• ಕಾಂಕ್ರಿಟ್‌ ರಸ್ತೆ ಅಗೆಯಲು ಗುರುತು: ಸಾರ್ವಜನಿಕರ ಅಸಮಾಧಾನ

  ಮಡಿಕೇರಿ: ಒಳಚರಂಡಿ ವ್ಯವಸ್ಥೆ ಮೂಲಕ ಮಡಿಕೇರಿ ನಗರದ ತ್ಯಾಜ್ಯವನ್ನು ಹರಿಯಲು ಬಿಡುವ ಯುಜಿಡಿ ಯೋಜನೆಯ ಮುಂದುವರಿದ ಕಾಮಗಾರಿಯನ್ನು ಕೈಗಾರಿಕಾ ಬಡಾವಣೆ ಮೂಲಕ ಆರಂಭಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮೂರು ವರ್ಷಗಳಿಂದ ನಗರದ ರಸ್ತೆಗಳೆಲ್ಲವನ್ನೂ ಅಗೆದು ಹಾಕಿ ವಾಹನ ಮತ್ತು ಪಾದಾಚಾರಿಗಳ…

 • ಮಡಿಕೇರಿ: ಕೇಂದ್ರದ ವಿರುದ್ಧ ಮಹಿಳಾ ಕಾಂಗ್ರೆಸ್‌ ಪ್ರತಿಭಟನೆ

  ಮಡಿಕೇರಿ: ಅಡುಗೆ ಅನಿಲದ ಸಹವಾಸ ಬೇಡವೆಂದು ಸೌದೆಯಲ್ಲೇ ಅಡುಗೆ ಮಾಡಿದರು, ಖಾಲಿ ಸಿಲಿಂಡರ್‌ ಗಳನ್ನು ಜಿಲ್ಲಾಡಳಿತದ ಭವನಕ್ಕೆ ತಂದರು. ಕೇಂದ್ರ ಸರ್ಕಾರದ ವಿರುದ್ಧ ಮಹಿಳೆಯರು ಘೋಷಣೆಗಳನ್ನು ಕೂಗಿದರು. ಹೀಗೆ, ಅಡುಗೆ ಅನಿಲದ ಬೆಲೆಯನ್ನು ದುಬಾರಿ ಮಾಡಿದ ಬಿಜೆಪಿ ನೇತೃತ್ವದ…

 • ಅರೆಭಾಷೆ ಸಂಸ್ಕೃತಿ ಉಳಿವಿಗೆ ಆಚರಣೆ ಅಗತ್ಯ:ಹರೀಶ್‌

  ಮಡಿಕೇರಿ: ಅರೆಭಾಷೆಯ ಸಂಸ್ಕೃತಿ ಮತ್ತು ಪರಂಪರೆಯ ಉಳಿವಿಗೆ ಹಬ್ಬಗಳ ಆಚರಣೆ ಅತಿ ಮುಖ್ಯವೆಂದು ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್‌ ಅವರು ಹೇಳಿದ್ದಾರೆ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ಶ್ರೀ ಭಗವಾನ್‌ ಸಂಘ ಊರುಬೈಲು, ಸ್ವಾಮಿ ವಿವೇಕಾನಂದ ಯುವಕ…

 • ಮಡಿಕೇರಿ: ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

  ಮಡಿಕೇರಿ: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಇದ್ದ ಮೀಸಲಾತಿಯ ಹಕ್ಕನ್ನು ದುರ್ಬಲಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಮಡಿಕೇರಿಯಲ್ಲಿ…

 • ಕೆಡ್ಡಸ ಹಬ್ಬದೊಂದಿಗೆ ಪ್ರಾಕೃತಿಕ ಮಹತ್ವ: ಸುಂದರ್‌ ಕೇನಾಜೆ‌

  ಮಡಿಕೇರಿ: ಕೆಡ್ಡಸ ಹಬ್ಬಕ್ಕೆ ತನ್ನದೇ ಆದ ಸಾಂಸ್ಕೃತಿಕ ಪರಂಪರೆ ಇದ್ದು, ಪ್ರಾಕೃತಿಕ ಮಹತ್ವವನ್ನು ಹೊಂದಿದೆ ಎಂದು ಜಾನಪದ ವಿದ್ವಾಂಸ ಸುಂದರ್‌ ಕೇನಾಜೆ ಅವರು ಬಣ್ಣಿಸಿದ್ದಾರೆ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ವತಿಯಿಂದ, ಶ್ರೀ ಭಗವಾನ್‌ ಸಂಘ…

 • ಮಡಿಕೇರಿ ನಗರಸಭೆ ಚುಕ್ಕಾಣಿ ನಮ್ಮದೆ: ಜಿಲ್ಲಾ ಕಾಂಗ್ರೆಸ್‌ ವಿಶ್ವಾಸ

  ಮಡಿಕೇರಿ: ಜನಸಾಮಾನ್ಯರ ಮತ್ತು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಂಗ್ರೆಸ್‌ ಪಕ್ಷದ ಬಲವರ್ಧನೆಯಾಗಬೇಕಾಗಿದ್ದು, ಮುಂಬರುವ ಮಡಿಕೇರಿ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್‌ ಸದಸ್ಯೆ‌ ಶಾಂತೆಯಂಡ ವೀಣಾಅಚ್ಚಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾ…

 • ಡಾಮರು, ದುರಸ್ತಿ ಕಾಮಗಾರಿಗೆ ಚಾಲನೆ

  ಗೋಣಿಕೊಪ್ಪಲು: 3 ಕೋಟಿ 50 ಲಕ್ಷ ಅನುದಾನದಲ್ಲಿ ಮಡಿಕೇರಿ ಕುಟ್ಟ ರಾಜ್ಯ ಹೆದ್ದಾರಿಯ ಪೊನ್ನಂಪೇಟೆ ಮುಖ್ಯ ರಸ್ತೆಯ 7 ಕಿ.ಮೀ ವ್ಯಾಪ್ತಿಯಲ್ಲಿ ಡಾಮರು ಕಾಮಗಾರಿಗೆ ಕ್ಕೆ ಮತ್ತು ಅರುವತ್ತೂಕ್ಲು ಗ್ರಾ.ಪಂ. ವ್ಯಾಪ್ತಿಯ 86.80 ಲಕ್ಷ‌ ಅನುದಾನದ ರಸ್ತೆ ಮತ್ತು…

 • ಪ್ರತಿಭಟನೆ ಸ್ಥಳಕ್ಕೆ ಬೋಪಯ್ಯ ಭೇಟಿ: ಭರವಸೆ

  ಮಡಿಕೇರಿ: ಮಳೆಹಾನಿ ಸಂತ್ರಸ್ತರು ಸಿದ್ದಾಪುರದಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನಾ ಸ್ಥಳಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿದರು. ನಿವೇಶನಗಳನ್ನು ಹಂಚಿಕೆ ಮಾಡಲು ಅಗತ್ಯವಿರುವಷ್ಟು ಸರ್ಕಾರಿ ಜಾಗ ಲಭ್ಯವಿರದೇ ಇರುವುದರಿಂದ ಖಾಸಗಿ ಜಮೀನು ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು…

 • ರಸ್ತೆ ಅಭಿವೃದ್ಧಿ, ಅಂಗನವಾಡಿ ಕಟ್ಟಡ ಕಾಮಗಾರಿಗೆ ಚಾಲನೆ

  ಗೋಣಿಕೊಪ್ಪಲು: ದೇವರಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೂ. 1 ಕೋಟಿ 2 ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಮತ್ತು ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ಹೆಬ್ಟಾಲೆ ಪಟ್ಟಣ ರಸ್ತೆ, ಹೆಬ್ಟಾಲೆ ಅಯ್ಯಪ್ಪ ಭದ್ರಕಾಳಿ ದೇವಸ್ಥಾನ ಸಂಪರ್ಕ…

 • ಮಡಿಕೇರಿ: ವ್ಯಾಪಾರಿಗಳಿಂದ ದಿಢೀರ್‌ ಪ್ರತಿಭಟನೆ

  ಮಡಿಕೇರಿ: ಮಡಿಕೇರಿಯ ಮಾರುಕಟ್ಟೆ ಆವರಣ ಅಶುಚಿತ್ವದಿಂದ ಕೂಡಿದ್ದು, ಮಾಂಸದ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಇದ್ದರೂ ನಗರಸಭೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಸಂತೆ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು. ತರಕಾರಿ ಮತ್ತು ಮಾಂಸದ ಮಾರುಕಟ್ಟೆಗಳ…

 • ಮಹಿಳಾ ಕಾಲೇಜು ನಿರ್ಮಾಣಕ್ಕೆ ಗೌಡ ಸಮಾಜ ತೀವ್ರ ವಿರೋಧ: ಜಂಟಿ ನಿರ್ದೇಶಕರೊಂದಿಗೆ ಚರ್ಚೆ

  ಮಡಿಕೇರಿ: ಜಿಲ್ಲಾ ಕೇಂದ್ರ ಮಡಿಕೇರಿಯ ಗೌಡ ಸಮಾಜದ ಪಕ್ಕದಲ್ಲೆ ಪ್ರಥಮ ದರ್ಜೆ ಮಹಿಳಾ ಕಾಲೇಜು ಸ್ಥಾಪನೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದು, ಸ್ಥಳ ಪರಿಶೀಲನೆಗೆ ಆಗಮಿಸಿದ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಇದರ…

 • ದೇಶ ಕಟ್ಟುವ ಜವಾಬ್ದಾರಿ ಯುವ ಜನರ ಮೇಲಿದೆ: ಬೋಪಯ್ಯ

  ಮಡಿಕೇರಿ: ಯುವ ಜನರಿಗಾಗಿ ಸರ್ಕಾರ ಯುವ ಕೌಶಲ ಕಾರ್ಯಕ್ರಮ ಜಾರಿಗೊಳಿಸಿದ್ದು, ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದು ಶಾಸಕರಾದ ಕೆ.ಜಿ. ಬೋಪಯ್ಯ ಅವರು ಹೇಳಿದರು. ಆಂತರಿಕ ಗುಣಮಟ್ಟ ಭರವಸಾ ಕೋಶ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉದ್ಯೋಗ ಮಾಹಿತಿ…

 • ಕುಶಾಲನಗರ: ರಕ್ತದಾನ ಶಿಬಿರ, ಏಡ್ಸ್‌ ಜಾಗೃತಿ ಜಾಥಾ

  ಮಡಿಕೇರಿ: ಕುಶಾಲನಗರದ ರೋಟರಿ ಸಂಸ್ಥೆ ಹಾಗೂ ರೆಡ್‌ಕ್ರಾಸ್‌ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಏಡ್ಸ್‌ ಕುರಿತ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ರೋಟರಿ 3181 ಜಿಲ್ಲಾ…

 • ಸಂಸದ ಹೆಗಡೆ ವಿರುದ್ಧ ಮಡಿಕೇರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

  ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸ್ವಾತಂತ್ರ್ಯ ಹೋರಾಟ ಗಾರರನ್ನು ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮತ್ತು ಆಶ್ರಮ ಗಳಿಗೆ ನೀಡಲಾಗುತ್ತಿದ್ದ ದಾಸೋಹದ ಧಾನ್ಯ ಗಳನ್ನು ಬಿಜೆಪಿ ಸರ್ಕಾರ ಸ್ಥಗಿತ ಗೊಳಿಸಿದೆ…

 • ಬಡತನದ ನೋವು ನರಳಾಟದಿಂದ ಸಾಧನೆ ಗುರಿಯತ್ತ ಸಾಗುವ ಮಾರ್ಗ ಸುಗಮ

  ಗೋಣಿಕೊಪ್ಪಲು: ಬಡತನದ ನೋವಿನ ನರಳಾಟದಿಂದ ಮಾತ್ರ ಸಾಧನೆಯ ಗುರಿಯತ್ತ ಸಾಗುವ ಮಾರ್ಗ ಸುಗಮವಾಗುತ್ತದೆ. ಶ್ರೀಮಂತಿಕೆ ನಮ್ಮ ಪ್ರತಿಭೆಗಳನ್ನೇ ಚಿವುಟುತ್ತದೆ ಎಂದು ಪದ್ಮಶ್ರೀ ಪುರಸ್ಕೃತ ಅಂತರ್‌ರಾಷ್ಟ್ರೀಯ ಹಾಕಿ ಕ್ರೀಡಾಪಟು ಮೊಳ್ಳೇರ .ಪಿ. ಗಣೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಕೋಣನಕಟ್ಟೆ ಕಲ್ಚರಲ್‌ ಅಂಡ್‌…

 • ಸಾಹಿತ್ಯ ಸಮ್ಮೇಳನ: ರಂಜಿಸಿದ ಜನಪದ ಕ್ರೀಡೋತ್ಸವ

  ಮಡಿಕೇರಿ: ಶನಿವಾರಸಂತೆ ಸಮೀಪದ ನಿಡ್ತ ಗ್ರಾಮದಲ್ಲಿ ಆಯೋಜಿಸಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಶನಿವಾರ ಜನಪದ ಕ್ರೀಡೋತ್ಸವ ರಂಜಿಸಿತು. ಕಾರ್ಯಕ್ರಮವನ್ನು ಜಿ.ಪಂ.ಸದಸ್ಯೆ ಕುಮುದಾ ಧರ್ಮಪ್ಪ ಉದ್ಘಾಟಿಸಿ ಗ್ರಾಮೀಣ ಕ್ರೀಡೆಯನ್ನು ಪೋ›ತ್ಸಾಹಿಸುವಂತೆ ಸಲಹೆ ನೀಡಿದರು. ಜಿಲ್ಲಾ…

 • “ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸಿ’

  ಮಡಿಕೇರಿ: ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತದಾರರ ಪಟ್ಟಿಯ ಪರಿಷ್ಕರಣೆಯ ಜಿಲ್ಲಾ ನೋಡಲ್‌ ವೀಕ್ಷಕರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಅಪರ ಮುಖ್ಯ…

 • ಜನಸಾಮಾನ್ಯರ ಪಡಿತರ ವ್ಯವಸ್ಥೆ ನ್ಯೂನತೆ ಸರಿಪಡಿಸಲು ಆಗ್ರಹ

  ಮಡಿಕೇರಿ: ಪಡಿತರ ವ್ಯವಸ್ಥೆಯಲ್ಲಿ ಕಂಡು ಬಂದಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್ವಾದಿ) ನಗರದಲ್ಲಿ ಪತ್ರಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಹಾರ…

 • ಜನರಲ್‌ ಕಾರ್ಯಪ್ಪನವರ 121ನೇ ಜನ್ಮದಿನ ಆಚರಣೆ ಸಮಾರೋಪ

  ಮಡಿಕೇರಿ: ದೇಶ ಕಂಡ ಅಪ್ರತಿಮ ವೀರ ಸೇನಾನಿ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಅವರ ವಿಚಾರಧಾರೆ ಹಾಗೂ ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ವಿರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ‌ ಮಧೂಶ್‌ ಪೂವಯ್ಯ ಅವರು ತಿಳಿಸಿದ್ದಾರೆ. ಜನರಲ್‌ ತಿಮ್ಮಯ್ಯ ಪಬ್ಲಿಕ್‌ ಶಾಲೆಯ ಆವರಣದಲ್ಲಿ…

 • ಶಿಕ್ಷಣದೊಂದಿಗೆ ಉದ್ಯೋಗದ ಕೌಶಲ ಬೆಳೆಸಿಕೊಳ್ಳಲು ಸಲಹೆ

  ಮಡಿಕೇರಿ: ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಶಿಕ್ಷಣ ಪಡೆದು, ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಾರೆ, ಆದರೆ ಬಹುತೇಕ ಉದ್ಯೋಗಾಕಾಂಕ್ಷಿಗಳು ಸಂದರ್ಶನ ವೇಳೆಯಲ್ಲಿ ಕೌಶಲ್ಯದ ಕೊರತೆಯಿಂದ ವಿಫ‌ಲತೆಯನ್ನು ಹೊಂದುತ್ತಿದ್ದಾರೆ ಎಂದು ಮೂರ್ನಾಡು ಪದವಿ ಕಾಲೇಜು ಪ್ರಾಂಶುಪಾಲ ಪೊ›.ಪಟ್ಟಡ ಪೂವಣ್ಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ…

ಹೊಸ ಸೇರ್ಪಡೆ