• ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗೆ ಸಹಕರಿಸಿ: ಜಿಲ್ಲಾಧಿಕಾರಿ

  ಮಡಿಕೇರಿ : ಇದೇ ಫೆ. 3ರಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲ ಇಲಾಖೆ ಅಧಿಕಾರಿಗಳು, ಸಿಬಂದಿ, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕೋರಿದ್ದಾರೆ. ನಗರದ…

 • ಜ.11ರಿಂದ ಮೂರು ದಿನಗಳ ಹಬ್ಬ: ಅಂತಿಮ ಹಂತದ ಸಿದ್ಧತೆ

  ಮಡಿಕೇರಿ: ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟಗಾರಿಕೆ ಹಾಗೂ ಪಶುಪಾಲನೆ ಇಲಾಖೆ ಸಹಯೋಗದಲ್ಲಿ ಜ.11 ರಿಂದ ಮೂರು ದಿನಗಳ ಕಾಲ ಕೊಡಗು ಪ್ರವಾಸಿ ಉತ್ಸವವು ನಗರದ ರಾಜಾಸೀಟು ಉದ್ಯಾನವನ‌ ಮತ್ತು ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ….

 • ಹೊಸ ವರ್ಷದಲ್ಲಿ  ಮೆಸ್ಕಾಂ ಶಾಕ್‌?

  ಮಂಗಳೂರು: ಹೊಸ ವರ್ಷದ ಸಡಗರದ ನಡುವೆ ವಿದ್ಯುತ್‌ ಬಳಕೆದಾರರಿಗೆ ಮೆಸ್ಕಾಂ ದರ ಏರಿಕೆಯ ಶಾಕ್‌ ನೀಡಲು ಮುಂದಾಗಿದೆ. ವಿವಿಧ ಸ್ತರಗಳಲ್ಲಿ ಹಾಲಿ ಯೂನಿಟ್‌ ದರದ ಮೇಲೆ ಸರಾಸರಿ 1.38 ರೂ. ಏರಿಕೆ ಮಾಡಲು ಕರ್ನಾಟಕ ವಿದ್ಯು ತ್ಛಕ್ತಿ ಆಯೋಗಕ್ಕೆ…

 • ಕಾರ್ಯಪ್ಪ-ಜ.ತಿಮ್ಮಯ್ಯರ ಆದರ್ಶ ಎಲ್ಲರ ಹೃದಯದಲ್ಲಿರಲಿ 

  ಮಡಿಕೇರಿ: ಕೊಡಗಿನ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಮತ್ತು ಜ. ತಿಮ್ಮಯ್ಯ ಅವರ ಆದರ್ಶಗಳು ಎಲ್ಲರ ಹೃದಯಗಳಲ್ಲಿ ಇರಬೇಕು. ಕೇವಲ ಪ್ರತಿಮೆಗಳನ್ನು ಪ್ರತಿಷ್ಟಾಪಿಸಿ ರಾಜಕಾರಣಿಗಳು ಮಾಲೆ ಹಾಕುವುದರಿಂದ ಪ್ರಯೋಜನವೇನು ಇಲ್ಲವೆಂದು ಖ್ಯಾತ ವಾಗ್ಮಿ ಸಾಹಿತಿ ಹಿರೇಮಗಳೂರು ಕಣ್ಣನ್‌ ಹೇಳಿದರು. ಮೂರ್ನಾಡು…

 • ಅತೀರಾ ಭತ್ತಕ್ಕೆ ಬೆಂಬಲ ಬೆಲೆಯಿಲ್ಲ: ರೈತ ಕಂಗಾಲು

  ಮಡಿಕೇರಿ: ರಾಜ್ಯ ಸರಕಾರ 1750 ರೂ. ಬೆಂಬಲ ಬೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ರೈತರಿಂದ ಭತ್ತ ಖರೀದಿಸಲು ಮುಂದಾಗಿದೆ. ಆದರೆ ಅತೀರಾ ಎಂಬ ಕೆಂಪು ಅಕ್ಕಿಯ ಭತ್ತವನ್ನು ಬೆಂಬಲ ಬೆಲೆಯಿಂದ ಹೊರಗಿಟ್ಟಿರುವುದು ಅತೀರಾ ಭತ್ತ…

 • ಶಿಕ್ಷಣ – ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ಆನಂದ ತೀರ್ಥ 

  ಮಡಿಕೇರಿ: ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಸಂದರ್ಭದಲ್ಲಿ ಇಲ್ಲಿನ ಜನರು ಸಾಕಷ್ಟು ಸಂಕಷ್ಟ ಅನುಭವಿಸುತ್ತಾರೆ. ಮೂರು ರಾಜ್ಯಗಳಿಗೆ ನೀರು ಒದಗಿಸುವ ಕಾವೇರಿ ನಾಡಾದ ಕೊಡಗು ಜಿಲ್ಲೆಯವರಿಗೆ ಪ್ರತ್ಯೇಕವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.3 ರಷ್ಟು…

 • ‘ಎಚ್‌1ಎನ್‌1 ರೋಗ ಹರಡದಂತೆ ಜಾಗೃತಿ ಮೂಡಿಸಿ’

  ಮಡಿಕೇರಿ: ಎಚ್‌1ಎನ್‌1 ರೋಗ ಹರಡದಂತೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ…

 • ಭೂಕಂಪನ, ಅತಿ ಮಳೆ ಭೂ ಕುಸಿತಕ್ಕೆ ಕಾರಣ

  ಮಡಿಕೇರಿ: ಕೊಡಗು ಕೃಷಿ ವಿಜ್ಞಾನಿಗಳ ವೇದಿಕೆಯು ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ಅತಿವೃಷ್ಟಿ ಕುರಿತು ಅಧ್ಯಯನ ನಡೆಸಿ ಭೂ ಕುಸಿತಕ್ಕೆ ಕಾರಣವಾದ ಕೆಲವು ಅಂಶಗಳನ್ನು ಗುರುತಿಸಿ ಪ್ರಕಟಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೃಷಿ ವಿಜ್ಞಾನ ವೇದಿಕೆಯ ಅಧ್ಯಕ್ಷ ಕೆ.ಆರ್‌. ಬಾಬು…

 • ಲೆ| ಜ| ಬಿ.ಸಿ. ನಂದ ಅಂತ್ಯಸಂಸ್ಕಾರ

  ಮಡಿಕೇರಿ: ಭಾರತೀಯ ಸೇನಾ ಪಡೆಯಲ್ಲಿ ತಮ್ಮ ಉನ್ನತ ಸ್ತರದ ಕಾರ್ಯವೈಖರಿಗಳ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದ ಲೆ| ಜ| ಬಿ.ಸಿ. ನಂದ ಅವರ ಅಂತ್ಯಸಂಸ್ಕಾರ ಸಕಲ ಸೇನಾ ಗೌರವಗಳೊಂದಿಗೆ ನಗರದಂಚಿನ ಅವರ ತೋಟದಲ್ಲಿ ನೆರವೇರಿತು. ಮೂಲತಃ ಮಹರ್‌ ರೆಜಿಮೆಂಟಿನ,…

 • ಡಿ. 14: ಹೋರಾಟ ಸಮಿತಿಯಿಂದ ಬೃಹತ್‌ ಪ್ರತಿಭಟನೆ

  ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ತಳೆದಿರುವ ವಿಳಂಬ ಧೋರಣೆಯನ್ನು ವಿರೋಧಿಸಿ  ಡಿ.14ರಂದು ಮಡಿಕೇರಿಯಲ್ಲಿ ಸಂತ್ರಸ್ತರ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರಕೃತಿ ವಿಕೋಪ ಪರಿಹಾರ…

 • ಬೆಂಬಲ ಬೆಲೆಯಡಿ ಭತ್ತ ಖರೀದಿ: ಜಿ.ಪಂ. ಅಧ್ಯಕ್ಷರ ಸೂಚನೆ 

  ಮಡಿಕೇರಿ: ರೈತರು ಮುಂಗಾರುನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್‌ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಕೋಟೆ ಹಳೇ ಧಾನ ಸಭಾಂಗಣದಲ್ಲಿ ಮಂಗಳವಾರ…

 • ಲೆ| ಜ| ಕೊಡಗಿನ ಬಿ.ಸಿ. ನಂದ ನಿಧನ

  ಮಡಿಕೇರಿ: ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಕೊಡಗಿನ ಬಿ.ಸಿ. ನಂದ ಖ್ಯಾತಿಯ ಬಿದ್ದಂಡ ಚೆಂಗಪ್ಪ ನಂದ (87) ಡಿ. 12ರಂದು ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬುಧವಾರ ಮಧ್ಯಾಹ್ನ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿದ್ದಾಗಲೇ ಇಹಲೋಕ…

 • ನಿವೃತ್ತ ಲೆ| ಜ| ಬಿ.ಸಿ.ನಂದ ನಿಧನ 

  ಮಡಿಕೇರಿ: ಭಾರತೀಯ ಸೇನೆಯ ನಿವೃತ್ತ ಲೆμrನೆಂಟ್‌ ಜನರಲ್‌, ಕೊಡಗಿನ ಬಿ.ಸಿ.ನಂದ ಖ್ಯಾತಿಯ ಬಿದ್ದಂಡ ಚಂಗಪ್ಪ ನಂದ (87) ಅವರು ಬುಧವಾರ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬುಧವಾರ ಮಧ್ಯಾಹ್ನ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿದ್ದಾಗಲೇ ಇಹಲೋಕ ತ್ಯಜಿಸಿದ್ದಾರೆ….

 • ‘ಪ್ರತಿಯೊಬ್ಬರಲ್ಲೂ ಭಾಷೆಯ ಅಭಿಮಾನವಿರಬೇಕು’

  ಮಡಿಕೇರಿ: ಸಂಸ್ಕೃತಿ, ಸಂಸ್ಕಾರ ದೇಶದ ಉಳಿವಿಗೆ ನಾಂದಿಯಾಗಿದೆ, ಪ್ರತಿಯೊಬ್ಬರಿಗೂ ತಮ್ಮ ಭಾಷೆಯ ಬಗ್ಗೆ ಅಭಿಮಾನ ಇರಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಂ ತಿಳಿಸಿದ್ದಾರೆ. ಮಡಿಕೇರಿಯ ಗೌಡ ಸಮಾಜದಲ್ಲಿ ‘ನೆಂಟತಿ ಗೂಡೆ”…

 • ನಮ್ಮ ಕೊಡಗು ಚಾರಿಟೆಬಲ್‌ ಟ್ರಸ್ಟ್‌ ಉದ್ಘಾಟನೆೆ

  ಮಡಿಕೇರಿ: ನಮ್ಮ ಕೊಡಗು ಚಾರಿಟೇಬಲ್‌ ಟ್ರಸ್ಟ್‌ ನ ಮಡಿಕೇರಿ ಘಟಕದ ಉದ್ಘಾಟನೆ ಮತ್ತು ಮೊದಲ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಘಟಕವನ್ನು ಉದ್ಘಾಟಿಸಿ ಮಾತನಾಡಿದ ಟ್ರಸ್ಟ್‌ ನ ಸ್ಥಾಪಕ ಅಧ್ಯಕ್ಷರಾದ ನೌಶಾದ್‌ ಎಂ.ಆರ್‌ ಮುಂದಿನ…

 • ಮನೆಯೊಂದಿಗೆ 15 ಸೆಂಟ್ಸ್‌ ಜಾಗ ಕೊಡಿ: ಮಕ್ಕಂದೂರು ಗ್ರಾಮಸ್ಥರು

  ಮಡಿಕೇರಿ: ಅತಿವೃಷ್ಟಿಯಿಂದ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ತೋಟ, ಗದ್ದೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಕನಿಷ್ಟ 15 ಸೆಂಟ್ಸ್‌ ಜಾಗವನ್ನು ಒಳಗೊಂಡಂತೆ ಮನೆಯನ್ನು ಮಂಜೂರು ಮಾಡಬೇಕೆಂದು ಮಕ್ಕಂದೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥ ಹಾಗೂ ಮಳೆಹಾನಿ ಸಂತ್ರಸ್ತ ಕೆ.ಟಿ.ಅನುಕೂಲ್‌, ಮಹಾಮಳೆಯಿಂದ…

 •  ಡಿ. 9- 16 ಟೂರ್‌ ಆಫ್ ನೀಲಗಿರೀಸ್‌: ವಿಶ್ವದ 110 ಮಂದಿ ಭಾಗಿ

  ಮಡಿಕೇರಿ: ರೈಡ್‌ ಎ ಸೈಕಲ್‌ ಪ್ರತಿಷ್ಠಾನದ ವತಿಯಿಂದ ಆಯೋಜಿತ 11ನೇ ಆವೃತ್ತಿಯ ಟೂರ್‌ ಆಫ್ ನೀಲಗಿರೀಸ್‌ ನಲ್ಲಿ ಈ ಬಾರಿ ಸೈಕ್ಲಿಸ್‌ rಗಳು ಕುಶಾಲಗರ ಮೂಲಕ ಕೊಡಗು ಪ್ರವೇಶಿಸಲಿದ್ದು, 950 ಕಿಲೋ ಮೀಟರ್‌ ಗೂ ಅಧಿಕ ದೂರವನ್ನು ತಮ್ಮ…

 • ಸಾಲಬಾಧೆ: ವೃದ್ಧ ದಂಪತಿ ನೇಣಿಗೆ ಶರಣು 

  ಸೋಮವಾರಪೇಟೆ: ಸಾಲಬಾಧೆಯಿಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ತಾಕೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಗ್ರಾಮದ ಕಾಫಿ ಬೆಳೆಗಾರರಾದ ಎಸ್‌.ಎಂ. ಅಪ್ಪಯ್ಯ (81), ಪತ್ನಿ ಬೊಳ್ಳಮ್ಮ (75) ಮೃತಪಟ್ಟವರು. ಬುಧವಾರ ಮಧ್ಯಾಹ್ನದ ವೇಳೆಗೆ ಘಟನೆ ನಡೆದಿದೆ. ಏಣಿಯೊಂದಿಗೆ…

 • ನಗರಸಭಾಧ್ಯಕ್ಷರಿಗೆ ಅವಮಾನ ಆರೋಪ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ

  ಮಡಿಕೇರಿ: ನಗರದ ಪ್ರಥಮ ಪ್ರಜೆ ನಗರಸಭಾಧ್ಯಕ್ಷರಿಗೆ ನಗರಸಭೆಯ ಬಿಜೆಪಿ ಸದಸ್ಯರೊಬ್ಬರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಗರ ಮಹಿಳಾ ಕಾಂಗ್ರೆಸ್‌ ಸಮಿತಿ ನಗರಸಭೆ ಎದುರು ಪ್ರತಿಭಟನೆ ನಡೆಸಿತು. ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರನ್ನು ಸಾರ್ವಜನಿಕವಾಗಿ ನಿಂಧಿಸಿರುವ ಬಿಜೆಪಿ ಸದಸ್ಯ…

 • ನಗರಸಭಾ ಅಧ್ಯಕ್ಷೆ ವಿರುದ್ಧ ಹೋರಾಟಕ್ಕೆ ಸಿದ್ಧ : ಮಹಿಳಾ ಮೋರ್ಚಾ

  ಮಡಿಕೇರಿ: ನಗರದ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫ‌ಲರಾಗಿರುವ ನಗರಸಭಾ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿರುವ ನಗರ ಬಿಜೆಪಿ ಮಹಿಳಾ ಮೋರ್ಚಾ, ಇನ್ನು ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ…

ಹೊಸ ಸೇರ್ಪಡೆ