• ಮಣ್ಣೆತ್ತಿನ ಅಮವಾಸ್ಯೆ ಹಬ್ಬದಾಚರಣೆ ಸಿದ್ಧತೆ

  ಹಾವೇರಿ: ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸುವ ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮವಾಸೆ ಹಬ್ಬದಾಚರಣೆ ಜು. 2ರಂದು ನಡೆಯಲಿದ್ದು ಇದಕ್ಕಾಗಿ ಜಿಲ್ಲೆಯಾದ್ಯಂತ ಸಿದ್ಧತೆ ನಡೆದಿದೆ. ಮಣ್ಣಿನಿಂದ ಮಾಡಿದ ಎತ್ತುಗಳ ಜೋಡಿಗೆ ಪೂಜೆ ಮಾಡುವುದು…

 • ಹೀಗೆ ಬಂದು ಹಾಗೆ ಹೋದ ಸಚಿವರು!

  ಹಾವೇರಿ: ಬರೋಬರಿ ಎರಡು ತಿಂಗಳ ಬಳಿಕ ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದಖಾನ್‌, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೇ ಸಭೆ, ಚರ್ಚೆ ನಡೆಸದೆ ಮರಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆ…

 • ಮಾರಣಾಂತಿಕ ರೋಗ ಮಾಹಿತಿ ತಿಳಿಹೇಳಿ

  ಬ್ಯಾಡಗಿ: ವೈದ್ಯಕೀಯ ಇಲಾಖೆ ಮಾರಣಾಂತಿಕ ರೋಗದ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ರವಾನಿಸಬೇಕು. ಇದರಲ್ಲಿ ತಾತ್ಸಾರ ಮನೋಭಾವನೆ ತೋರದೆ ಪ್ರತಿಯೊಬ್ಬರೂ ಸಾಮೂಹಿಕ ಹೊಣೆಗಾರಿಕೆ ತೋರುವ ಮೂಲಕ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕರೆ ನೀಡಿದರು. ಸ್ಥಳೀಯ…

 • ಕನಿಷ್ಠ ವೇತನ ಜಾರಿಯಾಗದಿದ್ದರೆ ಆತ್ಮಹತ್ಯೆ ಎಚ್ಚರಿಕೆ

  ಹಾವೇರಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಕೂಡಲೇ ಕನಿಷ್ಠ ವೇತನ ಜಾರಿ ಮಾಡಬೇಕು ಇಲ್ಲದಿದ್ದರೆ ಜಿಲ್ಲೆ ಎಲ್ಲ ಗ್ರಂಥಾಲಯ ಮೇಲ್ವಿಚಾರಕರು ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ ಎದುರು ಪ್ರತಿಭಟನೆ ಜತೆಗೆ ಆತ್ಮಹತ್ಯೆ ಮಾಡಿಕೊಳ್ಳಲು ಸಹ ಸಿದ್ಧರಾಗಿದ್ದೇವೆ. ನಮ್ಮ ಸಾವಿಗೆ…

 • ಆಧಾರ್‌ ನೋಂದಣಿ ಕೇಳ್ಳೋರಿಲ್ಲ ಗೋಳು

  ಬ್ಯಾಡಗಿ: ಆಧಾರ್‌ ನೋಂದಣಿಗಾಗಿ ಮಳೆಯನ್ನೂ ಲೆಕ್ಕಿಸದೇ ಸರತಿ ಇಡೀ ದಿನ ನಿಲ್ಲುವ ಶಿಕ್ಷೆ ಮುಂದುವರಿದಿದ್ದು, ಈ ಸಮಸ್ಯೆಯಿಂದ ತಾಲೂಕಿನ ಜನತೆಗೆ ಮುಕ್ತಿ ಸಿಗುವ ಲಕ್ಷಣಗಳೇ ಕಾಣುತ್ತಿಲ್ಲ. ರವಿವಾರ ಅಂಚೆ ಕಚೇರಿಯಲ್ಲಿ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ರಜೆ ದಿನವಾಗಿದ್ದರಿಂದ…

 • ಘೋಷಣೆಗೆ ಸೀಮಿತ ಮೈತ್ರಿ ಭರವಸೆ

  ಹಾವೇರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದ್ದು ಸಮ್ಮಿಶ್ರ ಸರ್ಕಾರದಿಂದ ಜಿಲ್ಲೆಗೆ ಈವರೆಗೆ ಯಾವುದೇ ವಿಶೇಷ ಸೌಲಭ್ಯ ದೊರೆಯದೇ ಜಿಲ್ಲೆಯ ಮಟ್ಟಿಗೆ ಇದು ಶೂನ್ಯ ಸಾಧನೆಯ ವರ್ಷವಾಗಿ ಪರಿಣಮಿಸಿದೆ. ಈ…

 • ಆಧುನಿಕ ಕೃಷಿಗೆ ಯಂತ್ರೋಪಕರಣ ಬಳಕೆ ಅನಿವಾರ್ಯ: ಕೆ.ಎಸ್‌.ಅಣ್ಣಪ್ಪ

  ಹಿರೇಕೆರೂರ: ಹಾದ್ರಿಹಳ್ಳಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೃಷಿ ಯಾಂತ್ರಿಕರಣ ತರಬೇತಿ ಕಾರ್ಯಕ್ರಮ ನಡೆಯಿತು. ಯೋಜನೆಯ ಕೃಷಿ ಯಂತ್ರಧಾರೆಯ ಪ್ರಬಂಧಕ ಸತೀಶ ಮಾತನಾಡಿ, ಆಧುನಿಕ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಅನಿವಾರ್ಯ ಮತ್ತು ಅವಶ್ಯಕವಾಗಿದೆ. ಯೋಜನೆಯ ಕೃಷಿ…

 • ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಬೀಜಗಳ ರಾಶಿ

  ಬ್ಯಾಡಗಿ: ತರಕಾರಿ ಬೀಜದ ಪಾಕೆಟ್‌ಗಳ ರಾಶಿ ಪಟ್ಟಣದ ಹೊರವಲಯದಲ್ಲಿ ಶನಿವಾರ ಪತ್ತೆಯಾಗಿವೆ. ನಕಲಿ ಬೀಜ ಮಾರಾಟ ಜಾಲ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿರಬಹುದೇ ಎಂದು ಪೊಲೀಸರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಾಮಗೊಂಡನಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯ…

 • ಕಾಂಗ್ರೆಸ್‌ನಲ್ಲಿದೆ ವಂಶಪಾರಂಪರಿಕ ಆಡಳಿತ

  ಹಾವೇರಿ: ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಗಟ್ಟಿಯಾಗಿದೆ. ಹೀಗಾಗಿಯೇ ಚಹಾ ಮಾರುತ್ತಿದ್ದ ಮೋದಿಯವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ನಗರದಲ್ಲಿ ಶನಿವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಪೂರ್ವ ಸಿದ್ಧತಾ ಸಭೆ ಉದ್ಘಾಟಿಸಿ ಮಾತನಾಡಿದ…

 • ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಲಿ

  ಹಿರೇಕೆರೂರ: ಮಾದಕ ವ್ಯಸನದಿಂದ ವ್ಯಕ್ತಿ ಹಾಳಾಗುವ ಜತೆಗೆ ಕುಟುಂಬ ಮತ್ತು ಸಮಾಜದ ಸ್ವಾಸ್ಥ ್ಯಹಾಳು ಮಾಡುತ್ತದೆ. ಯುವ ಜನತೆ ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಂತ ಮತ್ತು ಸದೃಢ ಸಮಾಜ ನಿರ್ಮಾಣ ಮಾಡಬೇಕು ಎಂದು ರಟ್ಟೀಹಳ್ಳಿ ಪೊಲೀಸ್‌ ಠಾಣೆಯ ಪಿಎಸ್‌ಐ…

 • ಸರ್ಕಾರಿ ಕೊಳವೆ ಬಾವಿ ಶುಂಠಿ ಬೆಳೆಗೆ ಬಳಕೆ

  ಬ್ಯಾಡಗಿ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ಗುಡ್ಡದ ಮಲ್ಲಾಪುರದಲ್ಲಿ ಸರ್ಕಾರಿ ಕೊಳವೆ ಬಾವಿಯೊಂದನ್ನು ಖಾಸಗಿ ವ್ಯಕ್ತಿಗಳು ಶುಂಠಿ ಬೆಳೆಯುವ ಹೊಲಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕೂಡಲೇ ಅದನ್ನು ಸ್ಥಗಿತಗೊಳಿಸಿ ಗ್ರಾಮದ ಮೇಲ್ಮಟ್ಟದ ಜಲಾಗಾರಕ್ಕೆ ನೀರು ಪೂರೈಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಶಿಸ್ತುಕ್ರಮ…

 • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ

  ರಾಣಿಬೆನ್ನೂರ: ವಿವಿಧ ಗ್ರಾಮದ ನಿವೇಶನ ರಹಿತರಿಗೆ ತುರ್ತಾಗಿ ನಿವೇಶನ ವಿತರಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯ ಎಂದು ಆರೇಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಪತಿ ಪ್ರಣವಾನಂದರಾಮ ಸ್ವಾಮೀಜಿ ಹೇಳಿದರು. ಶುಕ್ರವಾರ ತಾಲೂಕಿನ ಆರೇಮಲ್ಲಾಪುರದ ಶ್ರೀಮಠದಿಂದ ನೂರಾರು ರೈತರೊಂದಿಗೆ ಪಾದಯಾತ್ರೆ ಮೂಲಕ…

 • ಕಿಸಾನ್‌ ಸಮ್ಮಾನ್‌ ಜಾಗೃತಿ ರಥ ಸಂಚಾರಕ್ಕೆ ಚಾಲನೆ

  ಹಾವೇರಿ: ಕೃಷಿ ಭೂಮಿ ಹೊಂದಿರುವ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ. ನೀಡುವ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಜಿಲ್ಲೆಯ ರೈತರ ನೋಂದಣಿಗಾಗಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ರಥ ಸಂಚಾರಕ್ಕೆ ಜಿಲ್ಲಾಧಿಕಾರಿ…

 • ನಕಲಿ ವೈದ್ಯರದ್ದೇ ಹಾವಳಿ!

  ಹಾವೇರಿ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು ಸಾಧಾರಣ ಜ್ವರ, ಡೆಂಘೀ, ಚಿಕೂನ್‌ ಗುನ್ಯಾದಂಥ ಗುಣಪಡಿಸುವ ಸಾಮಾನ್ಯ ಕಾಯಿಲೆಗಳಿಗೂ ಬಡ ಜನರು ಸರಿಯಾದ ಔಷಧೋಪಚಾರ ಸಿಗದೆ ಪ್ರತಿವರ್ಷ ಹತ್ತಾರು ಜನರು ಸಾಯುತ್ತಿದ್ದಾರೆ! ಹೌದು, ಇಂಥ ಆತಂಕಕಾರಿ ಸಂಗತಿಯನ್ನು ಆರೋಗ್ಯ…

 • ವಿವಿಧ ಇಲಾಖೆಗಳಿಗೆ ಸಿಇಒ ದಿಢೀರ್‌ ಭೇಟಿ

  ಹಾನಗಲ್ಲ: ಜಿಪಂ ಸಿಇಒ ಕೆ.ಲೀಲಾವತಿ ತಾಲೂಕಿನ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಇಲಾಖೆಗಳಿಗೆ ದಿಢೀರ್‌ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಮೂಲ ಸೌಕರ್ಯ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿದರು. ಗುರುವಾರ ಬೆಳಗ್ಗೆ ತಾಲೂಕಿನ ಅಕ್ಕಿಆಲೂರು ಎನ್‌ಡಿಎಚ್ಎಸ್‌ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್ಸಿ…

 • ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

  ಹಿರೇಕೆರೂರ: ಹಿರೇಕೆರೂರ ಮತ್ತು ರಟ್ಟೀಹಳ್ಳಿ ತಾಲೂಕುಗಳಲ್ಲಿ ಮುಂಗಾರು ಹಂಗಾಮು ಸಂಪೂರ್ಣ ವಿಫಲವಾಗಿ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಮಾಜಿ ಶಾಸಕ ಯು.ಬಿ.ಬಣಕಾರ ಆಗ್ರಹಿಸಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಿರೇಕೆರೂರ…

 • ಜಾಕ್‌ವೆಲ್ ನಿರ್ಮಾಣ ಕಾಮಗಾರಿಯಿಂದ 18 ಕೆರೆಗೆ ನೀರು

  ಬ್ಯಾಡಗಿ: ಬ್ಯಾಡಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಿದ್ಧಗೊಳ್ಳುತ್ತಿರುವ 92 ಕೋಟಿ ರೂ.ವೆಚ್ಚದ ಅಸುಂಡಿ ಸೇರಿದಂತೆ 18 ಕೆರೆಗಳನ್ನು ತುಂಬಿಸುವ ಯೋಜನೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು, ಈ ಭಾಗದ ರೈತರ ಬಹುದಿನದ ಬೇಡಿಕೆ ಈಡೇರಲಿದೆ ಎಂದು ಮಾಜಿ ಶಾಸಕ ಬಸವರಾಜ ಶಿವಣ್ಣನವರ…

 • 13ರಿಂದ ರಾಷ್ಟ್ರೀಯ ಲೋಕ ಅದಾಲತ್‌: ನ್ಯಾ| ರೇಣುಕಾದೇವಿ

  ಹಾವೇರಿ: ಎರಡನೇ ರಾಷ್ಟ್ರೀಯ ಲೋಕ ಅದಾಲತ್‌ ಕಾರ್ಯಕ್ರಮ ಜುಲೈ 13ರಂದು ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲೆಯ ಎಲ್ಲ ತಾಲೂಕು ನ್ಯಾಯಾಲಯಗಳಲ್ಲಿ ನಡೆಯಲಿದ್ದು, ರಾಜೀಯಾಗಬಲ್ಲ ಪ್ರಕರಣಗಳನ್ನು ಸಾರ್ವಜನಿಕರು ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು…

 • ಬೆಂಗಳೂರು ಮಾದರಿಯಲ್ಲಿ ಕ್ಷೇತ್ರ ಅಭಿವೃದ್ಧಿ ಗುರಿ

  ರಾಣಿಬೆನ್ನೂರ: ನಗರ ಸೇರಿದಂತೆ ತಾಲೂಕಿನ ಪ್ರತಿ ಗ್ರಾಮವೂ ಬೆಂಗಳೂರು ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕನಸು ನನ್ನದು. ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು. ಇಲ್ಲವಾದರೆ ಇಲ್ಲಿಂದ ಹೋಗಬಹುದು ಎಂದು ಪೌರಾಡಳಿತ ಸಚಿವ ಆರ್‌.ಶಂಕರ್‌ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬುಧವಾರ…

 • ಉಸ್ತುವಾರಿ ಜಿಲ್ಲೆ ಮರೆತ ಜಮೀರ್‌!

  ಎಚ್.ಕೆ.ನಟರಾಜ ಹಾವೇರಿ: ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಸಚಿವ ಜಮೀರ್‌ ಅಹ್ಮದ್‌ ಜಿಲ್ಲೆಗೆ ಸಮರ್ಪಕ ಭೇಟಿ ನೀಡದೆ ಇರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಭಾರಿ ಹಿನ್ನಡೆಯಾಗಿದೆ. ಜಿಲ್ಲೆಯ ಸಮಸ್ಯೆ, ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಸೆಳೆಯುವ ನಾಯಕ ಇಲ್ಲದೇ ಅಭಿವೃದ್ಧಿ ಅಕ್ಷರಶಃ…

ಹೊಸ ಸೇರ್ಪಡೆ