• ನಿವೇಶನ-ಮನೆ ಮಂಜೂರಿಗೆ ಮನವಿ

  ರಾಣಿಬೆನ್ನೂರ: ನಿವೇಶನ ಹಾಗೂ ಮನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ನಿವೇಶನರಹಿತರ ವೇದಿಕೆಯ ಅಧ್ಯಕ್ಷ ಪ್ರಣವಾನಂದರಾಮ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರ ತಾಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ನಿವೇಶನ ರಹಿತರು ಪಾದಯಾತ್ರೆ ಮೂಲಕ ತೆರಳಿ ಸ್ಥಳೀಯ ಗ್ರಾಪಂ ಪಿಡಿಒ…

 • ಕಾನೂನು ರಕ್ಷಣೆಯಲ್ಲೇ ಮಹಿಳೆ ಬದುಕುತ್ತಿರೋದು ವಿಷಾದನೀಯ

  ಹಾನಗಲ್ಲ: ಭಾರತ ಎಷ್ಟೇ ಬದಲಾದರೂ ಇನ್ನೂ ಮಹಿಳೆ ಕಾನೂನು ರಕ್ಷಣೆಯಲ್ಲಿಯೇ ಬದುಕುವಂತಾಗಿರುವುದು ಖೇದದ ಸಂಗತಿ ಎಂದು ಹಾನಗಲ್ಲ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶೆ ಸುಜಾತಾ ಪಾಟೀಲ ಕಳವಳ ವ್ಯಕ್ತಪಡಿಸಿದರು. ಹಾನಗಲ್ಲಿನ ಅಂಬೇಡ್ಕರ್‌ ಭವನದಲ್ಲಿ ತಾಲೂಕು ಕಾನೂನು ಸಮಿತಿ ಹಿರಿಯ…

 • ಪೈಪ್‌ಲೈನ್‌ ದುರಸ್ತಿ ಹೆಸರ‌ಲ್ಲಿ ಅವ್ಯವಹಾರ

  ಬ್ಯಾಡಗಿ: ಮಾಸಣಗಿ ಗ್ರಾಮದಲ್ಲಿ ಪೈಪ್‌ಲೈನ್‌ ದುರಸ್ತಿ ಹೆಸರಿನಲ್ಲಿ ಲಕ್ಷಾಂತರ ಹಣ ಅವ್ಯವಹಾರ ನಡದಿರುವ ಬಗ್ಗೆ ಆರೋಪಗಳಿವೆ. ಕಳೆದ ಹಲವು ದಿನಗಳಿಂದ ಮಾಹಿತಿ ಕೇಳುತ್ತಿದ್ದರೂ ಸಮರ್ಪಕವಾಗಿ ಉತ್ತರಿಸುತ್ತಿಲ್ಲ, ಕಾಮಗಾರಿ ನಡೆಸದೇ ಹಣ ಬಳಕೆ ಮಾಡಲಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ…

 • ಹೊಲದತ್ತ ಅನ್ನದಾತರ ಹೆಜ್ಜೆ

  ಹಾವೇರಿ: ಕಳೆದ ವರ್ಷ ಮುಂಗಾರು, ಹಿಂಗಾರು ಎರಡೂ ಮಳೆ ಕೈಕೊಟ್ಟು ಬರಗಾಲದ ಬವಣೆ, ಸಂಕಷ್ಟಕ್ಕೊಳಗಾಗಿದ್ದ ಜಿಲ್ಲೆಯ ರೈತರು ಈಗ ಹೊಸ ಆಸೆಯ ಚಿಗುರಿನೊಂದಿಗೆ ಮತ್ತೆ ಜಮೀನಿನತ್ತ ಹೆಜ್ಜೆ ಹಾಕುತ್ತಿದ್ದಾರೆ. ಮಳೆಯಿಲ್ಲದೇ ನದಿ, ಕೆರೆ ಹಳ್ಳಗಳೆಲ್ಲ ಒಣಗಿದ್ದವು. ನಿನ್ನೆಯಷ್ಟೇ ಜಿಲ್ಲೆಯ…

 • ನೀರಿಗಾಗಿ ಮೈಲುಗಟ್ಟಲೆ ಅಲೆದಾಟ

  ಬಂಕಾಪುರ: ಬಿಸಿಲಿನ ಝಳಕ್ಕೆ ಮನೆಯಿಂದ ಹೊರಗೆ ಕಾಲಿಡದ ಪರಿಸ್ಥಿತಿ ಒಂದು ಕಡೆಯಾದರೆ, ಅದೇ ಬಿಸಿಲಿನ ತಾಪಕ್ಕೆ ಬಾಯಾರಿದರೆ ಕುಡಿಯಲು ನೀರಿಗಾಗಿ ಮೈಲುಗಟ್ಟಲೆ ಅಲೆದಾಡುವುದೇ ನಿತ್ಯ ಕಾಯಕವಾಗಿದೆ. ಕಾಲಗಳ ಪ್ರಕಾರ ಇದು ಬೇಸಿಗೆ ಮುಗಿದು ಮಳೆಗಾಲ ಪ್ರಾರಂಭವಾದ ದಿನ. ಆದರೆ,…

 • ಜಿಲ್ಲಾಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ

  ಹಾವೇರಿ: ನಗರದ ಜಿಲ್ಲಾಸ್ಪತ್ರೆಯಲ್ಲಿರುವ ಅವ್ಯವಸ್ಥೆ ಸರಿಪಡಿಸಬೇಕು ಹಾಗೂ ಸಾರ್ವಜನಿಕರಿಗೆ ವಿವಿಧ ಸೌಲಭ್ಯಗಳೊಂದಿಗೆ ಉತ್ತಮ ಸೇವೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ವಿವಿಧ ಸಂಘಟನೆಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಇದಕ್ಕೂ ಮೊದಲು…

 • ಮಳೆ-ಗಾಳಿಗೆ ಜನಜೀವನ ಅಸ್ತವ್ಯಸ್ತ

  ಹಾವೇರಿ: ಗುರುವಾರ ನಸುಕಿನಜಾವ ಜಿಲ್ಲೆಯ ವಿವಿಧೆಡೆ ಭಾರಿ ಗಾಳಿ, ಗುಡುಗು, ಮಿಂಚಿನೊಂದಿಗೆ ಅರ್ಧ ತಾಸಿಗೂ ಹೆಚ್ಚು ಕಾಲ ಮಳೆ ಸುರಿಯಿತು. ಬೆಳಗಿನ ಜಾವ ನಾಲ್ಕು ಗಂಟೆ ಹೊತ್ತಿಗೆ ಗುಡುಗು, ಮಿಂಚಿನೊಂದಿಗೆ ಸುರಿದ ಈ ಪ್ರಥಮ ಮಳೆಯ ಆರ್ಭಟಕ್ಕೆ ಕೆಲವು…

 • ಹಲ್ಲೆಗೈದವರ ಬಂಧನಕ್ಕೆ ಒತ್ತಾಯ

  ಹಾವೇರಿ: ಅಕ್ರಮ ಗೋ ಸಾಗಾಣಿಕೆ ತಡೆಯಲು ಮುಂದಾದ ಹಿಂದೂಪರ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ಪೊಲೀಸರು ಮೂರು ದಿನಗಳೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಜಿಲ್ಲಾ ಬಂದ್‌ ಕರೆ ಕೊಟ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದೂಪರ ಸಂಘಟನೆಯ ಪ್ರಮುಖ,…

 • ತಹಸೀಲ್ದಾರ್‌ ಅಮಾನತಿಗೆ ಕರವೇ ಒತ್ತಾಯ

  ಹಾವೇರಿ: ಮರಳು ಸಾಗಾಣಿಕೆದಾರರಿಂದ ಲಂಚ ಪಡೆದು ರಾಜ್ಯದ ಖನಿಜ ಸಂಪತ್ತನ್ನು ಲೂಟಿ ಮಾಡುತ್ತಿರುವ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ…

 • ಅರಣ್ಯ ನಾಶದಿಂದ ಮನುಕುಲ ವಿನಾಶ

  ಹಾನಗಲ್ಲ: ಪರಿಸರ ನಾಶದಿಂದ ಜಾಗತಿಕ ತಾಪಮಾನ ಸಮತೋಲನ ಕಳೆದುಕೊಳ್ಳುತ್ತಿದೆ. ಕಾಡಿಲ್ಲದೆ ಮಳೆ ಇಲ್ಲ, ಮಳೆ ಇಲ್ಲದೆ ಬರ ಕಾಡುತ್ತಿದೆ, ಅರಣ್ಯ ನಾಶದಿಂದ ವಿನಾಶದತ್ತ ಮಾನವ ಕುಲ ಸಾಗುತ್ತಿರುವುದನ್ನು ಕಂಡೂ ಪರಿಸರ ಜಾಗೃತಿಗೆ ಮುಂದಾಗದೇ ಮಾನವ ಪರಿಸರದ ಶಾಪಕ್ಕೆ ಗುರಿಯಾಗುತ್ತಿದ್ದಾನೆ…

 • ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್‌

  ಸವಣೂರು: ಇಲ್ಲಿನ ಈದ್ಗಾ, ಆಸಾರ-ಏ-ಷರೀಫ್‌ ಮೈದಾನ ಸೇರಿದಂತೆ ತಾಲೂಕಿನ ವಿವಿಧೆಡೆ ಪ್ರತ್ಯೇಕವಾಗಿ ಈದ್‌-ಉಲ್-ಫಿತರ್‌(ರಂಜಾನ್‌) ಹಬ್ಬದ ನಿಮಿತ್ತ ಮುಸಲ್ಮಾನರಿಂದ ಬುಧವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬೆಳಗ್ಗೆ ಅಬಾಲವೃದ್ಧರಾದಿಯಾಗಿ ಹೊಸ ಉಡುಗೆ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ನಗರದ ಹೊರವಲಯದಲ್ಲಿರುವ ಈದ್ಗಾ ಹಾಗೂ…

 • ಬೀದಿ ನಾಯಿಗಳ ಸ್ಥಳಾಂತರಕ್ಕೆ ನಿವಾಸಿಗಳ ಪಟ್ಟು

  ಗುತ್ತಲ: ಪಟ್ಟಣದ ಕುರುಬಗೇರಿ ಓಣಿಯಲ್ಲಿ ಹಲವು ದಿನಗಳಿಂದ ಕುರಿಗಳ ಮೇಲೆ ದಾಳಿ ಮಾಡಿ ಕುರಿಗಳನ್ನು ಕೊಲ್ಲುತ್ತಿದ್ದ ನಾಯಿಗಳ ಮೇಲೆ ಆಕ್ರೋಶಗೊಂಡ ನಿವಾಸಿಗಳು ಸುಮಾರು 15-20 ಬೀದಿ ನಾಯಿಗಳನ್ನು ಬೋನಿನಲ್ಲಿ ಹಿಡಿದು ಅವುಗಳನ್ನು ಬೇರೆಡೆ ಸಾಗಿಸುವಂತೆ ಪಪಂ ಅಧಿಕಾರಿಗಳಿಗೆ ಒತ್ತಾಯಿಸಿದರು….

 • ಕಳಪೆ ಬೀಜ ವಿತರಿಸಿದರೆ ಕಠಿಣ ಕ್ರಮ

  ಹಾವೇರಿ: ಕಳಪೆ ಬಿತ್ತನೆ ಬೀಜ ಮಾರಾಟದ ಮೇಲೆ ತೀವ್ರ ನಿಗಾವಹಿಸಬೇಕು. ಅಂತಹ ಪ್ರಕರಣಗಳು ಕಂಡುಬಂದರೆ ಕಳಪೆ ಬಿತ್ತನೆ ಬೀಜ ಉತ್ಪಾದನೆ ಹಾಗೂ ಮಾರಾಟ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಕೃಷಿ…

 • ನೊಂದವರಿಗೆ ಉಚಿತ ಕಾನೂನು ನೆರವು

  ರಾಣಿಬೆನ್ನೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾನಸಿಕ ಅಥವಾ ಬೇರಾವುದೇ ಕಾರಣಕ್ಕೆ ನೂನ್ಯತೆ ಹೊಂದಿದವರು, ಮಹಿಳೆಯರು ಮತ್ತು ಮಕ್ಕಳು ಹಾಗೂ ಅನ್ಯಾಯಕ್ಕೆ ಒಳಗಾದವರು ಉಚಿತ ಕಾನೂನು ಅರಿವು ನೆರವು ಪಡೆದುಕೊಳ್ಳಲು ಅರ್ಹರಿದ್ದು, ತಾಲೂಕು ಕಾನೂನು ಸೇವಾ ಸಮಿತಿಗೆ ಮನವಿ…

 • ವರದಾ-ಬೇಡ್ತಿ ನದಿ ಜೋಡಣೆಗೆ ಹಸಿರು ನಿಶಾನೆ

  ಬ್ಯಾಡಗಿ: ಕಳೆದ 10 ವರ್ಷಗಳ ಅನುಭವದೊಂದಿಗೆ ಪ್ರಸಕ್ತ ಅವಧಿಯಲ್ಲಿಯೂ ಕೆರೆಗಳನ್ನು ತುಂಬಿಸುವ ಮೂಲಕ ರೈತನ ಪರವಾದ ಕಾರ್ಯಕ್ರಮ ಮಾಡುತ್ತೇನೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು. ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು…

 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 10ರಂದು ರಸ್ತೆ ತಡೆ

  ಹಾವೇರಿ: ರೈತ ಹುತಾತ್ಮ ದಿನಾಚರಣೆ, ತುಂಗಭದ್ರಾ ನದಿಯಿಂದ ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನ ಹಾಗೂ ಬರ ಪರಿಹಾರಕ್ಕೆ ಆಗ್ರಹಿಸಿ ಜೂ. 10ರಂದು ಬೆಳಗ್ಗೆ 10:00ಕ್ಕೆ ನಗರದ ಸಿದ್ದಪ್ಪ ವೃತ್ತದಲ್ಲಿ ರಸ್ತೆತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು…

 • ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಮೌಲ್ಯ ಮರೆ

  ಹಾವೇರಿ: ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಮೌಲ್ಯಗಳು ಕಾಣೆಯಾಗಿದ್ದು, ಮಕ್ಕಳಲ್ಲಿ ಕೇವಲ ಅಂಕ ಗಳಿಕೆ ಹಾಗೂ ಉದ್ಯೋಗ ಹಿಡಿಯಲು ಮಾತ್ರ ಸೀಮಿತವಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ…

 • ಬಿತ್ತನೆ ಬೀಜ ಕೊರತೆಯಾಗದಿರಲಿ

  ಹಿರೇಕೆರೂರ: ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಸಕಾಲಕ್ಕೆ ವಿತರಣೆಯಾಗುವಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಯಾವುದೇ ಕಾರಣಕ್ಕೂ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಬಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಕೃಷಿ ಇಲಾಖೆಯ ಆವರಣದಲ್ಲಿ ರಿಯಾಯಿತಿ ದರದಲ್ಲಿ ರೈತರಿಗೆ ಬಿತ್ತನೆ…

 • ಜೀವಜಲಕ್ಕಾಗಿ ಹೆಚ್ಚಿದ ಪರದಾಟ

  ಹಾವೇರಿ: ಸತತ ಐದಾರು ವರ್ಷಗಳಿಂದ ಬರ ಎದುರಿಸುತ್ತಿರುವ ಜಿಲ್ಲೆಯಲ್ಲಿ ಈ ಬಾರಿ ಕೆರೆ-ಕಟ್ಟೆ ಸೇರಿದಂತೆ ಬಹುತೇಕ ಎಲ್ಲ ಜಲಮೂಲಗಳು ಬರಿದಾಗಿದ್ದು, ಪಶು-ಪಕ್ಷಿ-ಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮನುಷ್ಯರು ಮಾತ್ರವಲ್ಲ ಪ್ರಾಣಿ-ಪಕ್ಷಿಗಳು ಸಹ ಪರಿತಪಿಸುತ್ತಿವೆ….

 • ರೈತರ ಮೇಲಿನ ಪ್ರಕರಣ ಹಿಂಪಡೆಯಿರಿ

  ಹಾನಗಲ್ಲ: ರೈತರ ಮೇಲಿನ ಪ್ರಕರಣ ವಾಪಸ್‌ ಪಡೆಯುವಂತೆ ಒತ್ತಾಯಿಸಿ ಹಾನಗಲ್ಲ ತಾಲೂಕು ಹಸಿರು ಸೇನೆ ರೈತ ಸಂಘಟನೆ ತಾಲೂಕು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಶುಕ್ರವಾರ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ತಾಲೂಕು ಹಸೀರು ಸೇನೆ…

ಹೊಸ ಸೇರ್ಪಡೆ