• ಮೋದಿ ಸಾಧನೆ ಹೇಳಲು ಒಂದಿನ ಸಾಲದು

  ಹಾನಗಲ್ಲ: ದೇಶದ ರಾಜಕೀಯ ಇತಿಹಾಸದಲ್ಲಿ ಭಾರತವನ್ನು ವಿಶ್ವದೆದುರು ತಲೆ ಎತ್ತಿ ನಿಲ್ಲುವಂತೆ ಮಾಡುವ ಶಕ್ತಿ ನರೇಂದ್ರ ಮೋದಿ ಅವರಲ್ಲಿ ಮಾತ್ರ ಇದೆ ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು. ರವಿವಾರ ಹಾನಗಲ್ಲ ತಾಲೂಕಿನ ತಿಳವಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ…

 • ರಸ್ತೆ ನಿರ್ಮಾಣ-ಸ್ವಚ್ಛತೆಗೆ ಒತ್ತಾಯಿಸಿ ಮನವಿ

  ಬ್ಯಾಡಗಿ: ಪಟ್ಟಣದ 19ನೇ ವಾರ್ಡ್‌ನಲ್ಲಿ ಯುಜಿಡಿ ಕಾಮಗಾರಿ ಮುಗಿದಿದ್ದು, ಡಾಂಬರೀಕರಣ, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯ ಮರೀಚಿಕೆಯಾಗಿದ್ದು ಕೂಡಲೇ ಸಮಸ್ಯೆ ಸರಿಪಡಿಸುವಂತೆ ನಿವಾಸಿಗಳು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾರ್ಡ್‌ ನಿವಾಸಿ ಚೆನ್ನಬಸಪ್ಪ ಹೊಂಬರಡಿ,…

 • ಅಕ್ಕಮಹಾದೇವಿ ವಚನ ಇಂದಿಗೂ ಪ್ರಸ್ತುತ

  ಹಿರೇಕೆರೂರ: 12ನೇ ಶತಮಾನದಲ್ಲಿ ಶಿವಶರಣೆ ಅಕ್ಕಮಹಾದೇವಿ ರಚಿಸಿದ ವಚನಗಳು ಇಂದಿಗೂ ಪ್ರಸ್ತುತ. ಶಿವಶರಣೆ ಅಕ್ಕಮಹಾದೇವಿ ಜೀವನ ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಿದ ಮಾರ್ಗದರ್ಶನಗಳಾಗಿವೆ ಎಂದು ತಿಪ್ಪಾಯಿಕೊಪ್ಪದ ಶ್ರೀ ಗುರುಮೂಕಪ್ಪ ಶಿವಯೋಗಿಗಳ ಮಠದ ಉತ್ತರಾಧಿಕಾರಿ ಶ್ರೀ ಮಹಾಂತ ದೇವರು ಹೇಳಿದರು. ಪಟ್ಟಣದ…

 • ಸಶಸ್ತ್ರ ಸೇನಾಪಡೆ-ಪೊಲೀಸ್‌, ಗೃಹರಕ್ಷಕ ದಳ ಪಥಸಂಚಲನ

  ಹಾವೇರಿ: ಶಾಂತಿಯುತ, ಸುಗಮ ಹಾಗೂ ನಿರ್ಭಿತಿಯಿಂದ ಮತ ಚಲಾಯಿಸಿ. ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ಹೊತ್ತ ಕೇಂದ್ರ ಸಶಸ್ತ್ರ ಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್‌, ಗೃಹರಕ್ಷಕ ದಳದಿಂದ ರವಿವಾರ ಸಂಜೆ ನಗರದಲ್ಲಿ ಪಥಸಂಚಲನ ನಡೆಯಿತು. ನಗರದ ಹುಕ್ಕೇರಿಮಠ ಪ್ರೌಢಶಾಲಾ…

 • ಪರಸ್ಪರ ಟೀಕೆಯೇ ಪ್ರಚಾರಾಸ್ತ್ರ

  ಹಾವೇರಿ: ಈ ಬಾರಿಯ ಕ್ಷೇತ್ರದ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಎಲ್ಲ ರಾಷ್ಟ್ರೀಯ ಪಕ್ಷಗಳು ಸ್ಥಳೀಯ ವಿಚಾರಗಳನ್ನು ಕಡೆಗಣಿಸಿ, ಕೇಂದ್ರೀಯ ವಿಚಾರ, ಆರೋಪ, ಪ್ರತ್ಯಾರೋಪವನ್ನೇ ತಮ್ಮ ಪ್ರಮುಖ ಪ್ರಚಾರಾಸ್ತ್ರವನ್ನಾಗಿಸಿಕೊಂಡು ಗಮನಸೆಳೆದವು. ಸ್ಥಳೀಯವಾಗಿ ಸಾಕಷ್ಟು ಸಮಸ್ಯೆಗಳಿದ್ದರೂ ಅವುಗಳ ಬಗ್ಗೆ ಚಕಾರ ಎತ್ತದ…

 • ದೀನ-ದಲಿತರಿಗೆ ಬೆಳಕಾದ ಅಂಬೇಡ್ಕರ್‌

  ಹಾವೇರಿ: ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಡಾ| ಬಿ.ಆರ್‌. ಅಂಬೇಡ್ಕರ್‌ರವರ 128ನೇ ಜಯಂತಿ ನಗರದ ಸುಭಾಷ ಸರ್ಕಲ್ನಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಆಚರಿಸಲಾಯಿತು. ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಶಂಭು ಕಳಸದ ಮಾತನಾಡಿ, ಡಾ| ಬಿ.ಆರ್‌. ಅಂಬೇಡ್ಕರ್‌…

 • ದೇಶದ ಸುರಕ್ಷತೆ ಪರಿಗಣಿಸಿ ಮತ ನೀಡಿ

  ಹುಬ್ಬಳ್ಳಿ: ದೇಶದಲ್ಲಿ ಕಳೆದ 5 ವರ್ಷಗಳಲ್ಲಿ ರಾಷ್ಟ್ರೀಯ ಸುರಕ್ಷತೆ, ದೇಶದ ವಿಕಾಸ ಹಾಗೂ ಜನರ ಕಲ್ಯಾಣವನ್ನು ಪರಿಗಣಿಸಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಹೇಳಿದರು. ಗೋಕುಲ ಗಾರ್ಡನ್‌ನಲ್ಲಿ ಲೋಕಸಭಾ ಚುನಾವಣೆ…

 • ಅಕ್ರಮ ಆಸ್ತಿ ಸಂಪಾದಿಸಿದವರನ್ನು ಜೈಲಿಗಟ್ಟುವೆ’

  ಹಾವೇರಿ: ಜಿಲ್ಲೆಯ ಕೆಲವು ರಾಜ ಕಾರಣಿಗಳು ತಮ್ಮ ಆಡಳಿತಾವಧಿಯಲ್ಲಿ ಬಡವರ ಹಣ ಲೂಟಿ ಮಾಡಿ ಅಕ್ರಮ ಆಸ್ತಿ ಸಂಪಾದನೆ ಮಾಡಿಕೊಂಡಿದ್ದು, ಚುನಾವಣೆ ಮುಗಿದ ಬಳಿಕ ಅವುಗಳನ್ನು ಬಯಲಿಗೆಳೆಯುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಹನುಮಂತಪ್ಪ ಕಬ್ಟಾರ ಹೇಳಿದರು. ನಗರದ ಖಾಸಗಿ…

 • ಕಾಂಗ್ರೆಸ್‌ ಮುಳುಗುವ ಹಡಗು: ಹರೀಶ

  ರಾಣಿಬೆನ್ನೂರ: ದೇಶದಲ್ಲಿ ಸುಮಾರು 50 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಇದೀಗ ಮುಳುಗುವ ಹಡಗಿನಂತಾಗಿದೆ ಎಂದು ಕ್ಷೇತ್ರದ ಉಸ್ತುವಾರಿ ಹಾಗೂ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ ಪೂಂಜಾ ಭವಿಷ್ಯ ಹೇಳಿದರು. ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಡಿ.ಆರ್‌.ಪಾಟೀಲ ಪರ ಜಮೀರ್‌ ರೋಡ್‌ ಶೋ

  ಹಿರೇಕೆರೂರ: ಕೋಡ, ಹಿರೇಕೆರೂರ, ಚಿಕ್ಕೇರೂರು ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಬಿ.ಸಿ. ಪಾಟೀಲ ರೋಡ್‌ ಶೋ ಮೂಲಕ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಿ.ಆರ್‌.ಪಾಟೀಲ ಪರ ಮತ ಯಾಚಿಸಿದರು….

 • ಮೋದಿ ಚೌಕಿದಾರ ಅಲ್ಲ ಶೋಕಿದಾರ

  ಹಾವೇರಿ: ಪ್ರಧಾನಿ ಮೋದಿ ಅವರು ತಮ್ಮನ್ನು ತಾವು ‘ಚೌಕಿದಾರ’ ಎಂದು ಘೋಷಿಸಿಕೊಂಡಿದ್ದಾರೆ. ನನ್ನ ಪ್ರಕಾರ ಅವರು ‘ಚೌಕಿದಾರ’ ಅಲ್ಲ; ಶೋಕಿದಾರ ಎಂದು ಮಾಜಿ ಸಚಿವ ಎಚ್. ಆಂಜನೇಯ ಟೀಕಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೋದಿಯವರು…

 • ಮಹಾಘಟಬಂಧನ್‌ ಅನಾಥ ಮಗು

  ಬ್ಯಾಡಗಿ: ತಂದೆ ಇಲ್ಲದ ಅನಾಥ ಮಗುವಿನಂತಾಗಿರುವ ಮಹಾಘಟಬಂಧನ್‌ಗೆ ನಾಯಕ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಸಚಿವ ಸ್ಥಾನ ಆಕಾಂಕ್ಷಿಗಳಿಗಿಂತ ಪ್ರಧಾನಿ ಹುದ್ದೆ ರೇಸ್‌ನಲ್ಲಿ 20ಕ್ಕೂ ಹೆಚ್ಚು ನಾಯಕರಿದ್ದಾರೆ.ಹೀಗಿರುವಾಗ ಅತಂತ್ರ ಸರ್ಕಾರದಿಂದ ಜನರ ಆಶೋತ್ತರಗಳು ಈಡೇರಲು ಸಾಧ್ಯವೇ? ದೇಶದ ಬಡ…

 • ಮೋದಿ ಗೆಲುವಿಗೆ ನೇಕಾರ ಮಹಾಸಭಾ ಬೆಂಬಲಿಸಲಿ

  ರಾಣಿಬೆನ್ನೂರ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ನೇಕಾರ ದಿನವೆಂದು ಘೋಷಣೆ ಮಾಡಿ ಸಮಾಜ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ ಎಂದು ನೇಕಾರ ಒಕ್ಕೂಟದ ಅಧ್ಯಕ್ಷ ಡಾ| ಬಸವರಾಜ ಕೇಲಗಾರ ಹೇಳಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗೆ…

 • ಕಳಂಕವಿಲ್ಲದೆ ಆಡಳಿತ ನಡೆಸಿದ ಬಿಜೆಪಿ ಗೆಲ್ಲಿಸಿ

  ಹಾನಗಲ್ಲ: ಐದು ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಕಳಂಕವಿಲ್ಲದೆ ದೇಶವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಸಮಗ್ರ ಅಭಿವೃದ್ಧಿಗೆ ಕೈಜೊಡಿಸಬೇಕು ಎಂದು ಶಾಸಕ ಸಿ.ಎಂ. ಉದಾಸಿ ಮನವಿ ಮಾಡಿದರು. ತಾಲೂಕಿನ ಅರಿಷಿಣಗುಪ್ಪಿಯಲ್ಲಿ…

 • ಅಂತ್ಯಸಂಸ್ಕಾರ ವೇಳೆ ಅವಘಡ; ಹೊತ್ತಿ ಉರಿದ ಗಿಡ-ಗಂಟಿ

  ಗುತ್ತಲ: ಅಂತ್ಯ ಸಂಸ್ಕಾರದ ವೇಳೆ ಶವಕ್ಕೆ ಹಚ್ಚಿದ್ದ ಬೆಂಕಿ ಗಾಳಿಗೆ ಸ್ಮಶಾನದ ಪಕ್ಕದಲ್ಲಿದ್ದ ಹೊಲಕ್ಕೂ ಆವರಿಸಿದ ಪರಿಣಾಮ ಹಲವು ನಿಂಬೆ ಗಿಡಗಳು ಭಸ್ಮವಾದ ಘಟನೆ ನಡೆದಿದೆ. ಬುಧವಾರ ಸ್ಥಳೀಯ ರೈತರೊಬ್ಬರು ನಿಧನರಾದ ಹಿನ್ನೆಲೆ ಸ್ಮಶಾನದಲ್ಲಿ ಶವ ಸಂಸ್ಕಾರ ನಡೆಸಲಾಗುತ್ತಿತ್ತು….

 • ಸ್ವೀಪ್‌ ಸಮಿತಿಯಿಂದ ಜಾಗೃತಿಗೆ ಮೊಂಬತ್ತಿ ಬೆಳಕಿನ ನಡಿಗೆ

  ಹಾವೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾರರ ಜಾಗೃತಿಗಾಗಿ ಜಿಲ್ಲಾಡಳಿತ ಹಾಗೂ ಸ್ವೀಪ್‌ ಸಮಿತಿಯಿಂದ ನಗರದಲ್ಲಿ ಮೊಂಬತ್ತಿ ಬೆಳಕಿನ ನಡಿಗೆ (ಕ್ಯಾಂಡಲ್‌ ಮಾರ್ಚ್‌) ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯಿತಿ ಆವರಣದಲ್ಲಿ ಕ್ಯಾಂಡಲ್‌ ಮಾರ್ಚ್‌ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ…

 • ಸಂವಿಧಾನದಲ್ಲಿ ನಂಬಿಕೆ ಇಲ್ಲದವರಿಗಿಲ್ಲ ಆಳುವ ಹಕ್ಕು

  ಹಾವೇರಿ: ಸಂವಿಧಾನ ಗಟ್ಟಿಗೊಳಿಸುವ ಕೆಲಸ ಕಾಂಗ್ರೆಸ್‌ ಮಾಡುತ್ತ ಬಂದಿದೆ. ಆದರೆ, ಬಿಜೆಪಿಯವರು ಸಂವಿಧಾನವನ್ನು ಅವಹೇಳನ ಮಾಡುವ ಕೆಲಸ ಮಾಡುತ್ತ ಬಂದಿದ್ದಾರೆ. ಸಂವಿಧಾನದಲ್ಲಿ ನಂಬಿಕೆ ಇಲ್ಲದವರಿಗೆ ದೇಶದ ಆಡಳಿತ ನಡೆಸುವ ಹಕ್ಕಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌. ಸುದರ್ಶನ ಹೇಳಿದರು….

 • ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲಾಗದು

  ಬ್ಯಾಡಗಿ: ಆಣೂರ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿರುವ ಗ್ರಾಮಸ್ಥರ ಮನವೊಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ರೈತ…

 • ಅಭ್ಯರ್ಥಿಗಳಿಗಿಂತ ಕಾರ್ಯಕರ್ತರದ್ದೇ ಭರಾಟೆ

  ಶಿಗ್ಗಾವಿ: ಸಂತ ಶಿಶುನಾಳ ಶರೀಫರ ನೆಲವಾದ ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಪ್ರಚಾರ ಭರಾಟೆ ಭರಪೂರಾಗಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ-ಸವಣೂರು ವಿಧಾನ ಸಭಾ ಕ್ಷೇತ್ರ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಬಿಜೆಪಿಯಿಂದ…

 • ಮತಪೆಟ್ಟಿಗೆಗಳ ಸಂಗ್ರಹ-ಮತ ಎಣಿಕೆ ಕೊಠಡಿ ಪರಿಶೀಲನೆ

  ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದ ಚುನಾವಣೆಯ ಮತಪೆಟ್ಟಿಗೆಗಳ ಸಂಗ್ರಹ ಹಾಗೂ ಮತ ಎಣಿಕೆಗಾಗಿ ಸಿದ್ಧಪಡಿಸಿರುವ ಕೊಠಡಿಗಳನ್ನು ಕೇಂದ್ರ ಚುನಾವಣಾ ಆಯೋಗದಿಂದ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ನಿಯೋಜಿತಗೊಂಡಿರುವ ವೀಕ್ಷಕರ ತಂಡ ಪರಿಶೀಲನೆ ನಡೆಸಿತು. ದೇವಗಿರಿಯಲ್ಲಿರುವ ಸರ್ಕಾರಿ ಎಂಜನಿಯರಿಂಗ್‌ ಕಾಲೇಜಿಗೆ ರವಿವಾರ…

ಹೊಸ ಸೇರ್ಪಡೆ