• ಜಲ ಸಂರಕ್ಷಣಾ ಚಟುವಟಿಕೆಗಳು ಆಂದೋಲನವಾಗಲಿ

  ಹಾಸನ: ಜಿಲ್ಲೆಯಲ್ಲಿ ಅಂತರ್ಜಲ ಕುಸಿತವಾಗಿರುವ ತಾಲೂಕುಗಳಲ್ಲಿ ಮುಂದಿನ 3 ತಿಂಗಳಲ್ಲಿ ಜಲ ಸಂರಕ್ಷಣೆ ಜನ ಜಾಗೃತಿ ಚಟುವಟಿಕೆಗಳನ್ನು ಆಂದೋಲನದ ರೂಪದಲ್ಲಿ ಹಮ್ಮಿಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಕೃಷಿ ಸಂಶೋಧನೆ ಮತ್ತು ಶೈಕ್ಷಣಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸುಶೀಲ್ ಕುಮಾರ್‌ ಸೂಚನೆ…

 • ತ್ಯಾಜ್ಯ ವಿಲೇವಾರಿ ಘಟಕ ಧ್ವಂಸಗೊಳಿಸಿದ ಕಿಡಿಗೇಡಿಗಳು

  ಸಕಲೇಶಪುರ: ತಾಲೂಕಿನ ಮಳಲಿ ಗ್ರಾಮದಲ್ಲಿ ಪಟ್ಟಣದ ಘನತ್ಯಾಜ್ಯ ಘಟಕ ಕಿಡಿಗೇಡಿಗಳ ಕೃತ್ಯಕ್ಕೆ ಸಂಪೂರ್ಣ ಧ್ವಂಸಗೊಂಡಿದೆ. ರಾಜ್ಯ ಹೈಕೋರ್ಟ್‌ ಆದೇಶದಂತೆ ಪುರಸಭೆ 2003 ಹಾಗೂ 2009 ರಲ್ಲಿ ಮಳಲಿ ಗ್ರಾಮದ ಸರ್ವೇ ನಂ 14 ರಲ್ಲಿ ಒಟ್ಟು 11 ಎಕರೆ…

 • ಗಗನ ಕುಸುಮವಾದ ಕಾಚೇನಹಳ್ಳಿ ಏತ ನೀರಾವರಿ ಯೋಜನೆ

  ಚನ್ನರಾಯಪಟ್ಟಣ: ತಾಲೂಕಿಗೆ ಕಳೆದ 6 ವರ್ಷದಿಂದ ನಿರಂತರವಾಗಿ ಬರಗಾಲ ಆವರಿಸಿದೆ. ಆದರೆ ದಂಡಿ ಗನಹಳ್ಳಿ ಹೋಬಳಿಗೆ ಕಳೆದ 3 ದಶಕದಿಂದ ಬರಗಾಲ ಬಂದಿದ್ದರೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿ ಗಳು ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಚುನಾವಣೆ ಬಂದಾಗ ಮಾತ್ರ…

 • ತಾಲೂಕಿನಲ್ಲಿ ಮಿತಿ ಮೀರಿದ ಮಾದಕ ವಸ್ತು ಮಾರಾಟ ದಂಧೆ

  ಅರಕಲಗೂಡು: ತಾಲೂಕಿನಲ್ಲಿ ಮಾದಕ ವಸ್ತು ಮಾರಾಟ ದಂಧೆ ಮಿತಿ ಮೀರಿದ್ದು, ಪೊಲೀಸ್‌ ಇಲಾಖೆ ಮೌನವಹಿಸಿದೆ. ಅರಕಲಗೂಡು ತಾಲೂಕಿನಲ್ಲಿ ಮಾದಕ ವಸ್ತುಗಳ ಸೇವನೆಗೆ ಯುವಕರು ಬಲಿಯಾಗುತ್ತಿರುವ ಸಂಖ್ಯೆ ಅಧಿಕವಾಗಿದೆ. ಪಟ್ಟಣದ ತಾಲೂಕು ಕ್ರೀಡಾಂಗಣ, ಶಾಲಾ ಮೈದಾನ, ಸಂಜೆ ಸಮಯದಲ್ಲಿ ಸರ್ಕಾರಿ…

 • ಮಕ್ಕಳ ಸುರಕ್ಷತೆಗೆ ಚಾಲಕರು ಆದ್ಯತೆ ನೀಡಲಿ

  ಹಾಸನ: ರಸ್ತೆ ಸುರಕ್ಷತಾ ನಿಯಮವ‌ನ್ನು ಅನುಸರಿಸುವ ಜೊತೆಗೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ನಿಧಾನವಾಗಿ ವಾಹನ ಚಾಲನೆ ಮಾಡುವಂತೆ ಶಾಲಾ ವಾಹನ ಚಾಲಕರಿಗೆ ಮೈಸೂರು ವಿಭಾಗದ ಜಂಟಿ ಸಾರಿಗೆ ಆಯುಕ್ತ ಸಿ.ಟಿ ಮೂರ್ತಿ ತಿಳಿವಳಿಕೆ ಹೇಳಿದರು. ನಗರದ ಹಾಲು ಒಕ್ಕೂಟದ…

 • ಉತ್ಖನನದಲ್ಲಿ20 ವಿಗ್ರಹ ಪತ್ತೆ

  ಹಳೇಬೀಡು: ಬಸದಿಹಳ್ಳಿಯಲ್ಲಿರುವ ಜೈನ ಬಸದಿ ಬಳಿ ಉತ್ಖನನ ಮಾಡುವಾಗ ಸುಮಾರು 20 ಕ್ಕೂ ಹೆಚ್ಚು ವಿಗ್ರಹಗಳು ದೊರೆತಿದ್ದು, ಇವುಗಳನ್ನು ವ್ಯವಸ್ಥಿತವಾಗಿ ಸಂರಕ್ಷಣೆ ಮಾಡಲು ಕ್ರಮ ತೆಗೆದುಕೊಳ್ಳುವುದಾಗಿ ಪುರಾತತ್ವ ಸಂರಕ್ಷಣಾ ಅಧೀಕ್ಷಕರಾದ ಮೂರ್ತೇಶ್ವರಿ ತಿಳಿಸಿದ್ದಾರೆ. ಪಟ್ಟಣದ ಸಮೀಪದ ಬಸದಿಹಳ್ಳಿ ಬಳಿ…

 • ತುಮಕೂರಿಗೆ ನಿಗದಿಯಾಗಿರುವ 25 ಟಿಎಂಸಿ ನೀರು ಹರಿಸಿ

  ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ಯಲ್ಲಿರುವ ನವಿಲೆ ಸುರಂಗದ ನಿರ್ಗಮದ್ವಾರವನ್ನು ಶಾಸಕರು, ಹಾಗೂ ಸಂಸದರೊಂದಿಗೆ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಭಾನುವಾರ ವೀಕ್ಷಣೆ ಮಾಡಿದರು. ಈ ವೇಳೆ ಸ್ಥಳದಲ್ಲಿದ್ದ ನೀರಾವರಿ ಇಲಾಖೆ ಮುಖ್ಯ ಅಭಿಯಂತರ ಬಾಲಕೃಷ್ಣ ಮಾತನಾಡಿ,…

 • ಕೃಪೆ ತೋರಿದ ವರುಣ: ಕೃಷಿ ಚಟುವಟಿಕೆ ಆರಂಭ

  ಸಕಲೇಶಪುರ: ಕಳೆದ 2 ದಿನಗಳಿಂದ ತಾಲೂಕಿನಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಭತ್ತದ ನಾಟಿ ಕಾರ್ಯ ವೇಗಗೊಂಡಿದೆ. ಜೂನ್‌ ತಿಂಗಳು ಮುಗಿದು ಜುಲೈ ತಿಂಗಳು ಆರಂಭವಾಗಿದ್ದರೂ ಸಹ ತಾಲೂಕಿನಲ್ಲಿ ಉತ್ತಮ ಮಳೆ ಬಿದ್ದಿರದ ಕಾರಣ ಭತ್ತದ ನಾಟಿ ಕಾರ್ಯವನ್ನು…

 • ಜಿಲ್ಲಾದ್ಯಂತ ಶಾಲಾ ಶಿಕ್ಷಕರ ಆಕ್ರೋಶ

  ಹೊಳೆನರಸೀಪುರ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೂಚನೆಯಂತೆ ಜು. 9ರಂದು ಜಿಲ್ಲಾ ಮಟ್ಟದಲ್ಲಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸುವುದಾಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಷ್ಪಲತಾ ತಿಳಿಸಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ…

 • ಬಗರ್‌ ಹುಕುಂ ಭೂಮಿ ಮಾಫಿಯಾದವರ ಪಾಲು

  ಚನ್ನರಾಯಪಟ್ಟಣ: ತಾಲೂಕಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಣದ ಆಸೆಗೆ ಬಲಿಯಾಗಿ ಕೃಷಿ ಭೂಮಿಯನ್ನು ಭೂಗಳ್ಳಿಗೆ ಖಾತೆ ಮಾಡಿಕೊಡುತ್ತಿದ್ದಾರೆ ಎಂದು ರೈತ ಸಂಘ ಮತ್ತು ಹಸಿರು ಸೇವೆ ಜಿಲ್ಲಾಧ್ಯಕ್ಷ ಕೊಟ್ಟೂರು ಶ್ರಿನಿವಾಸ್‌ ಆರೋಪಿಸಿದರು. ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ ನೇತೃತ್ವವಹಿಸಿ…

 • ಡಿಕೆಶಿಯನ್ನು ಪಕ್ಷದಿಂದ ಉಚ್ಛಾಟಿಸಲು ಆಗ್ರಹ

  ಚನ್ನರಾಯಪಟ್ಟಣ: ರಾಜ್ಯದ ಅಪವಿತ್ರ ಮೈತ್ರಿ ಸರ್ಕಾರದಿಂದ ಬೇಸತ್ತ್ತ ಹತ್ತಾರು ಶಾಸಕರು ಸಭಾಪತಿಗೆ ರಾಜೀನಾಮೆ ನೀಡಿದರೆ ಅವರ ಸ್ವೀಕೃತಿ ಪತ್ರ ವನ್ನು ಹರಿದು ಹಾಕುವ ಮೂಲಕ ಸಂವಿಧಾನಕ್ಕೆ ದಕ್ಕೆ ತಂದಿರುವ ಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಈ ಕೂಡಲೆ ಕಾಂಗ್ರೆಸ್‌ ಪಕ್ಷದಿಂದ…

 • ಹೈಟೆಕ್‌ ಮಾರುಕಟ್ಟೆ ನಿರ್ಮಾಣದ ವಿರುದ್ಧ ಪ್ರತಿಭಟನೆ

  ಅರಸೀಕೆರೆ: ಜಿಲ್ಲಾಡಳಿತ ಮತ್ತು ನಗರಸಭೆ ಆಡಳಿತ ಹೈಟೆಕ್‌ ಮಾರುಕಟ್ಟೆ ನಿರ್ಮಿಸುವುದರ ವಿರುದ್ಧ ಸಂತೆ ವ್ಯಾಪಾರಿಗಳು ಮನವಿ ಸಲ್ಲಿಸಿದರೂ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೆಲವು ಮಂದಿ ಸಂತೆ ವ್ಯಾಪಾರಿಗಳು ಶುಕ್ರವಾರ ಸಂತೆ ಮೈದಾನ ಆವರಣದಲ್ಲಿ ಪ್ರತಿಭಟನೆಯನ್ನು ನಡೆಸಿ ಆಕ್ರೋಶ…

 • ಮಹಿಳಾ ಆರೋಗ್ಯ ಸಹಾಯಕಿಯರ ಮೇಲೆ ಒತ್ತಡ ಹೆಚ್ಚಳ: ವಿಷಾದ

  ಹೊಳೆನರಸೀಪುರ: ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೆಲಸಗಳ ಒತ್ತಡ ಜಾಸ್ತಿಯಾಗಿದೆ ಎಂದು ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಸಂಘದ ರಾಜ್ಯಾಧ್ಯಕ್ಷೆ ಸುಧಾಬಾಯಿ ತಿಳಿಸಿದರು. ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲೂಕು ಆರೋಗ್ಯ…

 • 100ಕ್ಕೂ ಹೆಚ್ಚು ಶಾಲಾ ಕೊಠಡಿಗಳು ಶಿಥಿಲ

  ಚನ್ನರಾಯಪಟ್ಟಣ: ತಾಲೂಕಿನಲ್ಲಿ 41 ಸರ್ಕಾರಿ ಪ್ರೌಢಶಾಲೆ ಸೇರಿದಂತೆ 366 ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳಿದ್ದು ನೂರು ಶಾಲಾ ಕೊಠಡಿ ಸಂಪೂರ್ಣ ಹಾಲಾಗಿದ್ದು ಜರೂರಾಗಿ ದುರಸ್ತಿ ಮಾಡಬೇಕಿದೆ. 16 ಶಾಲೆಗಳು ಸಂಪೂರ್ಣ ಶಿಥಿಲಾವಸ್ಥೆಯಲ್ಲಿವೆ. 172 ಶಾಲಾ ಕೊಠಡಿಗಳ ದುರಸ್ತಿ ಅಗತ್ಯವಿದೆ….

 • ಶಿರಾಡಿ ಸುರಂಗ ಮಾರ್ಗ, ವಿಮಾನ ನಿಲ್ದಾಣ ನಿರೀಕ್ಷೆ

  ಹಾಸನ: ಕೇಂದ್ರದಲ್ಲಿ ಮೋದಿ ಸರ್ಕಾರ ಮತ್ತೂಮ್ಮೆ ಅಧಿಕಾರಕ್ಕೆ ಬಂದಿದ್ದು ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್‌ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದು ಹಾಸನ ಜಿಲ್ಲೆಯ ಜನತೆ ಅನೇಕ ನಿರೀಕ್ಷೆಗಳನ್ನು ಹೊಂದಿದ್ದಾರೆ. ಹಾನಸದಲ್ಲಿ ಹಲವು ವರ್ಷ ನೆನಗುದಿಗೆ ಬಿದ್ದಿರುವ ವಿಮಾನ…

 • ಬೆಳಗೊಳದಲ್ಲಿ ಗೂಡಂಗಡಿ-ಫ್ಲೆಕ್ಸ್ ಗಳ ಹಾವಳಿ

  ಚನ್ನರಾಯಪಟ್ಟಣ/ಶ್ರವಣಬೆಳಗೊಳ: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಗೊಮ್ಮಟನಗರಿ, ಜೈನಕಾಶಿ ಎಂದೇ ಪ್ರಖ್ಯಾತ ಗೊಂಡಿರುವ ಶ್ರವಣಬೆಳಗೊಳದಲ್ಲಿ ಗೂಡಂಗಡಿ ಹಾವಳಿ ಹೆಚ್ಚಾಗಿದೆ. ಬೃಹತ್‌ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದು ಚಿಕ್ಕದೇವರಾಜ ಒಡೆಯರ್‌ ನಿರ್ಮಾಣದ ಕಲ್ಯಾಣಿ ಮುಚ್ಚಿಹೋಗಿರುವುದಲ್ಲದೇ ಶ್ರೀಕ್ಷೇತ್ರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇತ್ತ…

 • ಸೇನಾ ಹೆಲಿಕಾಪ್ಟರ್‌ ಹುಡುಕಿಕೊಟ್ಟವರಿಗೆ ಸಿಗದ ಭೂಮಿ

  ಸುಧೀರ್‌ ಎಸ್‌.ಎಲ್ ಸಕಲೇಶಪುರ: ಕಾಣೆಯಾಗಿದ್ದ ಭಾರತೀಯ ನೌಕ ಪಡೆಯ ಹೆಲಿಕಾಪ್ಟರ್‌ನ್ನು ಹುಡುಕಿಕೊಟ್ಟ ವ್ಯಕ್ತಿ ಯೋರ್ವರು ಸರ್ಕಾರ ನೀಡುತ್ತದೆಂದು ಕನಸು ಕಂಡಿದ್ದ 4 ಎಕರೆ ಭೂಮಿಗಾಗಿ ಕಳೆದ 27 ವರ್ಷಗಳಿಂದ ಇಂದಿಗೂ ಸಹ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆ. 1992ರಲ್ಲಿ ಕಾಪ್ಟರ್‌…

 • ಮುಖ್ಯ ರಸ್ತೆ ಅವ್ಯವಸ್ಥೆ: ತಪ್ಪದ ಅಪಘಾತ

  ಬೇಲೂರು: ಪ್ರವಾಸಿ ಕೇಂದ್ರವಾದ ಬೇಲೂರು ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣಗೊಳಿಸುವಂತೆ ದಶಕಗಳಿಂದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಒತ್ತಾಯಿಸುತ್ತಿದ್ದರೂ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿರುವುದರಿಂದ ದಿನ ನಿತ್ಯ ಸಂಚಾರ ಅಸ್ತ ವ್ಯಸ್ತ ಗೊಂಡು ಅನೇಕ ಅಪಘಾತಗಳು ಸಂಭವಿಸುವಂತಾಗಿದೆ. ಬೇಲೂರು ಪ್ರವಾಸಿ ಕೇಂದ್ರವಾಗಿದ್ದು…

 • ಕೊಳಚೆ ನೀರು ನದಿ ಸೇರದಂತೆ ಕ್ರಿಯಾ ಯೋಜನೆ ರೂಪಿಸಿ

  ಹಾಸನ: ನದಿಗಳಿಗೆ ಕಲುಷಿತ ನೀರು ಸೇರ್ಪಡೆಯಿಂದ ಯಗಚಿ ಜಲಾಶಯ ಮಲಿನಗೊಂಡಿದ್ದು ಅದನ್ನು ಸರಿಪಡಿಸಲು ಶೀಘ್ರವಾಗಿ ಯೋಜನಾ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಹಾಗೂ ನಗರ ನೀರು ಸರಬರಾಜು ಮತ್ತು ಕೊಳಚೆ ನಿರ್ಮೂಲನಾ ಮಂಡಳಿಗೆ ಜಿಲ್ಲಾಧಿಕಾರಿ…

 • ವನ್ಯ ಜೀವಿಗಳ ಹಾವಳಿ ತಡೆಗೆ ವೈಜ್ಞಾನಿಕ ಕ್ರಮ ಅನಿವಾರ್ಯ

  ಹಾಸನ: ಜಿಲ್ಲೆಯಲ್ಲಿ ಆನೆ ಹಾವಳಿ ನಿಯಂತ್ರಣ ಕ್ರಮಗಳ ಕುರಿತು ಅಧ್ಯಯನ ನಡೆಸಲು ಶೀಘ್ರದಲ್ಲೇ ತಜ್ಞರ ತಂಡವನ್ನು ಶ್ರೀಲಂಕಾ ದೇಶಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್‌.ಡಿ.ರೇವಣ್ಣ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಆನೆ…

ಹೊಸ ಸೇರ್ಪಡೆ