• ಬಜೆಟ್: ಸಣ್ಣ ರೈತರು, ಉದ್ಯೋಗಿಗಳ ಮೆಚ್ಚುಗೆ

  ಹಾಸನ: ಲೋಕಸಭೆಯಲ್ಲಿ ಸಚಿವ ಪಿಯೂಷ್‌ ಗೋಯಲ್‌ ಅವರು ಮಂಡಿಸಿದ ಎನ್‌ಡಿಎ ಸರ್ಕಾರದ ಕೊನೆಯ ಬಜೆಟ್‌ನಲ್ಲಿ ಘೋಷಿಸಿದ ಜನಪ್ರಿಯ ಯೋಜನೆಗಳ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ 6 ಸಾವಿರ ರೂ….

 • ಸಚಿವರ ತಂಡದಿಂದ ಬರ ಪರಿಸ್ಥಿತಿ ಅಧ್ಯಯನ

  ಅರಸೀಕೆರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣಭೈರೇಗೌಡ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲ ನೇತೃತ್ವದ ತಂಡ ಶುಕ್ರವಾರ ಮಧ್ಯಾಹ್ನ ಪ್ರವಾಸ ಕೈಗೊಂಡು ಬರ ಅಧ್ಯಯನ ನಡೆಸಿತು. ಕಡೂರು ಮಾರ್ಗವಾಗಿ ತಾಲೂಕಿಗೆ ಆಗಮಿಸಿದ…

 • ವಿಮಾನ ನಿಲ್ದಾಣ, ಶಿರಾಡಿ ಸುರಂಗ ನಿರ್ಮಾಣ ನಿರೀಕ್ಷೆ

  ಹಾಸನ ವಿಮಾನ ನಿಲ್ದಾಣಕ್ಕೆ ಮಂಜೂರಾತಿ, ಶಿರಾಡಿಘಾಟ್‌ನಲ್ಲಿ ಸುರಂಗ ಮತ್ತು ಮೇಲ್ಸೇತುವೆ ನಿರ್ಮಾಣದ ಎಕ್ಸ್‌ಪ್ರೆಸ್‌ ಹೈವೇ, ಹಾಸನಕ್ಕೆ ಸ್ಮಾರ್ಟ್‌ಸಿಟಿ ಯೋಜನೆ, ಹಾಸನ – ಬೇಲೂರು – ಚಿಕ್ಕಮಗಳೂರು ರೈಲು ಮಾರ್ಗ ನಿರ್ಮಾಣ, ಹಾಸನ ಮೂಲಕ ಮೈಸೂರು, ಬೆಂಗಳೂರು, ಮಂಗಳೂರಿಗೆ ಹೆಚ್ಚು…

 • ತೆಂಗು ಬೆಳೆ ಪರಿಹಾರಕ್ಕಾಗಿ 200 ಕೋಟಿ ರೂ.ಬಿಡುಗಡೆ

  ಅರಸೀಕೆರೆ: ಸತತ ಮಳೆಯ ಅಭಾವ, ವಿವಿಧ ರೋಗ ಬಾಧೆಗಳಿಂದ ತೆಂಗಿನಮರ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ತಾವು ರೈತರ ಜೊತೆಗೆ ನಡೆಸಿದ ಅಹೋರಾತ್ರಿ ಹೋರಾಟಕ್ಕೆ ನಡೆಸಿದ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ.ರೇವಣ್ಣ ಅವರು…

 • ಬರ ನಿರ್ವಹಣೆಗೆ ಸಜ್ಜಾಗಿ: ಡೀಸಿ

  ಹಾಸನ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ವಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ನಿರ್ವಹಣೆ ಹಾಗೂ ಬೆಳೆವಿಮೆ ಕುರಿತು ಅಧಿಕಾರಿಗಳ…

 • ಬಜೆಟ್ ಪೂರ್ವಭಾವಿ ಸಭೆ

  ಚನ್ನರಾಯಪಟ್ಟಣ: ಪುರಸಭೆ ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಪುರಸಭೆ ಸದಸ್ಯರು ಸೇರಿದಂತೆ ಸಾರ್ವಜನಿಕರು ಬಜೆಟ್‌ಗೆ ಸಲಹೆ ನೀಡದೆ ಅಧಿಕಾರಿಗಳ ಬೆವರಿಳಿಸಿದರು. ಪಟ್ಟಣದ ಪುರಸಭೆ ಆವರಣದಲ್ಲಿ 2019-20ರ ಆಯವ್ಯಯ ಮಂಡನೆಗಾಗಿ ಪುರಸಭಾ ಆಡಳಿತಾಧಿ ಕಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ಸಾರ್ವಜನಿಕ ಸಲಹಾ…

 • ಆರೋಪ ಸಾಬೀತಾದರೆ ರಾಜೀನಾಮೆ

  ಹಾಸನ: ಅನಧಿಕೃತ ಮರಳು ಸಂಗ್ರಹಣೆ ಸಂಬಂಧ ಜಿಲ್ಲಾಧಿಕಾರಿಯವರು ನೀಡಿ ರುವ ನೋಟಿಸ್‌ ಸತ್ಯಕ್ಕೆ ದೂರವಾಗಿದೆ. ಈ ಬಗ್ಗೆ ತನಿಖೆ ನಡೆಸಿ ನನ್ನ ಮೇಲಿನ ಆರೋಪ ಸಾಬೀತುಪಡಿಸಿ ದರೆ ಹುದ್ದೆಗೆ ರಾಜೀನಾಮೆ ನೀಡುವೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸುಪ್ರದೀಪ್‌…

 • ಸನಾತನ ಧರ್ಮ ನಶಿಸಿದರೆ ದೇಶಕ್ಕೆ ಉಳಿಗಾಲವಿಲ್ಲ

  ಚನ್ನರಾಯಪಟ್ಟಣ: ಸನಾತನ ಹಿಂದೂ ಧರ್ಮ ನಶಿಸಿದರೆ ದೇಶಕ್ಕೆ ಉಳಿಗಾಲವಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ, ಸಾಹಿತಿ ಪ್ರೊ. ಟಿ.ಎನ್‌.ಪ್ರಭಾಕರ್‌ ತಿಳಿಸಿದರು. ತಾಲೂಕಿನ ನವೋದಯ ಶಾಲಾ ಆವರಣದಲ್ಲಿ ನಡೆಯುತ್ತಿರುವ ತಾಲೂಕು ಬ್ರಾಹ್ಮಣ ಸಮ್ಮೇಳನದಲ್ಲಿ ಧಾರ್ಮಿಕ ಆಚರಣೆಗಳಲ್ಲಿ ವೈಜ್ಞಾನಿಕ…

 • ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು: ತಹಶೀಲ್ದಾರ್‌

  ಹೊಳೆನರಸೀಪುರ: ಸಮಾನತೆ, ಸ್ವಾತಂತ್ರ್ಯ, ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿರುವ ದೇಶದ ಸಂವಿ ಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕೆಂದು ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ…

 • ಫ‌ಲಪುಷ್ಪ ಪ್ರದರ್ಶನದಲ್ಲಿ ಹೇಮಾವತಿ ಡ್ಯಾಂ ಆಕರ್ಷಣೆ

  ಹಾಸನ: ನಗರದ ಎಸ್‌ಜೆಪಿ ಪಾರ್ಕ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಿರ್ಮಿ ಸಿರುವ ಫ‌ಲ-ಪುಷ್ಪ ಪ್ರದರ್ಶನದಲ್ಲಿ ಕೆಂಪು, ಬಿಳಿ ಗುಲಾಬಿಯಲ್ಲಿ ನಿರ್ಮಿಸಿರುವ ಗೊರೂರಿನ ಹೇಮಾವತಿ ಜಲಾಶಯ ಕ್ರಸ್ಟ್‌ ಗೇಟ್‌ಗಳಿಂದ ನೀರು ನದಿಗೆ ಧುಮುಕುವ ಕಲಾಕೃತಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಆಕರ್ಷಕ ಮಾದರಿಗಳು: ಜೈ…

 • ಬ್ರಾಹ್ಮಣರ ಸಮುದಾಯ ಭವನಕ್ಕೆ ನಿವೇಶನ

  ಚನ್ನರಾಯಪಟ್ಟಣ: ಬ್ರಾಹ್ಮಣ ಸಮುದಾಯ ಸರಳವಾಗಿ ಜೀವನ ನಡೆಸುವ ಮೂಲಕ ಇತರರಿಗೆ ಆದರ್ಶ ಪ್ರಾಯವಾಗಿದೆ ಎಂದು ಶಾಸಕ ಸಿ.ಎನ್‌. ಬಾಲಕೃಷ್ಣ ಶ್ಲಾಘಿಸಿದರು. ತಾಲೂಕಿನ ನವೋದಯ ಶಾಲಾ ಆವರಣದಲ್ಲಿ ನಡೆಯುತ್ತಿರುವ ಬ್ರಾಹ್ಮಣ ತಾಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನದ…

 • ಭಾರತ ಸಂವಿಧಾನ ಶ್ರೇಷ್ಠ: ಶಾಸಕ ಕುಮಾರಸ್ವಾಮಿ

  ಸಕಲೇಶಪುರ: ದೇಶದಲ್ಲಿ ಸಂವಿಧಾನವನ್ನು ಜಾರಿಗೆ ಮಾಡಿದ್ದರಿಂದ ಭಾರತ ದೇಶ ಬೇರೆಲ್ಲಾ ದೇಶಗಳಿಗಿಂತ ಸುಭದ್ರವಾಗಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು. ಪಟ್ಟಣದ ಸುಭಾಷ್‌ ಮೈದಾನದಲ್ಲಿ 70ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನವನ್ನು ನಾವು ಅಳ…

 • ಹಕ್ಕುಗಳ ಜೊತೆಗೆ ಕರ್ತವ್ಯದ ಕಟಿಬದ್ಧತೆಯಿರಲಿ

  ಹಾಸನ: ನಮ್ಮ ಸಂವಿಧಾನವು ನಮಗೆ ಮೂಲಭೂತ ಹಕ್ಕುಗಳನಷ್ಷೇ ಅಲ್ಲದೇ, ಕರ್ತವ್ಯಗಳನ್ನೂ ನೀಡಿದೆ. ನಮ್ಮ ಹಕ್ಕುಗಳಿಗಷ್ಟೇ ಗಮನ ಹರಿಸದೇ, ದೇಶಕ್ಕಾಗಿ ಮಾಡಬೇಕಾದ ಕರ್ತವ್ಯಗಳನ್ನೂ ನಿಷ್ಠೆಯಿಂದ ಮಾಡಲು ಪ್ರತಿಯೊಬ್ಬ ಭಾರತೀಯನೂ ಕಟಿಬದ್ಧವಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಅವರು…

 • ಸರ್ಕಾರಿ ಆಸ್ಪತ್ರೆಯಲ್ಲಿ ಅಶುಚಿತ್ವ, ಲೋಕಾಯುಕ್ತ ಬೇಸರ

  ಬೇಲೂರು: ಪಟ್ಟಣದಲ್ಲಿನ ಸರ್ಕಾರಿ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ರೇವಣ್ಣ, ಶುಚಿತ್ವ ಕಾಪಾಡದ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿನ ಚುಚ್ಚು ಮದ್ದು ಕೊಠಡಿ, ಪ್ರಯೋಗಾಲಯ, ಪುರುಷರು, ಮಹಿಳೆಯರು, ಮಕ್ಕಳ ವಾರ್ಡ್‌, ಡಯಾಲಿಸಿಸ್‌…

 • ದಶಕ ಕಳೆದ್ರೂ ತೆರೆದಿಲ್ಲ ಜಿಮ್‌

  ಚನ್ನರಾಯಪಟ್ಟಣ: ತಾಲೂಕು ಕ್ರೀಡಾಂಗಣದಲ್ಲಿರುವ ಸಾರ್ವಜನಿಕ ಮಲ್ಟಿ ಜಿಮ್‌ ಬಳಕೆಗೆ ನೀಡದ ಕಾರಣ ಪಾಳು ಬಿದ್ದಿದೆ. ಕೊಠಡಿ ಬಾಗಿಲು ತೆರೆದು 10 ವರ್ಷಗಳೇ ಕಳೆದಿದ್ದು, ಅಲ್ಲಿನ ಪರಿಕರಗಳು ಧೂಳು ತುಂಬಿಕೊಂಡು ತಕ್ಕು ಹಿಡಿಯುತ್ತಿವೆ. ಲಕ್ಷಾಂತರ ರೂ. ಜನರ ತೆರಿಗೆ ಹಣ…

 • ಖನಿಜ ಬಳಕೆಗೆ ರಾಜಧನ ಕಡಿತ ಕಡ್ಡಾಯ

  ಹಾಸನ: ಸರ್ಕಾರಿ ಕಾಮಗಾರಿಗಳಿಗೆ ಬಳಸುವ ಮರಳು ಮತ್ತು ಉಪ ಖನಿಜಗಳಿಗೆ ನಿಯಮಾನುಸಾರ ರಾಜಧನ ಮತ್ತು ಜಿಲ್ಲಾ ಖನಿಜ ನಿಧಿ ತೆರಿಗೆ ಕಡ್ಡಾಯವಾಗಿ ಕಡಿತಗೊಳಿಸಿ ಪಾವತಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ…

 • ಗುತ್ತಿಗೆ ಮೀಸಲಾತಿಯಲ್ಲಿ ಪರಿಶಿಷ್ಟರಿಗೆ ಅನ್ಯಾಯ

  ಹಾಸನ: ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳ ಗುತ್ತಿಗೆ ಮೀಸಲಾತಿ ಪಾಲಿಸುತ್ತಿಲ್ಲ. ಪ್ಯಾಕೇಜ್‌ ಟೆಂಡರ್‌ ಪದ್ಧತಿ ಅನುಸರಿಸಿ ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರ ವಿರುದ್ದ, ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ…

ಹೊಸ ಸೇರ್ಪಡೆ