• ಸಂವಿಧಾನದಲ್ಲಿ ನಂಬಿಕೆ ಇಲ್ಲದವರಿಗಿಲ್ಲ ಆಳುವ ಹಕ್ಕು

  ಹಾವೇರಿ: ಸಂವಿಧಾನ ಗಟ್ಟಿಗೊಳಿಸುವ ಕೆಲಸ ಕಾಂಗ್ರೆಸ್‌ ಮಾಡುತ್ತ ಬಂದಿದೆ. ಆದರೆ, ಬಿಜೆಪಿಯವರು ಸಂವಿಧಾನವನ್ನು ಅವಹೇಳನ ಮಾಡುವ ಕೆಲಸ ಮಾಡುತ್ತ ಬಂದಿದ್ದಾರೆ. ಸಂವಿಧಾನದಲ್ಲಿ ನಂಬಿಕೆ ಇಲ್ಲದವರಿಗೆ ದೇಶದ ಆಡಳಿತ ನಡೆಸುವ ಹಕ್ಕಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌. ಸುದರ್ಶನ ಹೇಳಿದರು….

 • ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲಾಗದು

  ಬ್ಯಾಡಗಿ: ಆಣೂರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿರುವ ಗ್ರಾಮಸ್ಥರ ಮನವೊಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ರೈತ…

 • ಅಭ್ಯರ್ಥಿಗಳಿಗಿಂತ ಕಾರ್ಯಕರ್ತರದ್ದೇ ಭರಾಟೆ

  ಶಿಗ್ಗಾವಿ: ಸಂತ ಶಿಶುನಾಳ ಶರೀಫರ ನೆಲವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಪ್ರಚಾರ ಭರಾಟೆ ಭರಪೂರಾಗಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಬಿಜೆಪಿಯಿಂದ…

 • ಮತಪೆಟ್ಟಿಗೆಗಳ ಸಂಗ್ರಹ-ಮತ ಎಣಿಕೆ ಕೊಠಡಿ ಪರಿಶೀಲನೆ

  ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದ ಚುನಾವಣೆಯ ಮತಪೆಟ್ಟಿಗೆಗಳ ಸಂಗ್ರಹ ಹಾಗೂ ಮತ ಎಣಿಕೆಗಾಗಿ ಸಿದ್ಧಪಡಿಸಿರುವ ಕೊಠಡಿಗಳನ್ನು ಕೇಂದ್ರ ಚುನಾವಣಾ ಆಯೋಗದಿಂದ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ನಿಯೋಜಿತಗೊಂಡಿರುವ ವೀಕ್ಷಕರ ತಂಡ ಪರಿಶೀಲನೆ ನಡೆಸಿತು. ದೇವಗಿರಿಯಲ್ಲಿರುವ ಸರ್ಕಾರಿ ಎಂಜನಿಯರಿಂಗ್‌ ಕಾಲೇಜಿಗೆ ರವಿವಾರ…

 • ಮೋದಿ ವಿಶ್ವ ಕಂಡ ಶ್ರೇಷ್ಠ ನಾಯಕ

  ರಾಣಿಬೆನ್ನೂರ: ವಿಶ್ವ ಕಂಡ ಶ್ರೇಷ್ಠ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಹ ಒಬ್ಬರು. ವಿಶ್ವದೆಲ್ಲೆಡೆ ಈ ದೇಶವನ್ನು ಗುರುತಿಸಿವಂತೆ ಮಾಡಿರುವ ಮೋದಿ ಅವರಿಗೆ ದೇಶದ ಪ್ರಗತಿಯೇ ಮುಖ್ಯವಾಗಿದೆ. ಇಂತಹ ಮಹಾನ್‌ ನಾಯಕನ್ನು ಮತ್ತೂಮ್ಮೆ ಈ ದೇಶದ ಪ್ರಧಾನಿಯಾಗಿಸುವಲ್ಲಿ ಸರ್ವರ ಪಾತ್ರ…

 • ಆರೋಪಗಳೇ ಜಾಸ್ತಿ, ಅಭಿವೃದ್ಧಿ ನಾಸ್ತಿ

  ಹಾವೇರಿ: ಬಿಸಿಲಿನ ಪ್ರಖರತೆಗೆ ಪೈಪೋಟಿ ನೀಡುವಂತೆ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಕಾವು ಸಹ ಏರುತ್ತಿದೆ. ಕಣದಲ್ಲಿರುವ ಕಲಿಗಳ ನಡುವೆ ಆರೋಪ-ಪ್ರತ್ಯಾರೋಪಗಳೇ ಜಾಸ್ತಿಯಾಗಿದ್ದು, ಕ್ಷೇತ್ರದ ಸಮಸ್ಯೆ ಅಕ್ಷರಶಃ ನಾಸ್ತಿಯಾಗಿದೆ. ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ…

 • ಲೋಕಲ್‌ ಕ್ಷೇತ್ರದಲ್ಲಿ ರಾಷ್ಟ್ರೀಯ ನಾಯಕರದ್ದೇ ಸದ್ದು

  ಏಲಕ್ಕಿ ಕಂಪಿನ ನಗರ ಎಂದೇ ಎಲ್ಲೆಡೆ ತನ್ನ ಖ್ಯಾತಿಗಳಿಸಿರುವ ಜಿಲ್ಲಾ ಕೇಂದ್ರ ಎನಿಸಿದ ಹಾವೇರಿ ವಿಧಾನಸಭೆ ಕ್ಷೇತ್ರದಲ್ಲಿ ಹಾವೇರಿ ಲೋಕಸಭೆ ಕ್ಷೇತ್ರದ ಚುನಾವಣೆ ರಂಗೇರಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಪೈಪೋಟಿ ಜೋರಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಹಾಗೂ…

 • ಪಶು-ಪಕ್ಷಿಗಳ ದಾಹ ತಣಿಸಲು ನೀರಿನ ಗುಂಡಿ

  ಹಾನಗಲ್ಲ: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪ, ಕೈ ಕುಡುತ್ತಿರುವ ಮಳೆಯಿಂದಾಗಿ ಬೇಸಿಗೆಯಲ್ಲಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಶುರುವಾಗುವುದು ಸಹಜ. ಅದು ಪ್ರಾಣಿಗಳಿಗೂ ತಪ್ಪಿದ್ದಲ್ಲ. ಮನುಷ್ಯ ತನ್ನ ಬೇಕು ಬೇಡಗಳನ್ನು ಪೂರೈಸಿಕೊಳ್ಳುವಷ್ಟು ಜಾಣ. ಆದರೆ, ಮೂಕಪ್ರಾಣಿಗಳ ವೇದನೆ ನೀಜಕ್ಕೂ…

 • ಪ್ರಜಾಪ್ರಭುತ್ವ ಸುಭದ್ರತೆಗೆ ಕಡ್ಡಾಯ ಮತದಾನ ಮಾಡಿ

  ಶಿಗ್ಗಾವಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾದುದು. ಪ್ರಮಾಣಿಕ ಹಾಗೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ದೇಶವನ್ನು ಗುಣಾತ್ಮಕವಾಗಿ ಸದೃಢಗೊಳಿಸಬೇಕು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಚಂದ್ರಶೇಖರ್‌ ಹೇಳಿದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ರಾಷ್ಟೀಯ…

 • ದೇಶಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿದ ಮೋದಿ: ಮಾಳವಿಕಾ

  ಅಕ್ಕಿಆಲೂರು: ಪ್ರಧಾನಿ ನರೇಂದ್ರ ಮೋದಿಯವರು ಹೆತ್ತತಾಯಿ ಹಾಗೂ ಪೋಷಿಸಿದ ಭಾರತಮಾತೆಯ ಋಣ ತೀರಿಸಲು ಜನಿಸಿದ ದೈವತ್ವದ ವ್ಯಕ್ತಿ, ವಿಶ್ವದಲ್ಲಿರುವ ಭಾರತದ ವಿರೋಧಿ ಗಳ ಅವಸಾನದ ಕಾಲ ಹತ್ತಿರವಾಗುತ್ತಿದೆ ಎಂದು ನಟಿ ಮಾಳವಿಕಾ ಅವಿನಾಶ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಲೋಕಸಭೆ ಚುನಾವಣೆ…

 • ರಾಜಕಾರಣಕ್ಕೆ ಜ್ಞಾನಿಗಳ ಅಗತ್ಯ: ಉಪೇಂದ್ರ

  ಹಾವೇರಿ: ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರೆ ಜನರ ಮತ್ತು ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ಚಲನಚಿತ್ರ ನಟ ಉಪೇಂದ್ರ ಹೇಳಿದರು. ಬುಧವಾರ ಸಂಜೆ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

 • ಮಕ್ಕಳು ರಜಾ ದಿನ ಮಜವಾಗಿ ಕಳೆಯಲಿ

  ರಾಣಿಬೆನ್ನೂರ: ಮಕ್ಕಳಿಗೆ ನೀತಿ ಕಥೆ, ನಾಟಕ, ಸಂಗೀತ, ನೃತ್ಯ, ಜಾನಪದ ಹಾಡುಗಳು ಸೇರಿದಂತೆ ವಿವಿಧ ಮನರಂಜನೀಯ ಕಲೆಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕಲಿಸಲಾಗುವುದು. ರಜಾ ದಿನವನ್ನು ಮಕ್ಕಳು ಸಂತೋಷದಿಂದ ಕಳೆಯಬೇಕು ಎಂಬುದು ಸಂಸ್ಥೆಯ ಉದ್ದೇಶ ಎಂದು ಜೆಸಿಐ ಅಧ್ಯಕ್ಷೆ…

 • ಹಳ್ಳಿ-ಪ್ಯಾಟಿಗಳೆರಡೂ ಸುಂದರ ಬದುಕಿನ ಭಾಗ

  ಅಕ್ಕಿಆಲೂರು: ಯುಗಾದಿ ಪ್ರಯುಕ್ತ ಪಟ್ಟಣದ ಶ್ರೀ ದುಂಡಿಬಸವೇಶ್ವರ ಜನಪದ ಕಲಾಸಂಘ ಮತ್ತು ಪೇಟೆ ಓಣಿ ಗಜಾನನೋತ್ಸವ ಸಮಿತಿ ವತಿಯಿಂದ ಸಮೀಪದ ಹಾವಣಗಿ ಗ್ರಾಮದಲ್ಲಿ ಏರ್ಪಡಿಸಿದ್ದ ಹರಟೆ ಸಾರ್ವಜನಿಕರಿಗೆ ಅರ್ಥಪೂರ್ಣ ಮಾತಿನ ಮಂಥನ ಅರ್ಪಿಸಿತು. ಸಮೀಪದ ಹಾವಣಗಿ ಗ್ರಾಮದ ಸಿದ್ಧೇಶ್ವರ…

 • ಮತದಾನ ಜಾಗೃತಿಗೆ ಸೈಕಲ್‌ ಏರಿದ ಹನುಮ

  ಹಾವೇರಿ: ಲೋಕಸಭಾ ಚುನಾವಣೆ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಕುರಿಗಾಹಿ ಗಾಯಕ ಹನುಮಂತಪ್ಪ ಲಮಾಣಿ ಸೋಮವಾರ ಸಂಜೆ ಸೈಕಲ್‌ ಜಾಥಾದಲ್ಲಿ ಪಾಲ್ಗೊಂಡು ನಗರದಾದ್ಯಂತ ಮತದಾನ ಜಾಗೃತಿ ಮೂಡಿಸಿದರು. ಜಾನಪದ ಕಂಠದಿಂದ ನಾಡಿನ ಮನೆಮಾತಾಗಿರುವ ಜಿಲ್ಲೆಯ ಸವಣೂರು ತಾಲೂಕು…

 • ಹವಾಮಾನ ವೈಪರೀತ್ಯ; ಮಾವು ಬೆಳೆಗಾರ ತತ್ತರ

  ಹಾವೇರಿ: ಇತ್ತೀಚೆಗೆ ನಿರಂತರವಾಗಿ ಬೀಸುತ್ತಿರುವ ಗಾಳಿ, ಒಮ್ಮೆ ಸುರಿದ ಭಾರಿ ಪ್ರಮಾಣದ ಆಲಿಕಲ್ಲು ಮಳೆ ಜಿಲ್ಲೆಯ ಮಾವು ಬೆಳೆ ಮೇಲೆ ಭಾರಿ ದುಷ್ಪರಿಣಾಮ ಬೀರಿದೆ. ಮಳೆ ಕೊರತೆ, ವಿಪರೀತ ಬಿಸಿಲು, ರೋಗ ಬಾಧೆ, ಇಳುವರಿ ಕುಂಠಿತ, ಇದರ ನಡುವೆ…

 • ಕಡ್ಡಾಯ ಮತದಾನದಿಂದ ಯೋಗ್ಯ ನಾಯಕನ ಆಯ್ಕೆ

  ಹಾನಗಲ್ಲ: ದೇಶದ ಪ್ರಗತಿ ಪ್ರಜಾಪ್ರಭುತ್ವದ ಆಧಾರದಲ್ಲಿ ನಿರ್ಧಾರವಾಗುತ್ತದಲ್ಲದೆ, ಪ್ರತಿಯೊಬ್ಬ ಪ್ರಜೆ ಮತದಾನ ಮಾಡಿದರೆ ಮಾತ್ರ ಉತ್ತಮ ನಾಯಕನ ಆಯ್ಕೆ ಮಾಡಲು ಸಾಧ್ಯ ಎಂದು ಹಾನಗಲ್ಲ ತಾಲೂಕಿನ ಸೆಕ್ಟರ್‌ ಅಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಂ. ಬೇವಿನಮರದ ಮನವಿ ಮಾಡಿದರು….

 • ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾದ ಪಕ್ಷೇತರರು

  ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಉಮೇದುವಾರಿಕೆ ಸಲ್ಲಿಸುವ ಅವಧಿ ಮುಕ್ತಾಯಗೊಂಡಿದ್ದು ನಾಮಪತ್ರ ಸಲ್ಲಿಸಿದವರಲ್ಲಿ ಯಾರೆಲ್ಲ ಇದ್ದಾರೆ? ಅವರು ನಾಮಪತ್ರ ಸಲ್ಲಿಸಿದ್ದರ ಹಿಂದೆ ಏನಿದೆ “ಅರ್ಥ’ ಎಂಬ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ…

 • ರಂಗೇರಿದ ಹಾವೇರಿ ಲೋಕ ಸಮರ

  ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ನೇರ ಸ್ಪರ್ಧೆ ಏರ್ಪಡಬಹುದಾದ ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಲೋಕಸಮರದ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌. ಪಾಟೀಲ…

 • ಕಾಮಗಾರಿಗೂ ಮುನ್ನ 1462 ಕೋಟಿ ಕಮಿಷನ್‌: ಬಿಎಸ್‌ವೈ

  ಹಾವೇರಿ: ರಾಜ್ಯ ಸರ್ಕಾರ ಐದು ಕಾಮಗಾರಿಗಳಿಗೆ ಸಂಬಂ ಧಿಸಿ 1462 ಕೋಟಿ ರೂ.ಗಳನ್ನು ಕಾಮಗಾರಿ ಆಗುವ ಮುನ್ನವೇ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ತುಘಲಕ್‌ ದರ್ಬಾರ್‌ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. ಪಕ್ಷದ ಅಭ್ಯರ್ಥಿ ಶಿವಕುಮಾರ ಉದಾಸಿ…

 • ದೇಶದ ಪ್ರಗತಿಗಾಗಿ ಮೋದಿ ಬೆಂಬಲಿಸಿ

  ಹಾನಗಲ್ಲ: ದೇಶದಲ್ಲಿ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಯಾದರೆ ಮಾತ್ರ ಜಗತ್ತಿನ ಎಲ್ಲ ದೇಶಗಳ ಸಾಲಿನಲ್ಲಿ ಭಾರತ ಮೊದಲ ಸ್ಥಾನಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬರುವ ಅಗತ್ಯವಿದೆ ಎಂದು ಬಿಜೆಪಿ ಅಭ್ಯರ್ಥಿ ಸಂಸದ…

ಹೊಸ ಸೇರ್ಪಡೆ