• ಕಳೆ ಕಳೆದುಕೊಂಡ ಜಲಪಾತಗಳು : ಪ್ರವಾಸಿಗರಿಗೆ ನಿರಾಶೆ

    ಮಡಿಕೇರಿ: ಮಳೆ, ಗಾಳಿ, ಚಳಿ, ಮಂಜು ಈ ವಾತಾವರಣ ಕಾವೇರಿ ತವರು ಕೊಡಗಿನ ಆಸ್ತಿ. ಪ್ರತಿವರ್ಷ ಜೂನ್‌ ಆರಂಭವಾಯಿತ್ತೆಂದರೆ ಮಳೆಗಾಲದ ಸೊಬಗು ಜಿಲ್ಲೆಯ ಸೊಬಗನ್ನು ಶ್ರೀಮಂತಗೊಳಿಸುತ್ತದೆ. ಆದರೆ ಪ್ರಸ್ತುತ ವರ್ಷ ಮಳೆಯ ಆಗಮನವೇ ಆಗದ ಕಾರಣ ಪ್ರಕೃತಿಯ ಮಡಿಲಿನ…

  • ಕೃಷಿಪತ್ತಿನ ಸಹಕಾರ ಸಂಘ ಮೂಲಕ 2,917 ರೈತರ ಸಾಲ ಮನ್ನಾ

    ಗೋಣಿಕೊಪ್ಪಲು: ವಿರಾಜ ಪೇಟೆ ತಾಲ್ಲೂಕಿನ 28 ಕೃಷಿಪತ್ತಿನ ಸಹಕಾರ ಸಂಘದ ಮೂಲಕ ಸುಮಾರು 2,917 ರೈತರ ಒಟ್ಟು 20 ಕೋಟಿ 86 ಲಕ್ಷದ 53 ಸಾವಿರ ರೂಪಾಯಿಗಳು ಸಾಲ ಮನ್ನಾ ಗೊಂಡಿದೆ ಎಂದು ತಾಲ್ಲೂಕು ಸಹಕಾರ ಸಂಘದ ಅಧಿಕಾರಿ…

  • ಕಳೆದ ವರ್ಷ ಅತಿ ಮಳೆ ಕಂಡ ಜಿಲ್ಲೆಗೆ ಈ ಬಾರಿ ಮಳೆ ಇಲ್ಲ

    ಮಡಿಕೇರಿ: ಮುಂದಿನ ಐದು ದಿನಗಳ ಕಾಲ ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಗೆ ವಿರುದ್ಧವಾದ ವಾತಾವರಣ ಕೊಡಗಿನಲ್ಲಿದೆ. ಹವಾಮಾನ ಇಲಾಖೆಯ ಪ್ರಕಟನೆಯಂತೆ ಜು.18 ರಿಂದ ಧಾರಾಕಾರ ಮಳೆ ಸುರಿಯಬೇಕಾಗಿತ್ತು. ಆದರೆ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ…

  • ರಸ್ತೆ ಅವ್ಯವಸ್ಥೆ : ವಿವಿಧ ಸಂಘಟನೆಗಳಿಂದ ಪ್ರತಿಭಟನೆ

    ಮಡಿಕೇರಿ : ನಗರದ ಮಹದೇವಪೇಟೆ ಮತ್ತು ಮಾರುಕಟ್ಟೆ ರಸ್ತೆಯನ್ನು ಶೀಘ್ರ ದುರಸ್ತಿಪಡಿಸುವಂತೆ ಒತ್ತಾಯಿಸಿ ಮಡಿಕೇರಿಯ ವಿವಿಧ ಸಂಘಟನೆಗಳು ನಗರಸಭೆ ವಿರುದ್ಧ ಪ್ರತಿಭಟನೆ ನಡೆಸಿದವು. ಮಾರುಕಟ್ಟೆ ಎದುರು ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು ಸ್ಥಳಕ್ಕೆ ನಗರಸಭಾ ಆಯುಕ್ತರು ಆಗಮಿಸುವಂತೆ ಒತ್ತಾಯಿಸಿದರು. ಈ…

  • ಬೀಟೆ ಮರದ ನಾಟಾಗಳ ಅಕ್ರಮ ಸಾಗಾಟ : ಕುಶಾಲನಗರದಲ್ಲಿ ಇಬ್ಬರ ಬಂಧನ

    ಮಡಿಕೇರಿ : ಕುಶಾಲನಗರ ವ್ಯಾಪ್ತಿಯಲ್ಲಿ ಬೀಟೆ ಮರದ ನಾಟಾಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಲಕ್ಷಾಂತರ ಮೌಲ್ಯದ ಮಾಲು ಸಹಿತ ಎರಡು ವಾಹನಗಳು ಮತ್ತು ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ….

  • ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

    ಮಡಿಕೇರಿ : ಭಾರತೀಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಯಾದ್ಯಾಂತ ಜು.18 ರಿಂದ 22 ರ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಿದೆ. ಇದಕ್ಕೆ ಪೂರಕವೆಂಬಂತೆ ಬುಧವಾರ ಸಂಜೆಯಿಂದ ಜಿಲ್ಲೆಯಲ್ಲಿ ಸಾಧಾರಣ ಮಳೆ ಆರಂಭಗೊಂಡಿದೆ. ನಗರದ…

  • ವಚನಕಾರರ ಆದರ್ಶಗಳು ಇಂದಿಗೂ ಮಾದರಿ : ಜಿಲ್ಲಾಧಿಕಾರಿ

    ಮಡಿಕೇರಿ : ಶಿವಶರಣ ಹಡಪದ ಅಪ್ಪಣ್ಣ ಸೇರಿದಂತೆ ಹಲವು ವಚನಕಾರರು ಸಮಾಜ ಸುಧಾರಣೆಗೆ ಶ್ರಮಿಸಿದ್ದು, ಹಡಪದ ಅಪ್ಪಣ್ಣ ಅವರ ವಚನ ತತ್ವ ಮತ್ತು ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ…

  • ಸಹಪಾಠಿ ತಂದೆಗೆ ಅನಾರೋಗ್ಯ ವಿದ್ಯಾರ್ಥಿಗಳಿಂದ ನಿಧಿ ಸಂಗ್ರಹ

    ಶನಿವಾರಸಂತೆ: ಸೋಮವಾರಪೇಟೆ ತಾಲೂಕಿನ ಮಾದಪುರ ಗ್ರಾಮದ ನಿವಾಸಿ ಹರೀಶ್‌ ಎಂಬುವರು ಇತ್ತೀಚಿಗೆ ಹಾಸನಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ಸಕಲೇಶಪುರದ ಆನೆಮಾಲು ಗ್ರಾಮದ ಬಳಿ ಎದುರಿಗೆ ಬರುತ್ತಿದ್ದ ಬಸ್ಸೊಂದಕ್ಕೆ ಢಿಕ್ಕಿ ಸಂಭವಿಸಿದ ಪರಿಣಾಮ ಹರೀಶ್‌ ತೀವ್ರವಾಗಿ ಗಾಯಗೊಂಡು ಹಾಸನದ ಖಾಸಗಿ…

  • ಕೂಡಿಗೆ: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ

    ಮಡಿಕೇರಿ :ಮುಂಗಾರು ಕೈ ಕೊಟ್ಟು ರೈತರು, ಜನ ಜಾನುವಾರುಗಳಿಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾದಾಗ ಕಪ್ಪೆಗಳ ಮದುವೆ ಮೂಲಕ ವರುಣನನ್ನು ಪ್ರಾರ್ಥಿಸುವ ಆಚರಣೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಾಲ್ತಿಯಲ್ಲಿದೆ. ಇದಕ್ಕೆ ಪೂರಕವಾಗಿ ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮದಲ್ಲೂ ಅಪರೂಪದ…

  • ಆಲೂರು ಸಿದ್ದಾಪುರ: ವಿಶ್ವ ಜನಸಂಖ್ಯೆ ದಿನಾಚರಣೆ

    ಶನಿವಾರಸಂತೆ : ಇತಿಮಿತಿ ಜನಸಂಖ್ಯೆ ಪಾಲನೆಯ ಕ್ರಮವನ್ನು ಪ್ರತಿಯೊಬ್ಬರು ಜವಾಬ್ದಾರಿಯಾಗಿ ತೆಗೆದುಕೊಂಡರೆ ಜನಸಂಖ್ಯೆ ನ್ಪೋಟವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಪರ್ಣಾ ಕೃಷ್ಣಾನಂದ್‌ ಹೇಳಿದರು. ಅವರು ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಪ್ರಾಥಮಿಕ…

  • “ಭಾರತೀಯ ಸಂಸ್ಕೃತಿಯಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನ’

    ಕಾಸರಗೋಡು: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್‌ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಸಂಸ್ಕೃತ ವಿದ್ಯಾರ್ಥಿಗಳ ನೇತೃತ್ವದಲ್ಲಿ ಗುರುಪೂರ್ಣಿಮೆ ಆಚರಿಸಲಾಯಿತು. ವೇದವ್ಯಾಸರ ಜನ್ಮದಿನವನ್ನು ಗುರುಪೂರ್ಣಿಮೆ ಎಂದು ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕೃತಿಯಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನ ಇದೆ….

  • ಮರ ಕುಸಿಯುವ ಭೀತಿಯಲ್ಲಿದ್ದರೂ ತೆರವಿಗೆ ಕ್ರಮವಿಲ್ಲ

    ಬದಿಯಡ್ಕ: ಮಳೆಗಾಲದಲ್ಲಿ ಎದುರಾಗುವ ಸಮಸ್ಯೆಗಳನ್ನು ತಪ್ಪಿಸಲು ಮಳೆ ಪ್ರಾರಂಭವಾಗುವುದಕ್ಕೂ ಮುನ್ನ ಆಗತ್ಯದ ಕ್ರಮಗಳನ್ನು ಕೈಗೊಂಡಲ್ಲಿ ಜನರು ಸಮಾಧಾನಪಡುವಂತಾಗುತ್ತದೆ. ಸ್ವತ್ಛತಾ ಕಾರ್ಯ, ವಿದ್ಯುತ್‌ ತಂತಿಗಳ ಮೇಲಿಂದ ಹಾದುಹೋಗುವ ಮರದ ರೆಂಬೆ ಕೊಂಬೆಗಳಿಂದ ಬರಬಹುದಾದ ಅಪಾಯವನ್ನರಿತು ಅವುಗಳನ್ನು ಕಡಿದು ಬೇರ್ಪಡಿಸಬೇಕು. ಆದರೆ…

  • ಕೊಡಗಿನ 167 ಹಾಡಿಗಳ ಆದಿವಾಸಿಗಳಿಗೆ ಆಧಾರ್‌ ಭಾಗ್ಯ

    ಮಡಿಕೇರಿ: ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಹಾಡಿಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಆಧಾರ್‌ ಗುರುತಿನ ಚೀಟಿ ಕಡ್ಡಾಯವಾಗಿ ಅಗತ್ಯವಿರುವ ಹಿನ್ನೆಲೆ ಪ್ರತಿಯೊಬ್ಬ ಗಿರಿಜನ ಕುಟುಂಬದವರಿಗೆ ಆಧಾರ್‌ ಗುರುತಿನ ಚೀಟಿ ನೋಂದಾಯಿಸಲು 15 ದಿನಗಳ ಕಾಲ ಮೊಬೈಲ್‌ ಸಂಚಾರಿ ವಾಹನದ ಮೂಲಕ…

  • ಮಡಿಕೇರಿ: ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ

    ಮಡಿಕೇರಿ :ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌ ಅವರು ನಗರದ ಆಜಾದ್‌ ನಗರದಲ್ಲಿ ಸೋಮವಾರ ಚಾಲನೆ ನೀಡಿದರು. ಕ್ಷಯರೋಗ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಕೊಳಚೆ…

  • ಮೂರು ತಾಲೂಕುಗಳ ಆಧಾರ್‌ ನೋಂದಣಿ ದಿನಾಂಕ, ಹಾಡಿ ವಿವರ

    ಮಡಿಕೇರಿ: ಆಧಾರ್‌ ನೋಂದಣಿ ದಿನಾಂಕ ಮತ್ತು ಹಾಡಿ ವಿವರ ವಿರಾಜಪೇಟೆ ತಾಲೂಕು ಜು.16 ರಂದು ನಾಣಚ್ಚಿಗದ್ದೆ ಹಾಡಿ, ಕೇಮ್‌ಕೊಲ್ಲಿ, ಚಂದನಕೆರೆ ಹಾಡಿಗಳ ಜನರಿಗೆ ನಾಣಚ್ಚಿಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೋಂದಣಿ ಮಾಡಲಾಗಿದೆ. ಜು. 17ರಂದು ನಾಗರಹೊಳೆ, ಗೋಣಿಗದ್ದೆ ಹಾಡಿ…

  • ಜನಮಂಗಲದಡಿ ಅಶಕ್ತರಿಗೆ ಗ್ರಾಮಾಭಿವದ್ಧಿ ಯೋಜನೆ ನೆರವು

    ಶನಿವಾರಸಂತೆ: ಬಿದರೂರು ಗ್ರಾಮದ ಎಸ್‌.ಎಚ್‌.ಸಲೀಂ (27 ) 4 ವರ್ಷಗಳ ಹಿಂದೆ ಅವಘಡವೊಂದರಲ್ಲಿ ಸೊಂಟದ ಮೂಳೆ ಮುರಿತಕೊಳಗಾಗಿ ಹಾಸಿಗೆಯಲ್ಲೆ ನರಕ ಯಾತನೆಯೊಂದಿಗೆ ಕಾಲಕಳೆಯುತ್ತಿದ್ದಾರೆ. ಕುಟುಂಬಕ್ಕೆ ಸರಕಾರದಿಂದ ನೆರವು ಸಹಕಾರ ಸಿಗದ ಹಿನ್ನಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜನಮಂಗಲ ಕಾರ್ಯ…

  • ಮಣ್ಣು ಆರೋಗ್ಯ ಅಭಿಯಾನ: ಮೂರು ಗ್ರಾಮ ಆಯ್ಕೆ

    ಮಡಿಕೇರಿ : ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆ ಬಗ್ಗೆ ಎಲ್‌ಇಡಿ ವಾಹನದ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವ ಪ್ರಚಾರ ಆಂದೋಲನಕ್ಕೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಚಾಲನೆ ನೀಡಿದರು. ಜಿಲ್ಲೆಯ…

  • ಪರಿಸರ ಸಂರಕ್ಷಿಸುವುದು ಪ್ರತಿ ನಾಗರಿಕನ ಕರ್ತವ್ಯ: ಪ್ರಭಾಕರನ್‌

    ಮಡಿಕೇರಿ: ಪರಿಸರ ಉಳಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಪ್ರಭಾಕರನ್‌ ಕರೆ ನೀಡಿದ್ದಾರೆ. ಕೊಡಗು ಗ್ರೀನ್‌ ಸಿಟಿ ಫೋರಂ ವತಿಯಿಂದ ರಚನೆಗೊಂಡಿರುವ ಹಸಿರುಪಡೆ’ಗೆ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು….

  • ಕೊಡವ ಬುಡಕಟ್ಟು ಜನಾಂಗದ ಹಕ್ಕೊತ್ತಾಯ : ಸಿಎನ್‌ಸಿ ಧರಣಿ

    ಮಡಿಕೇರಿ: ಕೊಡವ ಬುಡಕಟ್ಟು ಜನಾಂಗದ ಪ್ರಧಾನ ಮೂರು ಹಕ್ಕೊತ್ತಾಯಗಳನ್ನು ಪರಿಗಣಿಸಲು ಪ್ರಸಕ್ತ ಪಾರ್ಲಿಮೆಂಟ್ ಅಧಿವೇಶನದಲ್ಲೇ ಸಂವಿಧಾನದ ತಿದ್ದುಪಡಿಗೆ ಮುಂದಾಗಬೇಕು ಎಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ…

  • ಬಿಜೆಪಿ ವಿರುದ್ಧ ಅಸಮಾಧಾನ : ಕೊಡಗು ಜೆಡಿಎಸ್‌ ಪ್ರತಿಭಟನೆ

    ಮಡಿಕೇರಿ: ರಾಜ್ಯದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ನಗರದ ಜನರಲ್ ಕೆ.ಎಸ್‌. ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಜ.ತಿಮ್ಮಯ್ಯ ವೃತ್ತದಲ್ಲಿ…

ಹೊಸ ಸೇರ್ಪಡೆ

  • ಪ್ರತಿ ಅಡಿಯ ಗಣಪತಿಗೆ 1.5ರಿಂದ 2 ಕೆ.ಜಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಬಳಕೆಯಾಗುತ್ತದೆ. ಇನ್ನು ಸರಾಸರಿ 5 ಅಡಿ ಗಣಪನಿಗೆ ಕನಿಷ್ಠ 20 ಕೆಜಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌...

  • ಚಾಮರಾಜನಗರ: ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತ ಅರಣ್ಯದಲ್ಲಿ ತಕ್ಷಣ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು, ಲಂಟಾನ ತೆರವುಗೊಳಿಸಬೇಕು, ಬಿದಿರು ಬೆಳೆಯಲು ಕ್ರಮ...

  • ರಾಜ್ಯ ರಾಜಕೀಯದಲ್ಲಿ ತಲ್ಲಣ ಉಂಟು ಮಾಡಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಲು ನಿರ್ಧರಿಸಿದ್ದು, ಪ್ರಕರಣ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ...

  • ಬೆಂಗಳೂರು: ಟೆಲಿಫೋನ್‌ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿರುವುದು ರಾಜಕೀಯ ಮುಖಂಡರು ಮಾತ್ರವಲ್ಲದೆ, ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳಲ್ಲಿ...

  • ಬೆಂಗಳೂರು: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳೀಗ ಪ್ಲಾಸ್ಟಿಕ್‌ ಬಳಕೆಯಿಂದ ಮುಕ್ತವಾಗಿವೆ. ವಿದ್ಯಾರ್ಥಿಗಳನ್ನು...

  • ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ನಿಮಿತ್ತ ಭಾನುವಾರ ಪ್ರಹ್ಲಾದರಾಜರ ರಥೋತ್ಸವ ಅಸಂಖ್ಯ ಭಕ್ತರ...