• ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗೆ ಸಹಕರಿಸಿ: ಜಿಲ್ಲಾಧಿಕಾರಿ

  ಮಡಿಕೇರಿ : ಇದೇ ಫೆ. 3ರಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲ ಇಲಾಖೆ ಅಧಿಕಾರಿಗಳು, ಸಿಬಂದಿ, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕೋರಿದ್ದಾರೆ. ನಗರದ…

 • ಜ.11ರಿಂದ ಮೂರು ದಿನಗಳ ಹಬ್ಬ: ಅಂತಿಮ ಹಂತದ ಸಿದ್ಧತೆ

  ಮಡಿಕೇರಿ: ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟಗಾರಿಕೆ ಹಾಗೂ ಪಶುಪಾಲನೆ ಇಲಾಖೆ ಸಹಯೋಗದಲ್ಲಿ ಜ.11 ರಿಂದ ಮೂರು ದಿನಗಳ ಕಾಲ ಕೊಡಗು ಪ್ರವಾಸಿ ಉತ್ಸವವು ನಗರದ ರಾಜಾಸೀಟು ಉದ್ಯಾನವನ‌ ಮತ್ತು ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ….

 • ಹೊಸ ವರ್ಷದಲ್ಲಿ  ಮೆಸ್ಕಾಂ ಶಾಕ್‌?

  ಮಂಗಳೂರು: ಹೊಸ ವರ್ಷದ ಸಡಗರದ ನಡುವೆ ವಿದ್ಯುತ್‌ ಬಳಕೆದಾರರಿಗೆ ಮೆಸ್ಕಾಂ ದರ ಏರಿಕೆಯ ಶಾಕ್‌ ನೀಡಲು ಮುಂದಾಗಿದೆ. ವಿವಿಧ ಸ್ತರಗಳಲ್ಲಿ ಹಾಲಿ ಯೂನಿಟ್‌ ದರದ ಮೇಲೆ ಸರಾಸರಿ 1.38 ರೂ. ಏರಿಕೆ ಮಾಡಲು ಕರ್ನಾಟಕ ವಿದ್ಯು ತ್ಛಕ್ತಿ ಆಯೋಗಕ್ಕೆ…

 • ಕಾರ್ಯಪ್ಪ-ಜ.ತಿಮ್ಮಯ್ಯರ ಆದರ್ಶ ಎಲ್ಲರ ಹೃದಯದಲ್ಲಿರಲಿ 

  ಮಡಿಕೇರಿ: ಕೊಡಗಿನ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಮತ್ತು ಜ. ತಿಮ್ಮಯ್ಯ ಅವರ ಆದರ್ಶಗಳು ಎಲ್ಲರ ಹೃದಯಗಳಲ್ಲಿ ಇರಬೇಕು. ಕೇವಲ ಪ್ರತಿಮೆಗಳನ್ನು ಪ್ರತಿಷ್ಟಾಪಿಸಿ ರಾಜಕಾರಣಿಗಳು ಮಾಲೆ ಹಾಕುವುದರಿಂದ ಪ್ರಯೋಜನವೇನು ಇಲ್ಲವೆಂದು ಖ್ಯಾತ ವಾಗ್ಮಿ ಸಾಹಿತಿ ಹಿರೇಮಗಳೂರು ಕಣ್ಣನ್‌ ಹೇಳಿದರು. ಮೂರ್ನಾಡು…

 • ಅತೀರಾ ಭತ್ತಕ್ಕೆ ಬೆಂಬಲ ಬೆಲೆಯಿಲ್ಲ: ರೈತ ಕಂಗಾಲು

  ಮಡಿಕೇರಿ: ರಾಜ್ಯ ಸರಕಾರ 1750 ರೂ. ಬೆಂಬಲ ಬೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ರೈತರಿಂದ ಭತ್ತ ಖರೀದಿಸಲು ಮುಂದಾಗಿದೆ. ಆದರೆ ಅತೀರಾ ಎಂಬ ಕೆಂಪು ಅಕ್ಕಿಯ ಭತ್ತವನ್ನು ಬೆಂಬಲ ಬೆಲೆಯಿಂದ ಹೊರಗಿಟ್ಟಿರುವುದು ಅತೀರಾ ಭತ್ತ…

 • ಶಿಕ್ಷಣ – ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ಆನಂದ ತೀರ್ಥ 

  ಮಡಿಕೇರಿ: ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಸಂದರ್ಭದಲ್ಲಿ ಇಲ್ಲಿನ ಜನರು ಸಾಕಷ್ಟು ಸಂಕಷ್ಟ ಅನುಭವಿಸುತ್ತಾರೆ. ಮೂರು ರಾಜ್ಯಗಳಿಗೆ ನೀರು ಒದಗಿಸುವ ಕಾವೇರಿ ನಾಡಾದ ಕೊಡಗು ಜಿಲ್ಲೆಯವರಿಗೆ ಪ್ರತ್ಯೇಕವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.3 ರಷ್ಟು…

 • ‘ಎಚ್‌1ಎನ್‌1 ರೋಗ ಹರಡದಂತೆ ಜಾಗೃತಿ ಮೂಡಿಸಿ’

  ಮಡಿಕೇರಿ: ಎಚ್‌1ಎನ್‌1 ರೋಗ ಹರಡದಂತೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ…

ಹೊಸ ಸೇರ್ಪಡೆ