• ಅಂಬೇಡ್ಕರ್‌ಗೆ ಅಪಮಾನ ಖಂಡಿಸಿ ಪ್ರತಿಭಟನೆ

  ಬೇಲೂರು: ಸಂವಿಧಾನ ಶಿಲ್ಪಿ ಡಾ.ಬಿ.ಅರ್‌.ಅಂಬೇಡ್ಕರ್‌ಗೆ ಅಪಮಾನವೆಸಗಿರುವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಕೃತಿ ದಹಿಸಿ, ರಸ್ತೆ ತಡೆ…

 • ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷೆಯಾಗಿ ಕೀರ್ತನಾ ಆಯ್ಕೆ

  ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ನ.29, 30ರಂದು ನಡೆಯಲಿರುವ ಪ್ರಥಮ ಅಖೀಲ ಭಾರತ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ತುಮಕೂರಿನ ಕೀರ್ತನ ನಾಯಕ್‌ ಆಯ್ಕೆಯಾಗಿದ್ದಾರೆ ಎಂದು ಸಮ್ಮೇಳನದ ಆತಿಥ್ಯ ವಹಿಸಿರುವ ಶ್ರೀ ಆದಿಚುಂಚನ‌ಗಿರಿ ಹಾಸನ ಶಾಖಾ ಮಠದ ಶ್ರೀ…

 • ಸಹಕಾರ ಸಂಘಗಳಿಂದ ರೈತರ ಜೀವನ ಹಸನು

  ಚನ್ನರಾಯಪಟ್ಟಣ: ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ರೈತರ ಜೀವನೋಪಾಯಕ್ಕೆ ಅನುಕೂಲವಾಗಿದೆ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ತಿಳಿಸಿದರು. ತಾಲೂಕಿನ ಕಾರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹಾಸನ ಜಿಲ್ಲಾ ಸಹಕಾರ…

 • ಅಳಿಯನ ಹತ್ಯೆಗೆ ಮಾವನಿಂದಲೇ 5 ಲಕ್ಷ ರೂ. ಸುಪಾರಿ

  ಹಾಸನ: ನಿಶ್ಚಿತಾರ್ಥವಾಗಿದ್ದ ಹುಡುಗನನ್ನು ಬಿಟ್ಟು ಪ್ರೀತಿಸಿದ ಯುವಕನನ್ನು ಮಗಳು ವಿವಾಹವಾದಳು ಎಂಬ ಕಾರಣಕ್ಕೆ 5 ಲಕ್ಷ ರೂ.ಸುಪಾರಿ ನೀಡಿ ಮಾವನೇ ಅಳಿಯನ ಹತ್ಯೆ ಮಾಡಿಸಿರುವ ಪ್ರಕರಣವನ್ನು ಭೇದಿಸಿರುವ ಹೊಳೆನರಸೀಪುರ ನಗರ ಠಾಣೆ ಪೊಲೀಸರು, ಈ ಸಂಬಂಧ ಆರು ಮಂದಿ…

 • ರಾಹುಲ್‌ಗಾಂಧಿ ಕ್ಷಮೆಯಾಚನೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

  ಹಾಸನ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಸುಳ್ಳು ಆರೋಪ ಮಾಡಿದ್ದ ಕಾಂಗ್ರೆಸ್‌ ರಾಹುಲ್‌ ಗಾಂಧಿಯು ಕೂಡಲೇ ದೇಶದ ಜನತೆಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ…

 • ಮಳೆಯಿಂದ ಹಾಳಾದ ಬೆಳೆ: ರೈತರಿಗೆ ಸಂಕಷ್ಟ

  ಸಕಲೇಶಪುರ/ ಆಲೂರು: ಆಲೂರು ತಾಲೂಕಾದ್ಯಂತ ಸುರಿದ ಮಳೆಯಿಂದಾಗಿ ಮೆಕ್ಕೆ ಜೋಳ, ಕಾಫಿ, ಏಲಕ್ಕಿ, ಮೆಣಸು, ಅಡಿಕೆ ಬೆಳೆಗಳು ನಾಶವಾಗುವ ಮೂಲಕ ಕೈಗೆ ಬಂದ ತುತ್ತು ಬಾಯಿಗೆ ಬಾರ ದಂತಾಗಿದ್ದು ಇದರಿಂದ ರೈತರು ಚಿಂತಾಕ್ರಾಂತರಾಗಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಸುರಿದ ಭಾರೀ…

 • ದೇಶದಲ್ಲಿ ಮೊದಲು ಜಾತಿಪದ್ಧತಿ ತೊಲಗಿಸಿ

  ಆಲೂರು: ಮಹನೀಯರ ಜಯಂತಿ ಆಚರಣೆಗಳು ಕೇವಲ ಒಂದು ಜಾತಿಗೆ ಸೀಮಿತವಾಗಬಾರದು. ಎಲ್ಲಾ ಮಹನೀಯರು, ಸಂತರು, ಶರಣರು ಸಮಾಜದ ಒಳಿತಿಗಾಗಿಯೇ ತಮ್ಮ ಸಂದೇಶಗಳನ್ನು ನೀಡಿದ್ದಾರೆ. ಇವರೆಲ್ಲರ ಜಯಂತಿಗಳಿಗೆ ಎಲ್ಲಾ ಧರ್ಮ, ಸಮಾಜದವರೂ ಪಾಲ್ಗೊಂಡಾಗ ಮಾತ್ರ ಮಹನೀಯರ ಜಯಂತಿ ಆಚರಣೆಗೆ ನಿಜವಾದ…

 • ಕನಕದಾಸರು ಜಾತಿಗೆ ಸೀಮಿತರಲ್ಲ

  ಚನ್ನರಾಯಪಟ್ಟಣ: ಕನಕದಾಸರ ಕೀರ್ತನೆಗಳು ಹಾಗೂ ಮಂಡಿಕೆಗಳನ್ನು ಅಧ್ಯಯನ ಮಾಡಿದರೆ ಪ್ರತಿ ಮಂಡಿಕೆಗಳಿಗೆ ನೊಬೈಲ್‌ ಪ್ರಶಸ್ತಿ ನೀಡಬೇಕಾಗುತ್ತದೆ ಇದಕ್ಕೆ ವಿಶ್ವದ ಸಂಪತ್ತು ಸಾಲುವುದಿಲ್ಲ ಎಂದು ವಾಗ್ಮಿ ಸುಬ್ಬಣ್ಣ ಹೇಳಿದರು. ತಾಲೂಕು ಆಡಳಿತ ಹಾಗೂ ಕನಕ ಸಂಘದಿಂದ ನಡೆದ ಕನಕದಾಸರ 532ನೇ…

 • ಎತ್ತಿನ ಹೊಳೆ ಸಂತ್ರಸ್ತರಿಗೆ ಅನ್ಯಾಯವಾಗಲ್ಲ

  ಅರಸೀಕೆರೆ: ಎತ್ತಿನ ಹೊಳೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸಂತ್ರಸ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭರವಸೆ ನೀಡಿದರು. ಜಿಲ್ಲಾಡಳಿತ ಹಾಗೂ ಎತ್ತಿನ ಹೊಳೆ ಯೊಜನೆ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲೂಕಿನ…

 • ಅಂಬೇಡ್ಕರ್‌ಗೆ ಅಪಮಾನ: ಖಂಡನೆ

  ಸಕಲೇಶಪುರ: ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿರುವ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಉಮಾಶಂಕರ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಟ್ಟಣದಲ್ಲಿ…

 • ವಿದ್ಯಾರ್ಥಿಗಳು ಭವಿಷ್ಯದ ಪರಿಸರ ಸಂರಕ್ಷಕರು

  ಹಾಸನ: ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಭವಿಷ್ಯದ ಪೋಷಕರಾಗಬೇಕೆಂದು ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ಅನುಪಮಾ ಹೇಳಿದರು. ಅರಣ್ಯ ಇಲಾಖೆಯ ಹಾಸನ ವಿಭಾಗದ ಸಾಮಾಜಿಕ ಅರಣ್ಯ ವಿಭಾಗ ಹಾಗೂ ಜಿಲ್ಲಾ ರೆಡ್‌ ಕ್ರಾಸ್‌ ಸಂಸ್ಥೆ ಸಂಯುಕ್ತಾಶ್ರಯದಲ್ಲಿ, ಹಾಸನ ಜಿಲ್ಲೆಯ…

 • ಬಗೆಹರಿಯದ ಗ್ರಂಥಾಲಯದ ಜಾಗದ ಸಮಸ್ಯೆ

  ಸಕಲೇಶಪುರ: ತಾಲೂಕು ಗ್ರಂಥಾಲಯ ಕಟ್ಟಲು ಬಂದಿರುವ ಅನುದಾನ ಜಾಗದ ಸಮಸ್ಯೆಯಿಂದಾಗಿ ಅನುದಾನ ಹಿಂತಿರುಗಿ ಹೋಗುವ ಸಾಧ್ಯತೆ ಇದ್ದು ಇದರಿಂದ ಸುಂದರ ಗ್ರಂಥಾಲಯ ಕಟ್ಟಡ ತಾಲೂಕಿಗೆ ಮತ್ತೊಮ್ಮೆ ಮರೀಚಿಕೆಯಾಗುವ ಸಾಧ್ಯತೆಯಿದೆ. ಪಟ್ಟಣದ ಇಂದಿರಾ ಕ್ಯಾಂಟೀನ್‌ ಪಕ್ಕ ಸುಮಾರು 2 ಗುಂಟೆಯಷ್ಟು…

 • ಹೈನುಗಾರಿಕೆಯಿಂದ ಸ್ವಾವಲಂಬನೆ: ಕೆ.ಎಂ.ಶಿವಲಿಂಗೇಗೌಡ

  ಅರಸೀಕೆರೆ: ತಾಲೂಕಿನಲ್ಲಿ ಉತ್ತಮ ಮಳೆ ಬೆಳೆ ಇಲ್ಲದೇ ತೀವ್ರ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿರುವ ರೈತರು ಗೋವುಗಳ ಸಾಕಾಣಿಕೆಯಿಂದ ಸ್ವಉದ್ಯೋಗ ಕಲ್ಪಿಸಿಕೊಳ್ಳುವ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ನಗರದ ಹುಳಿಯಾರು ರಸ್ತೆಯ ವೃತ್ತದಲ್ಲಿ ಮತ್ತು…

 • ಮರಳು ಸಾಗಾಣಿಕೆಗಳಿಂದ ದಂಡ ವಸೂಲಿ ಮಾಡಿ

  ಹಾಸನ: ಮರಳು ಸಾಗಿಸುವ ವಾಹನಗಳ ಜಿಪಿಎಸ್‌ನ್ನು ನಿಷ್ಕ್ರಿಯಗೊಳಿಸಿ ಅಕ್ರಮವಾಗಿ ಮರಳು ಸಾಗಿಸಿದ ಲಾರಿ ಮಾಲಿಕರಿಗೆ ವಿಧಿಸಿರುವ ದಂಡವನ್ನು ಕಡ್ಡಾಯವಾಗಿ ವಸೂಲಿ ಮಾಡಬೇಕೆಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ…

 • ರಾಷ್ಟ್ರೀಯ ಹೆದ್ದಾರಿಯ ಬದಿ ಚರಂಡಿ ಅವ್ಯವಸ್ಥೆ

  ಅರಸೀಕೆರೆ: ನಗರದ ಮಧ್ಯಭಾಗ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬಿ.ಎಚ್‌.ರಸ್ತೆ ಅಗಲೀಕರಣದ ವೇಳೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ವೈಜ್ಞಾನಿಕವಾಗಿ ರಸ್ತೆಯ ಎರಡು ಬದಿ ಚರಂಡಿಗಳನ್ನು ನಿರ್ಮಿಸಿದ ಪರಿಣಾಮ ಪೌರ ಕಾರ್ಮಿಕರು ಪ್ರತಿನಿತ್ಯ ಶ್ರಮದಾನ ಮಾಡುವಂತಾಗಿದೆ. ನಗರದ ಮಧ್ಯಭಾಗದ ವ್ಯಾಪ್ತಿಯಲ್ಲಿ…

 • ಕೃಷಿ ವಿದ್ಯಾರ್ಥಿಗಳ 90 ದಿವಸ ಗ್ರಾಮ ವಾಸ್ತವ್ಯ ಸಂಪನ್ನ

  ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಹಾಸನ ಜಿಲ್ಲೆಯ ಕಾರೇಕೆರೆ ಕೃಷಿ ವಿಜ್ಞಾನ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಅರಿವು ಕಾರ್ಯಾನುಭವ ಶಿಬಿರಕ್ಕಾಗಿ ಕಳೆದ 90 ದಿವಸದಿಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿದ್ದು, ರೈತರೊಂದಿಗೆ ಬೆರೆತು ಕೃಷಿ ಸಮಸ್ಯೆ ಅಧ್ಯಯನ ಪರಿಹಾರೋಪಾಯ…

 • ಹಾಸ್ಟೆಲ್‌ಗೆ ಸೌಲಭ್ಯ ಕಲ್ಪಿಸದಿದ್ದರೆ ಕ್ರಮ

  ಅರಸೀಕೆರೆ: ನಗರದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಹಾಗೂ ಹಾಸನದ ನೋಡಲ್‌ ಅಧಿಕಾರಿ ದೇವರಾಜ್‌ ದಿಢೀರ್‌ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಇಲ್ಲದಿದ್ದರೆ…

 • ಕುಂಬಾರಹಳ್ಳಿ ಕೆರೆಗೆ ನೀರು ಹರಿಸಲು 2 ಕೋಟಿ ವೆಚ್ಚ

  ಚನ್ನರಾಯಪಟ್ಟಣ/ಬಾಗೂರು: ಆಲಗೊಂಡನಹಳ್ಳಿ ಏತ ನೀರಾವರಿ ಯೋಜನೆಯಿಂದ ಕುಂಬಾರಹಳ್ಳಿ ಕೆರೆಗೆ ನೀರು ತುಂಬಿಸುವ ಯೋಜನೆಗೆ ಎರಡು ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಭರವಸೆ ನೀಡಿದರು. ತಾಲೂಕಿನ ಬಾಗೂರು ಹೋಬಳಿ ಕುಂಬಾರಹಳ್ಳಿ ಗ್ರಾಮದ ದೊಡ್ಡಮ್ಮ ದೇವಿ, ಚಿಕ್ಕಮ್ಮ…

 • ಧರ್ಮಸ್ಥಳ ಸಂಸ್ಥೆಯಿಂದ ಶುದ್ಧ ಕುಡಿಯುವ ನೀರು ಪೂರೈಕೆ

  ಅರಸೀಕೆರೆ: ತಾಲೂಕಿನಲ್ಲಿ ಫ್ಲೋರೈಡ್‌ಯುಕ್ತ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವಾಗಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶುದ್ಧಗಂಗಾ ನೀರಿನ ಘಟಕಗಳನ್ನು ಸ್ಥಾಪಿಸಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶುದ್ಧಗಂಗಾ…

 • ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಆರೋಪ: ಪರಿಶೀಲನೆ

  ಹೊಳೆನರಸೀಪುರ: ಪಟ್ಟಣದ 4ನೇ ವಾರ್ಡಿನಲ್ಲಿ ನ.12 ರಂದು ನಡೆಯಲಿರುವ ಪುರಸಭೆ ಉಪಚುನಾವಣೆಯಲ್ಲಿ ಪಕ್ಕದ ವಾರ್ಡಿನಿಂದ ಮತದಾರರನ್ನು ಸೇರ್ಪಡೆ ಮಾಡಿದ್ದಾರೆಂದು ಬಿಜೆಪಿ ಅಭ್ಯರ್ಥಿ ನೀಡಿದ ದೂರಿನ ಮೇಲೆ ಶನಿವಾರ ಜಿಲ್ಲಾ ಮಟ್ಟದ ಹತ್ತು ಮಂದಿ ಅಧಿಕಾರಿಗಳ ತಂಡ ಆಗಮಿಸಿ ವಾರ್ಡ್‌ಗೆ…

ಹೊಸ ಸೇರ್ಪಡೆ