- Monday 16 Dec 2019
-
ಶಿಥಿಲಾವಸ್ಥೆಗೆ ಸವಣೂರು ಗ್ರಂಥಾಲಯ
ಸವಣೂರು: ಪಟ್ಟಣದ ಓದಾಸಕ್ತರು ಹಾಗೂ ಶಿಕ್ಷಣಪ್ರಿಯರಾದ ಡಾ| ಎಮ್.ಆರ್.ರಿಸಾಲ್ದಾರ, ಎಸ್.ವಾಯ್.ಕಲಾಲ, ಶ್ರೀಕಾಂತ ಪಡಸಲಗಿ, ಎ.ಎ.ಕೊಯ್ತೆವಾಲೆ, ಜಯತೀರ್ಥ ದೇಶಪಾಂಡೆ ಮುಂತಾದವರ ಹೋರಾಟ ಫಲವಾಗಿ 1986ರಲ್ಲಿ ಪುರಸಭೆಗೆ ಸೇರಿದ ಜನತಾ ಬಜಾರ ಕಟ್ಟಡದಲ್ಲಿ ಆರಂಭಿಸಿದ ಗ್ರಂಥಾಲಯ, ನಂತರ 1990ರಲ್ಲಿ ಮಿನಿ ವಿಧಾನಸೌಧದ…
-
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ್ಗೆ ಮನವಿ
ಹಿರೇಕೆರೂರ: ದೇವಸ್ಥಾನಗಳಿಗೆ ತಸ್ತಿಕ ನಿಗದಿ ಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಹಿರೇಕೆರೂರ-ರಟ್ಟಿಹಳ್ಳಿ ತಾಲೂಕು ಅರ್ಚಕರ ಹಾಗೂ ಪೂಜಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಿರೇಕೆರೂರ-ರಟ್ಟಿಹಳ್ಳಿ ತಾಲೂಕಿಗೆ ಒಳಪಡುವ 221…
-
ಭೂ ಕುಸಿತ; ಮುಂದುವರಿದ ಅಧ್ಯಯನ
ನರಗುಂದ: ದಶಕದಿಂದ ಸಾರ್ವಜನಿಕರ ನಿದ್ದೆಗೆಡಿಸಿದ ಅಂತರ್ಜಲ ಹೆಚ್ಚಳದಿಂದ ಉಂಟಾಗುತ್ತಿರುವ ಭೂ ಕುಸಿತಕ್ಕೆ ಕಾರಣ ಕಂಡು ಹಿಡಿಯಲು ಆಗಮಿಸಿದ ವಿಜ್ಞಾನಿಗಳ ತಂಡ 2 ದಿನಗಳಿಂದ ಅಧ್ಯಯನ ನಡೆಸಿದೆ. ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ ಆದೇಶ ಮೇರೆಗೆ ಇಲಾಖೆ…
-
ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ
ಹಾವೇರಿ: ಜಿಲ್ಲಾಡಳಿತ ವತಿಯಿಂದ 64ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್ 1ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲು ಸಿದ್ಧತೆ ನಡೆದಿದೆ. ಅಂದು ಬೆಳಗ್ಗೆ 8ಗಂಟೆಗೆ ಸಾರ್ವಜನಿಕರು, ಅಧಿಕಾರಿಗಳು, ಶಾಲಾ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು…
-
ಗ್ರಂಥಾಲಯಕ್ಕೆ ಓದುಗರ ಕೊರತೆ
ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಸಕಲ ಸೌಲಭ್ಯಗಳುಳ್ಳ ಮಹದೇವ ಬಣಕಾರ ಜಿಲ್ಲಾ ಕೇಂದ್ರ ಗ್ರಂಥಾಲಯವಿದೆಯಾದರೂ ಸೌಲಭ್ಯಕ್ಕೆ ತಕ್ಕಂತೆ ಓದುಗರ ಸಂಖ್ಯೆ ಇಲ್ಲದಿರುವುದೇ ದೊಡ್ಡ ಕೊರಗು ಆಗಿದೆ. ಸಾಮಾನ್ಯವಾಗಿ ಬಹಳಷ್ಟು ಕಡೆಗಳಲ್ಲಿ ಓದುವವರು ಹೆಚ್ಚಿರುತ್ತಾರೆ. ಪುಸ್ತಕ, ಓದಲು ಕುರ್ಚಿ,…
-
ಹಳ್ಳಿ ಸೊಗಡಿನ ಹಟ್ಟಿಹಬ್ಬ ಸಂಭ್ರಮ
ಹಾವೇರಿ: ದೀಪಾವಳಿ ಹಬ್ಬದ ಮೂರನೇ ದಿನವಾದ ಮಂಗಳವಾರ ಬಲಿಪಾಡ್ಯ (ಬಲಿಪ್ರತಿಪದೆ)ವನ್ನು ಜಿಲ್ಲೆಯಲ್ಲಿ “ಹಟ್ಟಿ ಹಬ್ಬ’ ಎಂಬ ಹೆಸರಿನಿಂದ ಅಪ್ಪಟ ಗ್ರಾಮೀಣ ಸಂಪ್ರದಾಯಗಳೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಹಟ್ಟಿ ಲಕ್ಕವ್ವ ಪ್ರತಿಷ್ಠಾಪನೆ: ಕಳೆದೆರಡು ದಿನಗಳಿಂದ ಮಳೆ ಕಡಿಮೆಯಾಗಿ ಪ್ರಖರ ಬಿಸಿಲಿನ ವಾತಾವರಣವಿರುವುದರಿಂದ…
-
ಪರಿಹಾರ ಹೆಚ್ಚಿಸಿ ಸಂತ್ರಸ್ತರ ಬದುಕು ಕಟ್ಟಿ ಕೊಡಿ
ಹಾವೇರಿ: ನೆರೆ ಸಂತ್ರಸ್ತರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಆರ್ಎಫ್) ಮಾರ್ಗ ಸೂಚಿಯಂತೆ ಪರಿಹಾರ ಕೊಟ್ಟರೆ ಅದು ಯಾವುದಕ್ಕೂ ಸಾಲದು. ಸರ್ಕಾರ ಎನ್ಡಿಆರ್ಎಫ್ ಮಾರ್ಗಸೂಚಿ ಬದಿಗಿಟ್ಟು ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಪರಿಹಾರ ಹೆಚ್ಚಿಸಬೇಕು ಎಂದು ಮಾಜಿ…
-
ಬೀಳುವ ಹಂತದಲ್ಲಿದೆ ಬಂಕಾಪುರ ಗ್ರಂಥಾಲಯ
ಬಂಕಾಪುರ: ಪಟ್ಟಣದಲ್ಲಿರುವ ಗ್ರಂಥಾಲಯ ಶಿಥಿಲಾವಸ್ಥೆಯಿಂದ ಕೂಡಿದ್ದು, ಓದುಗರು ಜೀವ ಭಯದಲ್ಲೇ ಓದುವಂತಾಗಿದೆ. ಕಟ್ಟಡ ಇಕ್ಕಟ್ಟಿನಿಂದ ಕೂಡಿದ್ದು, ಈಗಲೋ ಆಗಲೋ ಬೀಳುವ ಹಂತದಲ್ಲಿದೆ. 1994ರಲ್ಲಿ ಬಂಕಾಪುರ ಗ್ರಾಪಂ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಆರಂಭಿಸಲಾದ ಗ್ರಂಥಾಲಯ 1998ರ ವೇಳೆಗೆ ಗ್ರಾಪಂನ 37¥22 ಅಳತೆಯ…
-
ಸ್ಪಷ್ಟತೆಯಿಲ್ಲದ ಹಸಿರು ಪಟಾಕಿ
ಹಾವೇರಿ: ಪರಿಸರ ಸ್ನೇಹಿ ದೀಪಾವಳಿ ಆಚರಣೆ ಬಗ್ಗೆ ಮಾಧ್ಯಮಗಳ ಮೂಲಕ ಜಿಲ್ಲಾಡಳಿತ ಒಂದಿಷ್ಟು ಜಾಗೃತಿ ಮೂಡಿಸಿದೆಯಾದರೂ “ಹಸಿರು ಪಟಾಕಿ’ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲದೇ ಇರುವುದರಿಂದ ಅದರ ಬಳಕೆ ಬಗ್ಗೆ ಯಾವುದೇ ಜಾಗೃತಿ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ನಡೆದಿಲ್ಲ. ಹೆಚ್ಚು…
-
ಪಪಂ ಮೇಲ್ಮಹಡಿಯೇ ಗ್ರಂಥಾಲಯಕ್ಕೆ ಆಸರೆ!
ಹಿರೇಕೆರೂರ: ಇಲ್ಲಿನ ಪಟ್ಟಣ ಪಂಚಾಯತ ಕಾರ್ಯಾಲಯದ ಮೇಲ್ಮಹಡಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾರ್ವಜನಿಕರ ಗ್ರಂಥಾಲಯ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಪಟ್ಟಣದಲ್ಲಿ 05-01-1981ರಲ್ಲಿ ಬಾಡಿಗೆ ಕಟ್ಟಡದಲ್ಲಿ ಆರಂಭಗೊಂಡ ಸಾರ್ವಜನಿಕರ ಗ್ರಂಥಾಲಯ ನಂತರ ಸುಮಾರು 25 ವರ್ಷಗಳಿಂದ ಪಪಂ ಕಾರ್ಯಾಲಯದಲ್ಲೇ ಕಾರ್ಯ…
-
ಬೆಳಕಿನ ಹಬ್ಬ ದೀಪಾವಳಿಗೆ “ನೆರೆ’ ಬಿಸಿ-ಕುಗ್ಗಿದ ವ್ಯಾಪಾರ
ಹಾನಗಲ್ಲ: ನೆರೆ ಹಾವಳಿ ಪರಿಣಾಮದಿಂದ ಚೇತರಿಕೊಂಡು ಬೆಳಕಿನ ಹಬ್ಬ ದೀಪಾವಳಿ ವ್ಯಾಪಾರಿಗಳ ಪಾಲಿಗೆ ಬೆಳಕಾಗುವ ಬದಲು ಕಗ್ಗತ್ತಲಾಗಿದೆ. ಹಬ್ಬದ ಸಂತೆ ಎನಿಸಿದ ಶುಕ್ರವಾರ ಎಡಬಿಡದೆ ಸುರಿಯುತ್ತಿರುವ ಮಳೆ ಮಧ್ಯದಲ್ಲಿ ಸಾಲು ಸಂತಿಯ ವ್ಯಾಪಾರಿಗಳು ಸೇರಿದಂತೆ,ಕಾಯಿಪಲೆ, ಹಣ್ಣು ಹಂಪಲು ವ್ಯಾಪಾರಸ್ಥರು…
-
ವೈದ್ಯಕೀಯ ಕಾಲೇಜು ಕನಸು ಸಾಕಾರ
ಹಾವೇರಿ: ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ್ದು, ಜಿಲ್ಲೆಯ ಬಹುವರ್ಷಗಳ ಬೇಡಿಕೆ ಈಡೇರುವ ಆಸೆ ಚಿಗುರೊಡೆದಿದೆ. ಜಿಲ್ಲೆಗೆ ಏಳೆಂಟು ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜು ಘೋಷಣೆ ಮಾಡಿತ್ತು….
-
ಭಾರಿ ಮಳೆಗೆ ಒಡ್ಡುಗಳಲ್ಲಿ ಬಿರುಕು-ಪರಿಶೀಲನೆ
ಬ್ಯಾಡಗಿ: ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಕೆರೆಕೊಡಿ ಬಿದ್ದು ಹರಿಯುತ್ತಿದ್ದು, ನೀರಿನ ಒತ್ತಡಕ್ಕೆ ಒಂದು ಕಡೆಯ ಒಡ್ಡು ಕುಸಿಯುತ್ತಿದೆ ಎಂದು ರೈತ ಸಂಘದ ಸದಸ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿ ಕಾರಿಗಳು ಹಿರೇನಂದಿಹಳ್ಳಿ ಕೆರೆಗೆ ಭೇಟಿ ನೀಡಿ…
-
ಹಾವೇರಿ: ವರದಾ ನದಿಯಲ್ಲಿ ಕಾಲು ಜಾರಿ ಯುವಕ, ವೃದ್ಧ ನೀರುಪಾಲು
ಹಾವೇರಿ: ವರದಾ ನದಿಯಲ್ಲಿ ಕಾಲು ಜಾರಿ ಯುವಕನೋರ್ವ ನೀರುಪಾಲಾಗಿದ್ದು , ರಕ್ಷಿಸಲು ಮುಂದಾಗಿದ್ದ ಮತ್ತೊಬ್ಬ ವೃದ್ಧನು ಕೊಚ್ಚಿ ಹೋದ ಘಟನೆ ಹಂದಿಗನೂರು ಗ್ರಾಮದ ಬಳಿ ನಡೆದಿದೆ. ಪ್ರಶಾಂತ ಸೋಮಪ್ಪ ಕೊಂಚಿಗೇರಿ (18) ಮತ್ತು ಪರಮೇಶಪ್ಪ ಕಮ್ಮಾರ (62) ನೀರುಪಾಲಾದ…
-
ಮುಖ್ಯಾಧಿಕಾರಿ ವಿರುದ್ಧ ಪುರಸಭೆ ಸದಸ್ಯರ ಪ್ರತಿಭಟನೆ
ಶಿಗ್ಗಾವಿ: ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಪುರಸಭೆ ಸರ್ವ ಸದಸ್ಯರು ಪುರಸಭೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಪುರಸಭೆ ಸದಸ್ಯ ಸುಭಾಸ್ ಚೌವ್ಹಾಣ ಮಾತನಾಡಿ, ಶಿಗ್ಗಾವಿ ಪುರಸಭೆ ವ್ಯಾಪ್ತಿಯ ಕಂದಾಯ ವಿಭಾಗದ…
-
ಪ್ರವಾಸಿ ತಾಣವಾಗಿ ದೊಡ್ಡಕೆರೆ ಅಭಿವೃದ್ಧಿ: ಕೋಳಿವಾಡ
ರಾಣಿಬೆನ್ನೂರ: ಜನರ ಜೀವನಾಡಿಯಾಗಿರುವ ಸುಮಾರು 6 ಸಾವಿರ ಎಕರೆ ವಿಸ್ತಾರವುಳ್ಳ ನಗರದ ದೊಡ್ಡಕೆರೆಯನ್ನು ಹೂಳೆತ್ತುವುದರ ಜತೆಗೆ ಸುಂದರ ಪ್ರವಾಸಿ ತಾಣವನ್ನಾಗಿ ಮಾಡಲು ಈಗಾಗಲೇ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದರು. ಮಂಗಳವಾರ ನಗರದ ದೊಡ್ಡಕೆರೆ…
-
ರೈತ ಸಂಘದ ಹೆಸರಲ್ಲಿ ನೌಕರರ ಮೇಲೆ ದೌರ್ಜನ್ಯ
ಹಿರೇಕೆರೂರ: ರೈತ ಸಂಘದ ಹೆಸರಿನಲ್ಲಿ ಸರ್ಕಾರಿ,ಅರೆ ಸರ್ಕಾರಿ ನೌಕರರ ಮತ್ತು ಸಿಬ್ಬಂದಿಗಳ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕು ಮತ್ತು ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ…
-
ಕಾರ್ಮಿಕ ಸೇವಾ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳಿ
ಹಿರೇಕೆರೂರ: ಅಸಂಘಟಿತ ಕಾರ್ಮಿಕರು ಕಾರ್ಮಿಕ ಸೇವಾ ಕೇಂದ್ರದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು ಮತ್ತು ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಹಶೀಲ್ದಾರ್ ಆರ್.ಎಚ್.ಭಾಗವಾನ್ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿನ ಸಾಮರ್ಥ್ಯ ಸೌಧದಲ್ಲಿ ಕರ್ನಾಟಕ ರಾಜ್ಯ…
-
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಶಿಗ್ಗಾವಿ-ಸವಣೂರು ಅಭಿವೃದಿ
ಶಿಗ್ಗಾವಿ: ಶಿಗ್ಗಾವಿ-ಸವಣೂರು ಮತಕ್ಷೇತ್ರ ಹಿಂದಿಗಿಂತ ಅಧಿಕ ಪ್ರಮಾಣದಲ್ಲಿ ಖಾಸಗಿದಾರರ ಬಂಡವಾಳ ಹೂಡಿಕೆಯಿಂದ ಪ್ರವಾಸೋದ್ಯಮ ಕ್ಷೇತ್ರವಾಗಿ ಪರಿವರ್ತನೆಯಾಗುತ್ತಿದ್ದು, ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿ ಮಾರ್ಪಾಡಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ತಿಮ್ಮಾಪೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4…
-
ಶೀಘ್ರದಲ್ಲಿಯೇ ಮೆಡಿಕಲ್ ಕಾಲೇಜು ಕಾಮಗಾರಿ ಆರಂಭ
ಹಾನಗಲ್ಲ: ಪ್ರಧಾನಮಂತ್ರಿ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಪ್ರತಿ ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜು ಸ್ಥಾಪಿಸುವ ಸಂಕಲ್ಪ ಹೊಂದಿದ್ದು, ಹಾವೇರಿ ಜಿಲ್ಲೆಗೂ ಒಂದು ಮೆಡಿಕಲ್ ಕಾಲೇಜು ಮಂಜೂರಾಗಿದೆ. ಇದಕ್ಕೆ ಈಗಾಗಲೇ ಭೂಮಿ ಗುರುತಿಸಲಾಗಿದ್ದು, ಟೆಂಡರ್ ಕರೆದು ಶೀಘ್ರದಲ್ಲಿ ಕಾಮಗಾರಿ…
ಹೊಸ ಸೇರ್ಪಡೆ
-
ಬೆಂಗಳೂರು: ಸರ್ಕಾರಿ ಸೇವೆಗಳು ಜನ ಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು ಆರಂಭಿಸಿದ್ದ ಸೇವಾಸಿಂಧು ಯೋಜನೆಯಡಿ ಲಕ್ಷಾಂತರ ಅರ್ಜಿಗಳು ವಿಲೇವಾರಿಯಾಗದೇ...
-
ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾ ವಣೆ ಫಲಿತಾಂಶ ಬಂದ ನಂತರ ಇವಿಎಂ ದುರ್ಬಳಕೆ ಆರೋಪ ಕೇಳಿ ಬಂದಿತ್ತು. ರಾಜ್ಯದಲ್ಲಿ ಇತ್ತೀಚೆಗೆ...
-
ಬೆಳಗಾವಿ/ಮಂಗಳೂರು/ದಾವಣಗೆರೆ/ದೇವನಹಳ್ಳಿ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ನಲ್ಲಿ 10 ಲೇನ್ಗಳ ಪೈಕಿ...
-
ಹುಬ್ಬಳ್ಳಿ: ವಿಶ್ವಕ್ಕೆ ಅತ್ಯುತ್ತಮ ಯೋಗ ತರಬೇತುದಾರರನ್ನು ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಆರಂಭವಾಗಿರುವ ಅಮೆರಿಕದ ಫ್ಲೋರಿಡಾದ ಯೋಗ ವಿಶ್ವವಿದ್ಯಾಲಯ...
-
ಬೆಂಗಳೂರು: ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿದವರು ಎದೆಗುಂದುವ ಅಗತ್ಯವಿಲ್ಲ. ಅವರ ಬದುಕನ್ನು ಪುನಃ ಕಟ್ಟಿಕೊಡಲು ಸರ್ಕಾರ ಅವರೊಂದಿಗಿದೆ ಎಂದು ಮುಖ್ಯಮಂತ್ರಿ...