• ವಲ್ಲಭಭಾಯಿ ಪಟೇಲ್ ಸಮಾನರಾಗಿ ಮೋದಿ: ಡಾ| ಅಪ್ಪ

  ಕಲಬುರಗಿ: ಪ್ರಧಾನಿ ಮೋದಿ ಉಕ್ಕಿನ ಮನುಷ್ಯ ಭಾರತದ ಮೊದಲ ಉಪಪ್ರಧಾನಿ ವಲ್ಲಭಾಯಿ ಪಟೇಲ್‌ ಅವರೊಂದಿಗೆ ಸಮೀಕರಿಸಿದ್ದಾರೆ ಎಂದು ಶರಣ ಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವ ವಿವಿಯ ಕುಲಾಧಿಪತಿ ಡಾ| ಶರಣಬಸವಪ್ಪ ಅಪ್ಪ ಶ್ಲಾಘಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ…

 • ರೈತರ ಬೆಳೆಗೆ ಬೆಂಬಲ ಬೆಲೆ ನೀಡಲು ಕರವೇ ಆಗ್ರಹ

  ಚಿತ್ತಾಪುರ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ಪ್ರತಿ ಗ್ರಾಪಂ ಒಂದರಂತೆ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರವೇ (ನಾರಾಯಣಗೌಡ) ಬಣದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್‌ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು….

 • ಸಾಲಮನ್ನಾಕ್ಕಾಗಿ ಹೆದ್ದಾರಿ ಬಂದ್‌

  ಜೇವರ್ಗಿ: ರೈತರ ಸಾಲಮನ್ನಾ ಮಾಡಬೇಕು, ಸೊನ್ನ ಕ್ರಾಸ್‌ ದಿಂದ ಹೆಗ್ಗಿನಾಳ, ಹಂಚಿನಾಳ ಕ್ರಾಸ್‌ವರೆಗೆ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಘಟಕದ ವತಿಯಿಂದ ತಾಲೂಕಿನ ಸೊನ್ನ ಕ್ರಾಸ್‌…

 • ಚಿತ್ತಾಪುರ ತಾಪಂ ಸಭಾಂಗಣದಲ್ಲಿ ಬಿಸಿಯೂಟದ್ದೇ ಚರ್ಚೆ

  ಚಿತ್ತಾಪುರ: ಬಿಸಿಯೂಟ ಅಧಿಕಾರಿಗಳು ಯಾವುದೇ ಶಾಲೆಗಳಿಗೆ ಭೇಟಿ ನೀಡೋದಿಲ್ಲ. ಅನೇಕ ಶಾಲೆಗಳಲ್ಲಿ ಬಿಸಿಯೂಟ ಸಮಸ್ಯೆ ತಾಂಡವಾಡುತ್ತಿವೆ. ಈ ಅವ್ಯವಸ್ಥೆ ಕುರಿತು ತಿಳಿಸಬೇಕು ಎಂದರೆ ಬಿಸಿಯೂಟ ಅಧಿಕಾರಿಗಳು ಕೈಗೆ ಸಿಗೋದಿಲ್ಲ ಎಂದು ತಾಪಂ ಸದಸ್ಯರಾದ ರಾಮು ರಾಠೊಡ, ಸುಧಿಧೀರ ಬೆಳ್ಳಪ್ಪ…

 • ಸಾಹಿತ್ಯಕ್ಕೆ ಕಲ್ಯಾಣ ಕೊಡುಗೆ ಅಪಾರ

  ಕಲಬುರಗಿ: ಹುಟ್ಟಿದಾಗ ತಾಯಿ ಖುಷಿಪಟ್ಟರೆ, ಉತ್ತಮ ವ್ಯಕ್ತಿತ್ವದೊಂದಿಗೆ ಬೆಳೆದು ಮುನ್ನಡೆದಾಗ ತಂದೆ ಖುಷಿಪಟ್ಟರೆ, ನಾವು ಮಾಡುವ ಕಾರ್ಯ ನೋಡಿ ಸಮಾಜ ಖುಷಿ ಪಟ್ಟರೆ, ಸತ್ತ ನಂತರ ಸ್ಮಶಾನ ಭೂಮಿ ದುಃಖೀಸಿದರೆ ಅದುವೇ ಆದರ್ಶ ಬದುಕು ಎಂದು ಮುಗುಳನಾಗಾಂವ ಕಟ್ಟಿಮನಿ…

 • ಎರಡು ವರ್ಷದೊಳಗೆ 16000 ಪೊಲೀಸ್ ಪೇದೆಗಳ ಭರ್ತಿ : ಬೊಮ್ಮಾಯಿ

  ಕಲಬುರಗಿ: ಮುಂದಿನ ಎರಡು ವರ್ಷದೊಳಗೆ 16000 ಪೊಲೀಸ್ ಪೇದೆಗಳ ಹಾಗೂ 630 ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಈಗಾಗಲೇ 6000 ಪೇದೆಗಳ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿದೆ. ಈ…

 • ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೌಕರ್ಯ: ಪ್ರಸ್ತಾವನೆ ಸಲ್ಲಿಸಿ

  ಕಲಬುರಗಿ: ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಶಿಕ್ಷಣ ಸುಧಾರಣೆಗೆ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆ-ಕಾಲೇಜುಗಳಿಗೆ ಮೂಲಸೌಕರ್ಯ ಒದಗಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಆಯುಕ್ತಾಲಯದ ಪ್ರಭಾರಿ ನಿರ್ದೇಶಕ…

 • ಹೆಲ್ಮೆಟ್‌ ಇಲ್ದಿದ್ರೇ ಪೆಟ್ರೋಲ್‌ ಸಿಗಲ್ಲ

  ಕಲಬುರಗಿ: ದ್ವಿಚಕ್ರವಾಹನ ಸವಾರುದಾರರಿಗೆ ಹೆಲ್ಮೆಟ್‌ ಇರದ್ದರೆ ಇನ್ಮುಂದೆ ಪೆಟ್ರೋಲ್‌ ಸಿಗೋದಿಲ್ಲ. ಹೆಲ್ಮೆಟ್‌ ಇದ್ದರೆ ಮಾತ್ರ ಪೆಟ್ರೋಲ್‌ ಹಾಕುವ ವ್ಯವಸ್ಥೆ ವಾರದ ನಂತರ ಜಾರಿಗೆ ಬರಲಿದೆ. ಸಂಚಾರಿ ಜಾಗೃತಿ ಬಗ್ಗೆ ಎಷ್ಟೇ ಅರಿವು ಮೂಡಿಸಿದರೂ ಪರಿಣಾಮಕಾರಿಯಾಗಿ ಸಂಚಾರಿ ನಿಯಮ ಪಾಲನೆ…

 • ಎರಡು ದಿನದೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಖರ್ಗೆ

  ಕಲಬುರಗಿ: ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಸನ್ನದ್ಧಗೊಂಡಿದ್ದು, ಇನ್ನೇರಡು ದಿನಗಳಲ್ಲಿ ಸ್ಪರ್ಧಾ ಅಭ್ಯರ್ಥಿಗಳ ಪಟ್ಡಿ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಉಸ್ತುವಾರಿ ಮಲ್ಲಿಕಾರ್ಜುನ ಖರ್ಗೆ…

 • ವಿದ್ಯಾವಾರಿಧಿ ಶ್ರೀ ಕೆಳಗಿಳಿಸಲು ಸಹಮತ

  ಸುರಪುರ: ಮೈಸೂರು ಮೂಲದ ಯುವತಿ ಜತೆ ಅಶ್ಲೀಲ ಸಂಭಾಷಣೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಯಾದಗಿರಿ ಜಿಲ್ಲೆಯ ಹುಣಸಗಿ ಸಮೀಪದ ಹುಣಸಿಹೊಳೆ ಕಣ್ವ ಮಠಾಧೀಶ ವಿದ್ಯಾವಾರಿಧಿ ತೀರ್ಥ ಯತಿಗಳನ್ನು ಪೀಠದಿಂದ ಕೆಳಗಿಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ಅಖೀಲ ಭಾರತ ಕಣ್ವ…

 • ಮೈಸೂರು ದಸರಾಕ್ಕೆ ಆಯುಷಾನ್‌ ಭಾರತ

  ರಂಗಪ್ಪ ಗಧಾರ ಕಲಬುರಗಿ: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಯಲ್ಲಿ ಜಿಲ್ಲೆಯ ಇಎಸ್‌ಐಸಿ ಆಸ್ಪತ್ರೆ ಮತ್ತು ಜಿಮ್ಸ್‌ ಆಸ್ಪತ್ರೆ ಕಟ್ಟಡಗಳು ರಾರಾಜಿಸಲಿವೆ. ‘ಆಯುಷ್ಮಾನ್‌ ಭಾರತ’ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆ ಜಾರಿಗೆ ಬಂದು ಸೆ.23ಕ್ಕೆ ಒಂದು…

 • ವಿದ್ಯುತ್‌ ಘಟಕ ಬಂದ್‌ಗೆ ಒತ್ತಾಯ

  ಚಿಂಚೋಳಿ: ಪಟ್ಟಣದ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿರುವ ಮೆಟ್ರಿಕ್ಸ್‌ ಅಗ್ರೋ ಪ್ರೈವೇಟ್ ಲಿಮಿಟೆಡ್‌ ವಿದ್ಯುತ್‌ ಉತ್ಪಾದನಾ ಘಟಕ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ಘಟಕದ ಎದುರು ನಾಗರಿಕ ಹಿತರಕ್ಷಣಾ ವೇದಿಕೆ ಮುಖಂಡರು ಪ್ರತಿಭಟನೆ ನಡೆಸಿದರು. ಈ ಘಟಕ ವಿಪರೀತ ಗಬ್ಬು ವಾಸನೆ…

 • ವೀರಶೈವ ಮಹಾಸಭಾ ಚುನಾವಣೆಗೆ ಪೈಪೋಟಿ

  ಕಲಬುರಗಿ: ಇದೇ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿರುವ ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ ರಾಜಕೀಯ ಚುನಾವಣೆ ಮೀರಿಸುವ ಮಟ್ಟಿಗೆ ರಂಗೇರಿದ್ದು, ಅಧ್ಯಕ್ಷ ಸ್ಥಾನಕ್ಕೆ ಐವರು ನಾಮಪತ್ರ ಸಲ್ಲಿಸಿದ್ದಾರೆ. ಸೆ. 29ರಂದು ನಡೆಯುವ ಚುನಾವಣೆಗೆ ನಾಮಪತ್ರ…

 • ಪಾರ್ಟಿ ಮಾಡುತ್ತಿದ್ದ ಸ್ನೇಹಿತರಿಂದಲೇ ಯುವಕನ ಕೊಲೆ

  ಕಲಬುರಗಿ: ಯುವಕನೋರ್ವನನ್ನು ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದಲ್ಲಿ ನಡೆದಿದೆ. ಪ್ರಶಾಂತ್ ಕೊಟರಗಿ (28) ಕೊಲೆಯಾದ ಯುವಕ. ನಗರದ ಹೊರವಲಯದ ಅಫಜಲ್​ಪುರ ರಸ್ತೆಯ ಖರ್ಗೆ ಕಾಲೋನಿಯ ಮನೆಯೊಂದರಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಪ್ರಶಾಂತ…

 • ಮರೆಯಾಗದಿರಲಿ ಭವಿಷ್ಯ ತಿಳಿಸೋ ಕಾಲಜ್ಞಾನ ಸಾಹಿತ್ಯ

  ಸಿದ್ದಯ್ಯ ಪಾಟೀಲ ಸುರಪುರ: ಜಗತ್ತಿನ ಭೂಮಂಡಲದಲ್ಲಿ ಘಟಿಸುವ ಶತಶತಮಾನಗಳ ವಿದ್ಯಮಾನಗಳ ಭವಿಷ್ಯ ತಿಳಿಸುವ ಕಾಲಜ್ಞಾನ ಸಾಹಿತ್ಯ ವಿನಾಶದ ಅಂಚಿನಲ್ಲಿದೆ. ಅಪರೂಪದ ಸಾಹಿತ್ಯ ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದೆ. ವಿಜಯಪುರ, ಯಾದಗಿರಿ, ರಾಯಚೂರು, ಮೈಸೂರು, ಮಂಡ್ಯ, ಚಾಮರಾಜನಗರ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ…

 • ಕಲ್ಯಾಣದಲ್ಲಿ ಅಕ್ಷರ ಕ್ರಾಂತಿ ನಿರೀಕ್ಷೆ

  •ರಂಗಪ್ಪ ಗಧಾರ ಕಲಬುರಗಿ: ‘ಕಲ್ಯಾಣ ಕರ್ನಾಟಕ’ ಪ್ರದೇಶದಲ್ಲಿ ಕಳೆದ ಆರು ದಶಕಗಳಲ್ಲಿ ಸಾಕ್ಷರತಾ ಪ್ರಮಾಣ ಏರಿಕೆಯಾಗುತ್ತಲೇ ಸಾಗಿದೆ. 1956ರ ಕರ್ನಾಟಕ ಏಕೀಕರಣಕ್ಕೂ ಮುನ್ನ ಕಲ್ಯಾಣ ಕರ್ನಾಟಕದಲ್ಲಿ ಸಾಕ್ಷರತಾ ಪ್ರಮಾಣ ಕೇವಲ ಶೇ.8.49 ಮಾತ್ರವೇ ಇತ್ತು. 2011ರ ಹೊತ್ತಿಗೆ ಶೇ.64.44ರಷ್ಟು…

 • ಕಲಬುರಗಿ ಕೆಎಟಿ ಪೀಠಕ್ಕೆ ಚಾಲನೆ

  ಕಲಬುರಗಿ: ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಕಲಬುರಗಿ ಪೀಠ ಸ್ಥಾಪಿಸುವ ಮೂಲಕ ಈ ಭಾಗದ ಜನತೆಯ ಬಹುದಿನಗಳ ಬೇಡಿಕೆ ಈಡೇರಿಸಿದ ಸಂತೃಪ್ತಿ ನನಗಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನುಡಿದರು. ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ…

 • ಕಲ್ಯಾಣ ಕರ್ನಾಟಕ ಘೋಷಿಸಿದ ಸಿಎಂ

  ಕಲಬುರಗಿ: ಹಿಂದುಳಿವಿಕೆ ಹಣೆಪಟ್ಟಿಯ ಹೈದ್ರಾಬಾದ ಕರ್ನಾಟಕ ಹೆಸರು ಮುಗಿದ ಅಧ್ಯಾಯ. ಇನ್ಮುಂದೆ ಏನಿದ್ದರೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪರ್ವ. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಬದ್ಧ ಎನ್ನುವ ಮುಖಾಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಘೋಷಣೆ ಕೈಗೊಂಡರು. ಮಂಗಳವಾರ…

 • ಯಡಿಯೂರಪ್ಪ ವಿರುದ್ಧದ ಆಡಿಯೋ ಪ್ರಕರಣ ವಿಚಾರಣೆ ಮುಂದೂಡಿಕೆ

  ಕಲಬುರಗಿ : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧದ ಆಡಿಯೋ ಪ್ರಕರಣಕ್ಕೆ ತಡೆಯಾಜ್ಞೆ ತೆರವುಗೊಳಿಸಲು ಕೋರಿ ಜೆಡಿಎಸ್ ಮುಖಂಡ ಶರಣಗೌಡ ಪಾಟೀಲ್ ಕಂದಕೂರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಶರಣಗೌಡ ಪಾಟೀಲ್ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸೆ.26…

 • ಕಲಬುರಗಿಯಲ್ಲಿ 371ಜೆ ವಿಧಿ ಜಾರಿ ಪ್ರಾದೇಶಿಕ ಕಚೇರಿ ಸ್ಥಾಪನೆ: ಬಿಎಸ್ ವೈ ಧ್ವಜಾರೋಹಣ

  ಕಲಬುರಗಿ : 371 ಜೆ ಆಡಳಿತ ಶಾಖೆಯ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರಿನ ಜತೆಗೆ ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲೂ ಶಾಖೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ…

ಹೊಸ ಸೇರ್ಪಡೆ