿಹಳ್ಳ ಉಕ್ಕಿ ಹರಿದಿದ್ದರಿಂದ ರೋಣ ಮತ್ತು ನರಗುಂದ ತಾಲೂಕಿನ 40ಕ್ಕೂ ಹೆಚ್ಚು ಹಳ್ಳಿಗಳ ಜನರ ಬದುಕು ಅಕ್ಷರಶಃ ಕೊಚ್ಚಿ ಹೋಗಿದೆ. ಸಾವಿರಾರು ಮನೆಗಳು ಕುಸಿದಿವೆ. ಬರೋಬ್ಬರಿ ಒಂದು ವಾರದಿಂದ ಅಬ್ಬರಿಸಿ ಬೊಬ್ಬಿರಿದ ಮಲಪ್ರಭೆ ಇದೀಗ…

 • 2.70 ಕೋಟಿ ರೂ. ಪರಿಹಾರ ಬಿಡುಗಡೆ

  ಗದಗ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಗದಗ ವಿಧಾನಸಭಾ ಮತಕ್ಷೇತ್ರದ 769 ಮನೆಗಳು ಹಾನಿಗೊಳಗಾಗಿವೆ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು. ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ…

 • ಸಂತ್ರಸ್ತರಿಗೆ 26 ಸಾವಿರಕ್ಕೂ ಅಧಿಕ ಪರಿಹಾರ ನಿಧಿ ಸಂಗ್ರಹ

  ಗಜೇಂದ್ರಗಡ: ಬಕ್ರೀದ್‌ ಆಚರಣೆ ನಿಮಿತ್ತ ಪಟ್ಟಣದ ಕುಷ್ಟಗಿ ರಸ್ತೆ ಬಳಿಯ ಈದ್ಗಾ ಮೈದಾನದಲ್ಲಿ ಮುಸಲ್ಮಾನ್‌ ಬಾಂಧವರು ಸೋಮವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ತಾಲೂಕು ಸೇರಿ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ವಿಶೇಷ ಪ್ರಾರ್ಥಿಸಿ,…

 • ನೆರೆ ಬಂದು ಹೋದ ಮೇಲೆ

  ರೋಣ: ಮಲಪ್ರಭಾ ನದಿ ಪ್ರವಾಹಕ್ಕೆ ಸಿಕ್ಕಿ ಅಕ್ಷರಸಃ ನಲುಗಿ ಹೋಗಿರುವ ನೆರೆ ಸಂತ್ರಸ್ತರು ಮರಳಿ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಆದರೆ ಜಿಲ್ಲಾಡಳಿತ ಇನ್ನೂ ಹೆಚ್ಚು ನೀರು ಬರುವ ಸಂಭಂವವಿದೆ, ಯಾರೂ ಹಳೆಯ ಗ್ರಾಮಗಳಿಗೆ ತೆರಳಬೇಡಿ, ಇಲ್ಲಿಯೇ ವಾಸಿಸಿ ಎನ್ನುತ್ತಿದ್ದಾರೆ….

 • ಗ್ರಾಮಗಳಲ್ಲಿ ಮತ್ತೆ ನೆರೆ ಭೀತಿ

  ರೋಣ: ನವಿಲು ತೀರ್ಥ ಜಲಾಶಯದಿಂದ ಶನಿವಾರ ಮತ್ತೆ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹೊರ ಬಿಟ್ಟಿದ್ದು, ನದಿಗೆ ಹೊಂದಿಕೊಂಡಿರುವ ಹೊಳೆಆಲೂರು, ಹೊಳೆಹಡಗಲಿ, ಅಮರಗೋಳ, ಬಸರಕೋಡ, ಬಿ.ಎಸ್‌. ಬೇಲೇರಿ ಗ್ರಾಮಗಳಿಗೆ ನಿಧಾನಗತಿಯಲ್ಲಿ ನೀರು ಧಾವಿಸುತ್ತಿದ್ದು, ಸಂತ್ರಸ್ತರಿಗೆ ಮತ್ತೆ ಆತಂಕ…

 • ಕೆರೆ ಒಡಲು ಸೇರಿದ ಕಸ

  ನರೇಗಲ್ಲ: ಒಂದು ಕಾಲಕ್ಕೆ ಪಟ್ಟಣ ಸೇರಿದಂತೆ ಮಜರೆ ಗ್ರಾಮಗಳ ಮಡಿವಾಳ ಜನಾಂಗದವರಿಗೆ ಬಟ್ಟೆ ತೊಳೆಯಲು ಆಸರೆಯಾಗಿದ್ದ ಕೋಚಲಾಪುರದ ಅಗಸರ ಕೆರೆಗೆ ಈಗ ಕಸ ಸೇರುತ್ತಿದೆ. ಸುಮಾರು 3.22 ಎಕರೆ ವಿಸ್ತೀರ್ಣದ ಕೆರೆ ಸದ್ಯ ಕಸ ವಿಲೇವಾರಿಯ ತಾಣವಾಗಿದೆ. ಪ್ರತಿನಿತ್ಯ…

 • ಪ್ರವಾಹ ಪರಿಸ್ಥಿತಿಗೆ ಕಣ್ಣೀರಿಟ್ಟ ಶಾಸಕ

  ಗದಗ: ಬೆಣ್ಣಿಹಳ್ಳ ಹಾಗೂ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಹ ಪೀಡಿತರ ದಯನೀಯ ಸ್ಥಿತಿಗೆ ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಕಣ್ಣೀರಿಟ್ಟರು. ಗದಗ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನೆರೆ ಸಂತ್ರಸ್ತರನ್ನು ಭೇಟಿ ಮಾಡಿ, ಜನರ…

 • ಬಿದರಹಳ್ಳಿ ರೇಣುಕಾಂಭ ದೇವಸ್ಥಾನ ಸಂಪೂರ್ಣ ಜಲಾವೃತ

  ಗದಗ: ಇಲ್ಲಿನ ಬಿದರಹಳ್ಳಿ ರೇಣುಕಾಂಭ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಮೂರು ದಿನಗಳಿಂದ ತುಂಗಭದ್ರ ನದಿ ನೀರಿನ ಮಟ್ಟ ಹೆಚ್ಚುತ್ತಿದೆ. ಮುಂಡರಗಿ ತಾಲೂಕಿನ ಬಿದರಹಳ್ಳಿ, ವಿಠ್ಠಲಾಪುರ ಗ್ರಾಮಗಳು ಭಾಗಶಃ ಮುಳಗಡೆಯಾಗಿದೆ. ಬಿದರಹಳ್ಳಿ ನೆರೆ ಪೀಡಿತರು ಮೈಲಾರಕಿಂಗೇಶ್ವರ ಗುಡಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

 • ರಾಜ್ಯ ಸರಕಾರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

  ನರಗುಂದ: ತಾಲೂಕಿನ ಕೊಣ್ಣೂರ ಗ್ರಾಮದ ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ ವೇಳೆ ಸಂತ್ರಸ್ತರ ಮೇಲೆ ಲಘು ಲಾಠಿ ಪ್ರಹಾರ ಮಾಡಿದ್ದು ಖಂಡನೀಯ ಎಂದು ಆರೋಪಿಸಿ ರಾಜ್ಯ ಸರ್ಕಾರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು….

 • ವಿಶಿಷ್ಟ ಕೌಶಲ ವೃದ್ಧಿಸಿಕೊಳ್ಳಲು ಸಲಹೆ

  ಗದಗ: ವಿದ್ಯಾರ್ಥಿಗಳು ಜೀವನದ ಉದ್ದಕ್ಕೂ ಸ್ವಯಂ ಪ್ರೇರಣೆ ಹಾಗೂ ಕ್ರಿಯಾಶೀಲತೆಯಿಂದ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ಸಹಾಯಕಾರಿಯಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಪ್ರೊ| ಎಸ್‌.ವಿ. ಸಂಕನೂರ ಹೇಳಿದರು. ನಗರದ ಕೆಎಲ್ಇ ಸಂಸ್ಥೆಯ ಜಗದ್ಗುರು…

 • ಬದುಕೇ ಕೊಚ್ಚಿಹೋಯ್ತು

  ನರಗುಂದ: ಗದಗ ಮತ್ತು ಬೆಳಗಾವಿ ಜಿಲ್ಲೆಗಳ ಗಡಿಭಾಗವಾಗಿರುವ ತಾಲೂಕಿನ ಲಖಮಾಪುರ ಗ್ರಾಮದ ಗೋಳು ಇನ್ನೂ ತೀರದಾಗಿದೆ. ಮಲಪ್ರಭಾ ನದಿ ಪ್ರವಾಹದಿಂದ ಸಂಪೂರ್ಣ ಜಲಾವೃತಗೊಂಡು ನಡುಗಡ್ಡೆಯಾಗಿರುವ ಈ ಗ್ರಾಮದ ಏಕೈಕ ಮುಖ್ಯ ರಸ್ತೆಯೂ ಕೊಚ್ಚಿಕೊಂಡು ಹೋದ ಪರಿಣಾಮ ಪ್ರವಾಹ ತೀರಿದರೂ…

 • ಪ್ರವಾಹ: ಶಾಸಕ ಸಿ.ಸಿ.ಪಾಟೀಲ ಕಣ್ಣೀರು

  ಗದಗ: ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಹ ಪೀಡಿತರ ದಯನೀಯ ಸ್ಥಿತಿಗೆ ಮಾಜಿ ಸಚಿವ ಹಾಗೂ ನರಗುಂದ ಶಾಸಕ ಸಿ.ಸಿ.ಪಾಟೀಲ ಕಣ್ಣೀರಿಟ್ಟರು. ಗದಗ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನೆರೆ ಸಂತ್ರಸ್ತರನ್ನು ಭೇಟಿ ಮಾಡಿ, ಜನರ…

 • ಒಂದೇ ವಾರದಲ್ಲಿ 70ಕ್ಕೂ ಹೆಚ್ಚು ಕುರಿಗಳ ಸಾವು

  ಶಿರಹಟ್ಟಿ: ತಾಲೂಕಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಕುರಿ ಹಾಗೂ ಮೇಕೆಗಳು ಸಾಲು ಸಾಲಾಗಿ ಸಾಯುತ್ತಿವೆ. ತಾಲೂಕಿನ ದೇವಿಹಾಳ ಗ್ರಾಮದ ಹತ್ತಿರ ಹಾನಗಲ್ ತಾಲೂಕಿನ ಮಹರಾಜಪೇಟೆ ಗ್ರಾಮದ ಬೀರಪ್ಪ ವೀಟ್ಟಪ್ಪ ಎಂಬ ಕುರಿಗಾಹಿಯ ಐದು ಕುರಿಗಳು ಶುಕ್ರವಾರ…

ಹೊಸ ಸೇರ್ಪಡೆ