• ಬೆಳೆ ನಾಶಕ್ಕೆ 5 ಲಕ್ಷ ರೂ. ಪರಿಹಾರ ನೀಡಿ

  ಕೋಲಾರ: ಗಡಿಭಾಗಗಳ ರೈತರ ಬೆಳೆ ನಾಶ ಮಾಡುತ್ತಿರುವ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ನಾಶವಾಗಿರುವ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಹೋರಾಟ…

 • ಆಧಾರ್‌ ಟೋಕನ್‌ ಪಡೆಯಲು ಹರಸಾಹಸ

  ಚಿಂತಾಮಣಿ: ಹೊಸ ಆಧಾರ್‌ ಕಾರ್ಡ್‌ ಟೋಕನ್‌ ಪಡೆಯಲು ಹಾಗೂ ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡಿಸಲು ತಿಂಗಳಿಗೊಮ್ಮೆ ಟೋಕನ್‌ ನೀಡುತ್ತಿರುವುದರಿಂದ ಗುರುವಾರ ಬೆಳಗಿನ ಜಾವ 5 ಗಂಟೆಯಿಂದಲೇ ನೂರಾರು ಮಂದಿ ಪಟ್ಟಣದ ಕೆನರಾ ಬ್ಯಾಂಕ್‌ ಬಳಿ ಜಮಾಯಿಸಿದ್ದ ದೃಶ್ಯ ಕಂಡು…

 • ತರಕಾರಿ ಮಾರುಕಟ್ಟೆ ಸ್ಥಳಾಂತರಕ್ಕೆ ಆಗ್ರಹ

  ಶ್ರೀನಿವಾಸಪುರ: ನೂರಾರು ಕೋಟಿ ರೂ. ಖರ್ಚು ಮಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಪಡಿಸಿದರೂ ನಗರ ದಲ್ಲಿ ನಡೆಯುವ ತರಕಾರಿ ಹಾಗೂ ಇತರೆ ವಹಿವಾಟನ್ನು ಇಲ್ಲಿಗೆ ಸ್ಥಳಾಂತರಿಸುವಲ್ಲಿ ತಾಲೂಕು ಆಡಳಿತ ಹಾಗೂ ಮಾರುಕಟ್ಟೆ ಅಧಿಕಾರಿಗಳು ಸಂಪೂರ್ಣ ವಿಫ‌ಲವಾಗಿದ್ದಾರೆ ಎಂದು ರಾಜ್ಯ…

 • ಸ್ಮಶಾನ ಒತ್ತುವರಿ ದೂರು: ಪರಿಶೀಲನೆ

  ಬಂಗಾರಪೇಟೆ: ತಾಲೂಕಿನ ಸಿಂಗರಹಳ್ಳಿ ಗ್ರಾಮದಲ್ಲಿ ಸ್ಮಶಾನ ಒತ್ತುವರಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ದೂರಿನ ಮೇರೆಗೆ ತಹಶೀಲ್ದಾರ್‌ ಕೆ.ಬಿ. ಚಂದ್ರಮೌಳೇಶ್ವರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಸಿಂಗರಹಳ್ಳಿ ಸರ್ವೆ ನಂ.27ರಲ್ಲಿ 17 ಎಕರೆ ಗೋಮಾಳ ಇದೆ. ಇದರಲ್ಲಿ ಸ್ಮಶಾನಕ್ಕೆ…

 • ಅಲ್ಪಸಂಖ್ಯಾತರ ಅನುದಾನ ಬಳಸಿ

  ಕೋಲಾರ: ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಿಟ್ಟಿರುವ ಅನು ದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು ಎಂದು ಜಿಲ್ಲಾ ಮಟ್ಟದ ಅ ಕಾರಿಗಳಿಗೆ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ಸೂಚನೆ ನೀಡಿದರು. ಮಂಗಳವಾರ ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

 • ಮುಟ್ಟುಗೋಲು ಹಾಕಿಕೊಂಡ್ರೂ ವಶವಿಲ್ಲ

  ಮುಳಬಾಗಿಲು: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಇಲ್ಲೇ ಕೆಲಸ ಮಾಡುತ್ತಿರುವ ಕೆಲವು ಸ್ಥಳೀಯ ಅಧಿಕಾರಿಗಳು, ಸಿಬ್ಬಂದಿ ಭೂ ಮಾಫಿಯಾ ದೊಂದಿಗೆ ಶಾಮೀಲಾಗಿ ಸರ್ಕಾರಿ ಜಮೀನು ಸಂರಕ್ಷಣೆ ಮಾಡದೇ, ನಕಲಿ ದಾಖಲೆಗಳ ಮೂಲಕ ಪರಭಾರೆ ಮಾಡುತ್ತಿದ್ದಾರೆ ಎಂಬ ಆರೋಪ ವಿದ್ದು,…

 • ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

  ಕೋಲಾರ: ದಲಿತರ ಮನೆಗೆ ಉಡುಪಿ ಸ್ವಾಮೀಜಿಗಳು ಬರಲು ಸಾಧ್ಯವೇ ಇದೆಲ್ಲಾ ಗಿಮಿಕ್‌ ಎಂದೆಲ್ಲಾ ಕೂಗು ಎಬ್ಬಿಸಿದ್ದವರ ಬಾಯಿ ಮುಚ್ಚಿಸಿದ್ದ ಪೇಜಾವರ ಶ್ರೀಗಳು, 2014 ರ ನವೆಂಬರ್‌ ನಲ್ಲಿ ಕೋಲಾರದ ದಲಿತರ ಮನೆಗಳಿಗೆ ಭೇಟಿ ನೀಡಿ, ಅಲ್ಲಿ ಪೂಜೆ ಸಲ್ಲಿಸಿ…

 • ಗ್ರಾಮೀಣ ಯುವಕರು ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿ

  ಬೇತಮಂಗಲ: ಗ್ರಾಮೀಣ ಯುವಕರು ಹೆಚ್ಚಾಗಿ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಆರೋಗ್ಯ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದು ಸಮಾಜ ಸೇವಕ ಡಾ.ಸುರೇಶ್‌ ಹೇಳಿದರು. ಪಟ್ಟಣದ ಪಾಲಾರ್‌ ಕೆರೆ ಅಂಗಳದಲ್ಲಿ ಟಿಸಿಸಿ ಬಳಗ ಏರ್ಪಡಿಸಿದ್ದ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕ್ರಿಕೆಟ್‌ ಆಟಗಾರರಿಗೆ ಶುಭ…

 • ಜ.8ರ ಸಾರ್ವತ್ರಿಕ ಮುಷ್ಕರಕ್ಕೆ ಕೆಪಿಆರ್‌ಎಸ್‌ ಬೆಂಬಲ

  ಕೋಲಾರ: ಜನವರಿ 8ರಂದು ನಡೆಯಲಿರುವ ಅಖೀಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲವಾಗಿ ಕೆಪಿಆರ್‌ಎಸ್‌ ಜಿಲ್ಲಾ ಸಮಿತಿಯಿಂದ ರೈತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮುಷ್ಕರದ ಪತ್ರ ಕಳುಹಿಸಿದರು. ನಗರದ ಹೊರವಲಯದ ಟಮಕದಲ್ಲಿ ಜಮಾಗೊಂಡ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು…

 • ಯರಗೋಳು ಯೋಜನೆಗೆ ಶೀಘ್ರ ಚಾಲನೆ

  ಕೋಲಾರ: ಯರಗೋಳು ಯೋಜನೆಗೆ ಮುಂದಿನ 2 ತಿಂಗಳಲ್ಲಿ ಚಾಲನೆ ಸಿಗಲಿದ್ದು, ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ನಾಗೇಶ್‌ ತಿಳಿಸಿದರು. ಶುಕ್ರವಾರ ನಗರದ ರಂಗಮಂದಿರದ ಆವರಣದಲ್ಲಿನ…

 • ಗ್ರಾಪಂಗಳಲ್ಲೇ ಸಿಗಲಿದೆ ಆಯುಷ್ಮಾನ್‌ ಕಾರ್ಡ್‌

  ಮುಳಬಾಗಿಲು: ಜನವರಿ 1ರಿಂದ ಗ್ರಾಪಂಗಳಲ್ಲೇ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಕಾರ್ಡ ಗಳನ್ನು ವಿತರಣೆ ಮಾಡಲು ಸರ್ಕಾರ ಆದೇಶಿಸಿದೆ. ಜನರು ಸದುಪಯೋಗ ಪಡಿಸಿಕೊಳ್ಳಬೇಕು. ವಿತರಣೆ ಯಲ್ಲಿ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆ ಜಿಲ್ಲಾ…

 • ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಮನವಿ

  ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲೂಕು ಕ್ಯಾಸಂಬಳ್ಳಿ ಹೋಬಳಿ ಬೆನ್ನವಾರ ಗ್ರಾಮದ ಸರ್ವೇ ನಂಬರ್‌ಗಳಾದ 65ರಲ್ಲಿ 137 ಎಕರೆ ಮತ್ತು ಸರ್ವೇ ನಂ.45 ಗೋಮಾಳದಲ್ಲಿ 107 ಎಕರೆ ಜೊತೆಗೆ ಗುಂಡುತೋಪು, ಸ್ಮಶಾನ ಒತ್ತುವರಿ ಮಾಡಿಕೊಂಡಿದ್ದು, ತೆರವು ಮಾಡಿಸುವಂತೆ ಕೋರಿ ಜನಾಧಿಕಾರ…

 • ಚರಂಡಿ ದುರ್ನಾತಕ್ಕೆ ತತ್ತರಿಸಿದ ನಾಗರಿಕರು

  ● ಕೆ.ವಿ.ನಾಗರಾಜ್‌ ಶ್ರೀನಿವಾಸಪುರ: ಪುರಸಭೆಯಲ್ಲಿ ಸ್ವಚ್ಛತೆಗಾಗಿ 30ಕ್ಕೂ ಹೆಚ್ಚು ಕಾರ್ಮಿಕರು ಇದ್ದಾರೆ. ಅದೇ ರೀತಿ 23 ವಾರ್ಡ್‌ಗಳಲ್ಲಿ ಸ್ವಚ್ಛತಾ ಕೆಲಸ ಪ್ರತಿದಿನ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ, ರಾಜ ಕಾಲುವೆ, ಮುಖ್ಯ ಚರಂಡಿಗಳು ಕಸ ತುಂಬಿಕೊಂಡು, ನೀರು…

 • ಎನ್‌ಆರ್‌ಸಿ, ಸಿಎಎ ವಿರುದ್ಧ ಪ್ರತಿಭಟನೆ

  ಮುಳಬಾಗಿಲು: ನಗರದ ಡಾ.ಬಿ.ಅರ್‌.ಅಂಬೇಡ್ಕರ್‌ ವೃತ್ತದಲ್ಲಿ ಜಾಮೀಯ ಮಸ್ಜಿದ್‌ ಹೈದರಿ ನೇತೃತ್ವದಲ್ಲಿ ಸಿಎಎ, ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮುಸ್ಲಿಂ ಸಂಘಟನೆಗಳ ಜೊತೆ ಕಾಂಗ್ರೆಸ್‌, ಜೆಡಿಎಸ್‌, ದಲಿತಪರ, ಸಿಪಿಎಂ ಮತ್ತಿತರ ಮುಖಂಡರು ಭಾಗವಹಿಸಿ ಕಾಯ್ದೆ ವಿರೋಧಿಸಿದರು….

 • ಕಸ ನಿರ್ವಹಣೆ ಕುರಿತ ಜಾಗೃತಿ

  ಮಾಲೂರು: ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಲಯನ್ಸ್‌ ಕ್ಲಬ್‌ ಮತ್ತು ಪುರಸಭೆಯಿಂದ ಪೌರಕಾರ್ಮಿಕರು ಮತ್ತು ಸಿಬ್ಬಂದಿಗೆ ಘನ ತಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಇಎನ್‌ಟಿ ತಜ್ಞೆ ಡಾ.ಸಿಂಧೂರ ಮಾತನಾಡಿ, ಪ್ರಸ್ತುತ ಕಸ ನಿರ್ವಹಣೆ ಸ್ಥಳೀಯ…

 • ಸರ್ವೆ ಮಾಡಿದ್ರೂ ಒತ್ತುವರಿ ತೆರವು ಮಾಡಿಲ್ಲ

  ಮುಳಬಾಗಿಲು: ತಾಲೂಕಿನಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನು ತೆರವು ಗೊಳಿಸಲು ಅಬಕಾರಿ ಸಚಿವರು ಸಾಕಷ್ಟು ಬಾರಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರೂ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಇದರಿಂದ ನಾಲ್ಕೈದು ವರ್ಷಗಳಿಂದ ಪ್ರಭಾವಿಗಳು ನಿಧನವಾಗಿ ಒತ್ತುವರಿ ಮಾಡುತ್ತಲೇ ಇದ್ದಾರೆ. ಸರ್ಕಾರಿ ಭೂಮಿಗಳ…

 • ಇಂದಿನಿಂದ ಕೋಲಾರ-ವೈಟ್‌ ಫೀಲ್ಡ್ ರೈಲು ಸಂಚಾರ

  ಕೋಲಾರ: ಸಂಸದ ಎಸ್‌.ಮುನಿಸ್ವಾಮಿ ಎರಡು ತಿಂಗಳ ಹಿಂದೆ ಪ್ರಕಟಿಸಿದಂತೆ ಕೋಲಾರ ಮತ್ತು ವೈಟ್‌ ಫೀಲ್ಡ್ ನಿಲ್ದಾಣಗಳ ನಡುವೆ ಚಿಕ್ಕಬಳ್ಳಾಪುರ ಮಾರ್ಗವಾಗಿ ಹೊಸ ರೈಲು ಸಂಚಾರ ಡಿ.23ರಿಂದ ಆರಂಭವಾಗಲಿದೆ. 06543 ಮತ್ತು 06544 ಸಂಖ್ಯೆಯ  ರೈಲುಗಳ ಸಂಚಾರ ಪ್ರತಿ ನಿತ್ಯವೂ…

 • ಕ್ಷಿಪ್ರಗತಿಯಲ್ಲಿ ತೆರಿಗೆ ಸಂಗ್ರಹ ಮಾಡಿ

  ಕೋಲಾರ: ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಾಣ ಕೂಡಲೇ ಪ್ರಾರಂಭಗೊಳ್ಳಬೇಕು. ಗ್ರಾಪಂಗಳು ಶೇ.100 ತೆರಿಗೆ ಸಂಗ್ರಹವಾಗಬೇಕು. ಇದನ್ನು ಎಲ್ಲಾ ಇಒಗಳು ಖಾತ್ರಿಪಡಿಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾ ಯತ್‌ ರಾಜ್‌ ಇಲಾಖೆ ಪ್ರಧಾನ ಹಾಗೂ ಜಿಲ್ಲಾ ಉಸ್ತುವಾರಿ…

 • ಶಿಥಿಲ ನಾಮಫ‌ಲಕ ಸರಿಪಡಿಸಿ

  ಮುಳಬಾಗಿಲು: ತಾಲೂಕಿನ ಕೆಲವು ಗ್ರಾಮಗಳಿಗೆ ಅಳವಡಿಸಲಾದ ನಾಮಫ‌ಲಕ ಗಳು ಶಿಥಿಲಾವಸ್ಥೆ ತಲುಪಿದ್ದರೆ, ಕೆಲವು ಕಡೆ ಅಳವಡಿಸೇ ಇಲ್ಲ. ಹತ್ತಾರು ವರ್ಷಗಳ ಹಿಂದೆ ಕಲ್ಲುಗಳನ್ನು ನೆಟ್ಟು ಅದರ ಮೇಲೆ ಆಯಾ ಗ್ರಾಮಗಳ ಹೆಸರು ಬರೆಯಲಾಗುತ್ತಿತ್ತು. ಇದರಿಂದ ಅಪರಿಚಿತರಿಗೆ ಅನುಕೂಲವಾಗುತ್ತಿತ್ತು. ಈಗ…

 • ಡೀಸಿ ಸೂಚಿಸಿದ್ರೂ ಕೆರೆಗಳ ಸ್ವಚ್ಛ ಮಾಡಿಲ್ಲ

  ಮುಳಬಾಗಿಲು: ತಾಲೂಕಿನ 31 ಕೆರೆಗಳಿಗೆ ಮುಂದಿನ ತಿಂಗಳು ಪಾಲಾರ್‌ ನದಿ ಮೂಲಕ ಕೆ.ಸಿ.ವ್ಯಾಲಿ ನೀರು ಹರಿಯಲಿದೆ. ಆದರೆ, ಕೆರೆ ಅಂಗಳದಲ್ಲಿ ಬೆಳೆದಿರುವ ಜಾಲಿ ಮರ, ಇತರೆ ಗಿಡ-ಗಂಟಿಗಳನ್ನು ಸಾಮಾಜಿಕ ಅರಣ್ಯ ಇಲಾಖೆ ಮತ್ತು ಗ್ರಾಪಂ ಅಧಿಕಾರಿಗಳು ತೆರವುಗೊಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ….

ಹೊಸ ಸೇರ್ಪಡೆ