• ಸಮಾಚಾರ ಕೇಂದ್ರಕ್ಕೆ ಕೊನೆ ಮೊಳೆ!

  •ಹೇಮರಡ್ಡಿ ಸೈದಾಪುರ ಹುಬ್ಬಳ್ಳಿ: ರಾಜ್ಯದ ಏಕೈಕ ರಾಜ್ಯ ಸಮಾಚಾರ ಕೇಂದ್ರ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೊಳಗಾಗಿದ್ದು, ಕಳೆದ ಆರೂವರೆ ವರ್ಷದಿಂದ ಹಿರಿಯ ಸಹಾಯಕ ನಿರ್ದೇಶಕ ಹುದ್ದೆ ಖಾಲಿಯಿದೆ. ವರ್ಷದಿಂದ ವರ್ಷಕ್ಕೆ ಸಿಬ್ಬಂದಿ ಸಂಖ್ಯೆ ಕಡಿತಗೊಳ್ಳುತ್ತಿದೆ. ಉತ್ತರ ಕರ್ನಾಟಕ ಭಾಗದ ಕಚೇರಿ…

 • ಶಿಯಾ ಮುಸ್ಲಿಂರಿಂದ ಖೂನಿ ಮಾತಂ

  ಕಲಬುರಗಿ: ಹಿಂದೂ-ಮುಸ್ಲಿಮರ ಭಾವೈಕೈತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ಆಚರಿಸಲಾಯಿತು. ಮೊಹರಂ ಅಂಗವಾಗಿ ಎಲ್ಲೆಡೆ ಅಲಾಯಿ ಪೀರ್‌ಗಳ ಮೆರವಣಿಗೆ ಹಾಗೂ ಶಿಯಾ ಮುಸ್ಲಿಮರಿಂದ ಖೂನಿ ಮಾತಂ (ದೇಹದಂಡನೆ) ನಡೆಯಿತು. ನಗರದ ಮೆಕ್ಕಾ ಕಾಲೊನಿ, ಎಂಎಸ್‌ಕೆ…

 • ಕಲ್ಯಾಣ ಕರ್ನಾಟಕದಿಂದಲೇ ರಾಜ್ಯ ಉನ್ನತಿ

  ಕಲಬುರಗಿ: ಹೈದ್ರಾಬಾದ್‌-ಕರ್ನಾಟಕ ಸಂತರು, ಶರಣರ ನಾಡು. ಅವರ ಆಶಯದಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಘೋಷಿಸಿದ್ದಾರೆ. ಕರ್ನಾಟಕ ಕಲ್ಯಾಣದಿಂದಲೇ ಕರ್ನಾಟಕದ ಕಲ್ಯಾಣವಾಗಲಿ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಹೇಳಿದರು….

 • ಓಡುವ ಮೋಡಗಳೇ ನಿಲ್ಲಿ

  ಆಳಂದ: ಇಂದಲ್ಲ ನಾಳೆ ವರುಣದೇವ ಕೃಪೆ ತೋರುತ್ತಾನೆ ಎಂದು ನಿತ್ಯ ಮೋಡ ಮುಸುಕಿದ ವಾತಾವರಣದಲ್ಲೇ ಮುಗಿಲಿನತ್ತ ಚಿತ್ತ ಇಡುತ್ತಿರುವ ರೈತರಿಗೆ ಮಳೆ ಬಾರದಿರುವುದರಿಂದ ಚಿಂತೆ ಶುರುವಾಗಿದೆ. ವಾರದಿಂದ ಆಕಾಶದಲ್ಲಿ ಮೋಡ ಮುಸುಕಿದ ವಾತಾವರಣ ಕಂಡರೂ ತುಂತುರು ಮಳೆ ಬಿಟ್ಟರೆ,…

 • 84.6 ಮಿಮೀ ಮಳೆ ಕೊರತೆ

  ಅಫಜಲಪುರ: ಹಿಂದಿನ ವರ್ಷವೂ ಉತ್ತಮ ಮಳೆಯಾಗಿರಲಿಲ್ಲ, ಅದೇ ರೀತಿ ಈ ವರ್ಷವೂ ಮುಂಗಾರು ಮಳೆ ವಾಡಿಕೆಯಷ್ಟು ಬಂದಿಲ್ಲ. ಹೀಗಾಗಿ ಬೆಳೆಗಳು ಬಾಡುವ ಹಂತ ತಲುಪಿವೆ. ಮಳೆ ಕೊರತೆ ಕಾಡುತ್ತಿರುವುದರಿಂದ ರೈತರಲ್ಲಿ ಚಿಂತೆ ಮನೆ ಮಾಡಿದೆ. ತಾಲೂಕಿನಾದ್ಯಂತ ವಾರ್ಷಿಕ ಸಾಲಿನಲ್ಲಿ…

 • ಕಲ್ಯಾಣ ಕರ್ನಾಟಕಕ್ಕೆ ಕೆಎಟಿ ಕೊಡುಗೆ!

  • ರಂಗಪ್ಪ ಗಧಾರ ಕಲಬುರಗಿ: ಹೈದ್ರಾಬಾದ ಕರ್ನಾಟಕ ಭಾಗವನ್ನು ‘ಕಲ್ಯಾಣ ಕರ್ನಾಟಕ’ ಎಂದು ಮರು ನಾಮಕರಣ ಮಾಡಿರುವ ಬೆನ್ನಲ್ಲೇ ಈ ಭಾಗದ ಜನತೆ ದಶಕದ ಬೇಡಿಕೆಯಾದ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಕಲಬುರಗಿ ಪೀಠ ಆರಂಭಿಸಲು ರಾಜ್ಯ ಸರ್ಕಾರ…

 • ಭದ್ರತೆಗೆ ಸಿಸಿ ಕ್ಯಾಮೆರಾ ಕಣ್ಗಾವಲು

  ಶಿವಕುಮಾರ ಬಿ. ನಿಡಗುಂದಾ ಸೇಡಂ: ಕಳ್ಳತನ ಪ್ರಕರಣ, ಅಡ್ಡಾದಿಡ್ಡಿ ವಾಹನ ಚಾಲನೆ, ಕುಡಿದು ವಾಹನ ನಡೆಸುವವರಿಗೆ, ಕಾನೂನು ವಿರೋಧಿ ಚಟುವಟಿಕೆಗಳಿಗೆ ಬ್ರೇಕ್‌ ಬೀಳಲಿದೆ. ಏಕೆಂದರೆ ಈಗ ಪಟ್ಟಣ ಸಂಪೂರ್ಣ ಸಿಸಿ ಟಿವಿ (ಕ್ಲೋಸ್ಡ್ ಸರ್ಕ್ನೂಟ್ ಟೆಲಿವಿಜನ್‌) ಕ್ಯಾಮೆರಾ ಕಣ್ಗಾವಲಿಗೆ…

 • ಗರಿಗೆದರಿದ ಸ್ಮಾರ್ಟ್‌ ಸಿಟಿ ಕನಸು

  ಹಣಮಂತರಾವ ಭೈರಾಮಡಗಿ ಕಲಬುರಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ 6 ತಿಂಗಳೊಳಗೆ ಕಲಬುರಗಿ ಮಹಾನಗರವನ್ನು ‘ಸ್ಮಾರ್ಟ್‌ ಸಿಟಿ’ ಮಾಡಲು ಸರ್ವ ಪ್ರಯತ್ನ ಮಾಡುವುದಾಗಿ ಕಳೆದ ವಿಧಾನಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. 2018ರ ರಾಜ್ಯ…

 • ಶಿಥಿಲ ಟ್ಯಾಂಕ್‌ಗೆ ಮುಕ್ತಿ ನೀಡಿ

  •ಭೀಮರಾಯ ಕುಡ್ಡಳ್ಳಿ ಕಾಳಗಿ ಕಾಳಗಿ: ಪಟ್ಟಣದ ವಾರ್ಡ್‌ ನಂ.2ರಲ್ಲಿ ಸುಮಾರು ಒಂದು ಲಕ್ಷ ಲೀಟರ್‌ ನೀರು ಹೊತ್ತು ನಿಂತ ಓವರ್‌ ಹೆಡ್‌ ಟ್ಯಾಂಕ್‌ ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿಯುವ ಆತಂಕ ಎದುರಾಗಿದೆ. ಸುಮಾರು 400ಕ್ಕೂ ಹೆಚ್ಚು ಮಕ್ಕಳು ಓದುತ್ತಿರುವ ಶಾಲಾ…

 • ರಿಮ್ಸ್‌ನಲ್ಲಿ 300 ಬೆಡ್‌ಗಳ ಮತ್ತೊಂದು ಆಸ್ಪತ್ರೆ

  •ಸಿದ್ಧಯ್ಯಸ್ವಾಮಿ ಕುಕನೂರು ರಾಯಚೂರು: ಈಗಾಗಲೇ 500 ಬೆಡ್‌ಗಳ ಆಸ್ಪತ್ರೆ ಮೂಲಕ ಜನರಿಗೆ ಸೇವೆ ನೀಡುತ್ತಿರುವ ‘ರಿಮ್ಸ್‌’ನಲ್ಲಿ ಶೀಘ್ರದಲ್ಲೇ 300 ಬೆಡ್‌ಗಳ ಮತ್ತೂಂದು ಆಸ್ಪತ್ರೆ ಕಟ್ಟಡ ಕಾಮಗಾರಿ ಶುರುವಾಗಲಿದೆ. ಇದಕ್ಕಾಗಿ ಸರ್ಕಾರದಿಂದ ಈಗಾಗಲೇ 32 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್‌…

 • ಅದ್ಧೂರಿ ವಿಮೋಚನಾ ದಿನ ಆಚರಣೆ

  ಕಲಬುರಗಿ: ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಸೆ. 17ದಂದು ವಿಜೃಂಭಣೆಯಿಂದ ಆಚರಿಸಲು ಹಾಗೂ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಜಿಲ್ಲಾಧಿಕಾರಿ ಬಿ. ಶರತ್‌ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹೈದ್ರಾಬಾದ ಕರ್ನಾಟಕ ಪ್ರದೇಶ…

 • ಶರಣರ ನಾಡಿಗೆ ಸರ್ಕಾರ ಕೊಡುಗೆ

  ಕಲಬುರಗಿ: ದಾಸ್ಯದ ಸಂಕೇತ ಹಾಗೂ ಹೈದ್ರಾಬಾದ ಕರ್ನಾಟಕ ಎಂದ ತಕ್ಷಣ ಹಿಂದುಳಿಯುವಿಕೆ ಎನ್ನುವ ಶಾಶ್ವತ ಪದ ತೆಗೆದು ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೈದ್ರಾಬಾದ ಕರ್ನಾಟಕ ಹೆಸರನ್ನು ಕಲ್ಯಾಣ ಕರ್ನಾಟಕ ಎಂಬುದಾಗಿ ಬದಲಾಯಿಸುವ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ. ಹೈ.ಕ…

 • ಸಂಬಳಕ್ಕಷ್ಟೇ ಶಿಕ್ಷಕರಾಗಬೇಡಿ: ಪ್ರಿಯಾಂಕ್‌

  ಚಿತ್ತಾಪುರ: ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸರ್ಕಾರದ ಸಂಬಳ ತೆಗೆದುಕೊಳ್ಳುವದಷ್ಟೇ ನಮ್ಮ ಕೆಲಸ ಎಂದು ಶಿಕ್ಷಕರು ಭಾವಿಸಿಕೊಳ್ಳಬಾರದು ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದರು. ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ,…

 • ಆಡಳಿತ ವರ್ಗ ಶಿಕ್ಷಕರ ಸಂಕಟ ನಿವಾರಿಸಲಿ

  ಕಲಬುರಗಿ: ದೇಶ ನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು ಅನೇಕ ಸಂಕಟಗಳಲ್ಲಿ ಬೆಂದು ಹೋಗುತ್ತಿದ್ದಾರೆ. ಆಡಳಿತ ವರ್ಗ ಕಣ್ತೆರೆದು ಶಿಕ್ಷಕರ ಸಂಕಟಗಳನ್ನು ಪರಿಹರಿಸಬೇಕೆಂದು ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್‌ ಸದಸ್ಯ ಶರಣಪ್ಪ ಮಟ್ಟೂರು ಆಗ್ರಹಿಸಿದರು. ನಗರ ಹೊರವಲಯದ ಪ್ರಜಾಪಿತ ಬ್ರಹ್ಮಕುಮಾರಿ…

 • ಉತ್ತಮ ಶಿಕ್ಷಕ-ಶಿಕ್ಷಕಿ ಪ್ರಶಸ್ತಿ ಗರಿ

  ರಂಗಪ್ಪ ಗಧಾರ ಕಲಬುರಗಿ: ನಾನು ಪ್ರಶಸ್ತಿಗೆ ಅರ್ಜಿ ಹಾಕುವುದೇ ಬೇಡ ಎಂದು ಕುಳಿತಿದ್ದೆ. ಅರ್ಜಿ ಹಾಕಿದ ಮೇಲೆ ಪ್ರಶಸ್ತಿ ಸಿಗುತ್ತದೆ ಎಂದು ನಾನು ಕನಸಲ್ಲೂ ಊಹಿಸಿರಲಿಲ್ಲ. ಆದರೆ, ಪ್ರಶಸ್ತಿ ಪಟ್ಟಿಯಲ್ಲಿ ಮೊದಲ ಹೆಸರೇ ನನ್ನ ಜಿಲ್ಲೆಯ ಜೊತೆಗೆ ನನ್ನ…

 • ಸರ್ಕಾರಿ ಶಾಲೆ ನೋಡಿ ಮೂಗು ಮುರಿಯದಿರಿ!

  ಮಹಾದೇವ ವಡಗಾಂವ ಆಳಂದ: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿದು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವ ಇಂದಿನ ದಿನಮಾನಗಳಲ್ಲಿ ಅಪರೂಪ ಎನ್ನುವಂತೆ ತಾಲೂಕಿನ ಸಾಲೇಗಾಂವ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾದರಿಯ ಶಾಲೆ ಎನ್ನಿಸಿಕೊಳ್ಳುತ್ತಿದೆ. ಕುಗ್ರಾಮವಾದರೂ ಶೈಕ್ಷಣಿಕ ವಾತಾವರಣ…

 • ಎಪಿಎಂಸಿ ಅಧ್ಯಕ್ಷರಾಗಿ ಅಪ್ಪು ಅಧಿಕಾರ ಸ್ವೀಕಾರ

  ಕಲಬುರಗಿ: ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಸಮಿತಿಯ ವ್ಯಾಪಾರ ವಹಿವಾಟು ಹೆಚ್ಚಳ ಹಾಗೂ ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಲು ಹೆಚ್ಚಿನ ಆದ್ಯತೆ ನೀಡುವುದಾಗಿ ಸಮಿತಿ ನೂತನ ಅಧ್ಯಕ್ಷ ಗುರುಬಸಪ್ಪ (ಅಪ್ಪು) ಕಣಕಿ ಹೇಳಿದರು….

 • ಕಣ್ಮನ ಸೆಳೆಯುತ್ತಿದೆ ಗೊಟ್ಟಂಗೊಟ್ಟ

  ಶಾಮರಾವ ಚಿಂಚೋಳಿ ಚಿಂಚೋಳಿ: ತಾಲೂಕಿನ ಕುಂಚಾವರಂ ವನ್ಯಜೀವಿ ಧಾಮ ಅರಣ್ಯ ಪ್ರದೇಶದಲ್ಲಿ ಇತ್ತೀಚೆಯ ದಿನಗಳಲ್ಲಿ ಕಾಡು ಪ್ರಾಣಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ವಿವಿಧ ಹಕ್ಕಿಗಳ ಚಿಲಿಪಿಲಿ ಕಲರವ. ಜಲಪಾತಗಳ ಜುಳು ಜುಳು ನೀರಿನ ನೀನಾದ, ಹಚ್ಚ ಹಸಿರು…

 • ಮರ್ಯಾದೆಯಿಂದ ಬದುಕುವುದೇ ದೊಡ್ಡದು

  ಕಲಬುರಗಿ: ಜೀವನದಲ್ಲಿ ಮರ್ಯಾದೆಯಿಂದ ಬದುಕಿದರೆ ಅದಕ್ಕಿಂತ ದೊಡ್ಡದು ಮತ್ತೂಂದಿಲ್ಲ. ಜೀವನದಲ್ಲಿ ಏನೆಲ್ಲ ಗಳಿಸಬಹುದು. ಎಲ್ಲ ಸ್ಥಾನಮಾನ ಪಡೆಯಬಹುದು. ಆದರೆ ಮರ್ಯಾದೆ ಇರದಿದ್ದರೆ ಅದಕ್ಕೆ ಅರ್ಥ ಬರುವುದಿಲ್ಲ. ಆಚಾರ-ವಿಚಾರ ಒಂದಿರಬೇಕು. ತಾವಂತೂ ತಾಯಿ ಪ್ರೀತಿ, ತಂದೆ ಆಸೆಯಂತೆ ಹಾಗೂ ಸಾಧಿಸಬೇಕೆಂಬ…

 • ಮತದಾರರ ಪಟ್ಟಿ ಪರಿಷ್ಕರಣೆ ಪವಿತ್ರ ಕಾರ್ಯ: ಡಿಸಿ ಶರತ್‌

  ಕಲಬುರಗಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪವಿತ್ರವಾದದ್ದು. ಹೀಗಾಗಿ ಕ್ಷೇತ್ರದಲ್ಲಿ ಉಸ್ತುವಾರಿ ವಹಿಸಿಕೊಂಡಿರುವ ಬಿ.ಎಲ್.ಒ.ಗಳು ಜಾಗೃತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಶರತ್‌ ಬಿ.ಎಲ್.ಒ.ಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೆ. 1 ರಿಂದ…

ಹೊಸ ಸೇರ್ಪಡೆ