• ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

  ಹಿರೇಕೆರೂರ: ಬಡ ಮತ್ತು ಪ್ರತಿಭಾ ವಂತ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸುವಂತೆ ಆಗ್ರಹಿಸಿ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪಟ್ಟಣದ ಸರ್ವಜ್ಞ ವೃತ್ತದಿಂದ ತಹಶೀಲ್ದಾರ್‌ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ…

 • ಮಲೇರಿಯಾ ತಡೆಗೆ ಪರಿಸರ ಸ್ವಚ್ಛವಾಗಿಡಿ: ಶಾಸಕ ಓಲೇಕಾರ

  ಹಾವೇರಿ: ಮಳೆಗಾಲ ಆರಂಭಗೊಂಡಿದ್ದು ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ಮಲೇರಿಯಾ ನಿಯಂತ್ರಣ ಜಾಗೃತಿಗಾಗಿ ಶುಕ್ರವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ…

 • ಅಭಿವೃದ್ಧಿಗೆ ಸ್ಪಂದಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ

  ರಾಣಿಬೆನ್ನೂರ: ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲ ಇಲಾಖೆಗಳಿಂದ ನಾಗರಿಕರಿಗೆ ದೊರೆಯಬೇಕಾದ ಸೌಲಭ್ಯ ಚಾಚೂ ತಪ್ಪದೆ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಮತ್ತು ಅಭಿವೃದ್ಧಿಗೆ ಸಹಕರಿಸದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ದಿಸೆಯಲ್ಲಿ…

 • ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಡಿಸಿ ಭೇಟಿ

  ಅಕ್ಕಿಆಲೂರು: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅಧಿಕಾರಿಗಳೊಂದಿಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಸವಿದು ಮಕ್ಕಳಿಗೆ ಪಾಠವನ್ನೂ ಮಾಡಿ ಗಮನ ಸೆಳೆದರು. ಹಾನಗಲ್ಲ ತಾಲೂಕು ಸೇರಿದಂತೆ ವಿವಿಧ ಕಡೆಗಳಲ್ಲಿ ಎದುರಾದ…

 • ಕಬ್ಬಿನ ಬಾಕಿ ನೀಡದಿದ್ದರೆ ಸಕ್ಕರೆ ಜಪ್ತಿ ಮಾಡಲಿ

  ಹಾವೇರಿ: ಸಂಗೂರಿನ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ ಗುತ್ತಿಗೆದಾರ ಕಬ್ಬು ಪೂರೈಸಿದ ಬೆಳೆಗಾರರಿಗೆ ಕೊಡಬೇಕಾದ ಹಣ ಬಾಕಿ ಉಳಿಸಿಕೊಂಡಿದ್ದು, ಜಿಲ್ಲಾಧಿಕಾರಿಯವರು ಕೂಡಲೇ ಸಕ್ಕರೆ ಜಪ್ತಿ ಮಾಡಿ ರೈತರಿಗೆ ಬಡ್ಡಿಸಹಿತ ಬಾಕಿ ಹಣ ಕೊಡಿಸುವ ವ್ಯವಸ್ಥೆ ಮಾಡಬೇಕು ಎಂದು ಅಖೀಲ…

 • 9ರಂದು ಬೇಡಿಕೆ ಈಡೇರಿಕೆಗಾಗಿ ಪಾಠ ಬಹಿಷ್ಕಾರ

  ಹಾನಗಲ್ಲ: ವಿವಿಧ ಬೇಡಿಕೆ ಈಡೇರಿಕೆಗಾಗಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಜು. 9ರಂದು ಹಾವೇರಿಯಲ್ಲಿ ಬೃಹತ್‌ ರ್ಯಾಲಿ ಮೂಲಕ ಶಿಕ್ಷಕರ ಶಕ್ತಿ ಪ್ರದರ್ಶನ ಮಾಡಿ ಹಕ್ಕೊತ್ತಾಯ ಮಂಡಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಅಂದು…

 • ಅಂಗನವಾಡಿಯಲ್ಲಿ ಎಲ್ಕೆಜಿ ಯುಕೆಜಿ ಆರಂಭಿಸಲು ಒತ್ತಾಯ

  ಹಾವೇರಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಾಯಕಿಯರಿಗೆ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲೆಯ…

 • ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ

  ಹಿರೇಕೆರೂರ: ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಜತೆಗೆ ಅತ್ಯಂತ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

 • ಆರೂಢ ಪರಂಪರೆ ಮಠಗಳ ಕೊಡುಗೆ ಅಪಾರ

  ರಾಣಿಬೆನ್ನೂರ: ಹಳ್ಳಗಳೆಲ್ಲ ನದಿ ಸೇರುವಂತೆ, ನದಿಗಳು ಸಾಗರದಲ್ಲಿ ಸಂಗಮವಾಗುವಂತೆ ಎಲ್ಲ ಮಠಗಳು ಭಕ್ತರನ್ನು ಅಜ್ಞಾನದಿಂದ ಸುಜ್ಞಾನದಡೆ ಕೊಂಡೊಯ್ಯುತ್ತವೆ. ಅದರಲ್ಲೂ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರು ಅಗ್ರಗಣ್ಯರು ಎಂದು ಪೌರಾಡಳಿತ ಸಚಿವ ಆರ್‌.ಶಂಕರ್‌ ಹೇಳಿದರು. ಶುಕ್ರವಾರ ತಾಲೂಕಿನ ಐರಣಿ ಹೊಳೆಮಠದಲ್ಲಿ ಮುಪ್ಪಿನಾರ್ಯ…

 • ನರೇಗಾದಲ್ಲಿ ವೈಯಕ್ತಿಕ ಕಾಮಗಾರಿಗೂ ಆದ್ಯತೆ

  ಹಾವೇರಿ: ಬಸಾಪೂರ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೋಜಗಾರ್‌ ದಿನ ಆಚರಿಸಲಾಯಿತು. ಕೃಷಿ ಸಹಾಯಕ ನಿರ್ದೇಶಕ ಕರಿಯಲ್ಲಪ್ಪ ಡಿ.ಕೆ. ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳು, ಜಲಾಮೃತ…

 • ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಿ

  ಹಾವೇರಿ: ಶಾಲಾ-ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸಲು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದ ಜಿ.ಎಚ್. ಕಾಲೇಜು ಎದುರು ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ…

 • ಗೋವಿನ ಜೋಳ ಈಗ ಬಿತ್ತೋರೇ ಭಾಳ

  ಹಾನಗಲ್ಲ: ಹಾರಿ ಹೋಗುತ್ತಿರುವ ಮೋಡಗಳ ಕೆಳಗೆ ಬಾಡಿ ಹೋಗುತ್ತಿರುವ ಪೈರಿಗೆ ಮಳೆಯ ಹನಿಗಳು ಉದುರಿ ಮತ್ತೆ ಬೆಳೆ ಮರುಜೀವ ಪಡೆಯುವ ವಿಶ್ವಾಸ ಮೂಡಿದೆಯಾದರೂ ಹಾನಗಲ್ಲ ತಾಲೂಕಿನಲ್ಲಿ ಈ ಮಳೆ ಯಾವುದಕ್ಕೂ ಸಾಲದೆಂಬುದು ಮಾತ್ರ ಅಪ್ಪಟ ಸತ್ಯ. ಹಾನಗಲ್ಲ ತಾಲೂಕಿನಲ್ಲಿ…

 • ಹತ್ತಿ ಕಣಜ ಖ್ಯಾತಿ ಸದ್ಯ ಕಣ್ಮರೆ!

  ಹಾವೇರಿ: ಅತೀ ಹೆಚ್ಚು ಹತ್ತಿ ಬೆಳೆದು ರಾಜ್ಯದಲ್ಲಿ ‘ಹತ್ತಿ ಕಣಜ’ ಎಂದೇ ಖ್ಯಾತಿ ಹೊಂದಿದ ಜಿಲ್ಲೆಯಲ್ಲಿ ಈ ವರ್ಷ ಮಳೆಯ ಅಭಾವ ಹಾಗೂ ವಿಳಂಬದಿಂದ ಹತ್ತಿ ಬೆಳೆ ಬಿತ್ತನೆ ಕ್ಷೇತ್ರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. 2005ರಿಂದ 2014ರವರೆಗೆ ಜಿಲ್ಲೆಯಲ್ಲಿ…

 • ರಸ್ತೆ ಅಭಿವೃದ್ಧಿಗೆ ಶತಮಾನದ ಅಶ್ವತ್ಥ ಮರ ತೆರವು

  ಹಿರೇಕೆರೂರ: ಇಲ್ಲಿನ ಚಿಕ್ಕೇರೂರು ರಸ್ತೆಯಲ್ಲಿದ್ದ ನೂರಾರು ವರ್ಷಗಳ ಇತಿಹಾಸ ಹೊಂದಿದ್ದ ಅಶ್ವತ್ಥ ವೃಕ್ಷ ತೆರವುಗೊಳಿಸುವ ಕಾರ್ಯ ಪೊಲೀಸರ ಭದ್ರತೆಯಲ್ಲಿ ಬುಧವಾರ ನಡೆಯಿತು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ ಸೇರಿದ ರಸ್ತೆಯಲ್ಲಿದ್ದ ಈ ಅಶ್ವತ್ಥ ವೃಕ್ಷವನ್ನು ತೆರವುಗೊಳಿಸಲು ಸ್ಥಳೀಯರು, ಕೆಲವು…

 • 2 ಲಕ್ಷ ರೈತರಿಗೆ ಕಿಸಾನ್‌ ಸಮ್ಮಾನ್‌

  ಎಚ್.ಕೆ. ನಟರಾಜ ಹಾವೇರಿ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ ರೈತರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ಪರಿಷ್ಕೃತ ಯೋಜನೆಯಿಂದ ಫಲಾನುಭವಿ ರೈತರ ಸಂಖ್ಯೆ 1.58 ಲಕ್ಷದಿಂದ ಎರಡು ಲಕ್ಷಕ್ಕೆ ಏರಿದ್ದು ರೈತರಿಂದ ಮಾಹಿತಿ, ದಾಖಲೆ ಸಂಗ್ರಹ ಪ್ರಗತಿ…

 • ಶಿಕ್ಷಣ ಇಲಾಖೆ ನಿಯಮ ಖಂಡಿಸಿ ಪ್ರತಿಭಟನೆ

  ರಾಣಿಬೆನ್ನೂರ: ಶಿಕ್ಷಣ ಇಲಾಖೆ ನಿಯಮದ ಪ್ರಕಾರ 2014ಕ್ಕಿಂತ ಮುಂಚೆ ನೇಮಕವಾದ ಎಲ್ಲ ಪದವೀಧರ ಶಿಕ್ಷಕರನ್ನು 5ನೇ ತರಗತಿಗೆ ಹಿಂಬಡ್ತಿ ನೀಡಿ ಅನ್ಯಾಯವೆಸಗಿರುವ ಸರಕಾರದ ಕ್ರಮ ಖಂಡಿಸಿ ಸ್ಥಳೀಯ ಶಿವ ಪ್ರೌಢಶಾಲೆಯಲ್ಲಿ ಮಂಗಳವಾರದಿಂದ ಶಿಕ್ಷಕರಿಗಾಗಿ ನಡೆಯಬೇಕಾಗಿದ್ದ 6,7,8 ನೇ ತರಗತಿಯ…

 • ಅರಣ್ಯಗಳ್ಳರ ಮೇಲೆ ಐಪಿಸಿ ಸೆಕ್ಷನ್‌ನಡಿ ದೂರು ದಾಖಲಿಸಿ

  ಬ್ಯಾಡಗಿ: ಸಮೃದ್ಧ ಅರಣ್ಯಗಳ ನಾಶಕ್ಕೆ ಮನುಷ್ಯನ ದುರಾಸೆಯೇ ಕಾರಣ. ಆದರೆ, ಸರ್ಕಾರಗಳಿಂದ ಇಂಥ ಮನಸ್ಥಿತಿ ಬದಲಾವಣೆ ಅಸಾಧ್ಯ. ಕನಿಷ್ಟ ಕಾನೂನಿನ ಬಿಗಿಯಲ್ಲಾದರೂ ಅರಣ್ಯಗಳ್ಳರನ್ನು ಮಟ್ಟಹಾಕಬೇಕು, ಐಪಿಸಿ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡು ಶಿಕ್ಷೆಯಾಗುವಂತಹ ವ್ಯವಸ್ಥೆ ಜಾರಿಯಾದಲ್ಲಿ ಮಾತ್ರ ಪರಿಣಾಮಕಾರಿಯಾಗಲು ಸಾಧ್ಯ…

 • ಭೋದನೆ ಬಹಿಷ್ಕರಿಸಿ ಪ್ರತಿಭಟನೆಗಿಳಿದ ಶಿಕ್ಷಕರು

  ಬ್ಯಾಡಗಿ: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸದಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತಾಲೂಕಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಕೈಗೆ ಕಪ್ಪುಪಟ್ಟಿ ಧರಿಸಿ, 6-7 ನೇ ತರಗತಿ ಪಾಠ ಬೋಧನೆ ಬಹಿಷ್ಕರಿಸಿ ಹಠಾತ್‌ ಪ್ರತಿಭಟನೆ ನಡೆಸಿರು. ಪ್ರಾಥಮಿಕ…

 • ಅನಧಿಕೃತ ಮರಳು-ಗಣಿಗಾರಿಕೆಗೆ ಕಡಿವಾಣ ಹಾಕಿ

  ಹಾವೇರಿ: ಜಿಲ್ಲೆಯಲ್ಲಿ ಅನಧಿಕೃತ ಮರಳುಗಾರಿಕೆ ಹಾಗೂ ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ ಅಧಿಕಾರಿಗಳಿಗೆ ಆದೇಶ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ…

 • ಬ್ಯಾಂಕ್‌ ಸಿಬ್ಬಂದಿ ಅಸಹಕಾರಕ್ಕೆ ರೈತರ ಆಕ್ರೋಶ

  ಹಾನಗಲ್ಲ: ಬ್ಯಾಂಕುಗಳಲ್ಲಿ ರೈತರಿಗಾಗುವ ತೊಂದರೆ, ಸಾಲಮನ್ನಾ ಹಾಗೂ ಅಕ್ಕಿ-ಭತ್ತದ ವ್ಯತ್ಯಾಸದ ಹಣ ರೈತರ ಖಾತೆಗೆ ಜಮೆ ಮಾಡುವ ಕುರಿತು ಪಟ್ಟಣದ ತಹಸೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಬ್ಯಾಂಕ್‌ ಅಧಿಕಾರಿಗಳು ಹಾಗೂ ರೈತ ಸಂಘದ ಪದಾಧಿಕಾರಿಗಳ ಸಭೆ ಜರುಗಿತು. ಈ…

ಹೊಸ ಸೇರ್ಪಡೆ