• ಕೆರೆ ಹೂಳೆತ್ತಲು ಡಿಸಿ-ಸಿಇಒ ಶ್ರಮದಾನ!

  ಹಾವೇರಿ: ಜಿಪಂ ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ, ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ.ಲೀಲಾವತಿ ಅವರು ಸ್ವತಃ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಶ್ರಮದಾನ ಮಾಡುವ ಮೂಲಕ ಜಲಜಾಗೃತಿ ಮೂಡಿಸಿದರು. ಬ್ಯಾಡಗಿ ತಾಲೂಕು ಹೆಡಿಗ್ಗೊಂಡ ಗ್ರಾಮದಲ್ಲಿ ಉದ್ಯೋಗ…

 • ದುರಸ್ತಿ ಕಾಮಗಾರಿ ಮಾಡದೇ ಅನುದಾನ ಬಳಕೆ

  ಹಾನಗಲ್ಲ: ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ ಲಕ್ಷಾಂತರ ರೂ. ಅನುದಾನ ವ್ಯಯಿಸಲಾಗಿದ್ದರೂ ಪ್ರಯೋಜನವಾಗಿಲ್ಲ. ಘಟಕಗಳ ದುರಸ್ತಿಯಾಗದೆ ಖರ್ಚು ಹಾಕಲಾಗಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಶಿವಬಸಪ್ಪ ಪೂಜಾರ ಕಿಡಿಕಾರಿದರು. ಶುಕ್ರವಾರ ಪಟ್ಟಣದ ಸಾಮರ್ಥ್ಯ ಸೌಧದ ಸಭಾಭವನದಲ್ಲಿ ನಡೆದ…

 • ರಕ್ತದಾನ ಮಾಡಿ ಜೀವ ಉಳಿಸಿ

  ಹಾನಗಲ್ಲ: ರಕ್ತಕ್ಕೆ ಪರ್ಯಾಯ ಇಲ್ಲ, ಕೃತಕವಾಗಿ ಉತ್ಪಾದಿಸಲೂ ಸಾಧ್ಯವಿಲ್ಲ, ಮನುಷ್ಯರ ದಾನದಿಂದಲೇ ಪಡೆಯಬೇಕಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸಿ ಎಂದು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಕರೆ ನೀಡಿದರು. ಶುಕ್ರವಾರ ಪಟ್ಟಣದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ…

 • ಗಾನಕೋಗಿಲೆಯ ದುಬಾರಿ ಉಡುಗೊರೆ

  ಸೊಲ್ಲಾಪುರ: ಗಾನ ಕೋಗಿಲೆ, ಭಾರತರತ್ನ ಲತಾ ಮಂಗೇಶಕರ್‌ ಅವರು ತಾವು ಬಳಸಿದ ಕೋಟ್ಯಂತರ ರೂ. ಬೆಲೆ ಬಾಳುವ ಎರಡು ಕಾರುಗಳನ್ನು ಅಕ್ಕಲಕೋಟೆಯ ಶ್ರೀಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೇಜಯರಾಜೆ ಭೋಸಲೆ ಅವರಿಗೆ ಉಡುಗೊರೆ ನೀಡಿದ್ದಾರೆ. ಲತಾ…

 • ಶಂಕರ್‌ ಹಸ್ತಲಾಘವ; ಕಾಂಗ್ರೆಸ್ಸಿಗರ ಕೆಂಗಣ್ಣು

  ಹಾವೇರಿ: ರಾಜ್ಯ ಸಮ್ಮಿಶ್ರ ಸರ್ಕಾರದ ಮೊದಲ ಸಂಪುಟದಲ್ಲಿ ಸಚಿವ ಸ್ಥಾನ ‘ಕೈ’ ತಪ್ಪಿಸಿಕೊಂಡಿದ್ದ ಜಿಲ್ಲೆಯ ರಾಣಿಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್‌. ಶಂಕರ್‌ ಅವರಿಗೆ ಎರಡನೇ ಬಾರಿ ಸಚಿವ ಸ್ಥಾನ ದೊರಕಿದ್ದು ಜಿಲ್ಲೆಯ ರಾಜಕಾರಣದಲ್ಲಿಯೂ ಸಂಚಲನ ಮೂಡಿಸಿದೆ. ಕಳೆದ…

 • ಮಡ್ಲೂರು ಏತ ನೀರಾವರಿ ಶೀಘ್ರವೇ ಲೋಕಾರ್ಪಣೆ

  ಹಿರೇಕೆರೂರ: ತಾಲೂಕಿನ ಮಡ್ಲೂರು, ಕಚವಿ, ಸಾತೇನಹಳ್ಳಿ ಸೇರಿದಂತೆ ಒಟ್ಟು 56 ಕೆರೆಗಳನ್ನು ತುಂಬಿಸುವ ಮಡ್ಲೂರು ಏತ ನೀರಾವರಿ ಯೋಜನೆ ಆರಂಭಗೊಂಡಿದ್ದು ಕೆಲವೇ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಬಿ.ಸಿ. ಪಾಟೀಲ ಹೇಳಿದರು. ಹಾನಗಲ್ ತಾಲೂಕಿನ ಹೊಂಕಣದ ಬಳಿ ಇರುವ…

 • ವೈಶಿಷ್ಟ್ಯಪೂರ್ಣ ಕರ್ಜಗಿಯ ಕಾರಹುಣ್ಣಿಮೆ

  ಹಾವೇರಿ: ಅತ್ಯಾಕರ್ಷಕ ಅಲಂಕಾರಗೊಂಡ ಬಂಡಿಗಳು. ಸ್ಪರ್ಧೆಯೊಡ್ಡುವ ರೀತಿ ಭರದಿಂದ ಓಡುವ ಬಂಡಿಯ ಎತ್ತುಗಳು-ಇದು ತಾಲೂಕಿನ ಕರ್ಜಗಿ ಗ್ರಾಮದ ಕಾರಹುಣ್ಣಿಮೆಯ ವಿಶೇಷ. ಕಾರಹುಣ್ಣಿಮೆ ವೈಭವ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀಬ್ರಹ್ಮಲಿಂಗೇಶ್ವರ ಕಾರಹುಣ್ಣಿಮೆ ಮಹೋತ್ಸವವು ಜೂ. 18ರಿಂದ 20ರ ವರೆಗೆ ಮೂರು…

 • ಕೆರೆ ಹೂಳೆತ್ತಲು ಹೆಚ್ಚಿನ ಅನುದಾನ ಅಗತ್ಯ

  ಹಾವೇರಿ: ಜಿಲ್ಲಾ ಪಂಚಾಯತಿಯಡಿ ಬರುವ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಹೆಚ್ಚಿನ ಅನುದಾನ ಅಗತ್ಯವಿದೆ. ಹೂಳೆತ್ತುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಜೆಸಿಬಿ ಯಂತ್ರಗಳನ್ನು ಬಳಸುವುದು ಅವಶ್ಯವಿದೆ. ಹೀಗಾಗಿ ವಿಶೇಷ ಅನುದಾನ ಹಾಗೂ ಜೆಸಿಬಿ ಬಳಕೆಗೆ ವಿಶೇಷ ಅನುಮತಿ ಕೋರಿ ಮುಖ್ಯಮಂತ್ರಿ…

 • ಯೋಗ ದಿನಾಚರಣೆಗೆ ಸಕಲ ಸಿದ್ಧತೆ

  ಹಾವೇರಿ: ವಿಶ್ವ ಯೋಗ (ಜೂನ್‌ 21) ದಿನವನ್ನು ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ ನಡೆಸಿದೆ. ಜಿಲ್ಲಾ ಕೇಂದ್ರದಲ್ಲಿ ಯೋಗ ಜಾಥಾ ಹಾಗೂ ಸಾಮೂಹಿಕ ಯೋಗ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಡಳಿತ…

 • ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ

  ಹಾವೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಯಡಿ ಉದ್ಯೋಗ ವಾಹಿನಿ ಜಾಗೃತಿ ರಥ ಸಂಚಾರಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು. ನಗರದ ತಾಪಂ ಕಚೇರಿ ಆವರಣದಲ್ಲಿ ಉದ್ಯೋಗ…

 • ರೋಜಗಾರ ವಾಹಿನಿ ಜಾಗೃತಿ

  ಹಾವೇರಿ: ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಯಡಿ ರೋಜಗಾರ ವಾಹಿನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬರ ಪರಸ್ಥಿತಿ ಹಾಗೂ…

 • ಪೈಪ್‌ ಕಳ್ಳತನ ಹೇಳಿಕೆಗೆ ಖಂಡನೆ

  ಹಾವೇರಿ: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಅಧಿಕಾರಿಗಳು ತಮ್ಮ ಕಚೇರಿ ಆವರಣದಲ್ಲಿರುವ ಪೈಪ್‌ ಕಳ್ಳತನವಾಗಿವೆ ಎಂದು ನೀಡಿರುವ ಹೇಳಿಕೆ ಖಂಡಿಸಿ ತಾಲೂಕಿನ ಕನವಳ್ಳಿ ಗ್ರಾಮಸ್ಥರು ಮಂಗಳವಾರ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು….

 • ಸ್ವಚ್ಛತೆ-ಜಲ ರಕ್ಷಣೆಗೆ ಆಂದೋಲನ

  ಹಾವೇರಿ: ಇಂದಿನಿಂದ ಒಂದು ತಿಂಗಳ ವರೆಗೆ ಜಿಲ್ಲೆಯ ಗ್ರಾಮೀಣ ಸ್ವಚ್ಛತೆ ಹಾಗೂ ಜಲ ರಕ್ಷಣೆಗಾಗಿ ನಡೆಯುವ ‘ಸ್ವಚ್ಛ ಮೇವ ಜಯತೆ’ ಹಾಗೂ ‘ಜಲಾಮೃತ’ ಜಾಗೃತಿ ಆಂದೋಲನಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ನೇತೃತ್ವದಲ್ಲಿ ಜಾಗೃತಿ…

 • ಮದ್ಯದಂಗಡಿಯಿಂದ ಬಿತ್ತನೆ ಕಾರ್ಯಕ್ಕೆ ತೊಂದರೆ

  ರಾಣಿಬೆನ್ನೂರ: ತಾಲೂಕಿನ ಮಾಕನೂರು ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಜಮೀನಿನಲ್ಲಿ ತೆರೆದಿರುವ ಸಿಎಲ್-2 ಮದ್ಯದ ಅಂಗಡಿಯಿಂದಾಗಿ ಅಕ್ಕ ಪಕ್ಕ ಇರುವ ಕವಲೆತ್ತು, ಕರೂರು, ಮಾಕನೂರು ಗ್ರಾಮದ ಕೆಲ ರೈತರ ಜಮೀನುಗಳಲ್ಲಿ ಕುಡಿದ ಬಾಟಲಿಗಳನ್ನು ಎಸೆಯುತ್ತಿದ್ದು ಇದರಿಂದ ಮುಂಗಾರು ಉಳುಮೆ…

 • ಅನ್ನದಾತರಿಂದ ಹೆದ್ದಾರಿ ತಡೆ

  ಹಾವೇರಿ: ಭೂಸ್ವಾಧೀನ ಕಾಯಿದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ನೇತೃತ್ವದಲ್ಲಿ ರೈತರು ಸೋಮವಾರ ಇಲ್ಲಿಯ ದೇವಗಿರಿ ಕ್ರಾಸ್‌ ಬಳಿ ಅರ್ಧ ತಾಸು ರಾಷ್ಟ್ರೀಯ…

 • ಹುಲಿಕಟ್ಟಿ:ವರುಣನ ಕೃಪೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ

  ಬಂಕಾಪುರ: ಪರಮಾತ್ಮನಿಂದ ವರವನ್ನು ಪಡೆದುಕೊಂಡಿರುವ ಕಪ್ಪೆ ಮತ್ತು ಕತ್ತೆಗಳು ತಮಗೆ ಕುಡಿಯಲು ನೀರಿನ ಕೊರತೆ ಕಂಡುಬಂದಾಗ ವರುಣನನ್ನು ಆಕರ್ಷಿಸುವ ಶಕ್ತಿ ಹೊಂದಿವೆ ಎಂದು ಫಕ್ಕೀರಸ್ವಾಮಿ ಹಿರೇಮಠ ಶಾಸ್ತ್ರೀಗಳು ಹೇಳಿದರು. ಹುಲಿಕಟ್ಟಿ ಗ್ರಾಮದಲ್ಲಿ ಸಮೃದ್ಧ ಮಳೆ, ಬೆಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ…

 • ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ

  ರಾಣಿಬೆನ್ನೂರ: ತಾಲೂಕಿನ ಕೊಡಿಯಾಲ ಹೊಸಪೇಟೆ ಗ್ರಾಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಪ್ರಸನ್ನಾನಂದಾಪುರಿ ಸ್ವಾಮೀಜಿ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ಒದಗಿಸಬೇಕೆಂದು ಒತ್ತಾಯಿಸಿ ಬೆಂಗಳೂರಿಗೆ ಪಾದಯಾತ್ರೆ ಮೂಲಕ ವಿವಿಧ ಮಠಾಧಿಧೀಶರು, ಸಮಾಜದ ಮುಖಂಡರು ರವಿವಾರ ತೆರಳಿದರು. ಈ…

 • ರೈತರ ಆರ್ಥಿಕ ಅಭಿವೃದ್ಧಿಗೆ ಕೃಷಿ ಯಂತ್ರೋಪಕರಣ ಸಹಕಾರಿ

  ಹಾವೇರಿ: ಇತ್ತೀಚಿನ ದಿನಗಳಲ್ಲಿ ರೈತರು ಕೂಲಿಕಾರ್ಮಿಕರ ಸಮಸ್ಯೆ ಎದುರಿಸುತ್ತಿದ್ದು, ಕೃಷಿ ಯಂತ್ರಧಾರೆ ಯೋಜನೆಯಡಿ ವಿತರಿಸುವ ಕೃಷಿ ಯಂತ್ರೋಪಕರಣಗಳು ಅನೂಕೂಲವಾಗುತ್ತವೆ. ಹೀಗಾಗಿ ರೈತರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ನಗರದ ಕೃಷಿ ಉತ್ಪನ್ನ…

 • ರೈತನ ಮನ ತಣಿಸುವುದೇ ಮೃಗಶಿರಾ?

  ಹಾನಗಲ್ಲ: ಮಳೆ ಬಾರದೇ ದೀರ್ಘ‌ ಕಾಲದಿಂದ ಉಳಿಸಿ-ಬೆಳೆಸಿಕೊಂಡು ಬಂದ ತೋಟಗಾರಿಕೆ ಬೆಳೆಗಳು ಕೈ ಕೊಡುತ್ತಿದ್ದು, ತಾಲೂಕಿನ ರೈತರಲ್ಲಿ ಆತಂಕ ಮನೆ ಮಾಡಿದೆ. ಹಾನಗಲ್ಲ ತಾಲೂಕಿನಲ್ಲಿ 9 ಸಾವಿರ ಹೆಕ್ಟೇರ್‌ಗೂ ಅಧಿಕ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದೆ. ಇದರಲ್ಲಿ ಮಾವು ಚಿಕ್ಕು,…

 • ಫಕ್ಕಿರೇಶ್ವರ ಮಠದಲ್ಲಿ ಪೌಷ್ಟಿಕ ಆಹಾರ ಮೇಳ

  ಶಿರಹಟ್ಟಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯಾದ್ಯಂತ ಸಮಾಜಿಕ ಸೇವಾ ಕಾರ್ಯ ನೆರವೇರಿಸುತ್ತಿರುವುದು ಶ್ಲಾಘನೀಯವಾಗಿದೆ. ಸಮಾಜದ ಅಭಿವೃದ್ಧಿ ಗುರಿಯಾಗಿ ಇಟ್ಟುಕೊಂಡಿ ಈ ಸಂಸ್ಥೆ ನಡೆಯುತ್ತಿದೆ ಎಂದು ಶಿರಹಟ್ಟಿ ತಹಶೀಲ್ದಾರ್‌ ಯಲ್ಲಪ್ಪ ಗೋಣೆನ್ನವರ ಹೇಳಿದರು. ಇಲ್ಲಿನ ಫಕ್ಕಿರೇಶ್ವರ ಮಠದಲ್ಲಿ ಧರ್ಮಸ್ಥಳ…

ಹೊಸ ಸೇರ್ಪಡೆ