• ಗಾಳಿ ಮಳೆಗೆ ಕುಸಿದ ಮನೆಗಳು: ಅಪಾರ ನಷ್ಟ

  ಹೊಳೆನರಸೀಪುರ: ತಾಲೂಕಿನಲ್ಲಿ ಸುರಿದ ಗಾಳಿ ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಗಳು ಕುಸಿದು ಅಪಾರ ನಷ್ಟವಾಗಿದೆ ಎಂದು ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ನುಡಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ತಾಲೂಕಿನ…

 • ಬರ, ಅತಿವೃಷ್ಟಿ ನಿರ್ವಹಣೆಗೆ ಆದ್ಯತೆ ನೀಡಿ: ರೇವಣ್ಣ

  ಹಾಸನ: ಜಿಲ್ಲೆಯಲ್ಲಿ ಯಾವುದೇ ಲೋಪಗಳಿಲ್ಲದಂತೆ ಬರ ಹಾಗೂ ಅತಿವೃಷ್ಟಿ ನಿರ್ವಹಣೆಗೆ ವ್ಯವಸ್ಥಿತ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರೂ ಆದ ಎಚ್.ಡಿ ರೇವಣ್ಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ…

 • ಪ್ರಜ್ವಲ್‌ ಗೆಲುವಿಗಲ್ಲ,ಲೀಡ್‌ಗಷ್ಟೇ ಕುತೂಹಲ

  ಹಾಸನ: ಪ್ರಜ್ವಲ್ ರೇವಣ್ಣ ಅವರ ಗೆಲುವಿನ ಬಗ್ಗೆ ಅನುಮಾನವಿಲ್ಲ. ಆದರೆ ಬಹುಮತ ಎಷ್ಟು ಎಂಬುದಷ್ಟಕ್ಕೇ ಕುತೂಹಲ ಎಂದು ಪ್ರಜ್ವಲ್ ರೇವಣ್ಣ ಅವರ ತಾಯಿ, ಜಿಪಂ ಸದಸ್ಯೆ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಭಾರೀ ಬಹುಮತದಿಂದ ಗೆಲುವು: ನಗರ ದಲ್ಲಿ…

 • ಕೇಬಲ್ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ: ಕರವೇ ಎಚ್ಚರಿಕೆ

  ಅರಸೀಕೆರೆ: ನಗರದಲ ಸಾರ್ವಜನಿಕರಿಗೆ ಕೇಬಲ್ ಆಪರೇಟರ್‌ಗಳು ಹಣ ಪಡೆದರೂ ಸಮರ್ಪಕ ವಾಗಿ ಸೇವೆ ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸದಿ ದ್ದರೇ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಹೇಮಂತ್‌ ಕುಮಾರ್‌ ಎಚ್ಚರಿಸಿದರು….

 • ಕಾಡು ಪ್ರಾಣಿಗಳ ಹಾವಳಿಗೆ ಹೈರಾಣಾದ ಜನರು

  ಚನ್ನರಾಯಪಟ್ಟಣ: ಕಾಡುಹಂದಿ, ಚಿರತೆ ಹಾಗೂ ನವಿಲಿನ ಹಾವಳಿಗೆ ತಾಲೂಕಿನ ಗ್ರಾಮೀಣ ಭಾಗದ ರೈತ ಹೈರಾಣಾಗುತ್ತಿದ್ದಾರೆ. ಕಾಡು ಪ್ರಾಣಿಗಳಿಗೆ ಬೇಸಿಗೆ ಬಿಸಿ ತಟ್ಟಿದ್ದು ನೀರು, ಆಹಾರ ಅರಸಿ ನಾಡಿನತ್ತ ಹೆಜ್ಜೆ ಹಾಕುತ್ತಿರುವುದರಿಂದ ಜನತೆ ಕಂಗಾಲಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಜನರು ಒಂಟಿಯಾಗಿ…

 • 23ರಂದು ಮತ ಎಣಿಕೆ: ನಿಷೇಧಾಜ್ಞೆ

  ಹಾಸನ: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯವು ಮೇ 23 ರಂದು ಹಾಸನ ನಗರದ ಸರ್ಕಾರಿ ಎಂಜಿನಿಯ ರಿಂಗ್‌ ಕಾಲೇಜ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 23ರ ಬೆಳಗ್ಗೆ 6 ಗಂಟೆ ಯಿಂದ 24 ರ ಮಧ್ಯರಾತ್ರಿ 12 ಗಂಟೆಯವರೆಗೆ…

 • ಸಕಲೇಶಪುರದಲ್ಲಿ ಕುಡಿವ ನೀರಿನ ಸಮಸ್ಯೆ ಹೆಚ್ಚಳ

  ಸಕಲೇಶಪುರ: ಪದೇ ಪದೇ ಕೆಟ್ಟು ಹೋಗುವ ಮೋಟಾರ್‌ಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು ಇದರಿಂದ ನಾಗರಿಕರು ಖಾಸಗಿಯವರ ಟ್ಯಾಂಕರ್‌ಗಳ ಮುಖಾಂತರ ನೀರು ತರಿಸಿಕೊಳ್ಳಬೇಕಾದ ಪರಿಸ್ಥಿತಿಗೆ ಸಿಲುಕಿದ್ದಾರೆ. ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೋಟಾರ್‌ಗಳು ಆಗಾಗ ಕೆಟ್ಟು ಹೋಗುವುದರಿಂದ ನೀರು…

 • 2 ತಿಂಗಳ ನಂತರ ಸಚಿವರ ಅಧ್ಯಕ್ಷತೆಯಲ್ಲಿ ಇಂದು ಸಭೆ

  ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಮೇ13 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲೆಯ ಬರಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಚಿವ ಎಚ್.ಡಿ.ರೇವಣ್ಣ ಮತ್ತು…

ಹೊಸ ಸೇರ್ಪಡೆ