• ಬೇಡಿಕೆ ಈಡೇರಿಸಲು ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

  ಹಾವೇರಿ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖೀಲ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳೀಯ ಪ್ರವಾಸಿಗೃಹದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರಸ್ತೆ, ಹೊಸಮನಿ…

 • ಭೂಮಿಗೆ ನ್ಯಾಯಯುತ ಬೆಲೆ ನೀಡಲು ಆಗ್ರಹ

  ಗುತ್ತಲ: ರಸ್ತೆ ಯೋಜನೆಗೆ ನಾವು ಭೂಮಿ ಕೊಡಲು ಸಿದ್ಧ. ಆದರೆ ನಮಗೆ ವಿಶೇಷ ಭೂ ಸ್ವಾಧೀನ ಎಂಬುದನ್ನು ಬಿಟ್ಟು ಸಾಮಾನ್ಯ ಸ್ವಾಧೀನ ಪ್ರಕ್ರಿಯೆಗೆ ಅವಕಾಶ ಮಾಡಿ. ಇದರಿಂದ ನ್ಯಾಯಾಲಯದಲ್ಲಿ ನಮ್ಮ ಭೂಮಿಗೆ ನ್ಯಾಯಯುತ ಬೆಲೆ ಪಡೆದುಕೊಳ್ಳಲು ಅವಕಾಶ ಸಿಗುತ್ತದೆ…

 • ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ

  ಹಾವೇರಿ: ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಎಲ್‌ಐಸಿ ನೌಕರರ ಸಂಘ ಮತ್ತು ಪ್ರತಿನಿಧಿಗಳ ಸಂಘದ ಸದಸ್ಯರು ಮಂಗಳವಾರ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಜೆಟ್‌ ಮಂಡನೆ ವೇಳೆ…

 • ಕಷ್ಟದಲ್ಲಿರುವ ಮಕ್ಕಳ ನೆರವಿಗೆ ಸಹಾಯವಾಣಿ

  ಹಾವೇರಿ: ಸಂಕಷ್ಟ ಹಾಗೂ ಅಪಾಯದಲ್ಲಿರುವ ಮಕ್ಕಳಿಗಾಗಿ ದಿನದ 24 ತಾಸು ನೆರವು ಹಾಗೂ ಆಶ್ರಯ ಒದಗಿಸಲು ಮಕ್ಕಳ ಸಹಾಯವಾಣಿ ಕೇಂದ್ರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಐದು ವರ್ಷದಲ್ಲಿ 2244 ಕರೆ ಸ್ವೀಕರಿಸಿ ಮಕ್ಕಳ ಸಮಸ್ಯೆಗೆ ಸ್ಪಂದಿಸಿದೆ. ವೈದ್ಯಕೀಯ ನೆರವು…

 • ಉಕ್ಕಿ ಹರಿದಿದ್ದ ನದಿಗಳಲ್ಲಿ ನೀರಿನ ಕೊರತೆ

  ಹಾವೇರಿ: ಕೇವಲ ಮೂರು ತಿಂಗಳ ಹಿಂದಷ್ಟೇ ಉಕ್ಕಿ ಹರಿದಿದ್ದ ನದಿಗಳು ಈಗ ನೀರಿಲ್ಲದೇ ಬರಿದಾಗುತ್ತಿದ್ದು, ರೈತರು ನೀರಿಗಾಗಿ ಈ ವರ್ಷವೂ ಪರಿತಪಿಸುವ ಪರಿಸ್ಥಿತಿ ಎದುರಾಗಿದೆ. ಕಳೆದ ಆಗಸ್ಟ್‌ ಹಾಗೂ ಅಕ್ಟೋಬರ್‌ ತಿಂಗಳಲ್ಲಾದ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹರಿದ ವರದಾ, ಕುಮದ್ವತಿ,…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕರಿಗೆ ಮನವಿ

  ಅಕ್ಕಿಆಲೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್‌ ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳ ವಿವಿಧ ಬೇಡಿಕೆ ಈಡೇರಿಕೆ ಕುರಿತು ಸರ್ಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿ ಶಾಸಕ ಸಿ.ಎಂ. ಉದಾಸಿಯವರಿಗೆ ಮನವಿ ಸಲ್ಲಿಸಲಾಯಿತು. ಡಿಜಿಟಲ್‌ ಭಾರತದ ಕನಸು ಸಾಕಾರಗೊಳಿಸುವಲ್ಲಿ ಡಾಟಾ ಎಂಟ್ರಿ…

 • ಅಪಾಯ ಆಹ್ವಾನಿಸುತ್ತಿವೆ ವಿದ್ಯುತ್‌ ಸ್ವಿಚ್‌ಬೋರ್ಡ್‌

  ಹಾವೇರಿ: ನಗರದ ವಿವಿಧ ಬಡಾವಣೆ ಹಾಗೂ ವಿವಿಧ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್‌ ಸ್ವಿಚ್‌ಬೋರ್ಡ್‌ಗಳು ಜನ-ಜಾನುವಾರುಗಳ ಪ್ರಾಣಕ್ಕೆ ಸಂಚಕಾರ ಮೂಡಿವಂತಿದ್ದು, ಪಾದಾಚಾರಿಗಳಲ್ಲೂ ಆತಂಕ ಮೂಡಿಸಿದೆ. ಸ್ಥಳೀಯ ವಿವಿಧ ಬಡಾವಣೆಗಳಲ್ಲಿ ವಿದ್ಯುತ್‌ ಕಂಬಗಳಲ್ಲಿ ಬೀದಿದೀಪದ ನಿರ್ವಹಣೆಗೆ ಸ್ವಿಚ್‌ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಆದರೆ,…

 • ಜನ ಜಾಗೃತಿಗೆ ಬೀದಿ ನಾಟಕ ಪ್ರದರ್ಶನ

  ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಕಣವಿ ಸಿದ್ಧಗೇರಿ ಗ್ರಾಮದ ಸಿದ್ಧಾರೂಢ ದೇವಸ್ಥಾನದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಕಾರ್ಯಕ್ರಮದಲ್ಲಿ ಜನಪದ ಗೀತೆಗಳು ಬೀದಿ ನಾಟಕ ಪ್ರದರ್ಶನ ಮಾಡುವುದರ ಮೂಲಕ ಸರಕಾರದ ವಿವಿಧ ಯೋಜನೆಗಳ…

 • ಮಠ ಮಾನ್ಯಗಳಿಂದ ಧರ್ಮ ಜಾಗೃತಿ

  ಶಿಗ್ಗಾವಿ: ಸೇವಾ ಮನೋಭಾವವಿದ್ದಲ್ಲಿ ವ್ಯಕ್ತಿ ಉನ್ನತಮಟ್ಟದಲ್ಲಿ ಬೆಳೆಯಲು ಸಾಧ್ಯ. ಧರ್ಮ ಅರ್ಥೈಸಿಕೊಂಡುಜೀವನ ಸಾಗಬೇಕು ಎಂದು ಪಟ್ಟಣದವಿರಕ್ತಮಠದ ಸಂಗನಬಸವ ಶ್ರೀಗಳು ಹೇಳಿದರು. ಸ್ಥಳೀಯ ಮಾರುತಿ ನಗರದ ಮಾರುತಿ ದೇವಸ್ಥಾನದ ನೂತನ ದೇವಸ್ಥಾನದ ಕಳಸಾರೋಹಣ ಹಾಗೂ ಉದ್ಯಾನವನದಲ್ಲಿ ಸಸಿ ನೆಡುವ ಕಾರ್ಯಕ್ರಮದ…

 • ದೌರ್ಜನ್ಯಕ್ಕೊಳಗಾದ ಮಹಿಳೆ-ಮಕ್ಕಳಿಗೆ ಗೆಳತಿ ನೆರವು

  ಹಾವೇರಿ: ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳಿಗೆ ಸೂಕ್ತ ಕಾನೂನು ಹಾಗೂ ಸಾಂಸ್ಥಿಕ ನೆರವು ಒದಗಿಸಲು ಜಿಲ್ಲಾ ಆಸ್ಪತ್ರೆಯಲ್ಲಿ “ಗೆಳತಿ’ ಎಂಬ ವಿಶೇಷ ಚಿಕಿತ್ಸಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ,…

 • 11ರಿಂದ ಜಾನಪದ ಜಾತ್ರೆ: ಓಲೇಕಾರ

  ಹಾವೇರಿ: ಜಾನಪದ ಕಲೆಗಳಿಗೆ ಉತ್ತೇಜನ ಹಾಗೂ ಜಾನಪದ ಕಲೆಗಳ ರಕ್ಷಣೆ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.11ರಿಂದ 13ರ ವರೆಗೆ ಮೂರು ದಿನಗಳ ಕಾಲ “ಜಾನಪದ ಜಾತ್ರೆ’ ಕಾರ್ಯಕ್ರಮ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…

 • ಕುಷ್ಠರೋಗ ವಿರುದ್ಧ ಯುದ್ಧ

  ಹಾವೇರಿ: ಮಹಾತ್ಮ ಗಾಂಧಿಧೀಜಿಯವರ ಕನಸಾದ ಕುಷ್ಠರೋಗ ಮುಕ್ತ ಭಾರತ ನಿರ್ಮಿಸಲು ನಾವೆಲ್ಲರೂ ಶ್ರಮಿಸಬೇಕು ಹಾಗೂ ಕುಷ್ಠರೋಗಿಯು ಸಕಾಲಕ್ಕೆ ಚಿಕಿತ್ಸೆ ಪಡೆಯುವ ಮೂಲಕ ಕುಷ್ಠ ರೋಗದ ವಿರುದ್ಧ ಅಂತಿಮ ಯುದ್ಧ ನಡೆಸಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ…

 • ವಿದ್ಯಾರ್ಥಿಗಳ ಪ್ರತಿಭೆ ಅರಳಲು ವೇದಿಕೆ ಕಲ್ಪಿಸಿ

  ಹಾವೇರಿ: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ಕೆಲಸವನ್ನು ಶಿಕ್ಷಣ ಇಲಾಖೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಮ್ಮ ಭಾವಿ ವಿಜ್ಞಾನಿಗಳ ಕೌಶಲ್ಯಕ್ಕೆ ಪ್ರೋತ್ಸಾಹ ಹಾಗೂ ಸೂಕ್ತ ವೇದಿಕೆ ಕಲ್ಪಿಸುವ ಕಾರ್ಯ ಆಗಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನುಡಿದರು. ನಗರದ ಹುಕ್ಕೇರಿಮಠದ ಶ್ರೀ…

 • ಕಾಮಗಾರಿ ಗುಣಮಟ್ಟ ಕಾಪಾಡಿ

  ಹಾವೇರಿ: ನೆರೆಹಾವಳಿಯಿಂದ ಹಾನಿಗೊಳಗಾದ ಶಾಲಾ ಕೊಠಡಿಗಳನ್ನು ತ್ವರಿತವಾಗಿ ದುರಸ್ತಿ ಕಾರ್ಯ ಮುಗಿಸಬೇಕು ಎಂದು ಎಂದು ಶಾಸಕ ನೆಹರು ಓಲೇಕಾರ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ…

 • ಕಿಸಾನ್‌ ಸಮ್ಮಾನ್‌ ತಾರತಮ್ಯಕ್ಕೆ ಆಕ್ರೋಶ

  ಹಾವೇರಿ: ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿನ ತಾರತಮ್ಯ ಸರಿಪಡಿಸಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಮಂಗಳವಾರ ನಗರದಲ್ಲಿ ಪ್ರತಿಭಟನೆ…

 • ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಜಾರಿಗೆ ಸೂಚನೆ

  ಹಾವೇರಿ: ತಂಬಾಕು ನಿಯಂತ್ರಣ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕುರಿತು…

 • ಯಾವುದೇ ಸಚಿವ ಸ್ಥಾನ ಕೊಟ್ಟರು ನಿಭಾಯಿಸಲು ಸಿದ್ದ ; ಶಾಸಕ ಬಿ.ಸಿ.ಪಾಟೀಲ

  ಹಾವೇರಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇರುವ ಎಲ್ಲಾ ಗೊಂದಲಗಳು ಇನ್ನು  ಎರಡು- ಮೂರು ದಿನದಲ್ಲಿ ಸರಿಯಾಗುತ್ತದೆ. ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ, ಅದು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ…

 • ಮಾರ್ಗದರ್ಶನ ಜತೆಗೆ ಆತ್ಮ ವಿಶ್ವಾಸ ಅಗತ್ಯ

  ಹಿರೇಕೆರೂರ: ಸಾಧನೆ ಮಾಡಲು ಜ್ಞಾನ ಮತ್ತು ಮಾರ್ಗದರ್ಶನದ ಜತೆಗೆ ಆತ್ಮವಿಶ್ವಾಸ ಅತೀ ಅವಶ್ಯ. ಮಕ್ಕಳಲ್ಲಿ ಆತ್ಮವಿಶ್ವಾಸ ಇಮ್ಮಡಿಗೊಳಿಸಿ ಅವರ ಸಾಧನೆಗೆ ಸ್ಫೂರ್ತಿ ತುಂಬಬೇಕು ಎಂದು ನಟ ವಿಜಯರಾಘವೇಂದ್ರ ಹೇಳಿದರು. ತಾಲೂಕಿನ ಬಾಳಂಬೀಡ ಗ್ರಾಮದ ಕೌರವ ಶಿಕ್ಷಣ ಸಂಸ್ಥೆಯಲ್ಲಿ ನಡೆದ…

 • ನಗರಕ್ಕೆ ಬಂದಿದೆ “ಅಟಲ್‌ ಟಿಂಕರಿಂಗ್‌ ಲ್ಯಾಬ್‌’

  ಹಾವೇರಿ: ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕೌಶಲ್ಯ ತಿಳಿಸಿಕೊಡುವ ವಿಶೇಷ ಪ್ರಯೋಗಾಲಯ ಎನಿಸಿದ “ಅಟಲ್‌ ಟಿಂಕರಿಂಗ್‌ ಲ್ಯಾಬ್‌’ ನಗರದಲ್ಲಿ ಪ್ರಥಮ ಬಾರಿಗೆ ಇಲ್ಲಿಯ ಎಸ್‌.ಎಂ.ಎಸ್‌. ಪ್ರೌಢಶಾಲೆಯಲ್ಲಿ ನಿರ್ಮಾಣ ಮಾಡಲಾಗಿದೆ. ವಿವಿಧ ವೃತ್ತಿ, ಯೋಜನೆಗಳಲ್ಲಿನ ವಿಜ್ಞಾನ-ತಂತ್ರಜ್ಞಾನ ಕೌಶಲ್ಯ ಪಡೆಯಲು ಬೇಕಾದ ಅಗತ್ಯ ಮೂಲ…

 • “ಮಗಳನ್ನು ಉಳಿಸಿ, ಮಗಳನ್ನು ಓದಿಸಿ’ ಸಪ್ತಾಹ ಸಮಾರೋಪ

  ಹಾವೇರಿ: “ಮಗಳನ್ನು ಉಳಿಸಿ ಮಗಳನ್ನು ಓದಿಸಿ’ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ನಗರದಲ್ಲಿ ನಡೆಯಿತು. ನಗರದ ಮುನ್ಸಿಪಲ್‌ ಹೈಸ್ಕೂಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ “ಮಗಳನ್ನು ಉಳಿಸಿ ಮಗಳನ್ನು ಓದಿಸಿ’…

ಹೊಸ ಸೇರ್ಪಡೆ