• ‘ಆಚಾರ, ವಿಚಾರ ಅನಾವರಣಗೊಳ್ಳಲು ಹಬ್ಬ ಸಹಕಾರಿ’

  ಮಡಿಕೇರಿ : ಕೊಡವರ ವಿಶಿಷ್ಟ ಸಂಸ್ಕೃತಿ, ಆಚಾರ, ವಿಚಾರಗಳು ಅನಾವರಣಗೊಳ್ಳಲು ಕೊಡಗಿನ ಸಾಂಪ್ರದಾಯಿಕ ಹಬ್ಬಗಳು ಹೆಚ್ಚು ಸಹಕಾರಿಯಾಗಿವೆ ಎಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಸಮಾಜಗಳ ಒಕ್ಕೂಟ ಮತ್ತು ಪೊಮ್ಮಕಡ ಕೂಟದ…

 • ಕೌಶಲಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಸೂಚನೆ

  ಮಡಿಕೇರಿ:ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿನ ಮುತುವರ್ಜಿ ವಹಿಸಿ ಅನುಷ್ಠಾನಗೋಳಿಸುವಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಕೌಶಲ ಮೀಷನ್‌ನ ಸಭೆಯ ಅಧ್ಯಕ್ಷತೆ ವಹಿಸಿ ಅವರು…

 • ಮಡಿಕೇರಿಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಪ್ರತಿಭಟನೆ

  ಮಡಿಕೇರಿ: ಕಾಂಗ್ರೆಸ್‌ ಮುಖಂಡ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ನಗರದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು. ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೇ ನಗರದ ಗಾಂಧಿ ಮಂಟಪದಿಂದ ಜನರಲ್‌ ತಿಮ್ಮಯ್ಯ…

 • ಪಕ್ಷಗಳ ಪ್ರಮುಖರೊಂದಿಗೆ ಸಭೆ: ಬೂತ್‌ ಏಜೆಂಟರ ಮಾಹಿತಿಗೆ ಸೂಚನೆ

  ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕೈಗೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಸಭೆಯಲ್ಲಿ ಸಜೀಲ್‌ ಕೃಷ್ಣ…

 • ಮತದಾರರ ಪಟ್ಟಿ : ಸೇರ್ಪಡೆ , ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

  ಮಡಿಕೇರಿ: ಇದೇ ಸೆ.1 ರಿಂದ ಅ.15 ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ಭಿತ್ತಿಪತ್ರ (ಪೋಸ್ಟರ್‌) ಅನಾವರಣ ಮಾಡುವ ಮೂಲಕ ಭಾನುವಾರ…

 • ಗಣೇಶೋತ್ಸವ ಜಾಗೃತಿ ಆಂದೋಲನ : ವಿಗ್ರಹ ತಯಾರಿಕೆ

  ಮಡಿಕೇರಿ: ಗಣೇಶ ಹಬ್ಬಕ್ಕೆ ಪೂರ್ವಭಾವಿಯಾಗಿ ಸ್ವತ್ಛ ಭಾರತ ಅಭಿಯಾನ ಹಾಗೂ ಹಸಿರೆಡೆಗೆ ನಮ್ಮ ನಡೆ-ಹಸಿರು ಯಾತ್ರೆ ಅಭಿಯಾನ ಕಾರ್ಯಕ್ರಮದಡಿ ನಗರದ ಸಂತ ಮೈಕಲ್ಲರ ಪ್ರೌಢಶಾಲೆಯಲ್ಲಿ ಪರಿಸರ ಸ್ನೇಹಿ ಹಸಿರು ಗಣೇಶ ಉತ್ಸವ ಆಚರಣೆ ಕುರಿತಂತೆ ಜಿಲ್ಲಾ ಮಟ್ಟದ ಪರಿಸರ…

 • ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ : ಬೋಪಯ್ಯ

  ಮಡಿಕೇರಿ :ಈ ಬಾರಿಯು ತೀವ್ರ ಅತಿವೃಷ್ಟಿಯಿಂದಾಗಿ ಕೃಷಿಕರು ಹಾಗೂ ಕಾರ್ಮಿಕರು ತುಂಬಾ ತೊಂದರೆಗೆ ತುತ್ತಾಗಿದ್ದು, ಸಾಲ ವಸೂಲಾತಿಯಲ್ಲಿ ಸ್ವಲ್ಪ ಮಟ್ಟಿಗಾದರೂ ಮಾನವೀಯತೆ ತೋರಿಸುವಂತೆ ವಿವಿಧ ಬ್ಯಾಂಕ್‌ ಅಧಿಕಾರಿಗಳಿಗೆ ಶಾಸಕ ಕೆ.ಜಿ.ಬೋಪಯ್ಯ ಅವರು ಸಲಹೆ ನೀಡಿದ್ದಾರೆ. ನಗರದ ಕಾರ್ಪೋರೇಷನ್‌ ಬ್ಯಾಂಕಿನ ಲೀಡ್‌…

 • ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವ ಸುರೇಶ್ ಕುಮಾರ್

  ಕೊಡಗು:ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಹಾರಂಗಿ ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ದಂಪತಿ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು ಕುಶಾಲನಗರದ ಹಾರಂಗಿ ಜಲಾಶಯದ ಮುಂಭಾಗ ಇರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಸಚಿವ ಸುರೇಶ್ ಕುಮಾರ್…

 • ಸೋಮವಾರ ರಾಜ್ಯ ಹೆದ್ದಾರಿ ಕಾಗಡಿಕಟ್ಟೆ ತಿರುವಿನಲ್ಲಿ ಸಮಸ್ಯೆ

  ಸೋಮವಾರಪೇಟೆ: ಪೈಪ್‌ ಅಳವಡಿಸಲು ರಾಜ್ಯ ಹೆದ್ದಾರಿಯನ್ನು ಅಗೆದು, ಅದನ್ನು ಸೂಕ್ತ ರೀತಿಯಲ್ಲಿ ಸರಿಪಡಿಸದ ಹಿನ್ನೆಲೆ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಸೋಮವಾರಪೇಟೆ, ಶನಿವಾರಸಂತೆ, ರಾಜ್ಯಹೆದ್ದಾರಿಯ ಕಾಗಡಿಕಟ್ಟೆ ತಿರುವಿನಲ್ಲಿ ಪೈಪ್‌ ಅಳವಡಿಸಲು ರಸ್ತೆಯನ್ನು ಅಗೆದಿದ್ದು, ಗುಂಡಿಯಾದ ಜಾಗದಲ್ಲಿ ಡಾಮರೀಕರಣ ಮಾಡದೆ ವಾಹನ…

 • “ನಾವಿರುವ ಕ್ಷೇತ್ರದಲ್ಲೇ ದೇಶಪ್ರೇಮ ಮೆರೆಯಬೇಕು’

  ಮಡಿಕೇರಿ: ನಾವೆಲ್ಲರೂ ಸೈನಿಕರಾಗಲು ಸಾಧ್ಯವಿಲ್ಲ ಆದರೆ, ನಮ್ಮ ನಮ್ಮ ಕ್ಷೇತ್ರಗಳಲ್ಲಿ ಸೈನಿಕರಂತೆಯೇ ದೇಶ ಮೊದಲು ಎಂಬ ಭಾವನೆಯಿಂದ, ಶ್ರದ್ಧೆಯಿಂದ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದಾಗ ಅದು ಕೂಡ ದೇಶ ಸೇವೆ ಎನಿಸಿಕೊಳ್ಳುತ್ತದೆ ಎಂದು ಮಂಡ್ಯದ ಸ್ತ್ರೀ ರೋಗ ತಜ್ಞ ಮತ್ತು…

 • ಅಗ್ಗದ ಮೊಬೈಲ್‌ ಹೆಸರಲ್ಲಿ ಮೋಸ

  ಮಡಿಕೇರಿ: ಕಡಿಮೆ ಬೆಲೆಯಲ್ಲಿ ಮೊಬೈಲ್‌ ನೀಡುತ್ತೇವೆ ಎಂದು ವ್ಯಕ್ತಿಯೋರ್ವನನ್ನು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಒಂದನೇ ಭಾಗದ ನಿವಾಸಿ ಶರವಣ ಅವರ ಮೊಬೈಲಿಗೆ ಅಪರಿಚಿತನೊಬ್ಬ ಕರೆ ಮಾಡಿ, ಬೆಂಗಳೂರಿನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಲ್ಲದೆ, ಸ್ಯಾಮ್‌ಸಂಗ್‌ ಕಂಪೆನಿಯ 6…

 • ಮಡಿಕೇರಿಯ ಕರಿಕೆಯಲ್ಲಿ ಅಡಿಕೆ ಕಳ್ಳನ ಮೇಲೆ ಫೈರಿಂಗ್: ಸ್ಥಳದಲ್ಲೇ ಸಾವು

  ಭಾಗಮಂಡಲ: ಇಲ್ಲಿನ ಕರಿಕೆ ಗ್ರಾಮದಲ್ಲಿ ಅಡಿಕೆ ಕದಿಯಲು ಬಂದಿದ್ದ ಕಳ್ಳನ ಮೇಲೆ ಮಾಲಿಕ ಫೈರಿಂಗ್‌ ನಡೆಸಿದ್ದು, ಕಳ್ಳ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ದೇವಂಗೋಡಿ ಗಣೇಶ್‌ ಗುಂಡಿನ ದಾಳಿಯಿಂದ ಮೃತಪಟ್ಟ ವ್ಯಕ್ತಿ. ಮುಂಡೋಡಿ ಮೊಣ್ಣಪ್ಪ ಮನೆಯವರು…

 • “ಸರಕಾರಿ ಶಾಲೆಗಳು ಮುಚ್ಚುವುದಕ್ಕೆ ಅವಕಾಶ ನೀಡದಿರಿ’

  ಗೋಣಿಕೊಪ್ಪಲು: ಕೋಲಾಟ, ಜಾನಪದ ನೃತ್ಯ, ಕವ್ವಾಲಿ, ಧಾರ್ಮಿಕ ಪಠಣ, ಜಾನಪದ ಗೀತೆ, ಸಮೂಹ ನೃತ್ಯ, ಭರತ ನಾಟ್ಯ ಮೊದಲಾದ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಸೋಮವಾರ ಬಾಳೆಲೆ ವಿಜಯಲಕ್ಷ್ಮೀ ಪದವಿ ಪೂರ್ವ ಕಾಲೇಜಿನ…

 • ಕೊಡಗಿಗೆ ಸಿಎಂ ಭೇಟಿ: ಮಳೆಹಾನಿ ನಷ್ಟ ಕುರಿತು ಚರ್ಚೆ

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಈ ಸಂಬಂಧ ಘೋಷಿಸಲಾಗಿದ್ದ 536 ಕೋಟಿ ರೂ. ವಿಶೇಷ ಪ್ಯಾಕೇಜ್‌ನಲ್ಲಿ ಪ್ರಥಮ ಹಂತವಾಗಿ 100 ಕೋಟಿ ರೂ.ಗಳನ್ನು ಶುಕ್ರವಾರವೇ ಬಿಡುಗಡೆ ಮಾಡಲಾ ಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ…

 • ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಿಸಿ

  ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ನಾನಾ ಕಾರಣದಿಂದಾಗಿ ಪರಿಸರ ಹಾಳಾಗುತ್ತಿದೆ. ಜಲಮೂಲಗಳು ಕಲುಷಿತಗೊಳ್ಳುತ್ತಿದೆ. ಸ್ವತ್ಛ ಪರಿಸರ ಹಾಗೂ ಜಲ ಮೂಲಗಳು ಉಳಿಯಬೇಕಾದರೆ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸುವುದು ಅನಿವಾರ್ಯ ಎಂದು ಪತ್ರಕರ್ತ ಹಾಗೂ ಕೊಡಗು ಪ್ರಸ್‌ಕ್ಲಬ್‌…

 • ಹಾಕತ್ತೂರಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

  ಮಡಿಕೇರಿ: ಹಾಕತ್ತೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಯತೀಶ್‌ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ, ವಿವಿಧ ಹಿಂದೂ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹಾಕತ್ತೂರು ಜಂಕ್ಷನ್‌ನಲ್ಲಿ ಪ್ರತಿಭಟನೆ…

 • ದಸರಾ ಜಂಬೂಸವಾರಿ ಆನೆಗಳಿಗೆ ದುಬಾರೆಯಿಂದ ಬೀಳ್ಕೊಡುಗೆ

  ಮಡಿಕೇರಿ: ಮೈಸೂರು ದಸರಾ ಗಜಪಯಣದಲ್ಲಿ ಪಾಲ್ಗೊಳ್ಳಲು ದುಬಾರೆ ಶಿಬಿರದ 3 ಆನೆಗಳನ್ನುಹುಣಸೂರು ವೀರನ ಹೊಸಳ್ಳಿ ಶಿಬಿರಕ್ಕೆ ಬುಧವಾರ ಕಳುಹಿಸಿಕೊಡಲಾಯಿತು. ದುಬಾರೆ ಶಿಬಿರದ ಆನೆಗಳಾದ ಧನಂಜಯ (47), ಈಶ್ವರ (51), ವಿಜಯ (56) ಆನೆಗಳಿಗೆ ಪೂಜೆ ಸಲ್ಲಿಸಿ ಅರಣ್ಯ ಇಲಾಖೆ…

 • ಕೀರೆಹೊಳೆ-ಲಕ್ಷ್ಮಣತೀರ್ಥ ಪ್ರವಾಹಕ್ಕೆ ಸಿಲುಕಿದವರ ಜತೆ ಮಾತುಕತೆ

  ಮಡಿಕೇರಿ: ದಕ್ಷಿಣ ಕೊಡಗಿನ ಕಿರುಗೂರು, ಬಾಳೆಲೆ ಮತ್ತು ಕಾರ್ಮಾಡು ಪರಿಹಾರ ಕೇಂದ್ರಗಳಿಗೆ ಇತ್ತೀಚೆಗೆ ವೀರಾಜಪೇಟೆಯ ಜೆಎಂಎಫ್ಸಿ ಮತ್ತು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಜಯಪ್ರಕಾಶ್‌ ಅವರು ಭೇಟಿ ನೀಡಿ ಸಮಸ್ಯೆ ಆಲಿಸಿದರು. ಕಿರುಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ…

 • ಮಳೆ ನಿಂತರೂ ಇಲ್ಲಿ ಭೂಮಿ ಬಾಯಿ ಬಿಡುವುದು ನಿಂತಿಲ್ಲ

  ಮಡಿಕೇರಿ: ಮಹಾಮಳೆಯ ಪ್ರವಾಹದಿಂದ ಸುಧಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲೇ ಕೊಡಗಿನ ಜನತೆಗೆ ಮತ್ತೂಂದು ಆತಂಕ ಎದುರಾಗಿದೆ. ಮಳೆ ನಿಂತು ತಿಳಿ ಬಿಸಿಲಿನ ವಾತಾವರಣವಿದ್ದರೂ ವಿವಿಧ ಪ್ರದೇಶಗಳಲ್ಲಿ ಭೂಮಿ ಬಾಯಿ ಬಿಟ್ಟು ಜನತೆಯ ನಿದ್ದೆ ಗೆಡಿಸಲು ಆರಂಭಿಸಿದೆ. ಭಾಗಮಂಡಲದ ಕೋರಂಗಾಲ ಹಾಗೂ ವಿರಾಜಪೇಟೆಯ…

 • ಕೊಡಗಿನ 1.18 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿ

  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ 1.18 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಸಂಕಷ್ಟು ಅನುಭವಿಸುವಂತಾಗಿದೆ. ಮತ್ತೂಂದೆಡೆ ವಿವಿಧ ಮೂಲ ಸೌಲಭ್ಯಗಳ ಹಾನಿ, ಮನೆ ಕುಸಿತ ಮುಂತಾದವುಗಳಿಂದಲೂ ಅಪಾರ ಪ್ರಮಾಣ…

ಹೊಸ ಸೇರ್ಪಡೆ