• ಪ್ರೌಢಶಾಲೆ ಬಾಲಕಿಯರಿಗಿನ್ನೂ ದೊರೆತಿಲ್ಲ ಸಮವಸ್ತ್ರ ಭಾಗ್ಯ!

   ಹಣಮಂತರಾವ ಭೈರಾಮಡಗಿ ಕಲಬುರಗಿ: ಪ್ರಸಕ್ತ 2019-20ನೇ ಸಾಲಿನ ಶೈಕ್ಷಣಿಕ ಅವಧಿ ಪ್ರಾರಂಭವಾಗಿ ಮೂರು ತಿಂಗಳಾಗುತ್ತಿದ್ದರೂ ರಾಜ್ಯದ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಇನ್ನೂ ಸಮವಸ್ತ್ರ ವಿತರಣೆಯಾಗಿಲ್ಲ. ಹೀಗಾಗಿ ಬಾಲಕರು ಹೊಸ ಬಟ್ಟೆ ಹಾಕಿಕೊಂಡರೆ, ಬಾಲಕಿಯರಿಗೆ ಹಳೆ ಬಟ್ಟೆಯೇ ಗತಿ ಎನ್ನುವಂತಾಗಿದೆ. ಪ್ರೌಢಶಾಲೆಯ…

 • ಹಣ್ಣು-ತರಕಾರಿ ಮಾರಾಟಕ್ಕೆ ಸಂಚಾರಿ ವಾಹನ

  ರಂಗಪ್ಪ ಗಧಾರ ಕಲಬುರಗಿ: ರೈತರು ತಾವು ಬೆಳೆದ ಹಣ್ಣು, ತರಕಾರಿಯನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ನಿಟ್ಟಿನಲ್ಲಿ ಮೊಬೈಲ್ ವೆಂಡಿಂಗ್‌ ವಾಹನವನ್ನು ರಾಜ್ಯ ತೋಟಗಾರಿಕೆ ಇಲಾಖೆ ಪರಿಚಯಿಸಿದೆ. ಹಣ್ಣು ಮತ್ತು ತರಕಾರಿ ತಾಜಾತನ ಉಳಿಸಲು ವಿಶೇಷವಾಗಿ ವಾಹನ ಸಿದ್ಧಪಡಿಸಲಾಗಿದೆ….

 • ವಚನದಲ್ಲಿದೆ ಮಾನವೀಯ ಮೌಲ್ಯ

  ಕಲಬುರಗಿ: ಶಾಲೆ-ಕಾಲೇಜುಗಳಲ್ಲಿ ಮಾನವೀಯ ಮೌಲ್ಯ ಕುರಿತು ಕಲಿಸುವುದಿಲ್ಲ, ಆದ್ದರಿಂದ ಮಾನವೀಯ ಮೌಲ್ಯಗಳಿಂದ ಕೂಡಿದ ವಚನ ಸಾಹಿತ್ಯ ಅಧ್ಯಯನ ಮತ್ತು ಅಳವಡಿಕೆ ಅತ್ಯಗತ್ಯವಾಗಿದೆ ಎಂದು ಜಿಪಂ ಸಿಇಒ ಡಾ| ರಾಜಾ ಪಿ. ಹೇಳಿದರು. ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ…

 • ಗುರುನಾನಕ ಜಯಂತಿ: ಭವ್ಯ ಮೆರವಣಿಗೆ

  ಕಲಬುರಗಿ: ಸಿಖ್‌ ಧರ್ಮಗುರು ಗುರುನಾನಕರ 550ನೇ ಜಯಂತಿ ಆಚರಣೆ ನಿಮಿತ್ತ ನಗರದಲ್ಲಿ ಸಿಖ್‌ ಸಮುದಾಯದವರಿಂದ ಮೊದಲ ಬಾರಿಗೆ ‘ಪ್ರಕಾಶ್‌ ಪುರಬ್‌ ಯಾತ್ರೆ’ ಅಂಗವಾಗಿ ವಿಜೃಂಭಣೆಯ ಮೆರವಣಿಗೆ ನಡೆಯಿತು. ನಗರದ ಸರಸ್ವತಿ ಗೋಡೌನ್‌ ಪ್ರದೇಶದಲ್ಲಿರುವ ಗುರುದ್ವಾರದಲ್ಲಿ ದಿನಪೂರ್ತಿ ವಿವಿಧ ಧಾರ್ಮಿಕ…

 • ದನದ ಕೊಟ್ಟಿಗೆಯಂತಾದ ಡಿಸಿಸಿ ಬ್ಯಾಂಕ್‌

  ವಿಜಯಕುಮಾರ ಎಸ್‌. ಕಲ್ಲಾ ಜೇವರ್ಗಿ: ಪಟ್ಟಣದ ಜಿಲ್ಲಾ ಪಂಚಾಯತ್‌ ಕಚೇರಿ ಎದುರಿಗಿರುವ ಡಿಸಿಸಿ ಬ್ಯಾಂಕ್‌ ಸ್ಥಳದ ಅಭಾವ, ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಬರುವ ರೈತರಿಗೆ ಕುಳಿತುಕೊಳ್ಳಲು ಸೂಕ್ತ ಆಸನದ ವ್ಯವಸ್ಥೆ ಇಲ್ಲದೇ ದನದ ಕೊಟ್ಟಿಗೆಯಾಗಿ ಮಾರ್ಪಟ್ಟಿದೆ. ತಾಲೂಕಿನ ಸಾವಿರಾರು…

 • ರೌದ್ರಾವತಿ ನದಿ ಹೂಳೆತ್ತಲು ಕ್ರಮ

  ಕಾಳಗಿ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನೀಲಕಂಠ ಕಾಳೇಶ್ವರ ದೇವಸ್ಥಾನ ಪಕ್ಕದಲ್ಲಿ ಹರಿಯುವ ರೌದ್ರಾವತಿ ನದಿಗೆ ಜಿಲ್ಲಾಧಿಕಾರಿ ಆರ್‌. ವೇಂಕಟೇಶಕುಮಾರ ಭೇಟಿ ನೀಡಿ, ನದಿಯಲ್ಲಿನ ಕೊಳಚೆ ಹೂಳೆತ್ತುವ ಮೂಲಕ ನೀರಿನ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು…

 • ಕಲಬುರಗಿಗೆ ಬರೋದಿಲ್ವೇ ಸಚಿವರು?

  ಕಲಬುರಗಿ: ಸಚಿವ ಸಂಪುಟದಲ್ಲಿ ಕಲಬುರಗಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರ, ಇದೀಗ ಜಿಲ್ಲೆಯ ಪ್ರವಾಹ ಪ್ರದೇಶಗಳ ಪರಿಶೀಲನೆಗೆ ಸಚಿವರನ್ನೂ ನೇಮಿಸದೆ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಮಂಗಳವಾರ ಸಚಿವ ಸಂಪುಟ ರಚನೆಯಾಗಿ ನೂತನ ಸಚಿವರು…

 • 17 ಶಾಸಕರ ಹೈದ್ರಾಬಾದ ಕರ್ನಾಟಕಕ್ಕೆ ಸಿಕ್ಕಿದ್ದು ಒಂದೇ ಸ್ಥಾನ!

  •ಹಣಮಂತರಾವ ಭೈರಾಮಡಗಿ ಕಲಬುರಗಿ: ಹೈದ್ರಾಬಾದ ಕರ್ನಾಟಕ ಭಾಗದ ಆರು ಜಿಲ್ಲೆಗಳ 41 ಕ್ಷೇತ್ರಗಳ ಪೈಕಿ 17 ಬಿಜೆಪಿ ಶಾಸಕರಿದ್ದು, ಕೇವಲ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಿದ್ದು ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ಸಿಎಂ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಬೀದರ್‌…

 • ಸಚಿವ ಸಂಪುಟದಲ್ಲಿ ಹೈಕಕ್ಕೆ ಚೆಂಬು

  ಕಲಬುರಗಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಹೈದ್ರಾಬಾದ್‌ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಒಂದು ಸಚಿವ ಸ್ಥಾನ ನೀಡಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಚೆಂಬಿನ ಚಿತ್ರ…

 • ಚವ್ಹಾಣಗೆ ಮಂತ್ರಿ ಪ್ರಭು ಪಟ್ಟ

  ಔರಾದ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರ ಪ್ಪನವರು ಸಚಿವ ಸಂಪುಟದಲ್ಲಿ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಗಡಿ ಜಿಲ್ಲೆ ಬೀದರಗೆ ಪ್ರಾತಿನಿಧ್ಯ ನೀಡಿದ್ದಾರೆ. ಬಡ ಕೃಷಿ ಕೂಲಿ ಕಾರ್ಮಿಕರ ಕುಟುಂಬದಲ್ಲಿನ…

 • ಬಿಎಸ್ ವೈ ಸಂಪುಟ: ಹೈದರಾಬಾದ್ ಕರ್ನಾಟಕ ಭಾಗಕ್ಕೆ ಏಕೈಕ ಸಚಿವ ಸ್ಥಾನ

  ಕಲಬುರಗಿ: ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕನಿಷ್ಟ ಮೂರು ಸ್ಥಾನಗಳನ್ನು ಸಿಗಬೇಕಿತ್ತುಬೆಂಬ ಪಕ್ಷದ ಕಾರ್ಯಕರ್ತರ ಅಭಿಪ್ರಾಯವಾಗಿತ್ತು. ಈ ಭಾಗದ 15 ಬಿಜೆಪಿ ಶಾಸಕರ ಪೈಕಿ ಬೀದರ್ ಜಿಲ್ಲೆಯ ಔರಾದ ಕ್ಷೇತ್ರದ ಶಾಸಕ ಪ್ರಭು ಚವ್ಹಾಣಗೆ ಮಾತ್ರ…

 • 27ರಂದು ಉದ್ಯೋಗ ಮೇಳ

  ಕಲಬುರಗಿ: ಆರೋಗ್ಯ ಇಲಾಖೆಯ 2019-20ನೇ ಸಾಲಿನ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಕನಿಷ್ಠ ಶೇ.75ರಷ್ಟು ಹುದ್ದೆ ಮೀಸಲಿರಿಸುವ ಭರವಸೆ ಮೇರೆಗೆ ಆರೋಗ್ಯ ಸೇವೆಯ ಎಂಟು ವಿವಿಧ ಕೌಶಲ್ಯ ತರಬೇತಿ ಆಯ್ಕೆಗಾಗಿ…

 • ಆಳಂದ ಅನುಭವ ಮಂಟಪದಲ್ಲಿ ಗೋಶಾಲೆ

  ಆಳಂದ: ಪಟ್ಟಣದ ಉಮರಗಾ ಹೆದ್ದಾರಿ ಯಲ್ಲಿರುವ ಜಗದ್ಗುರು ತೋಂಟದಾರ್ಯ ಅನುಭವ ಮಂಟಪ, ವಿದ್ಯಾಪೀಠದ ನಿವೇಶನದಲ್ಲಿ ಕಲಬುರಗಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಆಶ್ರಯದಲ್ಲಿ ಪ್ರಾರಂಭಿಸಲಾದ ಗೋಶಾಲೆಗೆ ಜಿಪಂ ಸದಸ್ಯ ಹರ್ಷಾನಂದ ಗುತ್ತೇದಾರ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ…

 • ಮಕ್ಕಳಿಗಿನ್ನೂ ಸಿಕ್ಕಿಲ್ಲ ಶೂ-ಸಾಕ್ಸ್‌

  ಅಫಜಲಪುರ: ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ-ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಎಲ್ಲೆಡೆ ಶೂ ಹಾಗೂ ಸಾಕ್ಸ್‌ ವಿತರಣೆ ಮಾಡುತ್ತಿದ್ದರೂ ತಾಲೂಕಿನ ಶಾಲೆಗಳಲ್ಲಿ ಶೂ, ಸಾಕ್ಸ್‌ ವಿತರಿಸಿಲ್ಲ. ತಾಲೂಕಿನ 16 ಕ್ಲಸ್ಟರ್‌ಗಳ 273 ಸರ್ಕಾರಿ ಪ್ರಾಥಮಿಕ ಶಾಲೆ, 31 ಪ್ರೌಢಶಾಲೆ, ಆರು ಅನುದಾನಿತ…

 • ಬಂಡವಾಳ ಹೂಡಿಕೆಯೊಂದಿಗೆ ಕೌಶಲ ಹೆಚ್ಚಿಸಿಕೊಳ್ಳಲು ಕರೆ

  ಕಲಬುರಗಿ: ಬದಲಾದ ಪರಿಸ್ಥಿತಿಯಲ್ಲಿ ಪೋಟೋಗ್ರಾಫಿ ಹೆಚ್ಚಿನ ಬಂಡವಾಳ ಹೂಡಿಕೆ ಉದ್ಯೋಗವಾಗಿ ಪರಿಣಮಿಸಿದೆ. ಹೀಗಾಗಿ ಕ್ಯಾಮೆರಾ ಇನ್ನಿತರ ಉನ್ನತ ತಂತ್ರಜ್ಞಾನದ ಸಲಕರಣೆಗಳ ಮೇಲೆ ಹೂಡಿಕೆ ಮಾಡುವ ಜತೆಗೆ ಛಾಯಾಗ್ರಹಣ ಕೌಶಲಗಳನ್ನು ಹೆಚ್ಚಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಛಾಯಾಗ್ರಾಹಕರ ತರಬೇತುದಾರ ಹೊಸಪೇಟೆಯ…

 • ಮೂಲ ಸೌಲಭ್ಯಕ್ಕೆ ಒತ್ತು: ಪ್ರಿಯಾಂಕ್‌

  ಚಿತ್ತಾಪುರ: ಸಚಿವ ಇರಲಿ ಅಥವಾ ಇರದೇ ಇರಲಿ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮೂಲ ಸೌಲಭ್ಯ ಒದಗಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ನಾನು ಪ್ರಾಮಾಣಿಕವಾಗಿ ಮೂಲ ಸೌಲಭ್ಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ,…

 • ರಾಯಣ್ಣ ದೇಶದ ಮೊದಲ ಬಲಿದಾನ

  ಕಲಬುರಗಿ: ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಮೊದಲು ಬಲಿದಾನವಾಗಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಹೇಳಿದರು. ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ರವಿವಾರ ರಾಯಣ್ಣೋತ್ಸವ ಸಮಿತಿ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ…

 • ಮನೆ ಮೇಲೊಂದು ಕೈತೋಟ

  ವಿಜಯಕುಮಾರ ಎಸ್‌.ಕಲ್ಲಾ ಜೇವರ್ಗಿ: ಸಾಮಾನ್ಯವಾಗಿ ಮನೆ ತಾರಸಿ ಮೇಲೆ ಹೂವಿನ ಕುಂಡ ಅಥವಾ ಅಲಂಕಾರಿಕ ಗಿಡಗಳನ್ನು ಬೆಳೆಸುವುದು ನಾವೆಲ್ಲ ನೋಡಿದ್ದೇವೆ. ಆದರೆ ಪಟ್ಟಣದ ದತ್ತನಗರ ನಿವಾಸಿಯೊಬ್ಬ ತನ್ನ ಮನೆಯ ಮೇಲ್ಛಾವಣಿ ಮೇಲೆ ಕುರಿ ಸಾಕಾಣಿಕೆ ಜೊತೆಗೆ ತರಹೇವಾರಿ ತರಕಾರಿ…

 • ಡೇಂಜರ್‌ ಬ್ಯಾರೇಜ್‌

  ಮಲ್ಲಿಕಾರ್ಜುನ ಹಿರೇಮಠ ಅಫಜಲಪುರ: ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದ ಭೀಮಾ ನದಿ ತುಂಬಿ ಹರಿಯುವುದರ ಜೊತೆಗೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದು, ಭೀಮಾ ನದಿಗೆ ಕಟ್ಟಿರುವ ಬ್ಯಾರೇಜ್‌ಗಳೀಗ ಅಪಾಯಕ್ಕೆ ಆಹ್ವಾನ ನೀಡುವಂತೆ ಭಾಸವಾಗುತ್ತಿವೆ. ತಾಲೂಕಿನ ಸೊನ್ನ ಗ್ರಾಮದಲ್ಲಿರುವ ಬ್ಯಾರೇಜ್‌ನಲ್ಲಿ ನಾಲ್ಕು ದಿನ…

 • ‘ಕಣಮಸ್‌’ ದುರಸ್ತಿ ಮಾಡಿ

  ಆಳಂದ: ತಾಲೂಕಿನ ಕಣಮಸ್‌ ಗ್ರಾಮದ ಸಂಪರ್ಕ ಸೇತುವೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದು, ಕೂಡಲೇ ದುರಸ್ತಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್‌ ಕಚೇರಿ ಎದುರು ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳ ಮುಖಂಡರು ತಹಶೀಲ್ದಾರ್‌ ಕಚೇರಿ ಎಂದು ಪ್ರತಿಭಟನೆ ನಡೆಸಿದರು….

ಹೊಸ ಸೇರ್ಪಡೆ