• ವಸತಿ ಯೋಜನೆ: ಶೀಘ್ರ ಅರ್ಜಿ ವಿಲೇವಾರಿಗೆ ಜಿಲ್ಲಾಧಿಕಾರಿಗೆ ಸೂಚನೆ

  ಮಡಿಕೇರಿ : ವಸತಿ ಯೋಜನೆಗಳ ಫ‌ಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡದಿದ್ದಲ್ಲಿ ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ…

 • ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಉಪನ್ಯಾಸಕರ ಸಂಘದಿಂದ ಮನವಿ

  ಮಡಿಕೇರಿ : ಪದವಿ ಪೂರ್ವ ಶಿಕ್ಷಣಾ ಇಲಾಖೆಯ ಉಪನ್ಯಾಸಕರು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ಕೂಡಲೇ ವೇತನ ಬಿಡುಗಡೆಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಪ್ರಮುಖರು ಜಿಲ್ಲಾಧಿಕಾರಿಗಳಿಗೆ ಮನವಿ…

 • ಹಳದಿ ಫ‌ಲಕದ ವಾಹನಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ

  ಮಡಿಕೇರಿ: ತಾಲೂಕಿನ ಪ್ರವಾಸಿ ತಾಣ ಮಾಂದಲ್ಪಟ್ಟಿಗೆ ಹಳದಿ ಬಣ್ಣದ ನೋಂದಣಿ ಫ‌ಲಕ (ಯಲ್ಲೊ ಬೋರ್ಡ್‌) ಹೊಂದಿರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಮಾಡಲು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ…

 • ವಕ್ಫ್ ಆಸ್ತಿಯ ಸಂರಕ್ಷಣೆಗೆ ಬದ್ಧ : ಸಮಿತಿ ಅಧ್ಯಕ್ಷ ಯಾಕೂಬ್‌ ಭರವಸೆ

  ಮಡಿಕೇರಿ: ವಕ್ಫ್ ಆಸ್ತಿಯ ಸಂರಕ್ಷಣೆ ಹಾಗೂ ಮದರಸಗಳ‌ ಅಭಿವೃದ್ಧಿಗೆ ವಕ್ಫ್ ಸಲಹಾ ಸಮಿತಿ ಮುಂದಾಗಿದ್ದು, ಎಲ್ಲಾ ಮಸೀದಿಗಳು ನಿಯಮ ಪಾಲನೆಯ ಮೂಲಕ ಸಹಕರಿಸುವಂತೆ ವಕ್ಫ್ ಸಲಹಾ ಸಮಿತಿ ಮನವಿ ಮಾಡಿದೆ. ಕೊಡಗು ಜಿಲ್ಲಾ ವಕ್ಫ್ ಕಛೇರಿಯಲ್ಲಿ ನಡೆದ ಸಲಹಾ…

 • ಸಂವಿಧಾನದ ಮಹತ್ವ ಪ್ರತಿಯೊಬ್ಬರು ತಿಳಿದುಕೊಳ್ಳಿ: ಮಲ್ಲಾಪುರ

  ಮಡಿಕೇರಿ: ಇಡೀ ಜಗತ್ತಿನಲ್ಲಿಯೇ ಬೃಹತ್‌ ಲಿಖೀತ ಸಂವಿಧಾನ ಹೊಂದಿರುವ ರಾಷ್ಟ್ರದಲ್ಲಿ, ಸಂವಿಧಾನವು ಪವಿತ್ರ ಮಹಾಗ್ರಂಥವಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಹೇಳಿದರು. ಜಿಲ್ಲಾ ಕಾನೂನು…

 • ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಆಯಾಮಗಳು ಬರಲಿ : ಸುನೀತಾ

  ಮಡಿಕೇರಿ: ಸಾಹಿತ್ಯಾಸಕ್ತ ವಿದ್ಯಾರ್ಥಿಗಳು ಪರಂಪರೆಯ ಜೊತೆಗೆ ವರ್ತಮಾನದ ಸಂಗತಿಗಳನ್ನು ಮನನ ಮಾಡಿಕೊಂಡು ಹೊಸ ಆಯಾಮಗಳನ್ನು ಸಾಹಿತ್ಯದಲ್ಲಿ ತರುವ ಪ್ರಯತ್ನ ಮಾಡಬೇಕು ಎಂದು ಕವಯತ್ರಿ ಸುನೀತಾ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಚಿಕ್ಕ ಅಳುವಾರದ ಮಂಗಳೂರು ವಿವಿ…

 • ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಜನ್ಮ ದಿನೋತ್ಸವ

  ಗೋಣಿಕೊಪ್ಪಲು: ಶಾಫಿ ಮುಸ್ಲಿಂ ಜಮಾಅತ್‌ ಇವರ ವತಿಯಿಂದ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ 1461 ಜನ್ಮ ದಿನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಪಟ್ಟಣದ ಜುಮಾ ಮಸೀದಿಯವರೆಗೆ ಮೆರವಣಿಗೆ ನಡೆಸಿ ಮೊಹಮ್ಮದ್‌ ಪೈಗಂಬರ್‌ರವರ…

 • ಮಡಿಕೇರಿ : ಗಮನ ಸೆಳೆಯುತ್ತಿರುವ ಹಳೇ ನೋಟು ನಾಣ್ಯಗಳ ಪ್ರದರ್ಶನ

  ಮಡಿಕೇರಿ: ನಾಣ್ಯ ಶಾಸ್ತ್ರಜ್ಞ ಪಿ.ಕೆ.ಕೇಶವ ಮೂರ್ತಿ ಅವರು ಸಂಗ್ರಹಿಸಿರುವ ಹಳೇ ನೋಟುಗಳು ಹಾಗೂ ನಾಣ್ಯಗಳ 147ನೇ ಪ್ರದರ್ಶನಕ್ಕೆ ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ ಪೆನ್ನೆಕರ್‌ ಅವರು ಶುಕ್ರವಾರ ಚಾಲನೆ ನೀಡಿದರು. ನಗರದ ಕೋಟೆ ಆವರಣದಲ್ಲಿರುವ ವಸ್ತು…

 • ಸೋಮವಾರಪೇಟೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

  ಸೋಮವಾರಪೇಟೆ: ಸಾಲ ಬಾಧೆಯಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕೃಷಿಕ ವಿನೋದ್‌ (35) ಆತ್ಮಹತ್ಯೆಗೆ ಶರಣಾದವರು. ಅವರು ಪತ್ನಿ ಮತ್ತು ಇಬ್ಬರು ಎಳೆಯ ಪ್ರಾಯದ ಇಬ್ಬರು ಪುತ್ರರನ್ನು…

 • ಸಹಕಾರ ಸಂಘಗಳಿಗೆ ಇನ್ನಷ್ಟು ಸ್ವಾಯತೆ ಅಗತ್ಯ: ಬೋಪಯ್ಯ

  ಮಡಿಕೇರಿ: ಸಹಕಾರ ಸಂಘಗಳು ರೈತರ ಬೆನ್ನೆಲುಬಾಗಿದ್ದು, ಸಹಕಾರ ಸಂಘಗಳಿಗೆ ಇನ್ನೂ ಹೆಚ್ಚಿನ ಸ್ವಾಯತ್ತತೆ ನೀಡಬೇಕಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅವರು ಪ್ರತಿಪಾದಿಸಿದ್ದಾರೆ. ಬಾಲಭವನದಲ್ಲಿ ಬುಧವಾರ ನಡೆದ ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ, ತಂತ್ರಜ್ಞಾನ ಅಳವಡಿಕೆ ಮತ್ತು…

 • ಸಂವಿಧಾನದ ಗೌರವಕ್ಕೆ ಧಕ್ಕೆ : ದಲಿತ ಸಂಘಟನೆಗಳ ಆರೋಪ

  ಮಡಿಕೇರಿ: ಬಾಬಾ ಸಾಹೇಬ್‌ ಡಾ.ಅಂಬೇಡ್ಕರ್‌ ಅವರು ರೂಪಿಸಿದ ಸಂವಿಧಾನವನ್ನು ರಕ್ಷಣೆ ಮಾಡುವನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಹಾಗೂ ಭಾರತೀಯ ರಿಪಬ್ಲಿಕನ್‌ ಪಾರ್ಟಿ (ಆರ್‌ಪಿಐ)ಯ ವತಿಯಿಂದ ನ.25ರಂದು ಮಡಿಕೇರಿಯಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ಕರ್ನಾಟಕ ದಲಿತ…

 • ಕೀರ್ತನೆಗಳು ಸಂದೇಶಗಳು ಸಾರ್ವಕಾಲಿಕ: ಜಿಲ್ಲಾಧಿಕಾರಿ

  ಮಡಿಕೇರಿ: ಭಕ್ತ ಕನಕದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು, ಕನಕದಾಸರ ಸಂದೇಶಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

 • ಅವೈಜ್ಞಾನಿಕ ಯೋಜನೆಗಳಿಂದ ಆತಂಕಕಾರಿ ಬೆಳವಣಿಗೆ

  ಮಡಿಕೇರಿ: ನವಪೀಳಿಗೆಗೆ ಪರಿಸರ ಸಂರಕ್ಷಣೆಯ ಪ್ರಜ್ಞೆ ಮೂಡಿಸುವ ಕೆಲಸವಾಗಬೇಕಿದೆ ಎಂದು ಅರೆಮಾದನಹಳ್ಳಿಯ ಶ್ರೀಶಿವಸುಜ್ಞಾನತೀರ್ಥ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾವೇರಿ ಮಹಾ ಆರತಿ ಬಳಗ, ಕಾವೇರಿ ರಿವರ್‌ ಸೇವಾ ಟ್ರಸ್ಟ್‌, ಕಾವೇರಿ ನದಿ ಸ್ವಚ್ಚತಾ ಆಂದೋಲನ ಹಾಗೂ ಕನ್ನಡ ಮತ್ತು…

 • ಕೇಂದ್ರ ಸರಕಾರದ ವಿರುದ್ಧ ಕೊಡಗು ಕಾಂಗ್ರೆಸ್‌ ಪ್ರತಿಭಟನೆ

  ಮಡಿಕೇರಿ : ಕೇಂದ್ರ ಸರ್ಕಾರ ಜನ ವಿರೋಧಿ ಆರ್ಥಿಕ ನೀತಿ ಅನುಸರಿಸುತ್ತಿದೆ ಮತ್ತು ದೇಶವನ್ನು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ ನಡೆಸಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ…

 • ಸ್ಕೀಯಿಂಗ್‌ನಲ್ಲಿ ಛಾಪು ಮೂಡಿಸಿದ ಕೊಡಗಿನ ಹುಡುಗಿ ಭವಾನಿ

  ಮಡಿಕೇರಿ: ರಷ್ಯಾದ ಅತಿ ಎತ್ತರದ ಮೌಂಟ್‌ ಎಲ್‌ಬ್ರಸ್‌ ಪರ್ವತದ ಮೇಲೆ ಭಾರತದ ರಾಷ್ಟ್ರಧ್ವಜವನ್ನು ನೆಟ್ಟು ಬಂದಿರುವ ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ಭವಾನಿ ಈಗ ನ್ಯೂಜಿಲ್ಯಾಂಡ್‌ನ‌ ಮೌಂಟ್‌ ರೂಪೇವ್‌ನಲ್ಲಿ ತರಬೇತಿ ಪಡೆದ ಭಾರತದ ಮೊದಲ ಯುವತಿ ಎಂಬ…

 • ಯುವ ಒಕ್ಕೂಟಗಳ ಸಾಮಾಜಿಕ ಕಳಕಳಿ ಶ್ಲಾಘನೀಯ: ಬೋಪಯ್ಯ

  ಮಡಿಕೇರಿ: :ಇತರರಿಗೆ ಮಾದರಿಯಾಗಿರುವ ಯುವ ಒಕ್ಕೂಟಗಳ ಸಾಮಾಜಿಕ ಕಳಕಳಿ ಶ್ಲಾಘನೀಯವೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್‌, ಜಿಲ್ಲಾ ಯುವ ಒಕ್ಕೂಟ ಹಾಗೂ ನಿಸರ್ಗ ಯುವತಿ ಮಂಡಳಿ…

 • ಜನರಲ್‌ ತಿಮ್ಮಯ್ಯ ಸ್ಮಾರಕ ಭವನ ವರ್ಷಾಂತ್ಯಕ್ಕೆ ಲೋಕಾರ್ಪಣೆ

  ಮಡಿಕೇರಿ: ಭಾರತೀಯ ಭೂಸೇನೆಯ ತರಬೇತಿ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್‌ ಜನರಲ್‌ ಪಿ.ಸಿ.ತಿಮ್ಮಯ್ಯ, ಪಿವಿಎಸ್‌ಎಂ, ವಿಎಸ್‌ಎಂ ಅವರು ಸ್ಮಾರಕ ಭವನವಾಗಿ ಅಭಿವೃದ್ಧಿ ಹೊಂದುತ್ತಿರುವ ಪದ್ಮಭೂಷಣ ಜನರಲ್‌ ಕೆ.ಎಸ್‌.ತಿಮ್ಮಯ್ಯ ಅವರ ಮಡಿಕೇರಿ ಮನೆಯನ್ನು ವೀಕ್ಷಿಸಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ…

 • ಸರಕಾರೇತರ ಸಂಸ್ಥೆ ,ಸಂತ್ರಸ್ತರೊಂದಿಗೆ ಜಿಲ್ಲಾಧಿಕಾರಿ ಚರ್ಚೆ

  ಮಡಿಕೇರಿ : ಪ್ರಕೃತಿ ವಿಕೋಪದಿಂದ ಕೊಡಗಿನಲ್ಲಿ ಉಂಟಾದ ಹಾನಿ ಮತ್ತು ಪುನರ್‌ ನಿರ್ಮಾಣದ ಧ್ಯೇಯದೊಂದಿಗೆ ಸ್ಥಿತಿ ಸ್ಥಾಪಕ ಸಮುದಾಯವನ್ನು ನಿರ್ಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಸರ್ಕಾರೇತರ ಸಂಸ್ಥೆಗಳು ಉದಾರ ದಾನಿಗಳು ಹಾಗೂ ಇತರ ಪಾಲುದಾರರನ್ನು ಒಳಗೊಂಡ ಸಮಿತಿ ಸಭೆಯು…

 • ರಸ್ತೆ ಮಧ್ಯೆ ವಿದ್ಯುತ್‌ ಕಂಬ!

  ಮಡಿಕೇರಿ: ಕುಶಾಲನಗರದ ಮುಳ್ಳುಸೋಗೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗೊಂದಿಬಸವನಹಳ್ಳಿ ಗ್ರಾಮದ ರಸ್ತೆಯ ಮಧ್ಯದಲ್ಲೇ ವಿದ್ಯುತ್‌ ಕಂಬವಿದ್ದು, ಅದೇ ಸ್ಥಿತಿಯಲ್ಲಿ ರಸ್ತೆಗೆ ಡಾಮರು ಹಾಕಲು ಹೊರಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯುತ್‌ ಕಂಬವನ್ನು ಸ್ಥಳಾಂತರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ…

 • ಕಾವಲು ಪಡೆಯಂತಿರುವ ಪಶ್ಚಿಮ ಘಟ್ಟ ನಾಶ ಆತಂಕ: ನೂರುನ್ನೀಸಾ

  ಮಡಿಕೇರಿ: ಮಾನವನ ರಕ್ಷಣೆಗೆ ಕಾವಲು ಪಡೆಯಂತಿರುವ ಪಶ್ಚಿಮಘಟ್ಟ ಪ್ರದೇಶಗಳು ನಾಶವಾದ ಪರಿಣಾಮ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ ಎಂದು ಅಭಿಪ್ರಾಯಪಟ್ಟಿರುವ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ನೂರುನ್ನಿಸಾ, ಬೆಟ್ಟಗುಡ್ಡಗಳ ಮೇಲೆ ಕಟ್ಟಡ ನಿರ್ಮಿಸುವ ಸ್ವಯಂಕೃತ ಅಪರಾಧ ನಿಲ್ಲಬೇಕೆಂದು…

ಹೊಸ ಸೇರ್ಪಡೆ