• ಕಲಬುರಗಿಯಲ್ಲಿ ನೀರು-ಮೇವಿಗೆ ತತ್ವಾರ

  ಕಲಬುರಗಿ: ಬಿಸಿಲೂರಿನ ಕಲಬುರಗಿ ಜಿಲ್ಲೆಯ ಜಲಾಶಯಗಳಲ್ಲಿ ನೀರು ಡೆಡ್‌ಸ್ಟೋರೇಜ್‌ಗೆ ನಿಂತಿದ್ದು, ಜಿಲ್ಲೆಯ ಜೀವನಾಡಿ ಭೀಮಾ ನದಿ ಸಂಪೂರ್ಣ ಬತ್ತಿದೆ. ನದಿ ತೀರದ ಗ್ರಾಮಗಳ ಜನರು ಹಾಗೂ ದನಕರುಗಳ ಪರದಾಟ ಹೇಳತೀರದಂತಾಗಿದೆ. ನದಿ ಸಂಪೂರ್ಣ ಬತ್ತಿದ್ದರಿಂದ ನಾರಾಯಣಪುರ ಜಲಾಶಯದಿಂದ ಈಗಾಗಲೇ…

 • ಅವಿನಾಶ ಗೆದ್ದರೂ, ಸೋತರೂ ದಾಖಲೆ

  ಕಲಬುರಗಿ: ಚಿಂಚೋಳಿಯಲ್ಲಿ ಗೆದ್ದ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂಬ ಇತಿಹಾಸದ ನಡುವೆಯೇ ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ್‌ ಗೆದ್ದರೂ ಅಥವಾ ಸೋತರೂ ಮಗದೊಂದು ಇತಿಹಾಸ ಬರೆಯಲಿದ್ದಾರೆ. ಗೆದ್ದರೆ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಶಾಸಕ ಡಾ| ಅಜಯಸಿಂಗ್‌…

 • ಉಪ ಕದನದಿಂದ ರತ್ನಪ್ರಭಾ ದೂರ

  ಕಲಬುರಗಿ: ಲೋಕಸಭಾ ಚುನಾವಣಾ ಸಮಯದಲ್ಲಿ ಬಿಜೆಪಿ ಸೇರಿ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದ ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯಿಂದ ದೂರವೇ ಉಳಿದಿದ್ದಾರೆ. ರಾಜ್ಯದ ಉನ್ನತ ಹುದ್ದೆಯಲ್ಲಿದ್ದ ರತ್ನಪ್ರಭಾ ರಾಜಕೀಯ ಪ್ರವೇಶಿಸುವ ಮೂಲಕ ಗಮನ…

 • ಬಿಜೆಪಿಗೆ ಬಸವ ಜಯಂತಿ ಗೊತ್ತಿಲ್ಲ: ಎಂ.ಬಿ. ಪಾಟೀಲ

  ಚಿಂಚೋಳಿ: ಬಿಜೆಪಿ ಮತ್ತು ಆರ್‌.ಎಸ್‌.ಎಸ್‌. ವಿಶ್ವ ಗುರು ಬಸವಣ್ಣನವರ ತತ್ವ-ಸಿದ್ಧಾಂತ ವಿರೋಧಿಸುತ್ತಲೆ ಬಂದಿದೆ. ಬಿಜೆಪಿಗೆ ಬಸವ ಜಯಂತಿ ಗೊತ್ತಿಲ್ಲ. ಆರ್‌.ಎಸ್‌.ಎಸ್‌. ತತ್ವ ಸಿದ್ಧಾಂತಗಳೇ ಬೇರೆ ಮತ್ತು ಬಸವಣ್ಣನವರ ತತ್ವ-ವಿಚಾರಗಳೇ ಬೇರೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು….

 • ಅಧಿಕಾರಕ್ಕೆ ಬಂದ ವರ್ಷದಲ್ಲೇ ಸಕ್ಕರೆ ಕಾರ್ಖಾನೆ

  ಕಾಳಗಿ: ಅಧಿಕಾರಕ್ಕೆ ಬಂದ ವರ್ಷದಲ್ಲಿ ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ಮಾಡ್ತೇವೆ. ಕೋಲಿ ಸಮಾಜವನ್ನು ಎಸ್‌ಟಿ ಸಮಾಜಕ್ಕೆ ಸೇರಿಸೋ ಜವಾಬ್ದಾರಿ ನನ್ನದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. ಪಟ್ಟಣದಲ್ಲಿ ಚಿಂಚೋಳಿ ವಿಧಾನಸಭೆ…

 • ತಂಪು ಬಾಟಲಿ ನೀರಿನ ಹೆಸರಲ್ಲಿ ಸುಲಿಗೆ ದಂಧೆ

  ವಾಡಿ: ಜಲ ಕ್ರಾಂತಿಯ ಕಾಲವೇ ಬೇಸಿಗೆಯಾದರೆ, ಜನರ ಬಾಯಾರಿಕೆಯೇ ಬಾಟಲಿ ನೀರಿನ ಕಂಪನಿಗಳಿಗೆ ಬಂಡವಾಳ. ಅಂತರ್ಜಲ ಬತ್ತಿದ್ದರಿಂದ ಉಂಟಾದ ನೀರಿನ ಬವಣೆ ಸಂದರ್ಭವನ್ನೇ ಬಳಸಿಕೊಳ್ಳುತ್ತಿರುವ ನೀರು ಮಾರಾಟಗಾರರು, ದುಪ್ಪಟ್ಟು ದರ ವಸೂಲಿ ಮಾಡುವ ಮೂಲಕ ಗ್ರಾಹಕರ ಸುಲುಗೆಗೆ ನಿಂತಿದ್ದಾರೆ….

 • ಕೊಳೆಗಟ್ಟಿದ ಮಾಜಿ ಶಾಸಕರ ಬಡಾವಣೆ

  ವಾಡಿ: ಅರ್ಧಕ್ಕೆ ಸ್ಥಗಿತವಾದ ಸಿಸಿ ಚರಂಡಿ ಕಾಮಗಾರಿಯೇ ನೈರ್ಮಲ್ಯ ವ್ಯವಸ್ಥೆ ಹದಗೆಡಲು ಕಾರಣವಾಗಿದ್ದು, ಜನರ ಮನೆ ಅಂಗಳದಲ್ಲಿ ಭಾರಿ ಪ್ರಮಾಣದ ಕೊಳೆ ಮಡುಗಟ್ಟಿ, ಸೊಳ್ಳೆಗಳು ಸಾಮ್ರಾಜ್ಯ ಕಟ್ಟಿಕೊಂಡಿವೆ. ಹಂದಿಗಳ ಗ್ಯಾಂಗ್‌ ಗಲ್ಲಿ ಸುತ್ತಿ ಗಬ್ಬೆಬ್ಬಿಸುತ್ತಿವೆ. ರಾಡಿ ನೀರಿನೊಂದಿಗೆ ತಿಪ್ಪೆ…

 • ಬಿಸಿಲಿನ ಹೊಡೆತಕ್ಕೆ ಕಾಗಿಣಾ ಒಡಲು ಬರಿದು

  ಶಹಾಬಾದ: ನಗರದಿಂದ ಕೇವಲ ಎರಡು ಕಿಮೀ ದೂರದಲ್ಲಿರುವ ಭಂಕೂರ ಗ್ರಾಮದಲ್ಲಿ ಕಾಗಿಣಾ ನದಿಯಿದ್ದರೂ, ನೀರಿಗಾಗಿ ಹಾಹಾಕಾರ ಭುಗಿಲೆದ್ದಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವಂಥ ಪರಿಸ್ಥಿತಿ ಬಂದೊದಗಿದೆ. ಸುಮಾರು ಹದಿನೈದು ಸಾವಿರ ಜನಸಂಖ್ಯೆ ಹೊಂದಿರುವ ಭಂಕೂರ ಗ್ರಾಪಂ ಕೇಂದ್ರ ಸ್ಥಾನ…

 • ‘ರಾಹುಲ್ ಗಾಂಧಿ ಪ್ರಧಾನಿ: ಅದೊಂದು ತಿರುಕನ ಕನಸು’

  ಚಿಂಚೋಳಿ: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿ ಮತ್ತೆ ದೇಶದ ಎರಡನೇ ಸಲ ಪ್ರಧಾನ ಮಂತ್ರಿಗಳಾಗಲಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಆಗುವುದಿಲ್ಲ. ಅದೊಂದು ತಿರುಕನ ಕನಸು ಆಗಿದೆ. ನಮ್ಮ…

 • ಹೊರಗೆ ತಳಕು, ಒಳಗೆ ಕೊಳಕು

  ಅಫಜಲಪುರ: ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿಷ್ಕಾಳಜಿಯಿಂದ ಇಲ್ಲಿನ ಬಸ್‌ ನಿಲ್ದಾಣದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕುಡಿಯುವ ನೀರು ಪೋಲಾಗುತ್ತಿದೆ. ಪ್ರಯಾಣಿಕರಿಗೆ ತೊಂದರೆಯಾದರೂ ಗೋಳು ಕೇಳುವವರಿಲ್ಲ. ಹೀಗಾಗಿ ಅಫಜಲಪುರ ಬಸ್‌ ನಿಲ್ದಾಣ ನೋಡಲು ಹೈಟೇಕ್‌ವಾದರೂ ಒಳಗೆ ಅವ್ಯವಸ್ಥೆಯ ಆಗರವಾಗಿದೆ. ಕೋಟ್ಯಂತರ…

 • ಮತಗಟ್ಟೆ ಸುತ್ತ ನಿರ್ಬಂಧ ಘೋಷಣೆ

  ಕಲಬುರಗಿ: ಚಿಂಚೋಳಿ (ಪ.ಜಾ.) ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೇ 19ರಂದು ಮತದಾನ ನಡೆಯಲಿದೆ. ಈ ಉಪಚುನಾವಣೆ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಮೇ 19ರ ಬೆಳಗಿನ 6ರಿಂದ ಸಂಜೆ 6ರ ವರೆಗೆ ಅಥವಾ ಮತಗಟ್ಟೆಯಲ್ಲಿ…

 • ಕಾಂಗ್ರೆಸ್‌ ತನ್ನ ಸ್ಥಾನ ಉಳಿಸಿಕೊಳ್ಳಲಿದೆ: ವೇಣುಗೋಪಾಲ

  ಚಿಂಚೋಳಿ: ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಸ್ಥಾನ ಉಳಿಸಿಕೊಳ್ಳಲಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದಾರೆ ಎಂದು ಎಐಸಿಸಿ(ಐ) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ವೀರೇಂದ್ರ ಪಾಟೀಲ…

 • ಚಿಂಚೋಳಿ: ಸಕ್ಕರೆ ಕಾರ್ಖಾನೆಗೆ ಬಿಜೆಪಿ ಬದ್ಧ

  ಕಲಬುರಗಿ: ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಬಿಜೆಪಿ ಬದ್ಧವಾಗಿದೆ. ಮಾಜಿ ಶಾಸಕ ಡಾ| ಉಮೇಶ ಜಾಧವ್‌ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ತುಂಬಾ ಪ್ರಯತ್ನಿಸಿದ್ದರು. ಆದರೆ ಖರ್ಗೆ ಅವರು ಬೆಂಬಲ ನೀಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಪ್ರತಿಪಕ್ಷದ ನಾಯಕ ಬಿ.ಎಸ್‌….

ಹೊಸ ಸೇರ್ಪಡೆ