• ಕೋಚಿಮಲ್‌ ಚುನಾವಣೆಯಲ್ಲಿ ಕೈ ಪ್ರಾಬಲ್ಯ

  ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 6 ಹಾಗೂಜೆಡಿಎಸ್‌ನ 2 ಹಾಗೂ ಚಿಂತಾಮಣಿ ಮಾಜಿಶಾಸಕ ಸುಧಾಕರ್‌ ಬಣದ ಓರ್ವಅಭ್ಯರ್ಥಿ ಆಯ್ಕೆಯಾಗಿದ್ದು,ಈಗಾಗಲೇ 4 ಮಂದಿ ಅವಿರೋಧಆಯ್ಕೆಯಾಗಿರುವುದರೊಂದಿಗೆಒಕ್ಕೂಟದಲ್ಲಿ 10 ಸ್ಥಾನಗಳೊಂದಿಗೆ…

 • ಡೊನೆಷನ್‌ ಹಾವಳಿಗೆ ಕಡಿವಾಣ ಹಾಕಿ

  ಕೆಜಿಎಫ್: ಕ್ಷೇತ್ರದಲ್ಲಿ ಬಿಜಿಎಂಎಲ್ ಸಂಸ್ಥೆ ಮುಚ್ಚಿದ ನಂತರ ಕಾರ್ಮಿಕರ ಕುಟುಂಬಗಳು ಮತ್ತು ದಲಿತರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಖಾಸಗಿ ಡೊನೇಷನ್‌ ಹಾವಳಿಯಿಂದ ತತ್ತರಿಸಿದ್ದು, ಉತ್ತಮ ವಿದ್ಯಾಭ್ಯಾಸ ಕಲ್ಪಿಸಬೇಕು ಎಂದು ಕರ್ನಾಟಕ ದಲಿತ ಸಮಾಜ ಸೇನೆ, ಕ್ಷೇತ್ರ ಶಿಕ್ಷಣಾಧಿಕಾರಿ…

 • ಅವಸಾನದ ಅಂಚಿನಲ್ಲಿರುವ ಪುರಾತನ ಕಲ್ಯಾಣಿ

  ಮುಳಬಾಗಿಲು: ತಾಲೂಕಿನ ದುಗ್ಗಸಂದ್ರ ಹೋಬಳಿ ಮಂಡಿಕಲ್ ಗ್ರಾಮದಲ್ಲಿ ಬೃಹತ್‌ ಕಲ್ಯಾಣಿಯಿದ್ದು, ನಿರ್ವಹಣೆ ಇಲ್ಲದೇ, ಹೂಳು ತುಂಬಿ ಹೊಂಡವಾಗಿದೆ. ಗ್ರಾಮಕ್ಕೆ ಒಂದಿಕೊಂಡಂತೆ ಅನತಿ ದೂರದಲ್ಲಿಯೇ ಪ್ರಸನ್ನ ಚೌಡೇಶ್ವರಿ ದೇವಾಲಯವಿದೆ. ಪ್ರತಿ ವರ್ಷ ಬ್ರಹ್ಮ ರಥೋತ್ಸವ ಮತ್ತು ಜಾತ್ರೆ ನಡೆಯುತ್ತಿದೆ. ಹಿಂದೆ…

 • ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕಾರ್ಯಕರ್ತೆಯರ ಖಂಡನೆ

  ಕೋಲಾರ: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಡಳಿತದ ಧೋರಣೆ ಖಂಡಿಸಿ ಸಿಐಟಿಯು ನೇತೃತ್ವದ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು. ಜಿಪಂ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ…

 • ಬರದಲ್ಲಿ ಜಿಪುಣತನ ಬಿಟ್ಟು ನೀರು ಒದಗಿಸಿ

  ಕೋಲಾರ: ಜಿಲ್ಲೆಯನ್ನು ಬರ ಕಾಡುತ್ತಿದೆ, ಜನ, ಜಾನುವಾರುಗಳಿಗೆ ಅಗತ್ಯ ಪ್ರಮಾಣದಲ್ಲಿ ನೀರು ಒದಗಿಸಲು ಅನುದಾನದ ಕೊರತೆಯಿಲ್ಲ, ಜಿಪುಣತನ ಮಾಡದೇ ಪೂರೈಕೆ ಮಾಡಬೇಕು ಎಂದು ಪಂಚಾಯತ್‌ ರಾಜ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ತಾಕೀತು ಮಾಡಿದರು. ನಗರದ ಜಿಲ್ಲಾಧಿಕಾರಿ…

 • ಎಚ್.ವಿಶ್ವನಾಥ್‌ ಚಮಚಾಗಿರಿ ಹೇಳಿಕೆ ಸದಭಿರುಚಿ ನಡವಳಿಕೆಯಲ್ಲ

  ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕರ ಕುರಿತು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ರ ಹೇಳಿಕೆ ಸಾರ್ವಜನಿಕ ಜೀವನದಲ್ಲಿ ಸದಭಿರುಚಿಯ ನಡವಳಿಕೆ ಅಲ್ಲ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಸಿ.ಬಿ.ಕೃಷ್ಣಬೈರೇಗೌಡ ಟೀಕಿಸಿದರು. ಬರ ಪರಿಶೀಲನೆಗೆಂದು ಸೋಮವಾರ…

 • ಶಿಕ್ಷಣದಿಂದ ಬಡತನ ನಿರ್ಮೂಲನೆ

  ಕೋಲಾರ: ಶಿಕ್ಷಣ ಒಂದೇ ಸಮಾಜದಲ್ಲಿನ ಬಡತನವನ್ನು ನಿರ್ಮೂಲನೆ ಮಾಡಲು ಸಾಧ್ಯವಿದೆ ಎಂಬುದನ್ನು ಮಾಸ್ತಿ ತೋರಿಸಿಕೊಟ್ಟಿದ್ದಾರೆ ಎಂದು ವೆಂಕಟೇಶ್‌ ಅಯ್ಯಂಗಾರ್‌ ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥ್‌ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಟ್ರಸ್ಟ್‌ ಹಮ್ಮಿಕೊಂಡಿದ್ದ ಮಾಸ್ತಿ…

 • ಖಾಸಗಿ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಸೇರಿಸಿ

  ಕೋಲಾರ: ಸರ್ಕಾರಿ ಶಾಲೆಗಳಲ್ಲಿ ವಿವಿಧ ಕಂಪನಿ ಹಾಗೂ ದಾನಿಗಳ ನೆರವಿನಿಂದ ಹೈಟೆಕ್‌ ಸ್ಪರ್ಶದೊಂದಿಗೆ ಕಲಿಕಾ ಸೌಲಭ್ಯ ಒದಗಿಸಲಾಗಿದ್ದು, ಖಾಸಗಿ ವ್ಯಾಮೋಹ ಬಿಟ್ಟು ಮಕ್ಕಳನ್ನು ದಾಖಲು ಮಾಡಿ ಎಂದು ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್‌.ಪ್ರದೀಪ್‌ ಕುಮಾರ್‌…

 • ನಿರುದ್ಯೋಗಿಗಳ ಆಶಾಕಿರಣ ಜಿಟಿಟಿಸಿ

    ಕೋಲಾರ: ನಗರದ ಗಡಿಯಾರಗೋಪುರ ವೃತ್ತದ ಬಳಿ ಇರುವ ಸರ್ಕಾರಿ ಟೂಲ್ಸ್ ರೂಂ ಆ್ಯಂಡ್‌ ಟ್ರೈನಿಂಗ್‌ ಸೆಂಟರ್‌ ಎಸ್ಸೆಸ್ಸೆಲ್ಸಿ ಪಾಸಾದ 60 ವಿದ್ಯಾರ್ಥಿಗಳಿಗೆ ಉದ್ಯೋಗ ಖಾತ್ರಿಯೊಂದಿಗೆ ತರಬೇತಿ ನೀಡುತ್ತಿದ್ದು, ಜಿಲ್ಲೆಯವರು ಸದ್ಬಳಕೆ ಮಾಡಿಕೊಳ್ಳಬಹುದು. ಡಿಪ್ಲೋಮಾ ಶಿಕ್ಷಣ ಮತ್ತು ಶೇ.100…

 • ಭ್ರಷ್ಟಾಚಾರದ ಸುಳಿಯಲ್ಲಿ ಚುನಾವಣೆ

  ಕೋಲಾರ: ಜೋಡಿ ಜಿಲ್ಲೆಗಳ ಪ್ರತಿಷ್ಠಿತ ಕೋಚಿ ಮುಲ್ಗೆ ಸೋಮವಾರ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಕಣದಲ್ಲಿ ನಡೆಯುತ್ತಿರುವ ಭಾರೀ ಭ್ರಷ್ಟಾಚಾರ ಹಾಗೂ ಮತದಾರರ ಸೆಳೆಯುವ ಆಮಿಷಗಳು ಸಹಕಾರ ರಂಗಕ್ಕೆ ಮಸಿ ಬಳಿಯುವಂತಾಗಿದೆ. ಹೈನುಕ್ರಾಂತಿಯ ಪಿತಾಮಹರೆನಿಸಿರುವ ಗುಜ ರಾತ್‌ನ ಡಾ.ಕುರಿಯನ್‌ರ ಸಾಧನೆಯ…

 • ರಂಜಾನ್‌ ಉಪವಾಸ ಆಚರಣೆ: ಸಮೋಸಕ್ಕೆ ಹೆಚ್ಚಿದ ಬೇಡಿಕೆ

  ಬೇತಮಂಗಲ: ಗ್ರಾಮದ ಪ್ರಮುಖ ಬೀದಿಗಳು ಹಾಗೂ ಬಸ್‌ ನಿಲ್ದಾಣದಲ್ಲಿ ಖರ್ಜೂರ್‌, ನಾನಾ ಬಗೆಯ ಹಣ್ಣುಗಳು, ಖಾದ್ಯಗಳ ಖದರ್‌ ದಾರಿ ಹೋಕರ ಕಣ್ಮನ ಸೆಳೆಯುತ್ತಿದ್ದರೆ ಸಂಜೆ ವೇಳೆಗೆ ಸಮೋಸಾ ಸೇರಿ ಇತರೆ ತಿಂಡಿ ತಿನಿಸುಗಳ ವಾಸನೆ ಪ್ರತಿಯೊಬ್ಬರ ಬಾಯಲ್ಲಿ ನೀರು…

 • ಪುರಸಭೆ: ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ಇಲ್ಲ

  ಬಂಗಾರಪೇಟೆ: ಪಕ್ಷದ ಭದ್ರಕೋಟೆಯಾಗಿರುವ ಬಂಗಾರಪೇಟೆ ಪುರಸಭೆ ಚುನಾವಣೆಯಲ್ಲಿ ಈ ಬಾರಿಯೂ 27 ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಬೇರೆ ಯಾವುದೇ ಪಕ್ಷಗಳು ಪೈಪೋಟಿ ನೀಡುವುದಿಲ್ಲ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು. ತಾವು ಸ್ಪರ್ಧಿಸಲಿರುವ ಪಟ್ಟಣದ…

 • ವರ್ಷಾಂತ್ಯದೊಳಗೆ ಯರಗೋಳು ಯೋಜನೆ ಪೂರ್ಣ

  ಕೋಲಾರ: ನಗರ ಸೇರಿದಂತೆ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮತ್ತು ಶುದ್ಧ ನೀರು ಒದಗಿಸುವ ಧ್ಯೇಯದೊಂದಿಗೆ ಬಂಗಾರಪೇಟೆ ತಾಲೂಕಿನ ಯರ್ರಗೋಳ್‌ನಲ್ಲಿ ನಿರ್ಮಿಸಲಾಗುತ್ತಿರುವ ಯರಗೋಳ್‌ ಡ್ಯಾಂ ಕಾಮಗಾರಿ ಭರದಿಂದ ಸಾಗಿದ್ದು, ವರ್ಷದ ಅಂತ್ಯದೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ….

 • 23ರ ನಂತರ ಕೆಲ ಜನಪ್ರತಿನಿಧಿಗಳ ತಲೆತಂಡ ಖಚಿತ

  ಮುಳಬಾಗಿಲು: ಯಾರು ಏನೇ ಹೇಳಿದರೂ ಲೋಕಸಭೆ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರ ಗೆಲುವು ಶತ ಸಿದ್ಧವೆಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಉಪಾಧ್ಯಕ್ಷ ಜಿ.ರಾಮಲಿಂಗಾರೆಡ್ಡಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆಲವು…

 • ಬಿಜೆಪಿ ಗೆಲ್ಲಿಸಲು ಕೈ, ತೆನೆ ಹೊಂದಾಣಿಕೆ

  ಕೋಲಾರ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಖಚಿತವಾಗಿದ್ದು, ಮತ ಎಣಿಕೆ ನಂತರ ಅಭ್ಯರ್ಥಿ ಮುನಿಸ್ವಾಮಿ ಅವರಿಗೆ ಕ್ಷೇತ್ರದ ಅಭಿವೃದ್ಧಿ ಹಾಗೂ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯವೃದ್ಧಿಗೆ ಅಗತ್ಯ ಸಲಹೆ, ಸೂಚನೆ ನೀಡುವುದಾಗಿ ಕ್ಷೇತ್ರದ ಪ್ರಭಾರಿ ಪಾವಗಡ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ…

 • ಕೌಶಲ್ಯಗಳಿಸಿ ತಾಂತ್ರಿಕತೆಯ ಸವಾಲು ಎದುರಿಸಿ

  ಕೋಲಾರ: ಗುಣಮಟ್ಟದ ಶಿಕ್ಷಣದ ಜತೆ ಮೌಲ್ಯಗಳನ್ನು ರೂಢಿಸಿಕೊಂಡು ಕೌಶಲ್ಯ ಅಭಿವೃದ್ಧಿಯ ಮೂಲಕ ಆಧುನಿಕತೆ ಮತ್ತು ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ ಎಂದು ವಿದ್ಯಾರ್ಥಿನಿಯರಿಗೆ ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಟಿ.ಡಿ.ಕೆಂಪರಾಜ್‌ ಸಲಹೆ ನೀಡಿದರು. ನಗರದ ಮಹಿಳಾ ಕಾಲೇಜು ವಾರ್ಷಿಕೋತ್ಸವಕ್ಕೆ…

 • ಕೋಲಾರ ಎಪಿಎಂಸಿಗೆ ಭದ್ರತೆ ಕಲ್ಪಿಸಿ

  ಕೋಲಾರ: ಸಾವಿರಾರು ಕೋಟಿ ರೂ. ವ್ಯವಹಾರ ನಡೆಯುವ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪೊಲೀಸ್‌ ಸಿಬ್ಬಂದಿ ನೇಮಿಸಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ರೈತ ಸಂಘವು ಎಸ್ಪಿ ಡಾ.ರೋಹಿಣಿ ಕಟೋಚ್ಗೆ ಮನವಿ ನೀಡಿದರು. ಈ ವೇಳೆ ಮಾತನಾಡಿದ ರಾಜ್ಯ ಉಪಾಧ್ಯಕ್ಷ…

 • ಕೆ.ಸಿ.ವ್ಯಾಲಿ ನೀರು ನೇರ ಬಳಸಿದೆರೆ ಕ್ರಮ

  ಕೋಲಾರ: ಕೆ.ಸಿ.ವ್ಯಾಲಿ ಯೋಜನೆ ನೀರನ್ನು ನೇರವಾಗಿ ಉಪಯೋಗಿಸುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆ.ಸಿ. ವ್ಯಾಲಿ ಯೋಜನೆಗೆ ಸಂಬಂಧ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈಗಾಗಲೇ ನರಸಾಪುರ…

 • ಮಳೆಗೆ ಮರ ಬಿದ್ದು ಮಹಿಳೆ ಸಾವು

  ಮುಳಬಾಗಿಲು: ತಾಲೂಕಿನಲ್ಲಿ ಶನಿವಾರ ಸಂಜೆ ಬಿದ್ದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಶ್ವತ್ಥ್ ಕಟ್ಟೆಯಲ್ಲಿದ್ದ ಅರಳಿ ಮರ ಮುರಿದು ಬಿದ್ದು ಓರ್ವ ಮಹಿಳೆ ಮೃತಪಟ್ಟು, ಮತ್ತೂಬ್ಬರು ತೀವ್ರ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಸಬಾ…

 • ಜಿಲ್ಲಾ ಉಸ್ತುವಾರಿ ಸಚಿವರ ಹುಡುಕಿಕೊಡಲು ಮನವಿ

  ಕೋಲಾರ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಬಿ.ಕೃಷ್ಣಬೈರೇಗೌಡ ಮೂರು ತಿಂಗಳಿನಿಂದ ಕಾಣೆಯಾಗಿದ್ದು, ಹುಡುಕಿ ಕೊಡಬೇಕೆಂದು ಎಸ್ಪಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಪ್ರೊ.ನಂಜುಂಡಸ್ವಾಮಿ ಸ್ಥಾಪಿತ)ಯಿಂದ ದೂರು ನೀಡಲಾಯಿತು. ಜಿಲ್ಲಾಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ, ಜಿಲ್ಲೆಯು ಸತತ ಬರಗಾಲದಿಂದ ತತ್ತರಿಸಿದೆ….

ಹೊಸ ಸೇರ್ಪಡೆ