• ನರೇಗಾ ಬಡ ಕೂಲಿ ಕಾರ್ಮಿಕರಿಗೆ ವರದಾನ

  ಬಂಗಾರಪೇಟೆ: ಗ್ರಾಮೀಣ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಗಟ್ಟುವ ಸಲುವಾಗಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದ್ದು, ನಿರುದ್ಯೋಗ ಕೂಲಿ ಕಾರ್ಮಿಕರಿಗೆ ಇದು ವರದಾನವಾಗಿದೆ ಎಂದು ತಾಪಂ ಇಒ ಎನ್‌.ವೆಂಕಟೇಶಪ್ಪ ಹೇಳಿದರು. ನರೇಗಾ ಯೋಜನೆಯ ಬಗ್ಗೆ ಜನರಿಗೆ ಅರಿವು…

 • ಮೂರು ನಗರಸಭೆಗೆ ಚುನಾವಣಾ ಸಿದ್ಧತೆ

  ಕೋಲಾರ: ನಿರೀಕ್ಷಿಸಿದಂತೆಯೇ ಜಿಲ್ಲೆಯ ಮೂರು ನಗರಸಭೆಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಅ.24 ರಂದು ಅಧಿಕೃತವಾಗಿ ಅಧಿಸೂಚನೆ ಹೊರಬೀಳಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎನ್‌.ಆರ್‌. ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚ್‌ ವೇಳೆಗೆ ನಡೆಯಬೇಕಾಗಿದ್ದ ಈ ಚುನಾವಣೆ…

 • ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಮಿತಿ ರಚನೆ ಮಾಡಿ

  ಕೆಜಿಎಫ್: ಕನ್ನಡ ತಾಯಿ ಭುವನೇಶ್ವರಿ ಆರಾಧನೆ ಮತ್ತು ನಾಡು ನುಡಿಯ ಬಗ್ಗೆ ಗೌರವವಾಗಿ ನಡೆದುಕೊಳ್ಳಬೇಕು. ಎಲ್ಲಾ ಹಿರಿಯರನ್ನು ಒಳಗೊಂಡ ರಾಜ್ಯೋತ್ಸವ ಸಮಿತಿ ರಚನೆ ಮಾಡಿ, ಅದರ ಮೂಲಕ ದಿನಾಚರಣೆ ಮಾಡಬೇಕು ಎಂದು ಶಾಸಕಿ ಎಂ.ರೂಪಕಲಾ ಹೇಳಿದರು. ನಗರದ ಕಿಂಗ್‌…

 • 24ರಂದು ರೈತ ಸಂಘದಿಂದ ಹೆದ್ದಾರಿ ಬಂದ್‌ಗೆ ನಿರ್ಧಾರ

  ಕೋಲಾರ: ಕೃಷಿ ಮತ್ತು ಹೈನೋದ್ಯಮಕ್ಕೆ ಮಾರಕವಾಗಿರುವ ಮುಕ್ತ ಮಾರುಕಟ್ಟೆ ಒಪ್ಪಂದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ಅ.24ಕ್ಕೆ ಹಸುಗಳ ಸಮೇತ ಕೊಂಡರಾಜನಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಲು ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ರೈತ…

 • ಕನಿಷ್ಠ ವೇತನ ನೀಡಿ, ಕಿರುಕುಳ ತಪ್ಪಿಸಿ

  ಮಾಲೂರು: ಮಾಸಿಕ 10,500 ರೂ. ಕನಿಷ್ಠ ವೇತನ, ಗುಣಮಟ್ಟದ ಸಮವಸ್ತ್ರ, ಕೆಲಸದಿಂದ ವಜಾ ಮಾಡದಂತೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರಜಾಸೇವಾ ಸಮಿತಿ ಸಂಯೋಜಿತ ಅಕ್ಷರ ದಾಸೋಹ ನೌಕರರ ಕ್ಷೇಮಾಭಿ…

 • ಹುಳದೇನಹಳ್ಳಿಯಲ್ಲಿ ನರೇಗಾ ಜಾಗೃತಿ

  ಟೇಕಲ್‌: ಹೋಬಳಿಯ ಹುಳದೇನಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಡಿ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಪ್ರಚಾರದ ವಾಹನ ಶುಕ್ರವಾರ ಗ್ರಾಮಗಳಲ್ಲಿ ಸಂಚರಿಸಿತು. ಈ ವೇಳೆ ನಡೆದ ಕಾರ್ಯಕ್ರಮಕ್ಕೆ ಗ್ರಾಪಂ ಕಾರ್ಯದರ್ಶಿ…

 • ಪದವಿ ವಿದ್ಯಾರ್ಥಿಗಳಿಂದ ಪ್ರತ್ಯೇಕ ಪ್ರತಿಭಟನೆ

  ಮಾಲೂರು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಲಾವಿಭಾಗ ಮತ್ತು ಬಿಎಸ್‌ಡ್ಲ್ಯೂ ವಿಭಾಗದ ವಿದ್ಯಾರ್ಥಿಗಳು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಮುಖಂಡ ಬಾಲಕೃಷ್ಣ ನೇತೃತ್ವದಲ್ಲಿ ಕಾಲೇಜಿನ ಮುಂದೆ…

 • ನಿಷೇಧವಿದ್ರೂ ಪ್ಲಾಸ್ಟಿಕ್‌ ಬಳಕೆ ಬಿಟ್ಟಿಲ್ಲ

  ಮಾಲೂರು: ಪರಿಸರ, ಜೀವ ಸಂಕುಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆ ನಿಷೇಧ ಮಾಡಿದ್ದರೂ ಪಟ್ಟಣದ ಅಂಗಡಿಗಳಲ್ಲಿ ರಾಜಾರೋಷವಾಗಿ ಉಪಯೋಗಿಸಲಾಗುತ್ತಿದೆ. ಜನರಲ್ಲಿಯೂ ಇದರ ಬಗ್ಗೆ ಇನ್ನೂ ಅರಿವು ಇಲ್ಲ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಪಟ್ಟಣದಲ್ಲಿ ಪ್ಲಾಸ್ಟಿಕ್‌ ಬಳಕೆ ಕಡ್ಡಾಯವಾಗಿ ನಿಷೇಧ…

 • ಬಡವರ ನಿವೇಶನ ಕಬಳಿಕೆ: ಕ್ರಮಕ್ಕೆ ಮನವಿ

  ಕೋಲಾರ: ಕಸಬಾ ಹೋಬಳಿ ಸರ್ವೆ ನಂ.128, ವಾರ್ಡ್‌ ನಂ.14ರಲ್ಲಿ 1975-76ರಲ್ಲಿ ಬಡವರಿಗೆ ಸೂರು ನೀಡುವ ನಿಟ್ಟಿನಲ್ಲಿ ಕ್ಷೇತ್ರ ಅಭಿವೃದ್ಧಿ ಅಧಿಕಾರಿಗಳು ನಿವೇಶನ ನೀಡಿದ್ದು, ಈ ಜಮೀನನ್ನು ಬಲಾಡ್ಯರು ಕಬಳಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಅಂಬೇಡ್ಕರ್‌ ಸೇವಾ…

 • ಗ್ರಾಮ ಪ್ರಗತಿಯಾದ್ರೆ ದೇಶಾಭಿವೃದ್ಧಿ

  ಕೋಲಾರ: ಗ್ರಾಮ ಪ್ರಗತಿ ಕಂಡರೆ ದೇಶ ಅಭಿವೃದ್ಧಿ ಹೊಂದುತ್ತದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಿದೆ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ತಂಬಿಹಳ್ಳಿ ಮುನಿಯಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ತಂಬಿಹಳ್ಳಿ ಗ್ರಾಮದ ಶ್ರೀಸತ್ಯಮ್ಮ…

 • ಜನಸಂಖ್ಯೆಗನುಗುಣವಾಗಿ ಆಹಾರ ಉತ್ಪಾದನೆ ಅವಶ್ಯ

  ಕೋಲಾರ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಅಪೌಷ್ಟಿಕತೆ ಕೊರತೆ ಉಂಟಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ಆಹಾರ ಉತ್ಪಾದಿಸಲು ಶೀಘ್ರವಾಗಿ ಎರಡನೇ ಹಸಿರುಕ್ರಾಂತಿ ನಡೆಯಬೇಕಾಗಿದೆ ಎಂದು ತೋಟಗಾರಿಕೆ ವಿವಿಯ ಡೀನ್‌ ಡಾ. ಬಿ.ಜಿ. ಪ್ರಕಾಶ್‌ ತಿಳಿಸಿದರು. ನಗರದ ಹೊರವಲಯದಲ್ಲಿರುವ ಟಮಕದಲ್ಲಿರುವ ಕೃಷಿ ವಿಜ್ಞಾನ…

 • ಸಿದ್ದು ಆಯ್ಕೆ ಕುರಿತು ಭಿನ್ನಾಭಿಪ್ರಾಯ ಇಲ್ಲ: ರಮೇಶ್‌ ಕುಮಾರ್‌

  ಕೋಲಾರ: ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ನಾವು…

 • ಹಾಲು ಉತ್ಪಾದಕ ಸಹಕಾರ ಸಂಘಗಳು ಕಂಪ್ಯೂಟರೀಕರಣ

  ಮಾಲೂರು: ಪ್ರಸ್ತುತ ತಂತ್ರಜ್ಞಾನ ಬಳಕೆ ಮಾಡಿಕೊಂಡು ತಾಲೂಕಿನ 169 ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಕಂಪ್ಯೂಟರೀಕರಣ ಮಾಡುತ್ತಿರುವುದಾಗಿ ಶಾಸಕ ಹಾಗೂ ಕೋಚಿಮಲ್‌ ನ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು. ಪಟ್ಟಣದ ಶಿಬಿರ ಕಚೇರಿಯಲ್ಲಿ ತಾಲೂಕಿನ 6 ಹಾಲು ಉತ್ಪಾದಕ ಸಹಕಾರ…

 • ನೂರಾರು ಎಕರೆ ಗೋಮಾಳ ಭೂಮಾಫಿಯಾಗೆ?

  ಕೋಲಾರ: ತಾಲೂಕಿನ ಹೊಳಲಿ ಗ್ರಾಮದ ಬಳಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಜಾಗ ಹಸ್ತಾಂತರವಾಗುತ್ತಿದ್ದಂತೆಯೇ ಸುತ್ತಮುತ್ತಲ ನೂರಾರು ಎಕರೆ ಗೋಮಾಳ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ, ಕಬಳಿಸಿರುವ ಅಂಶ ಬೆಳಕಿಗೆ ಬಂದಿದೆ. ಅಧಿಕಾರಿಗಳು ಮತ್ತು ಬೆಂಗಳೂರಿನ ಭೂಮಾಫಿಯಾ ವ್ಯಕ್ತಿಗಳು…

 • ಹೆಚ್ಚಿನ ನೆರೆ ಪರಿಹಾರಕ್ಕೆ ಒತ್ತಾಯ: ಪ್ರತಿಭಟನೆ

  ಬಂಗಾರಪೇಟೆ: ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿ, ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದು ಕೊಂಡಿದ್ದಾರೆ. 4 ಲಕ್ಷ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಿಪಿಎಂ ಮುಖಂಡ ಪಿ.ಶ್ರೀನಿವಾಸ್‌ ಕೇಂದ್ರ ಸರ್ಕಾರದ ವಿರುದ್ಧ ವಿರುದ್ಧ ಕಿಡಿಕಾರಿದರು. ಪಟ್ಟಣದ ತಾಲೂಕು ಕಚೇರಿ ಮುಂದೆ…

 • ಸಕಲ ಸೌಲಭ್ಯದತ್ತ ಮಹಿಳಾ ಕಾಲೇಜು

  ಕೋಲಾರ: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ನಗರದ ಸರ್ಕಾರಿ ಮಹಿಳಾ ಕಾಲೇಜು ದಾನಿಗಳ ನೆರವಿನಿಂದ ಸಕಲ ಸೌಲಭ್ಯ ಹೊಂದುತ್ತಿದ್ದು, ಇತರೆ ಕಾಲೇಜಿಗೆ ಮಾದರಿಯಾಗಿದೆ. 3423 ವಿದ್ಯಾರ್ಥಿನಿಯರನ್ನು ಒಳಗೊಂಡ ದೊಡ್ಡ ಕಾಲೇಜಿನ ಅಧಿ ಕಾರ ವಹಿಸಿಕೊಂಡ ಪ್ರಾಂಶುಪಾಲ…

 • ಬಿಲ್‌ ಬಾಕಿ: ಅರ್ಧಕ್ಕೆ ನಿಂತ ಕಾಮಗಾರಿ

  ಬಂಗಾರಪೇಟೆ: ಬಿಲ್‌ ಪಾವತಿ ಮಾಡಿಲ್ಲ ಎಂದು ಗುತ್ತಿಗೆದಾರರು ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದರಿಂದ ಪಟ್ಟಣದಿಂದ ಬೇತಮಂಗಲ ಮೂಲಕ ವಿ.ಕೋಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ನನೆಗುದಿಗೆ ಬಿದ್ದಿದೆ. ಇದರಿಂದ ವಾಹನ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ರಾಜ್ಯ ಸರ್ಕಾರದಿಂದ 2017-18ನೇ ಸಾಲಿನಲ್ಲಿ 43…

 • ಮೊಬೈಲ್‌ನಲ್ಲೇ ಮತದಾರರ ನೋಂದಣಿ ಮಾಡಿಕೊಳ್ಳಿ

  ಶ್ರೀನಿವಾಸ ಪುರ: 18 ವರ್ಷ ತುಂಬಿದ ಪ್ರತಿ ವ್ಯಕ್ತಿ ತಮ್ಮ ಮೊಬೈಲ್‌ ಮೂಲಕವೇತ ಮದಾನ ಪಟ್ಟಿಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತಾಲೂಕು ಕಾರ್ಯನಿರ್ವಹಣಾಧಿಕಾರಿ ಆನಂದ್‌ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೊಬೈಲ್‌ ಮೂಲಕ ಮತದಾನ ಪಟ್ಟಿ…

 • ವರ್ಷವಾದ್ರೂ ಮುಗಿಯದ ಕಾಮಗಾರಿ

  ಮುಳಬಾಗಿಲು: ತಾಲೂಕಿನ ದೇವರಾಯಸಮುದ್ರ ಗ್ರಾಮದಲ್ಲಿ ನಿರ್ಮಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಅಧಿಕಾರಿಗಳು ಮತ್ತು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಇನ್ನೂ ಪೂರ್ಣಗೊಂಡಿಲ್ಲ. ಗಡುವು ಮುಗಿದು ತಿಂಗಳುಗಳೇ ಕಳೆದರೂ ಕಾಮಗಾರಿ ಆಮೆಗತಿಯಲ್ಲೇ ಸಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ…

 • ಗ್ರಾಮ ವಿಕಾಸ ಯೋಜನೆ ಕಳಪೆ ಕಾಮಗಾರಿ

  ಬೇತಮಂಗಲ: ಗ್ರಾಮ ವಿಕಾಸ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಕಳಪೆಯಾಗಿದೆ ಎಂದು ಕಳ್ಳಿಕುಪ್ಪ ಗ್ರಾಮಸ್ಥರು ಆರೋಪಿಸಿದರು. ಟಿ.ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಕಳ್ಳಿಕುಪ್ಪ ಗ್ರಾಮ ಮಾದರಿಗಾಗಿ ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆ ಮಾಡಿಕೊಂಡು 1 ಕೋಟಿ ರೂ. ಅನುದಾನವೂ…

ಹೊಸ ಸೇರ್ಪಡೆ